BBMP Group D Job-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳ ಬೃಹತ್ ನೇಮಕಾತಿ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ(BBMP Group D Jobs ) ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಹತೆಗಳನ್ನು ತಿಳಿದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಿ. 

BBMP Group D Job-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳ ಬೃಹತ್ ನೇಮಕಾತಿ!
BBMP Group D Job notification-2024

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಿಗೆ(BBMP Group D Jobs ) ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಹತೆಗಳನ್ನು ತಿಳಿದುಕೊಂಡು ತಡ ಮಾಡದೆ ಅರ್ಜಿ ಸಲ್ಲಿಸಿ. 

BBMP-ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಈ ಮೊದಲು ಏಪ್ರಿಲ್ 15, 2024 ಕೊನೆಯ ದಿನಾಂಕವಾಗಿ ನಿಗದಿಪಡಿಸಲಾಗಿತ್ತು. ಆದರೆ ಇದೀಗ ಕೊನೆಯ ದಿನಾಂಕವನ್ನು ವಿಸ್ತರಿಸಿ ಪರಿಷ್ಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಪರಿಷ್ಕೃತ ಅಧಿಸೂಚನೆಯ ಪ್ರಕಾರ ನೇಮಕಾತಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು, ಶೈಕ್ಷಣಿಕ ಅರ್ಹತೆ, ವಯೋಮಿತಿ ಮಾನದಂಡ, ಅರ್ಜಿ ಶುಲ್ಕ ಸೇರಿದಂತೆ ಇತರೆ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ನೀಡಲಾಗಿದೆ. 

ಇದನ್ನೂ ಓದಿ: Village administrative officer- 1000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಅರ್ಜಿ! ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳು ಬೇಕಾಗುತ್ತದೆ?

BBMP Group D Jobs Recruitment 2024 - ನೇಮಕಾತಿ ವಿವರ 

ಹುದ್ದೆ ಹೆಸರು : ಪೌರಕಾರ್ಮಿಕರು (ಗ್ರೂಪ್ ‘ಡಿ’)
ಖಾಲಿ ಹುದ್ದೆಗಳ ಸಂಖ್ಯೆ : ಒಟ್ಟು 11,307 ಹುದ್ದೆಗಳು 
ಅರ್ಜಿ ಸಲ್ಲಿಸುವ ವಿಧಾನ : ಆಫ್ ಲೈನ್ ಮೂಲಕ 

BBMP Group D Vacancy details- ವೃಂದವಾರು ಹುದ್ದೆಗಳ ಸಂಖ್ಯೆ ವಿವರ : 

• ಉಳಿಕೆ ಮೂಲ ವೃಂದ - 10402 ಹುದ್ದೆಗಳು 
• ಕಲ್ಯಾಣ-ಕರ್ನಾಟಕ ವೃಂದ 905 ಹುದ್ದೆಗಳು

ಇದನ್ನೂ ಓದಿ: Why Link Aadhaar to RTC-2024: ಪಹಣಿಗೆ ಆಧಾರ್ ಲಿಂಕ್ ಏಕೆ ಮಾಡಬೇಕು? ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡುವುದು ಹೇಗೆ?

Who can apply for this job- ಅರ್ಜಿ ಸಲ್ಲಿಸಲು ಅರ್ಹತೆಗಳು :

• ಕನ್ನಡ ಭಾಷೆಯನ್ನು ಸರಾಗವಾಗಿ ಮಾತನಾಡಲು ತಿಳಿದಿರಬೇಕು.
• BBMP - ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಹಾಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಆಧಾರದ ಮೇಲೆ ಕನಿಷ್ಠ 2 ವರ್ಷ ಸೇವೆಯನ್ನು ಸಲ್ಲಿಸಿರಬೇಕು. 

ವಯೋಮಿತಿ ಮಾನದಂಡ: BBMP ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಟ 55 ವರ್ಷದ ಒಳಗಿರಬೇಕು. 

BBMP Group D jobs Salary - ಮಾಸಿಕ ವೇತನ : ₹17,000/- ರಿಂದ ₹28,950/- ಶ್ರೇಣಿಯಲ್ಲಿ ವೇತನ ನೀಡಲಾಗುವುದು.

ಇದನ್ನೂ ಓದಿ: PDO job Application: PDO ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ!

How to apply- ಅರ್ಜಿ ಸಲ್ಲಿಕೆಯ ಪ್ರಕ್ರಿಯೆ : 

BBMP Group D Jobs Recruitment 2024 - BBMP ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಡುಗಡೆ ಮಾಡಿರುವ ಅಧಿಸೂಚನೆಯನ್ನು ಓದಿ ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಳ್ಳಬೇಕು. ನಂತರದಲ್ಲಿ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೀಡಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ (Print) ತೆಗೆಸಿಕೊಂಡು ನಿಗದಿತ ಮಾಹಿತಿಗಳನ್ನು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ವಿಳಾಸ : ಸಂಬಂಧಪಟ್ಟ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಘನತ್ಯಾಜ್ಯ ನಿರ್ವಹಣೆ) ರವರ ಕಛೇರಿಗೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.

ಇದನ್ನೂ ಓದಿ: Co-operative Bank Recruitment-2024: ಸಹಕಾರಿ ಬ್ಯಾಂಕ್ ನಲ್ಲಿ ಉದ್ಯೋಗವಕಾಶ! 19 ಏಪ್ರಿಲ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನ!

Application fee- ಅರ್ಜಿ ಶುಲ್ಕ : ಅರ್ಜಿ ಸಲ್ಲಿಕೆ ಉಚಿತ.

last date for application- ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿಲಾದ ಪ್ರಮುಖ ದಿನಾಂಕಗಳ ವಿವರ :

ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಪ್ರಾರಂಭವಾದ ದಿನಾಂಕ : 15 ಮಾರ್ಚ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಮೇ 2024

Useful website link- ಅವಶ್ಯಕ ಹಾಗೂ ಉಪಯುಕ್ತ ಲಿಂಕ್ ಗಳು -

ಅಧಿಕೃತ ವೆಬ್ ಸೈಟ್ ಲಿಂಕ್ : Click here
Application Form/ಅರ್ಜಿ ಡೌನ್ಲೋಡ್ ಲಿಂಕ್ : Download Now
Notification/ ಅಧಿಕೃತ ಅಧಿಸೂಚನೆ : Download Now