Crop insurance amount-2024: ಈ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

Crop insurance claim details: 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ(Crop insurance-2024) ಪರಿಹಾರದ ಮೊತ್ತವನ್ನು ವಿಮಾ ಕಂಪನಿಯಿಂದ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ.

Crop insurance amount-2024: ಈ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.
Crop insurance amount-2024

2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ(Crop insurance-2024) ಪರಿಹಾರದ ಮೊತ್ತವನ್ನು ವಿಮಾ ಕಂಪನಿಯಿಂದ ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದೆ.

ತೀರ್ವ ಬರಗಾರಲದಿಂದ ತತ್ತರಿಸಿ ಹೋಗಿರುವ ರೈತರಿಗೆ ಅಲ್ಲದೇ ಬಂಡವಾಳ ಹಾಕಿ ಬೆಳೆದಿರುವ ಬೆಳೆಯಿಂದ ಬಂಡವಾಳದ ಹಣವು ಸಹ ಬರದೇ ಇದ್ದಂತಹ ಸನ್ನಿವೇಶದಲ್ಲಿ ರಾಜ್ಯ ಕೆಲವೊಂದು ಜಿಲ್ಲೆಗಳಲ್ಲಿ ರೈತರಿಗೆ ಅರ್ಥಿಕವಾಗಿ ಸಹಾಯ ನೀಡಲು 2023-24 ನೇ ಸಾಲಿನ ಅಂದರೆ ಈ ವರ್ಷದ ಮುಂಗಾರಿ ಹಂಗಾಮಿನ ಬೆಳೆ ವಿಮೆ(Bele vime status) ಪರಿಹಾರದ ಹಣವನ್ನು ವಿಮಾ ಕಂಪನಿಗಳು ರೈತರ ಖಾತೆಗೆ ಬಿಡುಗಡೆಗೊಳಿಸಿವೆ.

ರೈತರು ತಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಅರ್ಜಿ ವಿವರ ಮತ್ತು ಬೆಳೆ ವಿಮೆ ಪರಿಹಾರದ(Crop insurance status) ಹಣ ಎಷ್ಟು ಜಮಾ ಅಗಿದೆ? ಹಾಗೂ ತಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂದು ಹೇಗೆ ತಿಳಿದುಕೊಳ್ಳಬಹುದು ಎಂದು ಸಹ ಈ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Ballary District Court Jobs- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ : 42,000 ವೇತನದ ಈ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ!

Crop insurance-2024: ಯಾವೆಲ್ಲ ಬೆಳೆಗಳ ಬೆಳೆ ವಿಮೆ ಪಾವತಿ?

ಮೆಕ್ಕೆಜೋಳ, ಶೇಂಗಾ ಮತ್ತು ಆಯಾ ಪ್ರದೇಶದ ಪ್ರಮುಖ ಬೆಳೆಗಳಿಗೆ ಬೆಳೆ ವಿಮೆ ಪರಿಹಾರದ ಹಣ ಪಾವತಿಯನ್ನು ರೈತರ ಖಾತೆಗೆ ವರ್ಗಾವಣೆಯನ್ನು ವಿಮಾ ಕಂಪನಿಗಳು  ಮಾಡುತ್ತಿವೆ.

Crop insurance status-ಈ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ! 

ಪ್ರಸ್ತುತ ಮಾಹಿತಿಯ ಪ್ರಕಾರ ಚಿತ್ರದುರ್ಗ ಮತ್ತು ದಾವಣೆಗೆರೆ ಜಿಲ್ಲೆಯ ಕೆಲವು ತಾಲ್ಲೂಕಿಗಳಲ್ಲಿ ರೈತರ ಖಾತೆಗೆ ಬೆಳೆ ವಿಮಾ ಹಣ ಜಮಾ ಮಾಡಲಾಗುತ್ತಿದೆ ಬೆಳೆ ನಷ್ಟುದ ಪ್ರಮಾಣದ ಆಧಾರದ ಮೇಲೆ ಮಾರ್ಗಸೂಚಿಯನ್ವಯ ಇತರೆ ಜಿಲ್ಲೆಗಳಲ್ಲಿಯೂ ಬೆಳೆ ವಿಮೆ ಅರ್ಜಿ ವಿಲೇವಾರಿಯನ್ನು ಇಲಾಖೆ ಮತ್ತು ವಿಮಾ ಕಂಪನಿಗಳಿಂದ ಮಾಡಲಾಗುತ್ತಿದೆ.

ಇದನ್ನೂ ಓದಿ: Airport Jobs Recruitment 2024: ವಿಮಾನ ಇಲಾಖೆಯಲ್ಲಿ ಮತ್ತೊಂದು ಹೊಸ ಬೃಹತ್ ನೇಮಕಾತಿಗೆ ಅರ್ಜಿ ಅಹ್ವಾನ

Crop insurance status check- ನಿಮ್ಮ ಖಾತೆಗೆ ಬೆಳೆ ವಿಮೆ ಪರಿಹಾರ ಬಂತಾ ಚೆಕ್ ಮಾಡಿ!

ರೈತರು ಯಾವುದೇ ಕಚೇರಿ ಅಲೆದಾಡದೆ ತಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಹಣ ಜಮಾ ಅಗಿದಿಯಾ? ಇಲ್ಲವಾ? ಎಂದು ಚೆಕ್ ಮಾಡಿಕೊಳ್ಳಬಹುದು ಜೊತೆಗೆ ಬೆಳೆ ವಿಮೆ ಅರ್ಜಿ ಯಾವ ಹಂತದಲ್ಲಿದೆ ಎಂದು ಸಹ ಈ ಕೆಳಗಿನ ವಿಧಾನವನ್ನು ಅನುಸರಿಸಿ ತಿಳಿದುಕೊಳ್ಳಬಹುದು.

Step-1: ಪ್ರಥಮದಲ್ಲಿ ಈ ಲಿಂಕ್  bele vime status ಮೇಲೆ ಕ್ಲಿಕ್ ಮಾಡಿ ರಾಜ್ಯ ಸರಕಾರದ ಬೆಳೆ ವಿಮೆ ಅರ್ಜಿ ವಿಲೇವಾರಿಯ ಅಧಿಕೃತ ಸಂರಕ್ಷಣೆ ವೆಬ್ಸೈಟ್ ಪ್ರವೇಶ ಮಾಡಬೇಕು. ತದನಂತರ ವರ್ಷ(elect Insurance Year) "2023-24" ಎಂದು ಋತು?(Select Insurance Season) ಆಯ್ಕೆ ಮುಂಗಾರು(Kharif) ಎಂದು ಕ್ಲಿಕ್ ಮಾಡಬೇಕು.

Step-2: ಮೇಲಿನ ಹಂತಗಳನ್ನು ಪೂರ್ಣಗೊಳಿಸಿದ ಬಳಿಕ ಈ ಪುಟದಲ್ಲಿ ಕೆಳಗಡೆ Farmers ಕಾಲಂನಲ್ಲಿ ಕಾಣುವ  "Crop Insurance Details On Survey no" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: High Court Recruitment- ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪದವೀಧರರಿಗೆ ಉದ್ಯೋಗವಕಾಶ! 

Step-3: ಬಳಿಕ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ, ಜಮೀನಿನ ಸರ್ವೆ ನಂಬರ್ ಹಾಕಿ "Search" ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸರ್ವೆ ಸಂಬರ್ ನಲ್ಲಿ ಲಭ್ಯವಿರುವ ಹಿಸ್ಸಾ ನಂಬರ್ ಗಳು ತೋರಿಸುತ್ತವೆ ಒಂದೊದರ ಮೇಲೆ ಕ್ಲಿಕ್ ಮಾಡಿದಾಗ ಆ ಸರ್ವೆ ನಂಬರ್ ನ ಬೆಳೆ ವಿಮೆ ಅರ್ಜಿ ನಂಬರ್ ತೋರಿಸುತ್ತದೆ ಅದನ್ನು ಒಂದು ಕಡೆ ಬರೆದುಕೊಳ್ಳಬೇಕು.

ಇದನ್ನೂ ಓದಿ: Village administrative officer- 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

Step-4: ಮೇಲಿನ ವಿಧಾನ ಅನುಸರಿಸಿ ಅರ್ಜಿ ನಂಬರ್ ಅನ್ನು ತೆಗೆದುಕೊಂಡ ಬಳಿಕ ಇದೆ ಪೇಜ್ ನ ಮೇಲೆ ಬಲಬದಿಯಲ್ಲಿ ಕಾಣುವ "Home" ಬಟನ್ ಮೇಲೆ ಕ್ಲಿಕ್ ಮಾಡಿ "check status" ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

Step-5: ಈ ಪುಟದಲ್ಲಿ ಅರ್ಜಿ ಸಂಖ್ಯೆ(Application no) ಮತ್ತು ಕ್ಯಾಪ್ಚರ್ ಕೋಡ್ ಹಾಕಿ "Search" ಬಟನ್ ಮೇಲೆ ಕ್ಲಿಕ್ ಮಾಡಿದರೆ ಕೆಳಗೆ ಅರ್ಜಿಯ ವಿವರ ಮತ್ತು ಮಧ್ಯಂತರ ಬೆಳೆ ವಿಮೆ ಜಮಾ ವಿವರ ತೋರಿಸುತ್ತದೆ. ಎಷ್ಟು ಹಣ ಜಮಾ ಅಗಿದೆ? ಯಾವ ದಿನಾಂಕ? ಬ್ಯಾಂಕ್ ಖಾತೆ ವಿವರ ತೋರಿಸುತ್ತದೆ.

Crop insurance claim details- ಕಂಪನಿವಾರು ಇಲ್ಲಿಯವರೆಗೆ ಎಷ್ಟು ಬೆಳೆವಿಮೆಯನ್ನು ರೈತರಿಗೆ ಪಾವತಿ ಮಾಡಲಾಗಿದೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ: Click here

ಇದನ್ನೂ ಓದಿ: KAS Jobs-2024: ಕೆಎಎಸ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಕುರಿತು ನೂತನ ಪ್ರಕಟಣೆ!