NABARD Recruitment-2024: PUC ಪಾಸಾದವರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ!

PUC ಪಾಸಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ NABARD ಹಣಕಾಸು ಸಂಸ್ಥೆಯಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

NABARD Recruitment-2024: PUC ಪಾಸಾದವರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ!
NABARD Recruitment

PUC ಪಾಸಾಗಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ NABARD ಹಣಕಾಸು ಸಂಸ್ಥೆಯಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಬಿಡುಗಡೆಯಾಗಿರುವ ಅಧಿಸೂಚನೆಯ (Notification) ನೇಮಕಾತಿ ವಿವರಗಳನ್ನು ಈ ಅಂಕಣದಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಿ ಈ ನೇಮಕಾತಿಗೆ ಅರ್ಜಿ ಸಲ್ಲಿಸಿ.

ನಬಾರ್ಡ್ ಹಣಕಾಸು ಸೇವೆ ಸಂಸ್ಥೆಯಲ್ಲಿ ಖಾಲಿ ಇರುವ ಕಸ್ಟಮರ್ ಸರ್ವಿಸ್ ಆಫೀಸರ್ (Customer Service Officer) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಇದೇ ತಿಂಗಳು (ಏಪ್ರಿಲ್ 30, 2024) ಕೊನೆ ದಿನಾಂಕವಾಗಿರುವುದರಿಂದ ಈಗಲೇ ತಡ ಮಾಡದೆ ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Labour Card Scholarship- ಕಾರ್ಮಿಕ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಅಹ್ವಾನ!

ನೇಮಕಾತಿ ವಿವರ : NABARD Financial Services Recruitment -

• ನೇಮಕಾತಿ ಸಂಸ್ಥೆ : ನಬಾರ್ಡ್​ ಫೈನಾನ್ಸಿಯಲ್ ಸರ್ವೀಸಸ್ ಲಿಮಿಟೆಡ್ 
• ಹುದ್ದೆಗಳ ಹೆಸರು : ಕಸ್ಟಮರ್ ಸರ್ವಿಸ್ ಆಫೀಸರ್ (Customer Service Officer) 
• ಒಟ್ಟು ಹುದ್ದೆಗಳು : 06

ಶೈಕ್ಷಣಿಕ ಅರ್ಹತೆ - Educational Qualification

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ಮಾಡಲು ಅವಕಾಶವಿದೆ.

ಇದನ್ನೂ ಓದಿ: Gruhalakshmi april amount-2024: ಗೃಹಲಕ್ಷ್ಮಿ ಯೋಜನೆ ಏಪ್ರಿಲ್ ತಿಂಗಳ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

Salary Details- ವಯೋಮಿತಿ ಹಾಗೂ ಸಂಬಳ ವಿವರ : 

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಹೊಂದಿರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಿಕ ಮಾಸಿಕ ವೇತನವು  ಇರಲಿದೆ.

ಅರ್ಜಿ ಸಲ್ಲಿಸುವುದು ಹೇಗೆ? How to apply 

ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ Apply Now ಬಟನ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್  ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದನ್ನು ಹೊರತುಪಡಿಸಿ ಅಭ್ಯರ್ಥಿಗಳು ಸಂಸ್ಥೆಯ ಇಮೇಲ್ ಗೆ  ರೇಸುಮೆ (Resume - CV ) ಕಳುಹಿಸುವುದರ ಮುಖಾಂತರವು ಕೂಡ ಅರ್ಜಿ ಸಲ್ಲಿಕೆಗೆ ಅವಕಾಶವಿದೆ.

ಇದನ್ನೂ ಓದಿ: 2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!

ಅರ್ಜಿ ಸಲ್ಲಿಸಲು ಮುಖ್ಯ ದಿನಾಂಕಗಳು:

• ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಆರಂಭವಾಗುವ ದಿನಾಂಕ : 25 ಏಪ್ರಿಲ್ 2024
• ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಕೊನೆಯ ದಿನಾಂಕ : 30 ಏಪ್ರಿಲ್ 2024

ನೇಮಕಾತಿಗೆ ಅವಶ್ಯಕ ಲಿಂಕ್ ಗಳು: 

Apply now 
• E-mail : careers@nabfins.org
• ಅಧಿಕೃತ ಜಾಲತಾಣ : Click here
• Official Notification : Download

ಇದನ್ನೂ ಓದಿ: 2nd installment parihara amount- ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ 2ನೇ ಕಂತಿನ ಬರ ಪರಿಹಾರ!