BMTC Jobs Notification 2024 - ಸಾರಿಗೆ ಇಲಾಖೆಯಿಂದ 2500ಕ್ಕೂ ಹೆಚ್ಚಿನ ಹುದ್ದೆಗೆ ನೇಮಕಾತಿಗೆ ಅರ್ಜಿ ಅಹ್ವಾನ!

ಬೆಂಗಳೂರು ಮೆಟ್ರೋ ಪಾಲಿಟೆನ್ ಸಾರಿಗೆ ನಿಗಮದಲ್ಲಿ(BMTC Jobs) ಖಾಲಿ ಇರುವಂತಹ ಅನೇಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅಧಿಸೂಚನೆಯ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ. 

BMTC Jobs Notification 2024 - ಸಾರಿಗೆ ಇಲಾಖೆಯಿಂದ 2500ಕ್ಕೂ ಹೆಚ್ಚಿನ ಹುದ್ದೆಗೆ ನೇಮಕಾತಿಗೆ ಅರ್ಜಿ ಅಹ್ವಾನ!
BMTC Job notification-2024

ಬೆಂಗಳೂರು ಮೆಟ್ರೋ ಪಾಲಿಟೆನ್ ಸಾರಿಗೆ ನಿಗಮದಲ್ಲಿ(BMTC Jobs) ಖಾಲಿ ಇರುವಂತಹ ಅನೇಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ಅಧಿಸೂಚನೆಯ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ. 

BMTC Jobs Notification 2024 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅಧಿಸೂಚನೆ ವಿವರವನ್ನು ಸಂಪೂರ್ಣವಾಗಿ ತಿಳಿದುಕೊಂಡು ಈಗಲೇ ಅರ್ಜಿ ಸಲ್ಲಿಸಿ. 

ಇದನ್ನೂ ಓದಿ: Crop loan-ರೈತರು ಬೆಳೆ ಸಾಲ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

BMTC Jobs Notification-ನೇಮಕಾತಿ ವಿವರ : 

ಒಟ್ಟು ಖಾಲಿ ಹುದ್ದೆಗಳು : 2500 (2286+214)
ಹುದ್ದೆಗಳ ಹೆಸರು : ಬಸ್ ಕಂಡಕ್ಟರ್ 

Education Qualification-ಶೈಕ್ಷಣಿಕ ಅರ್ಹತೆಗಳು :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವಂತಹ ಬಸ್ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು.

ಇದನ್ನೂ ಓದಿ: land registration- ಜಮೀನಿನ ಮಾಲೀಕ ಮರಣ ಹೊಂದಿದ ನಂತರ ವಾರಸುದಾರ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವುದು ಹೇಗೆ?

Age limit-ವಯೋಮಿತಿ ಮಾನದಂಡ ಹಾಗೂ ಇತರೆ ಅರ್ಹತೆ :

BMTC Recruitment 2024 - ಬಸ್ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಕನಿಷ್ಠ ವಯೋಮಿತಿಯು 35 ವರ್ಷದೊಳಗಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ವಯೋ ಸಡಿಲಿಕೆ ಅನ್ವಯವಾಗಲಿದೆ.
• ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
• SC / ST/ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ 
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷ 

Monthly Salary-ಮಾಸಿಕ ವೇತನ : 

ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿರುವಂತೆ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ₹18,660/- ರಿಂದ ₹25,300/- ಮಾಸಿಕ ವೇತನ ಸಿಗಲಿದೆ.

ಇದನ್ನೂ ಓದಿ: Bele parihara amount- ಈ ತಪ್ಪು ಮಾಡಿದರೆ ನಿಮ್ಮ ಖಾತೆಗೆ ಬರುವುದಿಲ್ಲ ಬರ ಪರಿಹಾರ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

Application Fees: 

BMTC Conductors Recruitment Notification - ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ವರ್ಗ ಹಾಗೂ ಓಬಿಸಿ ವರ್ಗದ ಅಭ್ಯರ್ಥಿಗಳಿಗೆ - ₹750/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಮಾಜಿ ಸೈನಿಕ ಹಾಗೂ ಅಂಗವಿಕಲ ವರ್ಗದ ಅಭ್ಯರ್ಥಿಗಳಿಗೆ - ₹500/-

Last date for application- ಅರ್ಜಿ ಸಲ್ಲಿಸಲು ಆರಂಭ ಹಾಗೂ ಕೊನೆಯ ದಿನಾಂಕ:

• ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ : 19 ಏಪ್ರಿಲ್ 2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 ಮೇ 2024

Useful website links-ಅರ್ಜಿ ಸಲ್ಲಿಸಲು ಅವಶ್ಯಕ ಲಿಂಕ್ ಗಳು : 

• Apply now : Click here

Notification : NHK
Notification : HK