Year: 2024

Yashaswini yojana-ಯಶಸ್ವಿನಿ ಯೋಜನೆಯಡಿ 5 ಲಕ್ಷದ ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ! ರಾಜ್ಯ ಸರಕಾರದಿಂದ ಹೊಸ ಆದೇಶ ಪ್ರಕಟ!

Yashaswini yojana-ಯಶಸ್ವಿನಿ ಯೋಜನೆಯಡಿ 5 ಲಕ್ಷದ ವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ! ರಾಜ್ಯ ಸರಕಾರದಿಂದ ಹೊಸ ಆದೇಶ ಪ್ರಕಟ!

December 4, 2024

2024-25 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು(Yashaswini yojana) ಜಾರಿಗೊಳಿಸಲು ಮತ್ತು ಈ ಯೋಜನೆಯಡಿ ಹೊಸ ಸದಸ್ಯರನ್ನು ನೋಂದಾಯಿಸಲು ರಾಜ್ಯ ಸರಕಾರದಿಂದ ಹೊಸ ಆದೇಶವನ್ನು ಪ್ರಕಟಿಸಲಾಗಿದೆ. ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರಕಾರವು ಜಾರಿಗೊಳಿಸಿರುವ ಒಂದು ಪ್ರತಿಷ್ಠಿತ ವಿಶಿಷ್ಟ ಯೋಜನೆಯಾಗಿದ್ದು(Yashaswini scheme), ಈ ಯೋಜನೆಯನ್ನು ಅನುಷ್ಥಾನ ಮಾಡಲು ಈ ವರ್ಷಕ್ಕೆ...

Karnataka Board Timetable 2025-PUC ಮತ್ತು SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ!

Karnataka Board Timetable 2025-PUC ಮತ್ತು SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ!

December 4, 2024

2024-25ನೇ ಸಾಲಿನ ಎಸ್. ಎಸ್ ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು(Karnataka Board Timetable) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ(kseb) ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಮಕ್ಕಳಿಗೆ ಮುಂದಿನ/ಉನ್ನತ ವಿದ್ಯಾಭ್ಯಾಸಕ್ಕೆ ಎಸ್. ಎಸ್ ಎಲ್.ಸಿ(SSLC) ಮತ್ತು ದ್ವಿತೀಯ ಪಿಯುಸಿ(PUC) ಪರೀಕ್ಷೆಗಳು ಬುನಾದಿ ಇದ್ದಂತೆ ಈ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು...

Free cylinder scheme-ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

Free cylinder scheme-ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

December 3, 2024

ಅರ್ಹ ಮಹಿಳೆಯರಿಗೆ ಕೇಂದ್ರ ಸರಕಾರದ ಉಜ್ವಲ 2.0 ಯೋಜನೆಯಡಿ(Ujjwala yojana) ಉಚಿತ ಗ್ಯಾಸ್ ಸ್ಟಾವ್ ಮತ್ತು ಸಿಲಿಂಡರ್ ಅನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇತ್ತಿಚೀನ ದಿನಗಳಲ್ಲಿ ಬಹುತೇಕ ಗ್ರಾಮೀಣ ಮತ್ತು ನಗರ ಪ್ರದೇಶದ ಮನೆಗಳಲ್ಲಿ ಅಡುಗೆ ತಯಾರಿಕೆಗೆ ಗ್ಯಾಸ್ ಸಿಲಿಂಡರ್ ಗಳಲ್ಲೇ(Free Gas) ಬಳಕೆ ಮಾಡಲಾಗುತ್ತದ್ದು, ಅರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ...

KMF Milk Incentive- ರಾಜ್ಯ ಸರಕಾರದಿಂದ ರೈತರಿಗೆ 649 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

KMF Milk Incentive- ರಾಜ್ಯ ಸರಕಾರದಿಂದ ರೈತರಿಗೆ 649 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

December 3, 2024

ರಾಜ್ಯ ಸರಕಾರದಿಂದ ಹಾಲು ಉತ್ಪಾದಕ ರೈತರಿಗೆ ನೇರ ನಗದು ವರ್ಗಾವಣೆ(DBT) ಮೂಲಕ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ನೀಡುವ ಹಾಲಿನ ಪ್ರೋತ್ಸಾಹ ಧನವನ್ನು(Milk Incentive) ಬಿಡುಗಡೆ ಮಾಡಲಾಗಿದೆ. ಕೃಷಿಯ ಜೊತೆಗೆ ಪಶುಸಂಗೋಪನೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ಆರ್ಥಿಕವಾಗಿ ನೆರವು ನೀಡಲು ರಾಜ್ಯ ಸರಕಾರದಿಂದ ಪ್ರತಿ ಲೀಟರ್ ಹಾಲಿಗೆ ಹೆಚ್ಚುವರಿಯಾಗಿ ರೂ 5 (halina prothsana dhana)ನೀಡಲಾಗುತ್ತದೆ. ಇದರಂತೆ...

Land surveyors notification-750 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸಲು ಇನ್ನು 7 ದಿನ ಮಾತ್ರ ಅವಕಾಶ!

Land surveyors notification-750 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸಲು ಇನ್ನು 7 ದಿನ ಮಾತ್ರ ಅವಕಾಶ!

December 2, 2024

ಕರ್ನಾಟಕ ಲೋಕ ಸೇವಾ ಆಯೋಗದಿಂದ 750 ಭೂಮಾಪಕರ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ(Land surveyors notification) ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭೂಮಾಪಕರ ಹುದ್ದೆಗೆ ಆನ್ಲೈನ್ ಮೂಲಕ ಯಾರೆಲ್ಲ ಅರ್ಜಿ(Land surveyors job application) ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅಗತ್ಯ ದಾಖಲಾತಿಗಳೇನು?...

Bele hani parihara-ಹಿಂಗಾರು ಹಂಗಾಮಿನ ₹120 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ!

Bele hani parihara-ಹಿಂಗಾರು ಹಂಗಾಮಿನ ₹120 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ!

December 2, 2024

ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ಸುರಿದ ಅಕಾಲಿಕ ಮಳೆಗೆ ಹಾನಿಯಾದ 1.58 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಗೆ(Bele hani) ಸುಮಾರು ₹120 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು ರೈತರ ಖಾತೆಗೆ ಒಂದು ವಾದ ಒಳಗಾಗಿ ಜಮಾ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ತಿಳಿಸಿದ್ದಾರೆ. ಯಾರಿಗೆಲ್ಲ ಹಿಂಗಾರು ಹಂಗಾಮಿನ ಬೆಳೆ...

Bele vime-71,117 ಸಾವಿರ ರೈತ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

Bele vime-71,117 ಸಾವಿರ ರೈತ ಖಾತೆಗೆ ಬೆಳೆ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

December 1, 2024

ತೋಟಗಾರಿಕೆ ಬೆಳೆಗಳಿಗೆ ಕಳೆದ ವರ್ಷದಲ್ಲಿ ಬೆಳೆ ವಿಮೆ ಮಾಡಿಸಿದ 71,117 ಸಾವಿರ ಅರ್ಹ ರೈತರಿಗೆ ನೇರ ನಗದು ವರ್ಗಾವಣೆ(DBT) ಮೂಲಕ 156.14 ಲಕ್ಷ ಬೆಳೆ ವಿಮೆ ಪರಿಹಾರದ(Bele vime parihara)ಹಣವನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ ತಾವು ಬೆಳೆದ ಬೆಳೆಗಳು ಹವಾಮಾಣ ವೈಪರಿತ್ಯ ಸಮಯದಲ್ಲಿ ನಷ್ಟವಾದಾಗ ಇಂತಹ ಸನ್ನಿವೇಶದಲ್ಲಿ ಅರ್ಥಿಕವಾಗಿ ನೆರವು ನೀಡಲು ರಾಜ್ಯ ಮತ್ತು ಕೇಂದ್ರ...

Uchitha koli mari-ಉಚಿತವಾಗಿ ಕೋಳಿಮರಿ ಪಡೆಯಲು ಪಶುಸಂಗೋಪನೆ ಇಲಾಖೆಯಿಂದ ಅರ್ಜಿ ಆಹ್ವಾನ!

Uchitha koli mari-ಉಚಿತವಾಗಿ ಕೋಳಿಮರಿ ಪಡೆಯಲು ಪಶುಸಂಗೋಪನೆ ಇಲಾಖೆಯಿಂದ ಅರ್ಜಿ ಆಹ್ವಾನ!

November 30, 2024

ಪಶುಸಂಗೋಪನೆ ಇಲಾಖೆಯಿಂಡ ಉಚಿತವಾಗಿ ಕೋಳಿಮರಿಯನ್ನು(Uchitha koli mari vitarane) ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಯಾರೆಲ್ಲ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಕೃಷಿಯ ಜೊತೆಯಲ್ಲಿ ಕೃಷಿಗೆ ಪೂರಕವಾದ ಉಪಕಸುಬುಗಳನ್ನು ಸಹ ಕೈಗೊಳ್ಳುವುದರಿಂದ ಅರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಿರುತ್ತದೆ ಈ ಕಾರಣದಿಂದ ರೈತಾಪಿ...

Gold Price-ಮತ್ತೆ ಕೊಂಚ ಇಳಿದ ಚಿನ್ನದ ದರ!ಇಲ್ಲಿದೆ ಇಂದಿನ ಚಿನ್ನದ ದರ ವಿವರ!

Gold Price-ಮತ್ತೆ ಕೊಂಚ ಇಳಿದ ಚಿನ್ನದ ದರ!ಇಲ್ಲಿದೆ ಇಂದಿನ ಚಿನ್ನದ ದರ ವಿವರ!

November 29, 2024

ದೇಶದ ವಿವಿಧ ನಗರಗಳಲ್ಲಿ ಇಂದಿನ ಚಿನ್ನದ ದರ ಎಷ್ಟು? ಹೊರ ದೇಶದಲ್ಲಿ ಚಿನ್ನದ ದರ(Gold rate) ಎಷ್ಟಿದೆ? ಕ್ಯಾರೆಟ್ ವಾರು ಚಿನ್ನದ ದರ ಎಷ್ಟು ಈ ಕುರಿತು ಒಂದಿಷ್ಟು ಮಾಹಿತಿ ಇಲ್ಲಿದೆ. ಭಾರತ ದೇಶದಲ್ಲಿ ಯಾವುದೇ ಶುಭ ಕಾರ್ಯಕ್ಕೆ ಮುಖ್ಯವಾಗಿ ಬಹುತೇಕ ಜನರು ಚಿನ್ನವನ್ನು ಖರೀದಿ ಮಾಡೇ ಮಾಡುತ್ತಾರೆ ಅದ್ದರಿಂದ ದೊಡ್ಡ ಸಂಖ್ಯೆಯ ಜನರು ಪ್ರತಿ...

Solar Pumpset subsidy- ಶೇ 80 ರಷ್ಟು ಸಹಾಯಧನದಲ್ಲಿ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Solar Pumpset subsidy- ಶೇ 80 ರಷ್ಟು ಸಹಾಯಧನದಲ್ಲಿ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

November 29, 2024

ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರೈತರಿಗೆ ಕೃಷಿ ಬೆಳೆಗಳಿಗೆ ಸಮರ್ಪಕವಾಗಿ ನೀರನ್ನು ಒದಗಿಸಲು ಶೇ 80% ಸಹಾಯಧನದಲ್ಲಿ ಸೋಲಾರ್ ಪಂಪ್ ಸೆಟ್(Solar Pumpset subsidy)ಅನ್ನು ಅಳವಡಿಸಿಕೊಳ್ಳಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕುಸುಮ್ ಬಿ ಯೋಜನೆಯಡಿ ಅರ್ಹ ರೈತರಿಗೆ ತಮ್ಮ ಕೃಷಿ ಪಂಪ್ ಸೆಟ್(Pumpset) ಗಳಿಗೆ ಸೋಲಾರ್ ಪಂಪ್ ಸೆಟ್ ಅನ್ನು ಅಳವಡಿಸಿಕೊಳ್ಳಲು ಸಬ್ಸಿಡಿಯನ್ನು ನೀಡಲಾಗುತ್ತದೆ....

Pan card 2.0-ಪಾನ್ ಕಾರ್ಡನಲ್ಲಿ ಮಹತ್ವದ ಬದಲಾವಣೆ! ಇನ್ಮುಂದೆ ಈ ರೀತಿ ಪಾನ್ ಕಾರ್ಡ್ ಬರಲಿದೆ!

Pan card 2.0-ಪಾನ್ ಕಾರ್ಡನಲ್ಲಿ ಮಹತ್ವದ ಬದಲಾವಣೆ! ಇನ್ಮುಂದೆ ಈ ರೀತಿ ಪಾನ್ ಕಾರ್ಡ್ ಬರಲಿದೆ!

November 28, 2024

ಕೇಂದ್ರ ಸರಕಾರವು ಪಾನ್ ಕಾರ್ಡ ನಲ್ಲಿ ಮಹತ್ವದ ಬದಲಾವಣೆ ತಂದಿದ್ದು ಮುಂದಿನ ದಿನಗಳಲ್ಲಿ ಪಾನ್ ಕಾರ್ಡ 2.0(Pan card 2.0) ಯೋಜನೆ ಜಾರಿಗೆ ಬರಲಿದೆ. ಏನಿದು ಪಾನ್ ಕಾರ್ಡ 2.0 ಯೋಜನೆ? ಪಾನ್ ಕಾರ್ಡ ನಲ್ಲಿ ಯಾವೆಲ್ಲ ಬಗ್ಗೆಯ ಬದಲಾವಣೆಗಳು ಬರಲಿವೆ? ಈಗಾಗಲೇ ಪಾನ್ ಕಾರ್ಡ ಹೊಂದಿರುವವರು ಹೊಸ ರೀತಿಯ ಪಾನ್ ಕಾರ್ಡ ಅನ್ನು ಪಡೆಯಬೇಕಾ?...

Pmkisan farmer list-ಪಿ ಎಂ ಕಿಸಾನ್ 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

Pmkisan farmer list-ಪಿ ಎಂ ಕಿಸಾನ್ 19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ!

November 28, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಹಣ ಪಡೆಯಲು ಅರ್ಹರಿರುವ ಹಳ್ಳಿವಾರು(PMkisan farmer list) ರೈತರ ಪಟ್ಟಿಯನ್ನು ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PMKISAN) ಯೋಜನೆಯಡಿ ದೇಶದ ಎಲ್ಲಾ ವರ್ಗದ ರೈತರಿಗೆ ವಾರ್ಷಿಕವಾಗಿ ನಾಲ್ಕು ತಿಂಗಳಿಗೊಮ್ಮೆ ರೂ 2,000 ದಂತೆ ಒಟ್ಟು ರೂ 6,000...

PM Usha Scholarship- ಹೆಚ್ಚು ಅಂಕ ಪಡೆದು ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರೂ ₹20,000 ವಿದ್ಯಾರ್ಥಿ ವೇತನ!

PM Usha Scholarship- ಹೆಚ್ಚು ಅಂಕ ಪಡೆದು ದ್ವಿತೀಯ ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ರೂ ₹20,000 ವಿದ್ಯಾರ್ಥಿ ವೇತನ!

November 27, 2024

ಕೇಂದ್ರ ಸರಕಾರದ PM USHA ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನದ(Scholarship application) ಕುರಿತು ಈ ಅಂಕಣದಲ್ಲಿ ವಿವರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ ಸರಕಾರದಿಂದ ಪ್ರತಿ ವರ್ಷವು ಸಹ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅರ್ಥಿಕ ನೆರವು(PM Usha Scholarship) ನೀಡಲು ವಿವಿಧ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ....

Kuri sakanike yojane- ಕುರಿ ಸಾಕಾಣಿಕೆ ಮಾಡಲು 1.75 ಲಕ್ಷ ನೆರವು! ಇಲ್ಲಿದೆ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ!

Kuri sakanike yojane- ಕುರಿ ಸಾಕಾಣಿಕೆ ಮಾಡಲು 1.75 ಲಕ್ಷ ನೆರವು! ಇಲ್ಲಿದೆ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ!

November 27, 2024

ಕುರಿ ಸಾಕಾಣಿಕೆ ಮಾಡಲು ಯಾವೆಲ್ಲ ಯೋಜನೆಯದಿ ಸಹಾಯಧನ(Kuri sakanike yojane) ಪಡೆಯಬಹುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಹಸು ಸಾಕಾಣಿಕೆಯ ರೀತಿಯಲ್ಲಿ ಕುರಿ ಸಾಕಾಣಿಕೆಯು ಸಹ ಪ್ರಚಲಿತಕ್ಕೆ ಬರುತ್ತಿದ್ದು ಯುವ ಜನರು ಈ ಕಸುಬನ್ನು ಮಾಡಲು ಒಲವು ತೋರುತ್ತಿದ್ದಾರೆ. ಇದನ್ನೂ ಓದಿ: Today Gold rate- ಇಳಿಕೆಯತ್ತ ಚಿನ್ನದ ದರ!...

Today Gold rate- ಇಳಿಕೆಯತ್ತ ಚಿನ್ನದ ದರ! ಇಲ್ಲಿದೆ ದೇಶದ ಪ್ರಮುಖ ನಗರಗಳ ಚಿನ್ನದ ದರ!

Today Gold rate- ಇಳಿಕೆಯತ್ತ ಚಿನ್ನದ ದರ! ಇಲ್ಲಿದೆ ದೇಶದ ಪ್ರಮುಖ ನಗರಗಳ ಚಿನ್ನದ ದರ!

November 26, 2024

ಚಿನ್ನ ಖರೀದಿ ಮಾಡುವವರಿಗಲ್ಲದೇ ಇತರರಿಗೂ ಪ್ರತಿ ದಿನ ದೇಶದ ವಿವಿಧ ಮಾರುಕಟ್ಟೆಯಲ್ಲಿ ಚಿನ್ನದ ದರ(Today Gold rate) ಎಷ್ಟಿದೆ ಎಂದು ತಿಳಿದುಕೊಳ್ಳುವ ಆಸಕ್ತಿ ಇದೇ ಇರುತ್ತದೆ ಇಂತಹ ಆಸಕ್ತರಿಗೆ ಇಂದಿನ ಅಂಕಣದಲ್ಲಿ ದೇಶದ ವಿವಿಧ ನಗರಗಳಲ್ಲಿನ ಚಿನ್ನದ ದರವನ್ನು ಇಲ್ಲಿ ಪ್ರಕಟಿಸಲಾಗಿದೆ. ಚಿನ್ನವು ಹೆಣ್ಣು ಮಕ್ಕಳಿಗೆ ನೆಚ್ಚಿನ ಅಭರಣಗಳಲ್ಲಿ ಒಂದಾಗಿದ್ದು, ನಮ್ಮ ದೇಶದಲ್ಲಿ ಮದುವೆ ಸಮಯದಲ್ಲಿ...

Gruhalakshmi DBT amount-ಬಿಪಿಎಲ್ ಕಾರ್ಡ ರದ್ದಾದ್ರೆ ಗೃಹಲಕ್ಷ್ಮಿ ಹಣ ಜಮಾ ಆಗಲ್ಲವಾ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ!

Gruhalakshmi DBT amount-ಬಿಪಿಎಲ್ ಕಾರ್ಡ ರದ್ದಾದ್ರೆ ಗೃಹಲಕ್ಷ್ಮಿ ಹಣ ಜಮಾ ಆಗಲ್ಲವಾ? ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ!

November 26, 2024

ಆಹಾರ ಇಲಾಖೆಯಿಂದ ನೀಡುವ ಬಿಪಿಎಲ್(BPL card) ಕಾರ್ಡ ರದ್ದುಪಡಿಸಿದರೆ ಅಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುವ ರೂ 2,000 ಹಣ ಪಡೆಯಲು ಅಗುತ್ತದೆಯೇ? ಇಲ್ಲವೇ? ಎನ್ನುವ ಅನೇಕ ಜನರ ಪ್ರಶ್ನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅನರ್ಹ ಬಿಪಿಎಲ್ ಕಾರ್ಡಗಳನ್ನು ರದ್ದು ಮಾಡಿ ಎಪಿಎಲ್...

Aadhaar Card- ಆಧಾರ್ ಕಾರ್ಡ ಹೊಂದಿರುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

Aadhaar Card- ಆಧಾರ್ ಕಾರ್ಡ ಹೊಂದಿರುವವರು ತಪ್ಪದೇ ಈ ಮಾಹಿತಿ ತಿಳಿಯಿರಿ!

November 25, 2024

ಆಧಾರ್ ಕಾರ್ಡ ಒಂದು ಭಾರತೀಯ ನಾಗರಿಕರಿಗೆ ಅಗತ್ಯ ಗುರುತಿನ ಚೀಟಿಯಲ್ಲಿ ಒಂದಾಗಿದ್ದು ಈ ಕಾರ್ಡನಲ್ಲಿ(Aadhaar Card News) ನಮೂದಿಸಿರುವ ಮಾಹಿತಿ ಸರಿಯಾಗಿ ಇಟ್ಟುಕೊಳ್ಳುವುದು ಅತೀ ಮುಖ್ಯವಾಗಿದೆ. ಆಧಾರ್ ಕಾರ್ಡ ನವೀಕರಣದ ಕುರಿತು ಆಧಾರ್ ಪ್ರಾಧಿಕಾರದಿಂದ ಹೊರಡಿಸಿರುವ ಅಧಿಕೃತ ಮಾಹಿತಿಯ ವಿವರ ಇಲ್ಲಿದೆ. ಒಮ್ಮೆ ಆಧಾರ್ ಕಾರ್ಡ ಅನ್ನು ಪಡೆದುಕೊಂಡ ಬಳಿಕ ಇಂತಿಷ್ಟು ವರ್ಷ ಪೂರ್ಣಗೊಂಡ ನಂತರ...

DBT Status- ಎಲ್ಲಾ ಯೋಜನೆಯ ಹಣ ಜಮಾ ಅಗಿರುವುದನ್ನು ಚೆಕ್ ಮಾಡಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

DBT Status- ಎಲ್ಲಾ ಯೋಜನೆಯ ಹಣ ಜಮಾ ಅಗಿರುವುದನ್ನು ಚೆಕ್ ಮಾಡಲು ಮೊಬೈಲ್ ಅಪ್ಲಿಕೇಶನ್ ಬಿಡುಗಡೆ!

November 25, 2024

ಸಂಧ್ಯಾ ಸುರಕ್ಷಾ, ಗೃಹಲಕ್ಷ್ಮಿ ಸೇರಿದಂತೆ ನೇರ ನಗದು ವರ್ಗಾವಣೆ(DBT Status) ಮೂಲಕ ಜಮಾ ಅಗಿರುವ ಎಲ್ಲಾ ಯೋಜನೆಯ ಹಣ ಜಮಾ ವಿವರವನ್ನು ತಿಳಿಯಲು ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ಪ್ರತಿ ತಿಂಗಳು ರಾಜ್ಯ ಸರಕಾರದಿಂದ ಸಂಧ್ಯಾ ಸುರಕ್ಷಾ, ಗೃಹಲಕ್ಷ್ಮಿ ಇನ್ನಿತರೆ ಅರ್ಥಿಕ ಸಹಾಯಧನ(DBT Payment Status ) ನೀಡುವ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್...