High Court Recruitment- ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪದವೀಧರರಿಗೆ ಉದ್ಯೋಗವಕಾಶ!

ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು(Karnataka High Court Recruitment ) ಇಲ್ಲಿ ಖಾಲಿ ಇರುವ ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ನೋಟಿಫಿಕೇಶನ್ ಹೊರಡಿಸಿ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

High Court Recruitment- ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪದವೀಧರರಿಗೆ ಉದ್ಯೋಗವಕಾಶ!
Karnataka High Court Recruitment-2024Karnataka High Court Recruitment


ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು(Karnataka High Court Recruitment ) ಇಲ್ಲಿ ಖಾಲಿ ಇರುವ ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ನೋಟಿಫಿಕೇಶನ್ ಹೊರಡಿಸಿ ಆನ್ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Karnataka High Court job notification-2024 ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಬೇಕಾಗಿರುವ ಅಧಿಕೃತ ನೋಟಿಫಿಕೇಶನ್ ನ ಅಗತ್ಯ ವಿವರವನ್ನು ಈ ಕೆಳಗಿನ ಅಂಕಣದಲ್ಲಿ ವಿವರಿಸಲಾಗಿದೆ. ಅಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಲೇಖನವನ್ನು ಸಂಪೂರ್ಣವಾಗಿ ಓದಿ, ನಿಗದಿಪಡಿಸಲಾಗಿರುವ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ. 

ನಾವು ನೀಡುತ್ತಿರುವ ಉದ್ಯೋಗ ಮಾಹಿತಿಯು ನಿಮಗೆ ಉಪಯುಕ್ತವೆನಿಸಿದರೆ ನಿಮ್ಮ ಎಲ್ಲಾ ಬಾಂಧವರಿಗೂ ಈ ಉಪಯುಕ್ತ ಮಾಹಿತಿಗಳು ತಲುಪುವಂತೆ ಶೇರ್ ಮಾಡಿ. 

ಇದನ್ನೂ ಓದಿ: Hutti gold mines jobs- PUC ಪಾಸಾದವರಿಗೆ ಹಟ್ಟಿ ಚಿನ್ನದ ಗಣಿ ಕಂಪನಿಯಿಂದ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ!

• ಇಲಾಖೆ ಹೆಸರು : ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು 
• ನೇಮಕಾತಿ ಹುದ್ದೆಗಳ ಸಂಖ್ಯೆ : 08 ಹುದ್ದೆಗಳು 
• ಹುದ್ದೆಗಳ ಹೆಸರು : ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ 

ಶೈಕ್ಷಣಿಕ ಅರ್ಹತೆಗಳ ವಿವರ - ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ಪದವಿಯಲ್ಲಿ ಕನಿಷ್ಠ ಶೇ. 50 ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು ಹಾಗೂ ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ನಲ್ಲಿ ವಕೀಲರಾಗಿ ದಾಖಲೆಯಾಗಿರಬೇಕು. 

ಇದನ್ನೂ ಓದಿ: Indian merchant navy recruitment: 10th ಪಾಸಾದವರಿಗೆ ನೌಕಾಪಡೆಯಲ್ಲಿ 4000 ಹುದ್ದೆಗಳಿಗೆ ಅರ್ಜಿ ಆಹ್ವಾನ!

Karnataka High Court Recruitment - ವಯೋಮಿತಿ ಅರ್ಹತೆ:

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು, ನೇಮಕಾತಿಯ ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕಕ್ಕೆ ಗರಿಷ್ಟ 30 ವರ್ಷ ಮೀರಿರಬಾರದು. 

ಅರ್ಜಿ ಶುಲ್ಕ:

ಈ ನೇಮಕಾತಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿಲ್ಲ, ಆಸಕ್ತ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ. 

Recruitment Procedure - ಕರ್ನಾಟಕ ಹೈಕೋರ್ಟ್ ನಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ಹುದ್ದೆಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.

ಇದನ್ನೂ ಓದಿ: Village administrative officer- 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ!

ಆನ್ ಲೈನ್ ಅರ್ಜಿ ಸಲ್ಲಿಕೆಗೆ ಉಪಯುಕ್ತ ದಿನಾಂಕಗಳು:

ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಆರಂಭವಾದ ದಿನಾಂಕ : 28 ಮಾರ್ಚ್ 2024
ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : 17 ಏಪ್ರಿಲ್ 2024

ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಪ್ರಕ್ರಿಯೆ : 

Karnataka High Court Recruitment ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಅನ್ನು ಬಳಸಿಕೊಂಡು ಆನ್ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಕೊನೆಯ ದಿನಾಂಕ 17 ಏಪ್ರಿಲ್ 2024 ರ ಒಳಗಾಗಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Air India Airport Recruitment- SSLC ಪಾಸಾದವರಿಗೆ ಏರ್ ಇಂಡಿಯಾ ಏರ್ಪೋರ್ಟ್ ನಲ್ಲಿ 60,000/- ಸಂಬಳದ ಉದ್ಯೋಗವಕಾಶ!

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : Click here