BSF Recruitment-2024: ಗಡಿ ಭದ್ರತಾ ಪಡೆಯಲ್ಲಿ 100+ ಹುದ್ದೆಗಳ ನೇಮಕಾತಿ! SSLC ಪಾಸಾದವರಿಗೆ ಕಾನ್ಸ್ಟೇಬಲ್ ಹುದ್ದೆಗಳು.

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಒಂದಾಗಿರುವ ಗಡಿ ಭದ್ರತಾ ಪಡೆಯಲ್ಲಿ ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್ ಹಾಗೂ ಇನ್ನು ಹಲವಾರು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ(BSF Recruitment-2024) ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

BSF Recruitment-2024: ಗಡಿ ಭದ್ರತಾ ಪಡೆಯಲ್ಲಿ 100+ ಹುದ್ದೆಗಳ ನೇಮಕಾತಿ! SSLC ಪಾಸಾದವರಿಗೆ ಕಾನ್ಸ್ಟೇಬಲ್ ಹುದ್ದೆಗಳು.
BSF Recruitment-2024

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಒಂದಾಗಿರುವ ಗಡಿ ಭದ್ರತಾ ಪಡೆಯಲ್ಲಿ ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೇಬಲ್, ಹೆಡ್ ಕಾನ್ಸ್ಟೇಬಲ್ ಹಾಗೂ ಇನ್ನು ಹಲವಾರು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ(BSF Recruitment-2024) ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

BSF Recruitment 2024 - ಕೇಂದ್ರೀಯ ಸಹಸ್ರ ಪೊಲೀಸ್ ಪಡೆಗಳಲ್ಲಿ ಪ್ರಮುಖವಾಗಿರುವ ಪಡೆಗಳಲ್ಲಿ ಒಂದಾಗಿರುವ ಗಡಿ ಭದ್ರತಾ ಪಡೆಯಲ್ಲಿ 141 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಕೆ ವಿವರ, ಹುದ್ದೆಗಳ ಮಾಹಿತಿ, ವಯೋಮಿತಿ ಅರ್ಹತೆಗಳು, ಮಾಸಿಕ ವೇತನ ಹಾಗೂ ಇನ್ನಿತರೆ ಪ್ರಮುಖ ಮಾಹಿತಿಗಳನ್ನು ಇಲ್ಲಿ ನೀಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಜೂನ್ 17, 2024ರ ಒಳಗಾಗಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Parihara New order-ರೈತರಿಗೆ ಬರ ಪರಿಹಾರ ವಿತರಣೆ ಕುರಿತು ನೂತನ ಆದೇಶ ಪ್ರಕಟ!

BSF Recruitment Details-ನೇಮಕಾತಿ ವಿವರ : 

• ನೇಮಕಾತಿ ಇಲಾಖೆ : ಗಡಿ ಭದ್ರತಾ ಪಡೆ 
• ನೇಮಕಾತಿ ಹುದ್ದೆಗಳು : 141
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಜೂನ್ 2024

ಹುದ್ದೆಗಳ ಮಾಹಿತಿ : 

BSF Recruitment 2024 - ಭಾರತೀಯ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಪ್ರಮುಖವಾಗಿರುವ ಗಡಿ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ಟೇಬಲ್, ಕಾನ್ಸ್ಟೇಬಲ್, ಲ್ಯಾಬ್ ಟೆಕ್ನಿಷಿಯನ್, ಸ್ಟಾಪ್ ನರ್ಸ್, ವೈಕಲ್ ಮೆಕಾನಿಕ್, ಲೈಬ್ರರಿಯನ್ ಸೇರಿದಂತೆ ಇನ್ನೂ ಹಲವಾರು ಹುದ್ದೆಗಳು ಸೇರಿ ಒಟ್ಟು 141 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: Adhar bara parihara status-ನಿಮ್ಮ ಆಧಾರ್ ನಂಬರ್ ಹಾಕಿ ಬರ ಪರಿಹಾರದ ಸಂಪೂರ್ಣ ವಿವರ ಪಡೆಯಿರಿ!

Education Qualification-ಶೈಕ್ಷಣಿಕ ಅರ್ಹತೆಗಳು:

ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಹೆಡ್ ಕಾನ್ಸ್ಟೇಬಲ್ (Head Constable) ಮತ್ತು ಎಎಸ್ ಐ(ASI) ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿಯಲ್ಲಿ ಪಾಸಾಗಿರಬೇಕು. ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ ಅರ್ಹತೆಗಳು : Age Limit 

ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಕನಿಷ್ಠ 30 ವರ್ಷದ ಒಳಗಿರಬೇಕು. ಇನ್ನು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿ.

ಇದನ್ನೂ ಓದಿ: Parihara bank details-ಬರ ಪರಿಹಾರ ಯಾವ ಬ್ಯಾಂಕ್ ಖಾತೆಗೆ ಜಮಾ ಅಗಿದೆ? ಎಂದು ತಿಳಿಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

ವೇತನ / Salary: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವು ಹುದ್ದೆಗಳಿಗೆ ಅನುಗುಣವಾಗಿ  ₹21,700/- ರಿಂದ ₹1,42,400 ರವರೆಗೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ: 

ಅರ್ಜಿ ಸಲ್ಲಿಸುವಂತಹ ಅರ್ಹತೆಗಳು ಗಡಿ ಭದ್ರತಾ ಪಡೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಮಾತ್ರ ಅವಕಾಶವಿದೆ. ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಲಿಂಕನ್ನು ಈ ಲೇಖನದ ಕೆಳಭಾಗದಲ್ಲಿ ನೀಡಲಾಗಿದೆ.

ಪ್ರಮುಖ ದಿನಾಂಕಗಳು: ಬಿಡುಗಡೆಯಾಗಿರುವ ಅಧಿಸೂಚನೆ ಪ್ರಕಾರ ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಶೀಘ್ರದಲ್ಲಿ ಆರಂಭವಾಗಲಿದ್ದು 17 ಜೂನ್ 2024 ಆಗಿರುತ್ತದೆ.

ಇದನ್ನೂ ಓದಿ: Village administrative officer-1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

ಅರ್ಜಿ ಶುಲ್ಕ- ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳು, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಸುಲ್ತದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಉಳಿದ ವರ್ಗದ ಅಭ್ಯರ್ಥಿಗಳು 100ರೂ. ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬೇಕು.

ಅವಶ್ಯಕ ಲಿಂಕ್ ಗಳು : 

• BSF ಅಧಿಕೃತ ಜಾಲತಾಣ : Click here
• ಅಧಿಸೂಚನೆ : Download Now