Grama panchayath helpline- ಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ!
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತ್ ಮೂಲಕ ಅನುಷ್ಥಾನ ಮಾಡುತ್ತಿರುವ(Grama panchayath helpline) ಎಲ್ಲಾ ಯೋಜನೆಗಳ ಮಾಹಿತಿ ಮತ್ತು ಕುಂದು ಕೊರತೆಗಳನ್ನು ತಿಳಿಯಲು ಹೊಸ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. Grama panchayath helpline-2024, Grama panchayath, Grama panchayath yojana, Grama panchayath helpline, RDPR, rdpr helpline, rdpr website
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತ್ ಮೂಲಕ ಅನುಷ್ಥಾನ ಮಾಡುತ್ತಿರುವ(Grama panchayath helpline) ಎಲ್ಲಾ ಯೋಜನೆಗಳ ಮಾಹಿತಿ ಮತ್ತು ಕುಂದು ಕೊರತೆಗಳನ್ನು ತಿಳಿಯಲು ಹೊಸ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ.
ಈ ಹಿಂದೆ ನರೇಗಾ ಯೋಜನೆ ಮತ್ತು ಇತರೆ ಯೋಜನಾವಾರು ಸಹಾಯವಾಣಿಗಳನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನಿಗದಿಪಡಿಸಲಾಗಿತ್ತು ಅದರೆ ಸಾರ್ವಜನಿಕರಿಗೆ ನೆರವಾಗುವ ದೇಸೆಯಲ್ಲಿ ಎಲ್ಲಾ ಯೋಜನೆಗಳ ಪ್ರಯೋಜನದ ಮಾಹಿತಿಯನ್ನು ಪಡೆಯಲು ಈ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.
Grama panchayath helpline-ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯಾವುದೇ ಮಾಹಿತಿ ಮತ್ತು ಕುಂದು ಕೊರತೆಗಾಗಿ ಏಕೀಕೃತ ಸಹಾಯವಾಣಿ ಸಂಖ್ಯೆ:
Grama panchayath helpline number-ಸಹಾಯವಾಣಿ ಸಂಖ್ಯೆ : "8277506000"
ಇದನ್ನೂ ಓದಿ: Nigama subsidy yojane-ಉಚಿತ ಹೊಲಿಗೆ ಯಂತ್ರ ಸೇರಿದಂತೆ 10 ಸಬ್ಸಿಡಿ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!
ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಯಾವೆಲ್ಲ ಮಾಹಿತಿ ಪಡೆಯಬಹುದು?
1) ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಯೋಜನೆಗಳ ಮಾಹಿತಿಯನ್ನು ತಿಳಿಯಲು ಈ ನಂಬರ್ ಗೆ ಕರೆ ಮಾಡಬಹುದು.
2) ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಸಲ್ಲಿಸಬಹುದು.
3) ನಿಮ್ಮೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು.
4) ನಿಮಗೆ ಆಸ್ತಿ ತೆರಿಗೆ ಕಟ್ಟುವ ಬಗ್ಗೆ ಮಾಹಿತಿಯನ್ನು ಸಹ ಕರೆ ಮಾಡಿ ತಿಳಿಯಬಹುದು.
Grama panchayath helpline-ಏಕೀಕೃತ ಸಹಾಯವಾಣಿ ಸಂಖ್ಯೆ ಲಾಭಗಳು:
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ಮಾಹಿತಿಯನ್ನು ಈ ಏಕೀಕೃತ ಸಹಾಯವಾಣಿಗೆ ಕರೆ ಮಾಡಿ ತಿಳಿಯಬಹುದು ಎಲ್ಲದಕ್ಕೂ ಬೇರೆ ಬೇರೆ ಉಚಿತ ಸಹಾಯವಾಣಿ ಸಂಪರ್ಕಿಸುವ ಗೊಂದಲ ಇರುವುದಿಲ್ಲ.
ಇದನ್ನೂ ಓದಿ: Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!
Grama panchayath-ಯಾವ ಸಮಯದಲ್ಲಿ ಕರೆ ಮಾಡಬೇಕು?
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ 8277506000 ಸಹಾಯವಾಣಿಗೆ ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 10-00 ಗಂಟೆಯ ವರೆಗೆ ಕರೆ ಮಾಡಬಹುದು.
RDPR website-ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವೆಬ್ಸೈಟ್: Click here
ಇದನ್ನೂ ಓದಿ: Krishi honda-2024: ಈ ಜಿಲ್ಲೆಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ!