Constable Job application-SSLC ಪಾಸಾದವರಿಗೆ 39,481 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ!

Facebook
Twitter
Telegram
WhatsApp

ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿ(SSC GD Constable Jobs) ಆಯೋಗವಾಗಿರುವಂತಹ ” ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ” ಪ್ರತಿ ವರ್ಷದಂತೆ ಈ ವರ್ಷವೂ ಬೃಹತ್ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಿದೆ.

ಕೇಂದ್ರ ಸರ್ಕಾರದ ವಿವಿಧ ರಕ್ಷಣಾ ಪಡೆಗಳಾದ ಅಸ್ಸಾಂ ರೈಫಲ್ಸ್, ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಒಟ್ಟು 39,481 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. 

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ, ಅರ್ಜಿ ಸಲ್ಲಿಕೆಗೆ ನಿಗದಿಸಿದ ಪ್ರಮುಖ ದಿನಾಂಕಗಳು ಹಾಗೂ ಅರ್ಜಿ ಸಲ್ಲಿಕೆಯ ಲಿಂಕ್ ವಿವರವು ಇಲ್ಲಿದೆ.

ಇದನ್ನೂ ಓದಿ: Aadhar- ಆಧಾರ್ ಕಾರ್ಡಯಿರುವವರು ಈ ಮಾಹಿತಿ ತಿಳಿಯುವುದು ಅತ್ಯಗತ್ಯ!

Constable Job details-ಒಟ್ಟು ಹುದ್ದೆಗಳ ವಿವರ ಮತ್ತು ವಿಂಗಡಣೆ: 

ಒಟ್ಟು 38,481 ಜಿಡಿ ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇವೆ. ಅವುಗಳಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮಿಸಲಿಟ್ಟ ಹುದ್ದೆಗಳ ವಿವರ ಕೆಳಗಿದೆ.
• ಪುರುಷರಿಗೆ – 35,612 ಹುದ್ದೆಗಳು 
• ಮಹಿಳೆಯರಿಗೆ – 3,869 ಹುದ್ದೆಗಳು 

SSC GD Constable Job qualification-ಶೈಕ್ಷಣಿಕ ವಿದ್ಯಾರ್ಹತೆ:  

ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿದ್ದರೆ ಸಾಕು, ನೀವು ಅರ್ಜಿ ಸಲ್ಲಿಸಬಹುದು. 

ಇದನ್ನೂ ಓದಿ: Micro credit scheme- ಮೈಕ್ರೋ ಕ್ರೆಡಿಟ್ ಯೋಜನೆಗೆ ಅರ್ಜಿ! ₹2.5 ಲಕ್ಷಕ್ಕೆ ₹1.5 ಲಕ್ಷ ಸಹಾಯಧನ!

Age limit-ವಯೋಮಿತಿ ಅರ್ಹತೆಗಳು: 

ಅರ್ಜಿ ಸಲ್ಲಿಸುವವರು 18ರಿಂದ 23 ವರ್ಷದ ವಯೋಮಿತಿಯಲ್ಲಿರಬೇಕು. ಒಂದು ವೇಳೆ ನೀವು ಮೀಸಲಾತಿ ವರ್ಗಗಳ ಅಡಿಯಲ್ಲಿ ಬರುವುದಾದರೆ ನಿಮಗೆ ಗರಿಷ್ಠ ವಯೋಮಿತಿಯಲ್ಲಿ ವಯೋಮಿತಿ ಸಡಲಿಕೆ ನೀಡಲಾಗುವುದು.

SSC GD Constable Salary- ವೇತನ:

ಕಾನ್ಸ್ಟೇಬಲ್ ಆಗಿ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಮಾಸಿಕ ವೇತನವು 21,700ರೂ. ನಿಂದ 69,100ರೂ. ವರೆಗೆ ಇರಲಿದೆ.

Application fee-ಅರ್ಜಿ ಶುಲ್ಕ: 

• General, OBC ಅಭ್ಯರ್ಥಿಗಳು – 100ರೂ. ಅರ್ಜಿ ಶುಲ್ಕ ಪಾವತಿಸಬೇಕು 
• ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ: four wheeler subsidy- 4.00 ಲಕ್ಷ ಸಹಾಯಧನದಲ್ಲಿ ಗೂಡ್ಸ್ ವಾಹನ, ಟ್ಯಾಕ್ಸಿ ಪಡೆಯಲು ಅರ್ಜಿ ಆಹ್ವಾನ!

Important dates-ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು: 

• ನೇಮಕಾತಿ ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ – 05 ಸೆಪ್ಟೆಂಬರ್ 2024
• ನೇಮಕಾತಿ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ – 14 ಅಕ್ಟೋಬರ್ 2024

useful website links-ಪ್ರಮುಖ ಲಿಂಕುಗಳು: 

• ಅಧಿಕೃತ ಜಾಲತಾಣ – Click here
• ಅಧಿಸೂಚನೆ – Download Now

Facebook
Twitter
Telegram
WhatsApp
Picture of siddesh

siddesh

Leave a Comment

Top Stories

Google Pay loan

Google Pay loan-ಗೂಗಲ್ ಪೇ ಅಪ್ಲಿಕೇಶನ್ ನಲ್ಲಿ 9.0 ಲಕ್ಷದವರೆಗೆ ಲೋನ್!

ಗೂಗಲ್ ಪೇ ಮೊಬೈಲ್ ಅಪ್ಲಿಕೇಶನ್ ನಲ್ಲಿ ಬಳಕೆದಾರರು ವೈಯಕ್ತಿಕ ಸಾಲ(Google Pay loan) ಪಡೆಯಲು ಅವಕಾಶವಿದ್ದು, ಲೋನ್ ಪಡೆಯಲು ಅರ್ಜಿಯನ್ನು ಸಲ್ಲಿಸುವುದು ಹೇಗೆ? ಇತರೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಸಾರ್ವಜನಿಕರು ಲೋನ್

D.Pharm. Admission

D.Pharm admission-2024: ಡಿ.ಫಾರ್ಮ ಕೋರ್ಸ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

ಕರ್ನಾಟಕ ಸರ್ಕಾರ ಔಷಧ ನಿಯಂತ್ರಣ ಇಲಾಖೆ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ ಡಿ.ಫಾರ್ಮಸಿ(D.Pharmacy ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ(D.Pharm. Admission) 2024-25 ನೇ ಶೈಕ್ಷಣಿಕ

Colgate Scholarship

Colgate Scholarship 2024 – ಕೋಲ್ ಗೇಟ್ ಕಂಪನಿಯಿಂದ ವಿದ್ಯಾರ್ಥಿಗಳಿಗೆ 75 ಸಾವಿರ ವಿದ್ಯಾರ್ಥಿ ವೇತನ!

Colgate Keep India Smiling Scholarship 2024 – ಕೋಲ್ ಗೇಟ್ ಕಂಪನಿಯು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಭರ್ಜರಿ 75,000 ರೂ. ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲು ಅರ್ಹ