Post office recruitment-2023: ಅಂಚೆ ಇಲಾಖೆಯ 1,899 ಖಾಲಿ ಹುದ್ದೆಗಳಿಗೆ ಬೃಹತ್ ನೇಮಕಾತಿ!
India Post Recruitment 2023: ಸರಕಾರಿ ಉದ್ಯೋಗಾಂಕ್ಷಿಗಳಿಗೆ ಅಂಚೆ ಇಲಾಖೆಯು ಶುಭ ಸುದ್ದಿ ನೀಡಿದ್ದು ಈ ಇಲಾಖೆಯಲ್ಲಿ ಖಾಲಿಯಿರುವ ಒಟ್ಟು 1,899 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಸರಕಾರಿ ಉದ್ಯೋಗಾಂಕ್ಷಿಗಳಿಗೆ ಅಂಚೆ ಇಲಾಖೆಯು ಶುಭ ಸುದ್ದಿ ನೀಡಿದ್ದು ಈ ಇಲಾಖೆಯಲ್ಲಿ ಖಾಲಿಯಿರುವ ಒಟ್ಟು 1,899 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಈ ಹುದ್ದೆಗಳಿಗೆ ಯಾರೆಲ್ಲ ಅರ್ಜಿ ಸಲ್ಲಿಸಬವುದು? ಅಗತ್ಯ ದಾಖಲಾತಿಗಳೇನು? ಅರ್ಜಿ ಸಲ್ಲಿಸವ ವಿಧಾನ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ. ಈ ಮಾಹಿತಿಯನ್ನು ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡುವ ಮೂಲಕ ಉದ್ಯೋಗಾಂಕ್ಷಿಗಳಿಗೆ ಈ ಮಾಹಿತಿ ತಲುಪಿಸಲು ಸಹಕರಿಸಿ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯಿಂದ ಅಧಿಕೃತ ಅಧಿಸೂಚನೆ (India Post Recruitment notification) ಅನ್ನು ಪ್ರಕಟಿಸಲಾಗಿದ್ದು. ಅಧಿಸೂಚನೆಯ ವಿವರ ಈ ಕೆಳಗಿನಂತಿದೆ.
ದಿನನಿತ್ಯ ಈ ರೀತಿಯ ಉಪಯುಕ್ತ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್> WhatsApp channel ಮಾಡಿ ಕೃಷಿಕಮಿತ್ರ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ.
India Post Recruitment 2023: ಅಂಚೆ ಇಲಾಖೆಯ 1,899 ಖಾಲಿ ಹುದ್ದೆಗಳಿಗೆ ನೇಮಕಾತಿ:
ಯಾವೆಲ್ಲ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ:
- ಅಂಚೆ ಸಹಾಯಕ: 598
- ಸ್ಪೋರ್ಟಿಂಗ್ ಅಸಿಸ್ಟೆಂಟ್(Sorting Assistant ): 143
- ಪೋಸ್ಟ್ ಮ್ಯಾನ್ (Post man): 585
- ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ: 570
- ಮೈಲ್ ಗಾರ್ಡ(Mail Guard): 3
- ಒಟ್ಟು ಹುದ್ದೆಗಳು: 1,899
ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ:
ಅಂಚೆ ಇಲಾಖೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಯಿಂದ 10th, 12th, ಪದವಿ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: PM kisan e-KYC status : ಪಿ ಎಂ ಕಿಸಾನ್ ಯೋಜನೆಯ ಹಣ ಪಡೆಯಲು ಇ-ಕೆವೈಸಿ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿರುವುದನ್ನು ತಿಳಿಯುವುದು ಹೇಗೆ?
ಅಂಚೆ ಇಲಾಖೆ ನೇಮಕಾತಿ | 1,899 ಹುದ್ದೆಗಳು |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 09 ಡಿಸೆಂಬರ್ 2023 |
ಅರ್ಜಿ ಸಲ್ಲಿಸಲು ಲಿಂಕ್ | Apply Now |
ಅಧಿಕೃತ ಅಧಿಸೂಚನೆ ಪ್ರತಿ | Download Now |
Salary- ಹುದ್ದೆವಾರು ವೇತನ ಶ್ರೇಣಿ:
1)ಅಂಚೆ ಸಹಾಯಕ:- ರೂ. 25,500 ರೂ ರಿಂದ 81,100
2)ಸ್ಪೋರ್ಟಿಂಗ್ ಅಸಿಸ್ಟೆಂಟ್:- ರೂ. 25,500 ರಿಂದ 81,100
3)ಪೋಸ್ಟ್ ಮ್ಯಾನ್:- ರೂ. 21,700 ರಿಂದ 69,100
4)ಮೈಲ್ ಗಾರ್ಡ(Mail Guard):- ರೂ. 21,700 ರಿಂದ 69,100
5)ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ:- ರೂ. 18,000 ರಿಂದ 56,900
ಅರ್ಜಿ ಸಲ್ಲಿಸಲು ವಯೋಮಿತಿ:
ಅಧಿಸೂಚನೆಯಲ್ಲಿ ಉಲ್ಲೇಖಿಸಿದ ಮಾಹಿತಿಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
Gen/OBC/EWS ಅಭ್ಯರ್ಥಿಗಳಿಗೆ- 100 ರೂ.
SC/ST ಅಭ್ಯರ್ಥಿಗಳಿಗೆ- ಶುಲ್ಕ ಇರುವುದಿಲ್ಲ.
ಇದನ್ನೂ ಓದಿ: Farm pond: ರಾಜ್ಯ ಸರ್ಕಾರದಿಂದ ಮತ್ತೆ ಕೃಷಿ ಭಾಗ್ಯ ಯೋಜನೆಗೆ ಮರು ಚಾಲನೆ! ಅನುದಾನ ಎಷ್ಟು? ಎಷ್ಟು ಜಿಲ್ಲೆ ಆಯ್ಕೆ ಮಾಡಲಾಗಿದೆ?
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಯಾವುದು?
ಆನ್ಲೈನ್ ಮೂಲಕ ದಿನಾಂಕ: 10-11-2023 ರಿಂದ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು, 09 ಡಿಸೆಂಬರ್ 2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವಾಗಿದೆ.
ಉಪಯುಕ್ತ ಲಿಂಕ್ ಗಳ ವಿವರ:
ನೇಮಕಾತಿ ಅಧಿಸೂಚನೆ: Download Now
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್: Apply Now
ಅಂಚೆ ಇಲಾಖೆಯ ವೆಬ್ಸೈಟ್: click here
ಇದನ್ನೂ ಓದಿ: Akrama-sakrama yojana: ಕೃಷಿ ಪಂಪ್ ಸೆಟ್ ಅಕ್ರಮ ಸಕ್ರಮ ಯೋಜನೆ ಕುರಿತು ಹೊಸ ಆದೇಶ ಹೊರಡಿಸಿದ ರಾಜ್ಯ ಸರಕಾರ!