SSLC ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ : MTS, Clerks ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ!

Central Institute of Fisheries Education - ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಲೋವರ್ ಡಿವಿಜನಲ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಪ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು ಜೂನ್ 21, 2024 ಆಗಿರುವುದರಿಂದ ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. 

SSLC ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ : MTS, Clerks ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ!
job application-2024

Central Institute of Fisheries Education - ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಲೋವರ್ ಡಿವಿಜನಲ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಪ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು ಜೂನ್ 21, 2024 ಆಗಿರುವುದರಿಂದ ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. 

ಮೀನುಗಾರಿಕೆ ವಿಶ್ವವಿದ್ಯಾಲಯದಲ್ಲಿ ಅಸಿಸ್ಟೆಂಟ್, ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಪ್ ಸೇರಿ ಹಲವು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು ಅರ್ಹ ಅಭ್ಯರ್ಥಿಗಳು ಲೇಖನದ ಕೊನೆಯ ಭಾಗದಲ್ಲಿ ನೀಡಿರುವಂತಹ ಅಧಿಸೂಚನೆಯನ್ನು ಪರಿಶೀಲಿಸಿ ಸಂಪೂರ್ಣ ಅರ್ಹತೆಗಳನ್ನು ತೆಗೆದುಕೊಂಡು ಈಗಲೇ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Guest Teachers Recruitment-2024: ಸರ್ಕಾರಿ ಶಾಲೆಗಳಲ್ಲಿ 35,000 ಅತಿಥಿ ಶಿಕ್ಷಕರ ಭರ್ತಿಗೆ ಅನುಮೋದನೆ!

ಮೀನುಗಾರಿಕೆ ವಿಶ್ವವಿದ್ಯಾಲಯ ನೇಮಕಾತಿ ವಿವರ: 

• ನೇಮಕಾತಿ ಸಂಸ್ಥೆ : ICAR - Central Institute of Fisheries Education 
• ಒಟ್ಟು ಖಾಲಿ ಹುದ್ದೆಗಳು : 54
• ಅರ್ಜಿ ಸಲ್ಲಿಸುವುದು : ಆಫ್ ಲೈನ್ ಮೂಲಕ  

ನೇಮಕಾತಿಯ ಹುದ್ದೆಗಳ ಮಾಹಿತಿ ಮತ್ತು ಹುದ್ದೆಗಳ ವಿಂಗಡಣೆ : 

• Assistant - 19 ಹುದ್ದೆಗಳು 
• Upper Division Clerk - 02 ಹುದ್ದೆಗಳು 
• Lower Division Clerk - 07 ಹುದ್ದೆಗಳು 
• Multi Tasking Staff - 26 ಹುದ್ದೆಗಳು 

ಇದನ್ನೂ ಓದಿ: mp election result-2024: ಲೋಕಸಭೆ ಚುನಾವಣೆ ಲೈವ್ ಫಲಿತಾಂಶ ನೋಡಲು ಮೊಬೈಲ್ ಅಪ್ಲಿಕೇಶನ್!

ಶೈಕ್ಷಣಿಕ ವಿದ್ಯಾರ್ಹತೆ - ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿಯಿಂದ SSLC, PUC ಪಾಸಾಗಿರಬೇಕು ಮತ್ತು ಜೊತೆಗೆ ಅಧಿಸೂಚನೆಯಲ್ಲಿ ತಿಳಿಸಿರುವ ಅರ್ಹತೆಗಳನ್ನು ಹೊಂದಿರಬೇಕು.

ವಯೋಮಿತಿ ಅರ್ಹತೆ: ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಟ 21 ವರ್ಷದ ಮೇಲಿರಬೇಕು ಮತ್ತು ಗರಿಷ್ಠ 45 ವರ್ಷದ ಒಳಗಿರಬೇಕು.

ಆಯ್ಕೆಯಾದವರಿಗೆ ಸಿಗುವ ಮಾಸಿಕ ವೇತನ : Pay scale 

• ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆ ಆದವರಿಗೆ ಮಾಸಿಕ ₹9300 ರಿಂದ ₹34,800 ರವರೆಗೆ ಸಿಗಲಿದೆ.
• ಉಳಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹5200 ರಿಂದ ₹20,200 ರವರೆಗೆ ನೀಡಲಾಗುತ್ತದೆ.

ಇದನ್ನೂ ಓದಿ: Karmika card-ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯ ನೋಂದಾಯಿತ ಸದಸ್ಯರಾಗಲು ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಸುವ ಮಾಹಿತಿ: 

ಮೀನುಗಾರಿಕೆ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದುಕೊಂಡು, ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಕೆಳಗೆ ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ.

ಅಂಚೆ ವಿಳಾಸ: 

K.L. Meena, Chief Administration Officer, ICAR-Central
Institute of Fisheries Education,
Mumbai

ನೇಮಕಾತಿಯ ಪ್ರಮುಖ ಲಿಂಕ್ ಗಳು : 

• ಅಧಿಸೂಚನೆ : ಡೌನ್ಲೋಡ್ 
• ಅಧಿಕೃತ ಪೋರ್ಟಲ್ : CLICK HERE