Airport Jobs Recruitment 2024: ವಿಮಾನ ಇಲಾಖೆಯಲ್ಲಿ ಮತ್ತೊಂದು ಹೊಸ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ

Airport Jobs Recruitment 2024: ವಿಮಾನ ಇಲಾಖೆಯಲ್ಲಿ ಮತ್ತೊಂದು ಹೊಸ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ!ಭಾರತೀಯ ವಿಮಾನಯಾನ ಪ್ರಾಧಿಕಾರವು, ಖಾಲಿ ಇರುವ ಹಲವಾರು ಕಿರಿಯ ಕಾರ್ಯ ನಿರ್ವಾಹಕ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ.

Airport Jobs Recruitment 2024: ವಿಮಾನ ಇಲಾಖೆಯಲ್ಲಿ ಮತ್ತೊಂದು ಹೊಸ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ
Airport Jobs Recruitment-2024

Airport Jobs Recruitment 2024: ವಿಮಾನ ಇಲಾಖೆಯಲ್ಲಿ ಮತ್ತೊಂದು ಹೊಸ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ!ಭಾರತೀಯ ವಿಮಾನಯಾನ ಪ್ರಾಧಿಕಾರವು, ಖಾಲಿ ಇರುವ ಹಲವಾರು ಕಿರಿಯ ಕಾರ್ಯ ನಿರ್ವಾಹಕ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ.

Airport Authority of India ದಲ್ಲಿ ಒಟ್ಟು 400ಕ್ಕೂ ಅಧಿಕ ಕಿರಿಯನಿರ್ವಾಹಕ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಮತ್ತು ಅರ್ಹರಿರುವ ಇರುವ ಎಲ್ಲಾ ಅಭ್ಯರ್ಥಿಗಳು ಈಗಲೇ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ. 

ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಅರ್ಜಿ ಶುಲ್ಕ ವಿವರ, ಅರ್ಜಿ ಸಲ್ಲಿಸುವ ನೇರ ಲಿಂಕ್, ಅರ್ಹತೆಗಳ ವಿವರವನ್ನು ತಿಳಿದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: High Court Recruitment- ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪದವೀಧರರಿಗೆ ಉದ್ಯೋಗವಕಾಶ! 

ಭಾರತೀಯ ವಿಮಾನಯಾನ ಪ್ರಾಧಿಕಾರದಲ್ಲಿ ಒಟ್ಟು 490 ಕಿರಿಯ ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು 1 ಮೇ 2024 ಕೊನೆಯ ದಿನಾಂಕವಾಗಿರುತ್ತದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಕಿರಿಯ ಕಾರ್ಯನಿರ್ವಾಹಕ ಹುದ್ದೆಗಳ ವಿಂಗಡಣೆ ಪಟ್ಟಿ ಈ ಕೆಳಗಿನಂತಿದೆ.

Post Details / ವಿಭಾಗವಾರು ಖಾಲಿ ಹುದ್ದೆಗಳ ಪಟ್ಟಿ : 

• Junior Executive (Architecture) - 03
• Junior Executive (Civil) - 90
• Junior Executive (Electrical) - 106
• Junior Executive (Electronics) - 278
• Junior Executive (Information Science) - 13

ಭಾರತಿ ವಿಮಾನಯಾನ ಅಧಿಕಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಕಾರ್ಯನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ DA/ HRA ಮತ್ತು ವಿವಿಧ ಸೌಲಭ್ಯಗಳ ಜೊತೆಗೆ ಮಾಸಿಕ ಮೂಲವೇತನವು 40,000/- ದಿಂದ 1,40,00/- ವರೆಗೆ ನಿಗದಿಪಡಿಸಲಾಗಿದೆ. 

ಇದನ್ನೂ ಓದಿ: Village administrative officer- 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

Age limit- ವಯೋಮಿತಿ ಮಾನದಂಡ:

ಭಾರತೀಯ ವಿಮಾನಯಾನ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳ 18 ವರ್ಷ ಪೂರೈಸಿದ್ದು, 27 ವರ್ಷ ಮೀರುವಂತಿಲ್ಲ. ವಯೋಮಿತಿ ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಇತರೆ ಕೆಟಗರಿ ವರ್ಗದ ಅಭ್ಯರ್ಥಿಗಳಿಗೆ ಈ ನಿಯಮಗಳ ಅನ್ವಯ ವಯೋಸಡಿಲಿಕೆ ಇರಲಿದೆ.

Education Qualification- ಶೈಕ್ಷಣಿಕ ಅರ್ಹತೆಗಳು:

ಜೂನಿಯರ್ ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳು ಯಾವುದಾದರೂ ಅಂಗಿಕೃತ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಹೊಂದಿರಬೇಕು.

ಇದನ್ನೂ ಓದಿ: Air India Airport Recruitment- SSLC ಪಾಸಾದವರಿಗೆ ಏರ್ ಇಂಡಿಯಾ ಏರ್ಪೋರ್ಟ್ ನಲ್ಲಿ 60,000/- ಸಂಬಳದ ಉದ್ಯೋಗವಕಾಶ!

ಅರ್ಜಿ ಶುಲ್ಕ / Application Fee:

ಸಾಮಾನ್ಯ ಮತ್ತು ಇತರೆ ವರ್ಗದ ಪುರುಷ ಅಭ್ಯರ್ಥಿಗಳಿಗೆ 300ರೂ. 
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗಿದೆ?

Airport Jobs Recruitment ನೇಮಕಾತಿಗೆ ಆನ್ಲೈನ್ ಅರ್ಜಿಗಳನ್ನು ಅಭ್ಯರ್ಥಿಗಳು ಮೇ ತಿಂಗಳ ಒಂದನೇ ತಾರೀಖಿನ ಒಳಗಾಗಿ AAI ನ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಿಮಗೆ ಇನ್ನು ಹೆಚ್ಚಿನ ಮಾಹಿತಿಯು ಅವಶ್ಯಕತೆ ಇದ್ದಲ್ಲಿ ಕೆಳಗಿನ ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ವಿವರವಾಗಿ ತಿಳಿದುಕೊಳ್ಳಬಹುದು.

ಇದನ್ನೂ ಓದಿ: KAS Jobs-2024: ಕೆಎಎಸ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಕುರಿತು ನೂತನ ಪ್ರಕಟಣೆ! 

Important Dates to Apply: 

ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 02 ಏಪ್ರಿಲ್ 2024
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01 ಮೇ 2024

ಪ್ರಮುಖ ಅವಶ್ಯಕ ಲಿಂಕುಗಳು : 

ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಲಿಂಕ್: Click here

ಭಾರತೀಯ ವಿಮಾನಯಾನ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಲಿಂಕ್ : Click here

ಸಹಾಯವಾಣಿ : 91-11-24632950