MCC Bank Recruitment- ಸಹಕಾರಿ ಬ್ಯಾಂಕ್ ನೇಮಕಾತಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

SSLC ಪಾಸ್ ಆಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿ. ಮಂಗಳೂರಿನಲ್ಲಿ(MCC Bank Recruitment) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ.

MCC Bank Recruitment- ಸಹಕಾರಿ ಬ್ಯಾಂಕ್ ನೇಮಕಾತಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?
MCC Bank Recruitment-2024

SSLC ಪಾಸ್ ಆಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿ. ಮಂಗಳೂರಿನಲ್ಲಿ(MCC Bank Recruitment) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ.

MCC Bank Recruitment 2024: ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿ. ಮಂಗಳೂರಿನಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಅರ್ಜಿ ಹೇಗೆ ಸಲ್ಲಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Mobile Repair Training- 30 ದಿನದ ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

MCC Bank Recruitment- ನೇಮಕಾತಿ ವಿವರ 

ಒಟ್ಟು ಖಾಲಿ ಹುದ್ದೆಗಳು : 50

Vacancy details- ಹುದ್ದೆಗಳ ವಿವರ:

  • ಹಿರಿಯ ಪ್ರಬಂಧಕರು/ Senior Manager - 2 ಹುದ್ದೆಗಳು 
  • ಶಾಕಾ ಪರಿಕ್ಷಕರು / Branch Inspector - 1 ಹುದ್ದೆ 
  • ವಸೂಲಾತಿ ಅಧಿಕಾರಿ / Recovery Officer - 1 ಹುದ್ದೆ 
  • ಶಾಖಾ ವ್ಯವಸ್ಥಾಪಕರು / Branch Manager - 2 ಹುದ್ದೆಗಳು 
  • ಸುಪರ್‌ವೈಸರ್ / Supervisor - 1 ಹುದ್ದೆ 
  • ಮುಖ್ಯ ಅಕೌಂಟಟ್ / Chief Accountant - 1 ಹುದ್ದೆ
  • ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ / DBA - 2 ಹುದ್ದೆಗಳು
  • ಕಿರಿಯ ಅಧಿಕಾರಿ / Junior Officer - 10 ಹುದ್ದೆಗಳು
    ಹಿರಿಯ ಸಹಾಯಕ / Senior Assistant - 8 ಹುದ್ದೆಗಳು 
  • ಕಿರಿಯ ಸಹಾಯಕ / Junior Assistant - 13 ಹುದ್ದೆಗಳು
  • ಆಟೆಂಡರ / ಡ್ರೈವರ್ Attender/Driver - 4 ಹುದ್ದೆಗಳು 

ಇದನ್ನೂ ಓದಿ: Motor Vehicle Inspectors-2024: KPSC ಯಿಂದ ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ!


How to apply? ಅರ್ಜಿ ಸಲ್ಲಿಸಲು ಶೈಕ್ಷಣಿಕ ವಿದ್ಯಾರ್ಹತೆ : 

ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಹುದ್ದೆಗಳಿಗೆ ಅನುಸಾರವಾಗಿ SSLC, PUC ಅಥವಾ ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಅರ್ಹತೆಯ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಕೂಡಲೇ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಿ. 

MCC Bank Recruitment 2024- ಅರ್ಜಿ ಸಲ್ಲಿಸಲು ವಯೋಮಿತಿ : 

ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿ. ಮಂಗಳೂರಿನ, ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿಯು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ನಿಗದಿಪಡಿಸಲಾಗಿದೆ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಮಿತಿ 40 ವರ್ಷವನ್ನು ನಿಗದಿಪಡಿಸಲಾಗಿದೆ..

ಅರ್ಜಿ ಸಲ್ಲಿಸುವ ವಿಧಾನ : 

ಮಂಗಳೂರು ಕಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ನಿ. ಮಂಗಳೂರಿನಲ್ಲಿ ನಿಗದಿಪಡಿಸಲಾಗಿರುವ ದಿನಾಂಕದಂದು ನಾವು ಕೆಳಗೆ ನೀಡಿರುವಂತಹ ಲಿಂಕ್ ಮೇಲೆ ಕ್ಲಿಕ್ ಮಾಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯವಿರುವ ದಾಖಲಾತಿಗಳನ್ನು ಲಗತ್ತಿಸಿ ಅಂಚೆ ಮುಖಾಂತರ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Public exam-2024: ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಕರಣ ತೆರೆ ಎಳೆದ ಹೈಕೋರ್ಟ್!

Last date for application- ಪ್ರಮುಖ ದಿನಾಂಕಗಳು :

ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 12 ಮಾರ್ಚ್ 2024 
ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಕೊನೆಯ ದಿನಾಂಕ : 26 ಮಾರ್ಚ್ 2024,
  
Application fee- ಅರ್ಜಿ ಶುಲ್ಕ :

ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು : 1000/-

SC / ST ಮತ್ತು ಪ್ರವರ್ಗ 1 ವರ್ಗದ ಅಭ್ಯರ್ಥಿಗಳು - 500/-

ಅರ್ಜಿ ಶುಲ್ಕವನ್ನು "ಮಂಗಳೂರು ಕಥೋಲಿಕ್ ಕೊ-ಆಪರೇಟಿವ್ ಬ್ಯಾಂಕ್ ನಿ.," (The Mangalore Catholic Co.operative Bank Ltd) ಇವರ ಹೆಸರಿಗೆ ಡಿ.ಡಿ ಮುಖಾಂತರ ಪಾವತಿಸತಕ್ಕದ್ದು.

ಇದನ್ನೂ ಓದಿ: Intelligence Bureau Recruitement 2024- ಗುಪ್ತಚರ ಇಲಾಖೆಯಲ್ಲಿ SSLC ಪಾಸಾದವರಿಗೂ ಭರ್ಜರಿ ಅವಕಾಶ! ಒಟ್ಟು 660 ಹುದ್ದೆಗಳಿಗೆ ನೇಮಕಾತಿ. 

ಪ್ರಮುಖ ಲಿಂಕ್ ಗಳು :

ಬ್ಯಾಂಕ್ ನ ಅಧಿಕೃತ ಜಾಲತಾಣ : www.mccbank.in

ಸಹಾಯವಾಣಿ : 0824-244746

ಅಧಿಕೃತ ಅಧಿಸೂಚನೆ ( Notification ) : Download Now

ಅರ್ಜಿ ನಮೂನೆ ( Application Form ) : Download Now