Co-operative Bank Recruitment-2024: ಸಹಕಾರಿ ಬ್ಯಾಂಕ್ ನಲ್ಲಿ ಉದ್ಯೋಗವಕಾಶ! 19 ಏಪ್ರಿಲ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನ!

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿರುವ ವಿಕಾಸ ಸೌಹಾರ್ದ ಕೋ. ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿಗೆ(vikas Souharda Co-operative Bank Recruitment) ಪ್ರಕಟಣೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.

Co-operative Bank Recruitment-2024: ಸಹಕಾರಿ ಬ್ಯಾಂಕ್ ನಲ್ಲಿ ಉದ್ಯೋಗವಕಾಶ! 19 ಏಪ್ರಿಲ್ 2024 ಅರ್ಜಿ ಸಲ್ಲಿಸಲು ಕೊನೆಯ ದಿನ!
Co-operative Bank Recruitment-2024

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿರುವ ವಿಕಾಸ ಸೌಹಾರ್ದ ಕೋ. ಆಪರೇಟಿವ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿಗೆ(vikas Souharda Co-operative Bank Recruitment) ಪ್ರಕಟಣೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಇದೇ ತಿಂಗಳ ಏಪ್ರಿಲ್ 19 ಕೊನೆಯ ದಿನಾಂಕವಾಗಿದೆ. ಈ ನೇಮಕಾತಿಯ ವಿವರ, ಅರ್ಜಿ ಸಲ್ಲಿಸುವ ವಿಧಾನದ ವಿವರ, ಖಾಲಿ ಹುದ್ದೆಗಳ ವಿವರ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯವರೆಗೂ ಓದಿ ಪೂರ್ಣ ಮಾಹಿತಿಯನ್ನು ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Railway SI & Constable Recruitment: 4500+ SI ಹಾಗೂ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

Vikas Souharda Co-operative Bank Recruitment 2024 - ನೇಮಕಾತಿ ವಿವರ 

ನೇಮಕಾತಿ ಸಂಸ್ಥೆ : ವಿಕಾಸ ಸೌಹಾರ್ದ ಕೋ. ಆಪರೇಟಿವ್ ಬ್ಯಾಂಕ್, ಹೊಸಪೇಟೆ 
ಒಟ್ಟು ಹುದ್ದೆಗಳು : 47 
ಉದ್ಯೋಗ ಸ್ಥಳ : ಹೊಸಪೇಟೆ 

Co-operative Bank Recruitment Details- ಖಾಲಿ ಹುದ್ದೆಗಳ ವಿವರ- 

ಬಳ್ಳಾರಿಯ ಹೊಸಪೇಟೆಯಲ್ಲಿರುವ ವಿಕಾಸ್ ಬ್ಯಾಂಕ್ ನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳಿಗೆ ಅನುಗುಣವಾಗಿ ಖಾಲಿ ಹುದ್ದೆಗಳ ವಿವರವನ್ನು ಇಲ್ಲಿ ನೀಡಲಾಗಿದೆ. 

  • ಪ್ರೊಬೆಷನರಿ ಆಫೀಸರ್ - 30
  • ವಿಭಾಗಿಯ ವ್ಯವಸ್ಥಾಪಕರು - 01
  • ಶಾಖಾ ವ್ಯವಸ್ಥಾಪಕರು - 05
  • ಲೆಕ್ಕಪರಿಶೋಧನಾಕಾರ - 02
  • ವಸೂಲಾತಿ ಹಿರಿಯ ಅಧಿಕಾರಿ - 01
  • ಪರಿವಿಕ್ಷಣಾ ಅಧಿಕಾರಿ - 01
  • ಹಿರಿಯ ಲೆಕ್ಕ ಸಂಶೋಧಕರು - 01
  • ಹೂಡಿಕೆ ಅಧಿಕಾರಿ - 01
  • ಕಾನೂನು ಅಧಿಕಾರಿ - 01 
  • ತಂತ್ರಜ್ಞಾನ ಅಧಿಕಾರಿ - 02
  • ಕೇಂದ್ರೀಯ ವಿಕ್ಷಣಾಧಿಕಾರಿ - 02

ಇದನ್ನೂ ಓದಿ: Railway Recruitment-2024: ಆಗ್ನೇಯ ಮಧ್ಯ ರೈಲ್ವೆಯಲ್ಲಿ 999+ ಹುದ್ದೆಗಳ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ!

Education Qualification-ಶೈಕ್ಷಣಿಕ ಮಾನದಂಡ:

Cooperative Banking Jobs, ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನ್ವಯವಾಗುವಂತೆ ಸಂಬಂಧಿಸಿದ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

Age limit- ಗರಿಷ್ಟ ವಯೋಮಿತಿ:

ವಿಭಾಗೀಯ ವ್ಯವಸ್ಥಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಗರಿಷ್ಠ 45 ವರ್ಷದೊಳಗಿರಬೇಕು. ಲೆಕ್ಕ ಪರಿಶೋಧನಾಕಾರ ಮತ್ತು ಪ್ರೊಬೆಷನರ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಗರಿಷ್ಠ 30 ವರ್ಷದೊಳಗಿರಬೇಕು. ಇನ್ನಿತರ ಉಳಿದ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 35 ವರ್ಷದೊಳಗಿರಬೇಕು.

ಇದನ್ನೂ ಓದಿ: Crop insurance amount-2024: ಈ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ. 

Application fee-ಅರ್ಜಿ ಶುಲ್ಕ:

ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ರೂ. 500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಆನ್ಲೈನ್ ಮುಖಾಂತರವೇ ಅರ್ಜಿ ಶುಲ್ಕವನ್ನು ಪಾವತಿಸಬೇಕು.

Application process-ಅರ್ಜಿ ಸಲ್ಲಿಸುವ ವಿಧಾನ: 

Vikas Souharda Co-operative Bank Recruitment 2024 ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ " Apply Now" ಬಟನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಬ್ಯಾಂಕಿನ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ. ಅಲ್ಲಿ ಕಾಣುವ "Online Application Form" ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ, ಅಲ್ಲಿ ಕೇಳಲಾಗುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

ಇದನ್ನೂ ಓದಿ: Airport Jobs Recruitment 2024: ವಿಮಾನ ಇಲಾಖೆಯಲ್ಲಿ ಮತ್ತೊಂದು ಹೊಸ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ

Last date for application- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19 ಏಪ್ರಿಲ್ 2024

Website link- ಅವಶ್ಯಕ ಲಿಂಕುಗಳು: 

ಅಧಿಕೃತ ವೆಬ್ಸೈಟ್ ಲಿಂಕ್: Click here
ಅರ್ಜಿ ಸಲ್ಲಿಸಲು ಲಿಂಕ್: Apply Now 

ಅಧಿಕೃತ ನೋಟಿಫಿಕೇಶನ್ : Download Now
ಸಹಾಯವಾಣಿ : 08394-226411