PNB Recruitment 2024 - ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 7ನೇ ತರಗತಿ ಪಾಸಾದವರಿಗೆ ಅವಕಾಶ!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿವಿಧ ಹಲವು ಹುದ್ದೆಗಳ ಭರ್ತಿಗಾಗಿ(PNB Recruitment 2024)ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

PNB Recruitment 2024 - ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 7ನೇ ತರಗತಿ ಪಾಸಾದವರಿಗೆ ಅವಕಾಶ!
PNB Recruitment-2024

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿವಿಧ ಹಲವು ಹುದ್ದೆಗಳ ಭರ್ತಿಗಾಗಿ(PNB Recruitment 2024)ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ, ಅತಿ ಸಲ್ಲಿಸುವ ಮಾಹಿತಿ, ಮಾಸಿಕ ವೇತನ, ವಯೋಮಿತಿ ಮಾನದಂಡಗಳು ಸೇರಿದಂತೆ ಇತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಕಂಡ ಲೇಖನದ ಭಾಗದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Birth certificate-ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಭಾರೀ ಸುಲಭ!

PNB Recruitment Notification-ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ ಸಂಕ್ಷಿಪ್ತ ವಿವರ : 

• ನೇಮಕಾತಿ ಇಲಾಖೆ - ಪಂಜಾಬ್ ನ್ಯಾಷನಲ್ ಬ್ಯಾಂಕ್ 
• ಅರ್ಜಿ ಸಲ್ಲಿಕೆ - ಆನ್ಲೈನ್ ಮೂಲಕ 
• ಕೊನೆಯ ದಿನಾಂಕ - ಜುಲೈ 08, 2024

PNB Recruitment Details-ಹುದ್ದೆಗಳ ವಿವರ:- 

• Faculty Member 
• Attender
• Watchmen / Gardener

Education Qualification- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ - 

• ಫೆಕಲಿಟಿ ಮೆಂಬರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿರಬೇಕು.
• ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು.
• ವಾಚ್ ಮೆನ್ / ಗಾರ್ಡನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿ ಪಾಸ್ ಆಗಿರಬೇಕು. 

ಇದನ್ನೂ ಓದಿ: Free beauty parlour training-30 ದಿನದ ಉಚಿತ ಬ್ಯೂಟಿ ಪಾರ್ಲರ್ ಮ್ಯಾನೇಜಮೆಂಟ್ ತರಬೇತಿಗೆ ಅರ್ಜಿ ಆಹ್ವಾನ!

Monthly Salary- ಮಾಸಿಕ ವೇತನ - 

• Faculty Member - ₹30,000/-
• Attender - ₹14,000/-
• Watchmen / Gardener - ₹12,000/-

Age limit-ವಯೋಮಿತಿ ಮಾನದಂಡ - ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 22 ವರ್ಷದಿಂದ 40ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು.

ಇದನ್ನೂ ಓದಿ: Guarantee Yojana-2024: ಗೃಹಲಕ್ಷ್ಮಿ ಹಣ ಬಿಡುಗಡೆ ದಿನಾಂಕ ಪ್ರಕಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನದ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

How to Apply-ಅರ್ಜಿ ಹೇಗೆ ಸಲ್ಲಿಸಬೇಕು?

ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೆಳಗಿನ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.

ವಿಳಾಸ : 

chief MANAGER 
Financial Inclusion Division
Punjab National Bank 
Circle Office, Aurangabad (Bihar)
First Floor, Old Gt Road, Aurangabad (Bihar)
Pin Code: 824101

Important dates- ನೇಮಕಾತಿ ಪ್ರಮುಖ ಲಿಂಕುಗಳು :

• ಅಧಿಕೃತ ಜಾಲತಾಣ - Click here
• ಅಧಿಸೂಚನೆ - ಡೌನ್ಲೋಡ್