District Court Jobs 2024- SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ!

SSLC ಪಾಸಾಗಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಮಂಡ್ಯ ಜಿಲ್ಲಾ ನ್ಯಾಯಾಲಯವು ಹಲವಾರು ಹುದ್ದೆಗಳ ನೇಮಕಾತಿಗೆ(Mandya District Court Jobs) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

District Court Jobs 2024- SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ!
District Court Job-2024

SSLC ಪಾಸಾಗಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಮಂಡ್ಯ ಜಿಲ್ಲಾ ನ್ಯಾಯಾಲಯವು ಹಲವಾರು ಹುದ್ದೆಗಳ ನೇಮಕಾತಿಗೆ(Mandya District Court Jobs) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 41 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳು ಹಾಗೂ ನೇಮಕಾತಿಯ ಅವಶ್ಯಕ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

Mandya District Court Jobs 2024: ಈ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಜೂನ್ 3, 2024 ಕೊನೆಯ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Adhar bara parihara status-ನಿಮ್ಮ ಆಧಾರ್ ನಂಬರ್ ಹಾಕಿ ಬರ ಪರಿಹಾರದ ಸಂಪೂರ್ಣ ವಿವರ ಪಡೆಯಿರಿ!

ನೇಮಕಾತಿ ವಿವರ : Mandya District Court Jobs

• ನೇಮಕಾತಿ ಇಲಾಖೆ : ಮಂಡ್ಯ ಜಿಲ್ಲಾ ನ್ಯಾಯಾಲಯ
• ನೇಮಕಾತಿ ಹುದ್ದೆಗಳು : 41
• ಅರ್ಜಿ ಸಲ್ಲಿಕೆ ಪ್ರಕ್ರಿಯೆ : ಆನ್ಲೈನ್ ಮೂಲಕ 

ಹುದ್ದೆಗಳ ಮಾಹಿತಿ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 41 ಜವಾನರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

How can apply for this job-ಯಾರು ಅರ್ಜಿ ಸಲ್ಲಿಸಬಹುದು? 

ಈ ಒಂದು ನೇಮಕಾತಿಗೆ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಇದರ ಜೊತೆಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.

ಇದನ್ನೂ ಓದಿ: Parihara bank details-ಬರ ಪರಿಹಾರ ಯಾವ ಬ್ಯಾಂಕ್ ಖಾತೆಗೆ ಜಮಾ ಅಗಿದೆ? ಎಂದು ತಿಳಿಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

Age limit : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯೋಮಿತಿಯು ವರ್ಗಗಳ ಅನುಸಾರ ಕೇಳಗಿನಂತಿದೆ:

• ಸಾಮಾನ್ಯ ವರ್ಗ - 35 ವರ್ಷ 
• ಪ್ರವರ್ಗ 2a 2b 3a 3b - 38 ವರ್ಷ 
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 - 40 ವರ್ಷ 

ವೇತನ ಶ್ರೇಣಿ ಮಾಹಿತಿ - ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ಶ್ರೇಣಿಯು ₹17,000/- ರಿಂದ ₹28,950/-ರವರೆಗೆ ಇರಲಿದೆ.

ಇದನ್ನೂ ಓದಿ: Village administrative officer-1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

Application fee-ಅರ್ಜಿ ಶುಲ್ಕ:
 
• ಸಾಮಾನ್ಯ ವರ್ಗ - ₹300/-
• ಪ್ರವರ್ಗ 2a 2b 3a 3b - 38 ವರ್ಷ - ₹150/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 - ಅರ್ಜಿ ಸುಲ್ತದಿಂದ ಸಂಪೂರ್ಣ ವಿನಾಯಿತಿ 

Mandya District Court Jobs 2024-ಅವಶ್ಯಕ ದಿನಾಂಕಗಳು: 

• ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ - 03 ಮೇ 2024
• ಅರ್ಜಿ ಸಲ್ಲಿಸಲು ಮುಕ್ತಾಯಗೊಳ್ಳುವ ದಿನಾಂಕ - 03 ಜೂನ್ 2024 

ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಂಡ್ಯ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಿರುವಂತಹ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ  ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಅವಶ್ಯಕ ಲಿಂಕ್ ಗಳು : 
• ಅರ್ಜಿ ಸಲ್ಲಿಸಲು ಲಿಂಕ್ - Click here
• ಅಧಿಸೂಚನೆ - ಡೌನ್ಲೋಡ್ 

ಇದನ್ನೂ ಓದಿ: Milk incentive-2024: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!