KPSC Group C Jobs Application - ರಾಜ್ಯದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ!

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(KPSC Group C Jobs Application) ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದ್ದು ಈಗ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರಣೆ ಇಲ್ಲಿ ನೀಡಲಾಗಿದೆ.

KPSC Group C Jobs Application - ರಾಜ್ಯದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ!
KPSC Group C Jobs Application-2024

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ(KPSC Group C Jobs Application) ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದ್ದು ಈಗ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರಣೆ ಇಲ್ಲಿ ನೀಡಲಾಗಿದೆ.

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಕೈಗಾರಿಕಾ ವಿಸ್ತರಣಾಧಿಕಾರಿ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆ ಗ್ರಂಥಪಾಲಕ ಹುದ್ದೆಗಳಿಗೆ ಇದೀಗ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೇ 28, 2024ರ ಒಳಗಾಗಿ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Parihara - 34 ಲಕ್ಷ ರೈತರ ಖಾತೆಗೆ ಈ ದಿನ ಜಮಾ ಅಗಲಿದೆ 2 ನೇ ಕಂತಿನ ಬರ ಪರಿಹಾರ!

Job details-ನೇಮಕಾತಿ ವಿವರ:

• ನೇಮಕಾತಿ ಇಲಾಖೆ - ಕರ್ನಾಟಕ ಲೋಕಸೇವಾ ಆಯೋಗ (KPSC)
• ಒಟ್ಟು ಹುದ್ದೆಗಳು  - 76 
• ಸಂಬಳ - ₹70850/- ರವರೆಗೆ 

KPSC Group C Jobs - ಹುದ್ದೆಗಳ ವಿಂಗಡಣೆ 

ಕರ್ನಾಟಕ ಲೋಕಸೇವಾ ಆಯೋಗವು ನೇಮಕಾತಿ ಮಾಡಿಕೊಳ್ಳುತ್ತಿರುವ 76 ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿರುತ್ತದೆ.
• ಕೈಗಾರಿಕಾ ವಿಸ್ತರಣಾಧಿಕಾರಿ - 63 ಹುದ್ದೆಗಳು (50+13)
• ಗ್ರಂಥಪಾಲಕ - 13 ಹುದ್ದೆಗಳು (10+03)

Eligibilities - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು : 

• ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಖಾಲಿ ಇರುವ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಸೈನ್ಸ್, ಕಾಮರ್ಸ್ ಅಥವಾ ಬಿಜಿನೆಸ್ ಅಡ್ಮಿನಿಸ್ಟ್ರೇಷನ್ ವಿಷಯಗಳಲ್ಲಿ ಪದವಿ ಮುಗಿಸಿರಬೇಕು. 
• ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲೈಬ್ರರಿ ಸೈನ್ಸ್ ನಲ್ಲಿ ಪದವಿ ಮುಗಿಸಿರಬೇಕು. 

ಇದನ್ನೂ ಓದಿ: Crop loan-ರೈತರು ಬೆಳೆ ಸಾಲ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

Salary details-ಮಾಸಿಕ ವೇತನ ವಿವರ: 

ಹುದ್ದೆಗಳಿಗೆ ಆಯ್ಕೆ ಆಗುವಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವು 
• ಕೈಗಾರಿಕಾ ವಿಸ್ತರಣಾಧಿಕಾರಿಗೆ - ₹33,450/- ರಿಂದ ₹62,600/- ವರೆಗೆ ಇರಲಿದೆ.
• ಗ್ರಂಥಪಾಲಕ ಹುದ್ದೆಗಳಿಗೆ - ₹30,350/- ರಿಂದ ₹58,250/- ವರೆಗೆ.

ಅರ್ಜಿ ಶುಲ್ಕ - ಸಾಮಾನ್ಯ ಅರ್ಹತೆ ವರ್ಗದ ಅಭ್ಯರ್ಥಿಗಳಿಗೆ ₹600, ಪ್ರವರ್ಗ 2a, 2b, 3a, 3b ವರ್ಗದ ಅಭ್ಯರ್ಥಿಗಳಿಗೆ ₹300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ - I ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ.

ಇದನ್ನೂ ಓದಿ: Bele parihara amount- ಈ ತಪ್ಪು ಮಾಡಿದರೆ ನಿಮ್ಮ ಖಾತೆಗೆ ಬರುವುದಿಲ್ಲ ಬರ ಪರಿಹಾರ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

Last date for application-ಅರ್ಜಿ ಸಲ್ಲಿಕೆಗೆ ಮುಖ್ಯ ದಿನಾಂಕಗಳು:

• ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ : 29 ಏಪ್ರಿಲ್ 2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28 ಮೇ 2024

ಅರ್ಜಿ ಸಲ್ಲಿಸುವ ಲಿಂಕ್ : Click here

ಸಹಾಯವಾಣಿ : 080-30574957