Bengalore Job fair- 26, 27 ಫೆಬ್ರವರಿ 2024 ರಂದು ಬೃಹತ್ ಉದ್ಯೋಗ ಮೇಳ!

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ(Bengalore Job fair-2024)ವನ್ನು ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಆಯೋಜಿಸಲಾಗಿದೆ.

Bengalore Job fair- 26, 27 ಫೆಬ್ರವರಿ 2024 ರಂದು ಬೃಹತ್ ಉದ್ಯೋಗ ಮೇಳ!
karnataka Job fair-2024

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ(Bengalore Job fair-2024)ವನ್ನು ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಆಯೋಜಿಸಲಾಗಿದೆ.

ಉದ್ಯೋಗ ಆಕಾಂಕ್ಷಿಗಳು ಈ ಮೇಳದ ಪ್ರಯೋಜನವನ್ನು ಪಡೆದುಕೊಳ್ಳಬಹುದು ಇದರ ಜೊತೆಗೆ ಫೆಬ್ರವರಿ 26 ರಂದು ನಡೆಯಲಿರುವ ಬೃಹತ್ ಉದ್ಯೋಗ ಮೇಳದಲ್ಲಿ ಪ್ರದರ್ಶನ ಮಳಿಗೆ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನ ಅರಮನೆಯ ಮೈದಾನದಲ್ಲಿ ಆಯೋಜಿಸಲಾಗಿದ್ದು.

ಇದನ್ನೂ ಓದಿ: Karnataka guarantee yojana- ಗ್ಯಾರಂಟಿ ಯೋಜನೆ ಸ್ಥಗಿತ ವದಂತಿ: ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ!

ಉದ್ಯೋಗ ಮೇಳಕ್ಕೆ(Karnataka Job fair) ರಾಜ್ಯದ ವಿವಿಧ ಭಾಗಗಳಿಂದ ಎಲ್ಲಾ ರೀತಿಯ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಸುಮಾರು 50 ಸಾವಿರಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಮತ್ತು ರಾಜ್ಯದ ಎಲ್ಲಾ ಉದ್ದಿಮೆಗಳ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಧ್ಯಮ/ಸಣ್ಣ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ.

ಯುವ ಸಮೃದ್ಧಿ ಸಮ್ಮೇಳನವಾದ ಈ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಕಾರ್ಯಕ್ರಮದಲ್ಲಿ ರಾಜ್ಯದ ಯುವಜನತೆಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉಪಯುಕ್ತವಾಗುವಂತೆ ಕರ್ನಾಟಕ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೂಪಿಸಿರುವ ಯುವ ಕೇಂದ್ರಿತ (40 ವರ್ಷದೊಳಗಿನ ಫಲಾನುಭವಿಗಳು) ಯೋಜನೆಗಳನ್ನು ಪ್ರದರ್ಶಿಸಲು ತಮ್ಮ ಇಲಾಖೆ/ಸಂಸ್ಥೆಯು ಪಾಲ್ಗೊಳ್ಳಬಹುದಾಗಿದೆ. 

ಈ ಕಾರ್ಯಕ್ರಮದಲ್ಲಿ ತಮ್ಮ ಯುವ ಕೇಂದ್ರಿತ ಯೋಜನೆಯ ಮಾಹಿತಿಗಳನ್ನು ಪ್ರದರ್ಶಿಸಿ, ರಾಜ್ಯದ ಆಸಕ್ತ ಯುವಜನತೆಯು ಸ್ವಯಂ ಉದ್ಯೋಗಿಗಳಾಗಲು/ಸ್ವಾವಲಂಭಿಗಳಾಗಲು ಅರಿವು ಮೂಡಿಸಿ, ಪ್ರೇರೆಪಿಸಿ, ಜೀವನದಲ್ಲಿ ಭರವಸೆಯ ಬೆಳಕು ಮೂಡಿಸುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ.

ಇದನ್ನೂ ಓದಿ: Subsidy for Digital Media- ಶೇ 70% ಸಬ್ಸಿಡಿಯಲ್ಲಿ 5 ಲಕ್ಷದವರೆಗೆ ಸಹಾಯಧನದಲ್ಲಿ ಡಿಜಿಟಲ್ ಮಾಧ್ಯಮ ಸ್ಥಾಪನೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ!

ಪ್ರದರ್ಶನ ಮಳಿಗೆಗೆ ತಮ್ಮ ಇಲಾಖೆ/ಸಂಸ್ಥೆಯು ನೊಂದಣಿ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ: click here ಗೂಗಲ್ ಫಾರ್ಮ್‌ನಲ್ಲಿ  ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಕಚೇರಿಯ ಇ-ಮೇಲ್  udyogamela.ksdc@karnataka.gov.in ಗೆ ಕಳುಹಿಸಬೇಕು.

ಪ್ರಮುಖ ದಿನಾಂಕ:

ಉದ್ಯೋಗ ಮೇಳದಲ್ಲಿ ಪ್ರದರ್ಶನ ಮಳಿಗೆ ನೊಂದಣಿ ಮಾಡಿಕೊಳ್ಳಲು ಕೊನೆಯ ದಿನಾಂಕ: 12 ಫೆಬ್ರವರಿ 2024

ಇದನ್ನೂ ಓದಿ: HSRP number plate-2024: HSRP ನಂಬರ್ ಪ್ಲೇಟ್ ಏಕೆ? ಹಾಕಿಸಬೇಕು, ನಂಬರ್ ಪ್ಲೇಟ್ ಹೇಗಿರುತ್ತದೆ? ಇಲ್ಲಿದೆ ಆನ್ಲೈನ್ ನಲ್ಲಿ ಬುಕ್ ಮಾಡಲು ವೆಬ್ಸೈಟ್ ಲಿಂಕ್

Karnataka Job fair date- ಬೃಹತ್ ಉದ್ಯೋಗ ಮೇಳ ನಡೆಯುವ ಸ್ಥಳ ಮತ್ತು ದಿನಾಂಕ:

ಬೆಂಗಳೂರಿನ ಅರಮನೆಯ ಮೈದಾನದಲ್ಲಿ ದಿನಾಂಕ: ಫೆಬ್ರವರಿ 26 ಮತ್ತು 27 ರಂದು  ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಶ್ರೀಮತಿ ಸುಮತಿ ಬಿ.ಎಸ್., ಕಾರ್ಯನಿರ್ವಾಹಕ ನಿರ್ದೇಶಕರು-03 - 9663451401
ಶ್ರೀ ಮಹೇಶ್ ಎಂ. ಕಾರ್ಯಕ್ರಮ ನಿರ್ವಾಹಕರು - 8152882461

ಇದನ್ನೂ ಓದಿ: PMFME ಯೋಜನೆಯಡಿ ಸ್ವ-ಉದ್ಯೋಗ ಆರಂಭಿಸಲು 15 ಲಕ್ಷ ದವರೆಗೆ ಶೇ 50% ಸಹಾಯಧನ ಪಡೆಯಲು ಅರ್ಜಿ ಆಹ್ವಾನ!