Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

September 14, 2025 | Siddesh
Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!
Share Now:

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ(KSDC)ದ ವತಿಯಿಂದ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗವನ್ನು(Udyogamela) ಪಡೆಯುವ ನೆರವಾಗಲು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದ್ದು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಮೈಸೂರಿನಲ್ಲಿ(Mysuru Udyogamela )ಇದೆ ಅಕ್ಟೋಬರ್ ತಿಂಗಳಿನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದ್ದು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಯನ್ನು ಹೊಂದಿರುವ ಅಭ್ಯರ್ಥಿಗಳು ಮುಂಚಿತವಾಗಿ ನೋಂದಣಿಯನ್ನು ಮಾಡಿಕೊಳ್ಳವಂತೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Gruhalakshmi Hana-ಗೃಹಲಕ್ಷ್ಮಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಈ ಅಂಕಣದಲ್ಲಿ ಉದ್ಯೋಗ ಮೇಳ ನಡೆಯುವ ಸ್ಥಳ, ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ನೋಂದಣಿಯನ್ನು ಮಾಡಿಕೊಳ್ಳುವುದು ಹೇಗೆ? ಇನ್ನಿತರೆ ಅಗತ್ಯ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Mysuru Udyogamela Date-ಉದ್ಯೋಗ ಮೇಳ ನಡೆಯುವ ಸ್ಥಳ ಮತ್ತು ಸಮಯ:

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ(KSDC)ದಿಂದ ಅಕ್ಟೋಬರ್ 2025 ತಿಂಗಳಲ್ಲಿ ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದ್ದು ಬೆಳ್ಳಿಗೆ 9-0 ರಿಂದ ಸಂಜೆ 5-0 ಗಂಟೆಯವರೆಗೆ ಮೇಳ ನಡೆಯಲಿದೆ.

Who Can Participate Mysuru Udyogamela-ಯಾರೆಲ್ಲ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು?

ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಸೇರಿದಂತೆ ಎಲ್ಲಾ ಬಗ್ಗೆಯ ವಿದ್ಯಾರ್ಹತೆಯನ್ನು ಹೊಂದಿರುವ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಇದನ್ನೂ ಓದಿ: BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

Mysuru Udyogamela

ಇದನ್ನೂ ಓದಿ: JK Tyre Shiksha Scholarship-ಜೆಕೆ ಟೈರ್ ಸ್ಕಾಲರ್ಶಿಪ್ ವಿದ್ಯಾರ್ಥಿನಿಯರಿಗೆ ರೂ 25,000/- ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

Mysuru Udyoga Mela 2025 Online Regitration-ಆನ್ಲೈನ್ ಮೂಲಕ ನೋಂದಣಿ ಮಾಡಿ:

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಣಿಯನ್ನು ಮಾಡಿಕೊಳ್ಳಲು ಅವಕಾಶವಿದ್ದು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ನಿಮ್ಮ ಮೊಬೈಲ್ ನಲ್ಲೇ ನೋಂದಣಿಯನ್ನು ಮಾಡಿಕೊಳ್ಳಬಹುದು.

Step-1: ಪ್ರಥಮದಲ್ಲಿ ಇಲ್ಲಿ ಕ್ಲಿಕ್ "Udyoga Mela Online Regitration" ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ.

ಇದನ್ನೂ ಓದಿ: Traffic Fine 50% Offer-ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಬಾಕಿ ದಂಡ ಪಾವತಿಗೆ ಶೇ 50% ರಿಯಾಯಿತಿ!

Step-2: ನಂತರ ಇಲ್ಲಿ ಮೊದಲ ಪುಟದಲ್ಲಿ ಕಾಣುವ "Condidate Registration" ಬಟನ್ ಮೇಲೆ ಕ್ಲಿಕ್ ಮಾಡಿ

Step-3: ಈ ಪೇಜ್ ನಲ್ಲಿ ಅಭ್ಯರ್ಥಿಗಳು ತಮ್ಮ 10 ಅಂಕಿಯ ಮೊಬೈಲ್ ನಂಬರ್ ಅನ್ನು ನಮೂದಿಸಿ "Send OTP" ಬಟನ್ ಮೇಲೆ ಕ್ಲಿಕ್ ಮಾಡಿ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ಅನ್ನು ನಮೂದಿಸಿ ಇಲ್ಲಿ ಕೇಳುವ ಎಲ್ಲಾ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ಕಾಣುವ "Submit" ಬಟನ್ ಮೇಲೆ ಕ್ಲಿಕ್ ಮಾಡಿದರೆ ನೋಂದಣಿಯು ಯಶಸ್ವಿಯಾಗಿ ಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ: IDFC First Bank Scholarship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ IDFC First ಬ್ಯಾಂಕ್ ನಿಂದ 1.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

For Udyogamela More Information-ಉದ್ಯೋಗ ಮೇಳದ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ಉಪಯುಕ್ತ ಮಾಹಿತಿ:

Udyogamela Website-ಅಧಿಕೃತ ವೆಬ್ಸೈಟ್- Click Here

Udyogamela Helpline-ಸಹಾಯವಾಣಿ- 📞 08022075030

Udyogamela Mail ID-ಸಹಾಯವಾಣಿ ಮೇಲ್ ವಿಳಾಸ- ✉️ [email protected]

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: