Mobile Repair Training- 30 ದಿನದ ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ-ಉದ್ಯೋಗ ಆಕಾಂಕ್ಷಿಗಳಿಗೆ 30 ದಿನಗಳ ಉಚಿತ ಮೊಬೈಲ್ ಪೋನ್ ರಿಪೇರಿ(Mobile Repair Training) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

Mobile Repair Training- 30 ದಿನದ ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!
Mobile Repair Training-2024

ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ-ಉದ್ಯೋಗ ಆಕಾಂಕ್ಷಿಗಳಿಗೆ 30 ದಿನಗಳ ಉಚಿತ ಮೊಬೈಲ್ ಪೋನ್ ರಿಪೇರಿ(Mobile Repair Training) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಈ ತರಬೇಟಿಯಲ್ಲಿ ಭಾಗವಹಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಈ ತರಬೇತಿ ಪ್ರಯೋಜನೆಗಳೇನು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

How can apply-ಯಾರೆಲ್ಲ ಈ ತರಬೇತಿ ಪಡೆಯಲು ಅರ್ಹರು?

1) 18 ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು.
2) ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿಯಿರುವವರು ಅರ್ಜಿ ಸಲ್ಲಿಸಬಹುದು.
3) ಬಿಪಿಎಲ್ ಕಾರ್ಡ ಹೊಂದಿರುವವರಿಗೆ ಮೊದಲ ಅದ್ಯತೆ ನೀಡಲಾಗುತ್ತದೆ.
4) ಗ್ರಾಮೀಣ ಭಾಗದವರಿಗೆ ಮೊದಲ ಅದ್ಯತೆ ಇರುತ್ತದೆ.

ಇದನ್ನೂ ಓದಿ: Motor Vehicle Inspectors-2024: KPSC ಯಿಂದ ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ!

Application- ಎಲ್ಲಿ ಅರ್ಜಿ ಸಲ್ಲಿಸಬೇಕು?

ಈ ತರಬೇತಿಯನ್ನು ಪಡೆಯಲು ಆಸಕ್ತಿಯಿರುವವರು 08256236404, 9591044014, 944834569 ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಈ 6364561982 ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸಿ ಹೆಸರು ನೋಂದಣಿ ಮಾಡಿಕೊಳ್ಳಬಹುದು.

Required Documents for application-ಅಗತ್ಯ ದಾಖಲಾತಿಗಳು:

ಅರ್ಜಿದಾರರ ಆಧಾರ್ ಕಾರ್ಡ ಪ್ರತ
ಪೋಟೋ- 1
ಬಿಪಿಎಲ್ ಕಾರ್ಡ್ ಪ್ರತಿ
ಬ್ಯಾಂಕ್ ಪಾಸ್ ಬುಕ್

ಇದನ್ನೂ ಓದಿ: Public exam-2024: ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಕರಣ ತೆರೆ ಎಳೆದ ಹೈಕೋರ್ಟ್!

Mobile Repair Training Date- ತರಬೇತಿ ಅವಧಿ:

ಈ ತರಬೇತಿಯು 04 ಏಪ್ರಿಲ್ 2024 ರಿಂದ ಪ್ರಾರಂಭವಾಗಿ 03 ಮೇ 2024 ರವರೆಗೆ ನಡೆಯಲಿದೆ.

ತರಬೇತಿಯು ಸಂಪೂರ್ಣ ಉಚಿತ:

ತರಬೇತಿಯಲ್ಲಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟ ಸೌಲಭ್ಯವಿರುತ್ತದೆ. ಇದಲ್ಲದೇ ಸ್ವ-ಉದ್ಯೋಗ ಪ್ರಾರಂಭಿಸಲು ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿಯನ್ನು ಸಹ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನು ಹೆಚ್ಚಿನ ಮಾಹಿತಿ ಪಡೆಯಲು ರುಡ್ ಸೆಟ್ ಸಂಸ್ಥೆಯ ವೆಬ್ಸೈಟ್ ಲಿಂಕ್: Click here

ಇದನ್ನೂ ಓದಿ: Intelligence Bureau Recruitement 2024- ಗುಪ್ತಚರ ಇಲಾಖೆಯಲ್ಲಿ SSLC ಪಾಸಾದವರಿಗೂ ಭರ್ಜರಿ ಅವಕಾಶ! ಒಟ್ಟು 660 ಹುದ್ದೆಗಳಿಗೆ ನೇಮಕಾತಿ.