KEA GTTC Recruitement-2024: KEA ಯಿಂದ ಹೊಸ ನೇಮಕಾತಿಗೆ ಅರ್ಜಿ ಅಹ್ವಾನ! ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ನೇಮಕಾತಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ(KEA GTTC Recruitement) ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳ ವಿವರ ಹಾಗೂ ಇನ್ನಿತರ ಪ್ರಮುಖ ಮಾಹಿತಿಗಳನ್ನು ಇಲ್ಲಿ ವಿವರಿಸಲಾಗಿದೆ.

KEA GTTC Recruitement-2024: KEA ಯಿಂದ ಹೊಸ ನೇಮಕಾತಿಗೆ ಅರ್ಜಿ ಅಹ್ವಾನ! ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ನೇಮಕಾತಿ.
KEA GTTC Recruitement-2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ(KEA GTTC Recruitement) ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳ ವಿವರ ಹಾಗೂ ಇನ್ನಿತರ ಪ್ರಮುಖ ಮಾಹಿತಿಗಳನ್ನು ಇಲ್ಲಿ ವಿವರಿಸಲಾಗಿದೆ.

 ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ವಿವಿಧ ವಿಭಾಗಗಳಲ್ಲಿ ಒಟ್ಟು 70ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇರ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 18ನೇ ಮೇ, 2024ರ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

ಇದನ್ನೂ ಓದಿ: Bank balance check- ಬ್ಯಾಂಕ್ ಭೇಟಿ ಮಾಡದೆ ನಿಮ್ಮ ಮೊಬೈಲ್ ನಲ್ಲೇ ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ?

KEA GTTC Recruitment - ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿಯ ವಿವರ 

• ನೇಮಕಾತಿ ಇಲಾಖೆ - ಕರ್ನಾಟಕ ಪರೀಕ್ಷೆ ಪ್ರಾಧಿಕಾರ 
• ಉದ್ಯೋಗ ಇಲಾಖೆ - ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ 
• ನೇಮಕಾತಿ ಹುದ್ದೆಗಳು - 74

Vacancy Details-ಖಾಲಿ ಹುದ್ದೆಗಳ ವಿವರ: 

ಉಪನ್ಯಾಸಕ (ಎಂಜಿನಿಯರಿಂಗ್) - 18 ಹುದ್ದೆಗಳು
ಇಂಜಿನಿಯರ್ - 2 ಹುದ್ದೆಗಳು 
ಅಧಿಕಾರಿ ಗ್ರೇಡ್-11 - 2 ಹುದ್ದೆಗಳು
ಫೋರ್‌ಮನ್ ಗ್ರೇಡ್-1 - 4 ಹುದ್ದೆಗಳು
ಬೋಧಕ ಗ್ರೇಡ್-1 - 7 ಹುದ್ದೆಗಳು
ತಂತ್ರಜ್ಞ ಗ್ರೇಡ್-11 - 7 ಹುದ್ದೆಗಳು
ಬೋಧಕ ಗ್ರೇಡ್-11 - 5 ಹುದ್ದೆಗಳು
ತಂತ್ರಜ್ಞ ಗ್ರೇಡ್-III – 20 ಹುದ್ದೆಗಳು
ತಂತ್ರಜ್ಞ ಗ್ರೇಡ್-IV - 4 ಹುದ್ದೆಗಳು
ಸಹಾಯಕ ಗ್ರೇಡ್-1 – 5 ಹುದ್ದೆಗಳು

ಇದನ್ನೂ ಓದಿ: Indian Post Bank Jobs-ಅಂಚೆ ಬ್ಯಾಂಕ್ ನಲ್ಲಿ ಕಾರ್ಯ ನಿರ್ವಾಹಕ ಹುದ್ದೆಗಳ ನೇಮಕಾತಿ!

Important dates-ಅರ್ಜಿ ಸಲ್ಲಿಸಲು ಅವಶ್ಯಕ ದಿನಾಂಕಗಳು: 

• ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ - 19 ಏಪ್ರಿಲ್ 2024
• ಅರ್ಜಿ ಸಲ್ಲಿಸಲು ಮುಕ್ತಾಯ ದಿನಾಂಕ - 18 ಮೇ 2024

Educational Qualification-ಶೈಕ್ಷಣಿಕ ವಿದ್ಯಾರ್ಹತೆ ವಿವರ: 

 ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊರಡಿಸಿರುವ ಅಧಿಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ವಿದ್ಯಾರ್ಹತೆ ಹೊಂದಿರಬೇಕು.

Age limit-ವಯೋಮಿತಿ ಮಾನದಂಡ:

 ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿಯು ಈ ಕೆಳಗಿನಂತೆ ಹೊಂದಿರಬೇಕು.
• ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು - 27 ವರ್ಷ 
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು - 30 ವರ್ಷ 
• ಇನ್ನುಳಿದ ವರ್ಗದ ಅಭ್ಯರ್ಥಿಗಳು - 32 ವರ್ಷ 

ಇದನ್ನೂ ಓದಿ: SSLC Result 2024- ಅಧಿಕೃತ ಎಸ್ ಎಸ್ ಎಲ್ ಸಿ ಫಲಿತಾಂಶ ದಿನಾಂಕ ಮತ್ತು ವೆಬ್ಸೈಟ್ ಲಿಂಕ್ ಬಿಡುಗಡೆ!

Salary details-ವೇತನ ವಿವರ:

ಆಯ್ಕೆ ಆಗುವಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು 23,500/- ರಿಂದ 88,300/- ವರೆಗೆ ಇರಲಿದೆ.

Application fee-ಅರ್ಜಿ ಶುಲ್ಕ: 

• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ - ರೂ.750/-
• ಅಂಗವಿಕಲ ಅಭ್ಯರ್ಥಿಗಳಿಗೆ - ರೂ.250/-
• SC, ST, CAT-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ - ರೂ.500/-  

KEA GTTC Recruitment-ಅರ್ಜಿ ಸಲ್ಲಿಸುವ ವಿಧಾನ: 

 ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳ ಕೆಳಗೆ ನೀಡಲಾಗಿರುವ ಅಪ್ಲೈ ನೌ (Apply now)ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

Usefull website links-ಪ್ರಮುಖ ಹಾಗೂ ಅವಶ್ಯಕ ಲಿಂಕ್ ಗಳು : 

• Apply now : Click here
• ಅಧಿಸೂಚನೆ : Download Now

ಇದನ್ನೂ ಓದಿ: Parihara bank details-ಬರ ಪರಿಹಾರ ಯಾವ ಬ್ಯಾಂಕ್ ಖಾತೆಗೆ ಜಮಾ ಅಗಿದೆ? ಎಂದು ತಿಳಿಯಲು ಇಲ್ಲಿದೆ ವೆಬ್ಸೈಟ್ ಲಿಂಕ್!