NVS Recruitment- ನವೋದಯ ವಿದ್ಯಾಲಯ ಸಮಿತಿಯಲ್ಲಿ ಬೋದಕೇತರ ಹುದ್ದೆಗಳ ಭರ್ಜರಿ ನೇಮಕಾತಿ! 1377 ಹುದ್ದೆಗಳಿಗೆ ಅರ್ಜಿ ಆಹ್ವಾನ.
ನವೋದಯ ವಿದ್ಯಾಲಯ ಸಮಿತಿಯಲ್ಲಿ ಬೋದಕೇತರ ಹುದ್ದೆಗಳ ಭರ್ಜರಿ ನೇಮಕಾತಿಗೆ(NVS Recruitment) 1377 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ನವೋದಯ ವಿದ್ಯಾಲಯ ಸಮಿತಿಯಲ್ಲಿ ಬೋದಕೇತರ ಹುದ್ದೆಗಳ ಭರ್ಜರಿ ನೇಮಕಾತಿಗೆ(NVS Recruitment) 1377 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ನವೋದಯ ವಿದ್ಯಾಲಯ ಸಮಿತಿಯು , ಭಾರತದಾದ್ಯಂತ ನವೋದಯ ಶಾಲೆಗಳಲ್ಲಿ ಖಾಲಿ ಇರುವ ಬೋದಕೇತರ ಹುದ್ದೆಗಳ(NVS Recruitment 2024) ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು? ಅರ್ಜಿ ಹೇಗೆ ಸಲ್ಲಿಸಬೇಕು? ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: BSF Recruitment 2024- SSLC, ITI ಪಾಸಾದವರಿಗೆ BSF ನಲ್ಲಿ ಉದ್ಯೋಗವಕಾಶ!
NVS Recruitment-2024 details- ನೇಮಕಾತಿ ವಿವರ
ಹುದ್ದೆಗಳ ಹೆಸರು: ಬೋದಕೇತರ
ಒಟ್ಟು ಖಾಲಿ ಹುದ್ದೆಗಳು: 1377 ಹುದ್ದೆಗಳು
Education qualification- ಅರ್ಜಿ ಸಲ್ಲಿಸಲು ಶೈಕ್ಷಣಿಕ ವಿದ್ಯಾರ್ಹತೆ :
ನವೋದಯ ವಿದ್ಯಾಲಯ ಸಮಿತಿಯು ನೇಮಕಾತಿ ಮಾಡಿಕೊಳ್ಳುತ್ತಿರುವ ಬೋದಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗಿಕೃತ ವಿಶ್ವವಿದ್ಯಾಲಯದಿಂದ SSLC, PUC, ಪದವಿ ಯಾವುದೇ ಪದವಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು. ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: Free electronics repair training- ಉಚಿತ ಟಿ ವಿ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!
Age limit- ಅರ್ಜಿ ಸಲ್ಲಿಸಲು ವಯೋಮಿತಿ:
ನವೋದಯವಿದ್ಯಾಲಯ ಸಮಿತಿಯ, ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿ 40 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ನೀಡಲಾಗುವುದು.
Application process- ಅರ್ಜಿ ಸಲ್ಲಿಸುವ ವಿಧಾನ :
ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಸಮಿತಿಯು ನಿಗದಿಪಡಿಸಲಾಗಿರುವ ದಿನಾಂಕದಂದು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕನ್ನು ನಮ್ಮ ಈ ಕೆಳಗಿನ ಲೇಖನದ ಭಾಗದಲ್ಲಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.
ಇದನ್ನೂ ಓದಿ: MCC Bank Recruitment- ಸಹಕಾರಿ ಬ್ಯಾಂಕ್ ನೇಮಕಾತಿ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?
Application last date- ಪ್ರಮುಖ ದಿನಾಂಕಗಳು:
ನವೋದಯ ವಿದ್ಯಾಲಯ ಸಮಿತಿಯು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಪ್ರಮುಖ ದಿನಾಂಕಗಳನ್ನು ಇನ್ನು ಪ್ರಕಟಿಸಲಾಗಿಲ್ಲ. ಶೀಘ್ರದಲ್ಲಿ ಪ್ರಕಟಿಸಲಾಗುವುದು.
Application fee- ಅರ್ಜಿ ಶುಲ್ಕ :
• ಸಾಮಾನ್ಯ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು : 1000/-
• SC / ST ಮತ್ತು ಪ್ರವರ್ಗ 1 ವರ್ಗದ ಅಭ್ಯರ್ಥಿಗಳು - 500/-
• ಸ್ಟಾಪ್ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ - 1500/-
Website link- ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್ ಸೈಟ್ ಲಿಂಕ್ : navodaya.gov.in
ಸಹಾಯವಾಣಿ : 011-4075900