Labour Card Scholarship- ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಅಹ್ವಾನ!

ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು, ರಾಜ್ಯದ ಕಾರ್ಮಿಕರ ಮಕ್ಕಳಿಗೆ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಶೈಕ್ಷಣಿಕ ಧನ ಸಹಾಯ (Education Assistance) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Labour Card Scholarship- ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಅಹ್ವಾನ!
Labour Card Scholarship-2024

ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು, ರಾಜ್ಯದ ಕಾರ್ಮಿಕರ ಮಕ್ಕಳಿಗೆ ಶಿಕ್ಷಣವನ್ನು ಮುಂದುವರಿಸಲು ಸಹಾಯವಾಗುವಂತೆ ಶೈಕ್ಷಣಿಕ ಧನ ಸಹಾಯ (Education Assistance) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಧನ ಸಹಾಯ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಲೇಖನವನ್ನು ಸಂಪೂರ್ಣವಾಗಿ ಓದಿ ಮಾಹಿತಿಯನ್ನು ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳ ವಿವರ, ಅರ್ಜಿ ಸಲ್ಲಿಸುವ ವಿವರ ಹಾಗೂ ಯಾವೆಲ್ಲ ದಾಖಲೆಗಳು (Important Documents) ಬೇಕಾಗುತ್ತದೆ ಎಂಬ ಮುಖ್ಯ ಮಾಹಿತಿಯನ್ನು ಇಲ್ಲಿ ತಿಳಿಸಿದ್ದೇವೆ.

Labour Card Scholarship 2024 : ಕಾರ್ಮಿಕ ಇಲಾಖೆಯ ವಿದ್ಯಾರ್ಥಿ ವೇತನವನ್ನು ಪಡೆಯಲು ವಿದ್ಯಾರ್ಥಿಗಳ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (State Scholarship Portal) ನ ಮುಖಾಂತರ ಅರ್ಜಿ ಸಲ್ಲಿಸಬೇಕು. ಈಗಾಗಲೇ SSP ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ.

ಇದನ್ನೂ ಓದಿ: Gruhalakshmi april amount-2024: ಗೃಹಲಕ್ಷ್ಮಿ ಯೋಜನೆ ಏಪ್ರಿಲ್ ತಿಂಗಳ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

Required Documents for application-ಅಗತ್ಯ ದಾಖಲೆಗಳು: 

• ಕಾರ್ಮಿಕ ಇಲಾಖೆಯಿಂದ ಪಡೆದ ನೋಂದಣಿ ಕಾರ್ಡ್ 
• ಉದ್ಯೋಗ ದೃಢೀಕರಣ ಪತ್ರ ಹಾಗೂ ಸ್ವಯಂ ದೃಢೀಕರಣ ಪತ್ರ • ವ್ಯಾಸಂಗ ಪ್ರಮಾಣ ಪತ್ರ 
• ವಿದ್ಯಾರ್ಥಿಯ ಆಧಾರ್ ಕಾರ್ಡ್ 
• ವಿದ್ಯಾರ್ಥಿಯ ಪೋಷಕರ ಆಧಾರ್ ಕಾರ್ಡ್ 
• ನೋಂದಣಿದಾರರ ಬ್ಯಾಂಕ್ ಖಾತೆಯ ವಿವರ 
• ಸ್ಟೂಡೆಂಟ್ ಐಡಿ 

ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಈ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಕಲಿಕಾ ಭಾಗ್ಯ ಯೋಜನೆಯ ವಿದ್ಯಾರ್ಥಿ ವೇತನ ಸೌಲಭ್ಯವನ್ನು ಪಡೆದುಕೊಳ್ಳಿ.

ಇದನ್ನೂ ಓದಿ: 2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

Important Dates to Apply : 

ಕಾರ್ಮಿಕ ಇಲಾಖೆಯ ಕಲಿಕಾ ಭಾಗ್ಯ ಯೋಜನೆಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು 31 ಮೇ 2024 ಆಗಿರುತ್ತದೆ. 

ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಸಹಾಯ ಬೇಕಾದಲ್ಲಿ ಅರ್ಹ ವಿದ್ಯಾರ್ಥಿಗಳು ನಿಮ್ಮ ತಾಲೂಕಿನ ಕಾರ್ಮಿಕ ಇಲಾಖೆಗೆ (Labour Department) ಭೇಟಿ ನೀಡಿ ಹೆಚ್ಚಿನ ಮಾಹಿತಿ ಮತ್ತು ಸಹಾಯವನ್ನು ಪಡೆದುಕೊಳ್ಳಬಹುದು.

ಇದನ್ನೂ ಓದಿ: Bara parihara list-2024: ಬರ ಪರಿಹಾರ ಹಣ ಬಿಡುಗಡೆಯಾದ ರೈತರ ಪಟ್ಟಿ ಬಿಡುಗಡೆ!

Labour Card Scholarship Useful Links : 

• ಕಾರ್ಮಿಕ ಇಲಾಖೆಯ ಅಧಿಕೃತ ಜಾಲತಾಣ: Click here

• ಅರ್ಜಿ ಸಲ್ಲಿಕೆ ಲಿಂಕ್ : Click here

• ಕಾರ್ಮಿಕ ಇಲಾಖೆ ಸಹಾಯವಾಣಿ : 155214