BSF Recruitment 2024- SSLC, ITI ಪಾಸಾದವರಿಗೆ BSF ನಲ್ಲಿ ಉದ್ಯೋಗವಕಾಶ!

ಭಾರತ ಗಡಿ ಭದ್ರತಾ ಪಡೆಯಲ್ಲಿ (Border Security Force) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.

BSF Recruitment 2024- SSLC, ITI ಪಾಸಾದವರಿಗೆ BSF ನಲ್ಲಿ ಉದ್ಯೋಗವಕಾಶ!
BSF Recruitment notification-2024

ಭಾರತ ಗಡಿ ಭದ್ರತಾ ಪಡೆಯಲ್ಲಿ (Border Security Force) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ,ವಯೋಮಿತಿ ಅರ್ಜಿ ಶುಲ್ಕ ಸೇರಿದಂತೆ ವಿವರವಾದ ಮಾಹಿತಿಯನ್ನು ನೀಡಲಾಗಿದ್ದು, ಪೂರ್ಣ ಮಾಹಿತಿಯನ್ನು ತಿಳಿದುಕೊಂಡ ನಂತರ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Free electronics repair training- ಉಚಿತ ಟಿ ವಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

ನೇಮಕಾತಿ ವಿವರ:

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ - 82
ಉದ್ಯೋಗ ಸ್ಥಳ - All India

• ಅಸಿಸ್ಟೆಂಟ್ ಏರ್ ಕ್ರಾಫ್ಟ್ ಮೆಕ್ಯಾನಿಕ್ - 8 ಹುದ್ದೆಗಳು 
• ಸಹಾಯಕ ರೇಡಿಯೋ ಮೆಕ್ಯಾನಿಕ್ಸ್ - 11 ಹುದ್ದೆಗಳು 
• ಸಬ್ ಇನ್ಸ್ಪೆಕ್ಟರ್ (ಗ್ರೂಪ್ ಬಿ) - 13 ಹುದ್ದೆಗಳು 
• ಸಬ್ ಇನ್ಸ್ಪೆಕ್ಟರ್ / ಜೂನಿಯರ್ ಎಂಜಿನಿಯರ್ - 09 ಹುದ್ದೆಗಳು 
• ಹೆಡ್ ಕಾನ್ಸ್ಟೇಬಲ್ (ಪ್ಲಂಬರ್) (ಗ್ರೂಪ್ ಸಿ) - 01 
• ಹೆಡ್ ಕಾನ್ಸ್ಟೇಬಲ್ (ಕಾರ್ಪೆಂಟರ್) - 01 ಹುದ್ದೆ 
• ಕಾನ್ಸ್ಟೇಬಲ್ (ಜನರೇಟರ್ ಆಪರೇಟರ್) - 13 ಹುದ್ದೆಗಳು
• ಕಾನ್ಸ್ಟೇಬಲ್ (ಜನರೇಟರ್ ಮೆಕ್ಯಾನಿಕ್) - 14 ಹುದ್ದೆಗಳು 
• ಕಾನ್ಸ್ಟೇಬಲ್ (ಲೈನ್ ಮನ್ ) - 09 ಹುದ್ದೆಗಳು
• ಕಾನ್ಸ್ಟೇಬಲ್ (ಸ್ಟೋರ್ ಮನ್ ) - 03 ಹುದ್ದೆಗಳು 

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಅರ್ಹತೆಗಳು :

BSF Recruitement 2024: ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ / ಮಂಡಳಿಯಿಂದ 10ನೇ ತರಗತಿ, ITI, ಡಿಪ್ಲೋಮ ಮುಗಿಸಿದವರು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Mobile Repair Training- ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ! ಸಾಲ ಪಡೆಯಲು ಮಾಹಿತಿ!

ಇದನ್ನೂ ಓದಿ: MCC Bank Recruitment- ಸಹಕಾರಿ ಬ್ಯಾಂಕ್ ನೇಮಕಾತಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? 

ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆ :

BSF Recruitement 2024 - ಕನಿಷ್ಠ 18 ವರ್ಷ ಪೂರೈಸಿದ್ದು ಗರಿಷ್ಠ 30 ವರ್ಷದ ಒಳಗಿರಬೇಕು.

ವೇತನ ಶ್ರೇಣಿ :

ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಸಾರ ಮಾಸಿಕ ಸಂಬಳವನ್ನು 21,700/- ರಿಂದ 1,12,400/- ವರೆಗೆ ನೀಡಲಾಗುತ್ತದೆ.

Application fee-ಅರ್ಜಿ ಶುಲ್ಕ:

• ಸಾಮಾನ್ಯ, ಹಿಂದುಳಿದ ಹಾಗೂ EWS ವರ್ಗದ ಅಭ್ಯರ್ಥಿಗಳು - 1000/-
• ಪ. ಜಾತಿ, ಪ. ಪಂಗಡ, ಮಹಿಳಾ ವರ್ಗದ ಅಭ್ಯರ್ಥಿಗಳಿಗೆ - ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Intelligence Bureau Recruitement 2024- ಗುಪ್ತಚರ ಇಲಾಖೆಯಲ್ಲಿ SSLC ಪಾಸಾದವರಿಗೂ ಭರ್ಜರಿ ಅವಕಾಶ! ಒಟ್ಟು 660 ಹುದ್ದೆಗಳಿಗೆ ನೇಮಕಾತಿ. 

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ ದಿನಾಂಕ - 16 ಮಾರ್ಚ್ 2024
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಕೊನೆಯ ದಿನಾಂಕ - 15 ಏಪ್ರಿಲ್ 2024

ಅರ್ಜಿ ಸಲ್ಲಿಸುವ ವಿಧಾನ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುವುದರ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗೆ ಕೊಟ್ಟಿರುವ Apply now ಬಟನ್ ಮೇಲೆ ಕ್ಲಿಕ್ ಮಾಡುವುದರ ಮುಖಾಂತರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಲಿಂಕ್: Apply Now 

ಅಧಿಕೃತ ವೆಬ್ ಸೈಟ್ ಲಿಂಕ್ : https://rectt.bsf.gov.in/

Notification-1: Download Now
Notification-2: Download Now
Notification-3: Download Now