CSB Recruitment 2024- ರೇಷ್ಮೆ ಮಂಡಳಿಯಲ್ಲಿ 100ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ!

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ನೂರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕೇಂದ್ರ ರೇಷ್ಮೆ ಮಂಡಳಿಯು (Central Silk Board) ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮೇ 11 ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.

CSB Recruitment 2024- ರೇಷ್ಮೆ ಮಂಡಳಿಯಲ್ಲಿ 100ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ!
CSB Recruitment application

ಕೇಂದ್ರ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ನೂರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕೇಂದ್ರ ರೇಷ್ಮೆ ಮಂಡಳಿಯು (Central Silk Board) ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮೇ 11 ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.

Central Silk Board Recruitment - ಜವಳಿ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ರೇಷ್ಮೆ ಮಂಡಳಿ ಒಟ್ಟು 122 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಬಿಡುಗಡೆಯಾಗಿರುವ ಅಧಿಸೂಚನೆಯ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.

ಇದನ್ನೂ ಓದಿ: Village administrative officer-1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

Central Silk Board Recruitment 2024- ನೇಮಕಾತಿ ವಿವರ : 

• ನೇಮಕಾತಿ ಇಲಾಖೆ - ಕೇಂದ್ರ ರೇಷ್ಮೆ ಮಂಡಳಿ 
• ನೇಮಕಾತಿ ಹುದ್ದೆಗಳ ಸಂಖ್ಯೆ - 122 ಹುದ್ದೆಗಳು 
• ಸಂಬಳ - ₹56,100/- ರಿಂದ ₹1,77,500/- ವರೆಗೆ 

Educational Qualification -ಶೈಕ್ಷಣಿಕ ವಿದ್ಯಾರ್ಹತೆ:

ಕೇಂದ್ರ ರೇಷ್ಮೆ ಮಂಡಳಿಯು (CSB) ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ (Master's Degree) ಮುಗಿಸಿರಬೇಕು. 

Age limit-ವಯೋಮಿತಿ ಮಾನದಂಡ: 

ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷದ ಒಳಗಿರಬೇಕು.

ಇದನ್ನೂ ಓದಿ: Milk incentive-2024: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

Monthly Salary-ಮಾಸಿಕ ಸಂಬಳ:

ಆಯ್ಕೆಯಾಗುವ ಅಭ್ಯರ್ಥಿಗಳಿಗೆ  ₹56,100/- ರಿಂದ ₹1,77,500/- ವರೆಗೆ ಮಾಸಿಕ ವೇತನ ಇರಲಿದೆ.

Application proccse ಅರ್ಜಿ ಸಲ್ಲಿಸುವ ಪ್ರಕ್ರಿಯೆ: 

ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಕೇಂದ್ರ ರೇಷ್ಮೆ ಮಂಡಳಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಥವಾ ಕೆಳಗೆ ಇರುವ "APPLY NOW" ಬಟನ್ ಕ್ಲಿಕ್ ಮಾಡಿ ನಿಮ್ಮ ಎಲ್ಲಾ ಅರ್ಹತೆಗಳನ್ನು ಪರಿಶೀಲಿಸಿಕೊಂಡು, ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಿರುವಿರೋ ಆ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಿ, ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಿ. 

ಇದನ್ನೂ ಓದಿ: RTC details- ಪೋಡಿ ಎಂದರೇನು? ಪೋಡಿ ಎಷ್ಟು ವಿಧ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

Application fee-ಅರ್ಜಿ ಶುಲ್ಕ: 

• SC / ST / PwBD / 3rd Gender ಅಭ್ಯರ್ಥಿಗಳು - ₹975
• OBC ಅಭ್ಯರ್ಥಿಗಳು - ₹1800 
• General ವರ್ಗದ ಅಭ್ಯರ್ಥಿಗಳು - ₹1900

Important dates- ಪ್ರಮುಖ ದಿನಾಂಕಗಳು : 

ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ : 11 ಏಪ್ರಿಲ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11 ಮೇ 2024

Useful website links-ಪ್ರಮುಖ ಲಿಂಕ್ ಗಳು: 

ಅರ್ಜಿ ಸಲ್ಲಿಕೆ ಲಿಂಕ್: Apply Now

ಅಧಿಸೂಚನೆ : Download Now