Adarsha Vidyalaya Admission-ಆದರ್ಶ ವಿದ್ಯಾನಿಯಲಗಳ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ!

January 30, 2026 | Siddesh
Adarsha Vidyalaya Admission-ಆದರ್ಶ ವಿದ್ಯಾನಿಯಲಗಳ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ!
Share Now:

2026-227 ನೇ ಸಾಲಿನ ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ರಾಜ್ಯದ ಪ್ರತಿಷ್ಠಿತ ಆದರ್ಶ ವಿದ್ಯಾಲಯಗಳಲ್ಲಿ 6 ನೇ ತರಗತಿಯ(Adarsha Vidyalaya Admission) ಆಂಗ್ಲ ಮಾಧ್ಯಮ ಶಿಕ್ಷಣವನ್ನು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶ ನೀಡಿದ್ದು ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶಗಳ ಪ್ರತಿಭಾವಂತ(adarsha vidyalaya admission date) ವಿದ್ಯಾರ್ಥಿಗಳಿಗೆ ಅವರ ಮುಂದಿನ ಗುಣಮಟ್ಟ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಈ ಆದರ್ಶ ವಿದ್ಯಾಲಯಗಳ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದ್ದು, ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿ ಸಲ್ಲಿಸಲು ಕೊರಿದೆ.

ಇದನ್ನೂ ಓದಿ: Pouthi Khatha-ಪೌತಿ ಖಾತೆ ಪ್ರಕ್ರಿಯೆ ಇನ್ಮುಂದೆ ಮತ್ತಷ್ಟು ಸರಳ: ಸಚಿವ ಕೃಷ್ಣ ಬೈರೇಗೌಡ!

ಪ್ರಸ್ತುತ ಇಂದಿನ ಈ ಅಂಕಣದಲ್ಲಿ 6 ನೇ ತರಗತಿ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು? ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ವಿಧಾನಗಳು? ಸಂಬಂದಿಸಿದ ದಾಖಲಾತಿಗಳಾವುವು? ಇನ್ನಿತರ ಹೆಚ್ಚಿನ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Adarsha Vidyalaya-ಏನಿದು ಆದರ್ಶ ವಿದ್ಯಾನಿಯಲ?

ಕರ್ನಾಟಕ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಚಿತ ವಸತಿ ಸೌಲಭ್ಯಗಳನ್ನು ಹೊಂದಿರುವ ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮ ಶಾಲೆಗಳು. ಹಾಗೆಯೇ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನವೋದಯ ಶಾಲೆಗಳ ಮಾದರಿಯಲ್ಲಿ ನೀಡುವ ಶಿಕ್ಷಣದ ವ್ಯವಸ್ಥೆಯನ್ನು ನೀಡುವುದೇ ಆದರ್ಶ ವಿದ್ಯಾನಿಯಲ.

ಇದನ್ನೂ ಓದಿ: Maternity Benefit-ತಾಯಿ ಲಕ್ಷ್ಮೀ ಬಾಂಡ್ ಯೋಜನೆಯಡಿ ಮಹಿಳಾ ಕಾರ್ಮಿಕರಿಗೆ 50,000 ರೂ. ಹೆರಿಗೆ ಸಹಾಯಧನ!

Important Dates-ಅರ್ಜಿಗೆ ಸಂಭಂದಿಸಿದ ಪ್ರಮುಖ ದಿನಾಂಕಗಳು?

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 23 ಜನವರಿ 2026.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25 ಫೆಬ್ರವರಿ 2026.
ಪ್ರವೇಶ ಪರೀಕ್ಷೆ ದಿನಾಂಕ: 15 ಮಾರ್ಚ್ 2026 (ಭಾನುವಾರ).
ಪರೀಕ್ಷಾ ಅವಧಿ: 2.5 ಗಂಟೆಗಳು (ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.00).

Selection Process-ಪ್ರವೇಶ ಪ್ರಕ್ರಿಯೆ ವಿವರಗಳು:

ಆಯ್ಕೆ ವಿಧಾನ: ಪ್ರವೇಶ ಪರೀಕ್ಷೆಯ (Entrance Exam) ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಒಟ್ಟು ರಾಜ್ಯಾದ್ಯಂತ 74 ಆದರ್ಶ ವಿದ್ಯಾನಿಯಲಗಳು ಕಾರ್ಯನಿರತದಲ್ಲಿವೆ.

ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ ಸಂಪೂರ್ಣ ಉಚಿತವಾಗಿರುತ್ತದೆ.

ಇದನ್ನೂ ಓದಿ: Samudaya Bhavana Grant-ಗ್ರಾಮ ಮಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ಆರ್ಥಿಕ ನೆರವು!

Eligibility Critiria-ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳಾವುವು?

ಅರ್ಜಿದಾರ ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

ವಿದ್ಯಾರ್ಥಿಯು 5 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ಅನ್ವಯವಾಗುತ್ತದೆ. 

ವಿದ್ಯಾರ್ಥಿಯು ಗ್ರಾಮೀಣ ಪ್ರದೇಶದ ಸರ್ಕಾರಿ ಅಥವಾ ಅನುದಾನಿತ ಶಾಲೆಯಲ್ಲಿ ವ್ಯಾಸಂಗ ಮಾಡಿರಬೇಕು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ಇರುತ್ತದೆ.

ಇದನ್ನೂ ಓದಿ: Diploma Scholorship-ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಬಿಜಿಎಂ ಫೌಂಡೇಶನ್ ವತಿಯಿಂದ ₹36,000 ವಿದ್ಯಾರ್ಥಿವೇತನ!

Documents Required-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳಾವುವು?

ವಿದ್ಯಾರ್ಥಿಯ ಆಧಾರ್ ಕಾರ್ಡ್/Aadhar Card

ಜನನ ಪ್ರಮಾಣ ಪತ್ರ/Birth Certificate

ಜಾತಿ ಪ್ರಮಾಣ ಪತ್ರ/Caste Certificate

ಆದಾಯ ಪ್ರಮಾಣ ಪತ್ರ/Income Certificate

ಅಂಗವಿಕಲತೆ ಪ್ರಮಾಣ ಪತ್ರ (ಅನ್ವಯಿಸಿದರೆ)/Disability Certificate

ಫೋಟೋ/Photocopy

ಇದನ್ನೂ ಓದಿ: Tarpaulin Subsidy 2026-ಕೃಷಿ ಇಲಾಖೆಯಿಂದ ಶೇ 90% ರಿಯಾಯಿತಿಯಲ್ಲಿ ಟಾರ್ಪಾಲಿನ್ ಪಡೆಯಲು ಅರ್ಜಿ!

Adarsha Vidyalaya

ಇದನ್ನೂ ಓದಿ: Aadhar App-ಇನ್ನುಂದೆ ನಿಮ್ಮ ಮೊಬೈಲ್ ನಲ್ಲಿ ಈ ಆ್ಯಪ್ ಇದ್ದರೆ! ಆಧಾರ್ ಕಾರ್ಡ ಬೇಕಿಲ್ಲ!

How To Apply-ಅರ್ಜಿ ಸಲ್ಲಿಸುವುದು ಹೇಗೆ?

Step-1: ಅರ್ಜಿದಾರ ವಿದ್ಯಾರ್ಥಿಯು ಮೊದಲು ಇಲ್ಲಿ ನೀಡಿರುವ ಲಿಂಕ್ ಮೇಲೆ "Adarsha Vidyalaya Admission" ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ವೆಬ್ಸೈಟ್ ಗೆ ಭೇಟಿ ಮಾಡಿದ ನಂತರ ನಿವೇನಾದರು ಮೊದಲ ಬಾರಿಗೆ ಭೇಟಿ ನೀಡುವವರಿದ್ದರೆ "New Registration" ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಬೇಕು.

Step-3: ತದನಂತರ ಅರ್ಜಿಯ ನಮೂನೆಯ ಫಾರಮ್ ಅನ್ನು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ದಾಖಆತಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.

Step-4: ಎಲ್ಲಾ ವಿವರಗಳನ್ನು ಪರಿಶೀಲನೆ ಮಾಡಿದ ನಂತರ Submit ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Marriage Registration-ಇನ್ಮುಂದೆ ಮನೆಯಲ್ಲೇ ಕುಳಿತು ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿ!

More Information-ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು: Website Link

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: