Indian Post Bank Jobs-ಅಂಚೆ ಬ್ಯಾಂಕ್ ನಲ್ಲಿ ಕಾರ್ಯ ನಿರ್ವಾಹಕ ಹುದ್ದೆಗಳ ನೇಮಕಾತಿ!
ಭಾರತೀಯ ಅಂಚೆ ಇಲಾಖೆಯ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಹೊಸ ಅಧಿಸೂಚನೆ (Notification) ಬಿಡುಗಡೆಯಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಇನ್ನಷ್ಟು ಮಾಹಿತಿಯನ್ನು ಇಲ್ಲಿ ಪಡೆದುಕೊಂಡು ಅರ್ಜಿ ಸಲ್ಲಿಸಿ.
ಭಾರತೀಯ ಅಂಚೆ ಇಲಾಖೆಯ, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಹೊಸ ಅಧಿಸೂಚನೆ (Notification) ಬಿಡುಗಡೆಯಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಇನ್ನಷ್ಟು ಮಾಹಿತಿಯನ್ನು ಇಲ್ಲಿ ಪಡೆದುಕೊಂಡು ಅರ್ಜಿ ಸಲ್ಲಿಸಿ.
IPPB Recruitment 2024 : ಭಾರತೀಯ ಅಂಚೆ ಬ್ಯಾಂಕಿನಲ್ಲಿ ವಿವಿಧ ವಿಭಾಗಗಳ ಕಾರ್ಯನಿರ್ವಾಹಕ ಹುದ್ದೆಗಳಿಗೆ ನೇಮಕಾತಿಗೆ ಬಿಡುಗಡೆಯಾಗಿರುವ ಅಧಿಸೂಚನೆಯ ವಿವರವನ್ನು ಸಂಪೂರ್ಣವಾಗಿ ಇಲ್ಲಿ ತಿಳಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ವಿದ್ಯಾರ್ಹತೆಯ ವಿವರ, ಅರ್ಜಿ ಶುಲ್ಕ ವಿವರವನ್ನು ಇಲ್ಲಿ ವಿವರಿಸಲಾಗಿದೆ.
ಇದೆ ರೀತಿ ದಿನನಿತ್ಯ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಉದ್ಯೋಗಗಳ ಮಾಹಿತಿಗಳನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ ನಮ್ಮ ವಾಟ್ಸಾಪ್ ಚಾನಲ್ ಜಾಯಿನ್ ಆಗಿರಿ.
ಇದನ್ನೂ ಓದಿ: SSLC Result 2024- ಅಧಿಕೃತ ಎಸ್ ಎಸ್ ಎಲ್ ಸಿ ಫಲಿತಾಂಶ ದಿನಾಂಕ ಮತ್ತು ವೆಬ್ಸೈಟ್ ಲಿಂಕ್ ಬಿಡುಗಡೆ!
Indian Post Payment Bank Jobs-ನೇಮಕಾತಿ ವಿವರ :
• ನೇಮಕಾತಿ ಇಲಾಖೆ - ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB)
• ಹುದ್ದೆಗಳ ಸಂಖ್ಯೆ - 54
• ಅರ್ಜಿ ಸಲ್ಲಿಕೆ - ಆನ್ಲೈನ್ ಮೂಲಕ
Vacancy Details -ಹುದ್ದೆಗಳ ವಿವರ:
• ಕಾರ್ಯನಿರ್ವಾಹಕ (ಸಹ ಸಲಹೆಗಾರ) - 28 ಹುದ್ದೆ
• ಕಾರ್ಯನಿರ್ವಾಹಕ (ಸಮಾಲೋಚಕ) - 21ಹುದ್ದೆ
• ಕಾರ್ಯನಿರ್ವಾಹಕ (ಹಿರಿಯ ಸಲಹೆಗಾರ) - 5 ಹುದ್ದೆ
Educational and Other Eligibilities - ಶೈಕ್ಷಣಿಕ ಮತ್ತು ಇತರೆ ಅರ್ಹತೆಗಳು :
IPPB ಹೊರಡಿಸಿರುವ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ BCA, B. Sc, B. E, MCA ಪದವಿ ಮುಗಿಸಿರಬೇಕು.
ಇದನ್ನೂ ಓದಿ: Parihara bank details-ಬರ ಪರಿಹಾರ ಯಾವ ಬ್ಯಾಂಕ್ ಖಾತೆಗೆ ಜಮಾ ಅಗಿದೆ? ಎಂದು ತಿಳಿಯಲು ಇಲ್ಲಿದೆ ವೆಬ್ಸೈಟ್ ಲಿಂಕ್!
Age limit-ವಯೋಮಿತಿ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅಭ್ಯರ್ಥಿಗಳು ಗರಿಷ್ಠ 45 ವರ್ಷದೊಳಗಿರಬೇಕು. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ನಿಯಮಗಳ ಅನುಸಾರ ವಯೋ ಸಡಿಲಿಕೆ ಅನ್ವಯವಾಗಲಿದೆ.
Indian Post Payment Bank Jobs - ವೇತನ ಶ್ರೇಣಿ
• ಕಾರ್ಯನಿರ್ವಾಹಕ (ಸಹ ಸಲಹೆಗಾರ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ₹10,00,000.
• ಕಾರ್ಯನಿರ್ವಾಹಕ (ಸಮಾಲೋಚಕ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ₹15,00,000.
• ಕಾರ್ಯನಿರ್ವಾಹಕ (ಹಿರಿಯ ಸಲಹೆಗಾರ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ₹25,00,000.
Application Fee-ಅರ್ಜಿ ಶುಲ್ಕ:
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 150ರೂ.
• ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು 750ರೂ.
ಇದನ್ನೂ ಓದಿ: Village administrative officer-1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!
ಅರ್ಜಿ ಸಲ್ಲಿಕೆಗೆ ನಿಗದಿಸಿರುವ ಪ್ರಮುಖ ದಿನಾಂಕಗಳು :
• ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ - 04 ಮೇ 2024
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 29 ಮೇ 2024
ಅರ್ಜಿ ಸಲ್ಲಿಸಲು ಅವಶ್ಯಕ ಲಿಂಕ್ ಗಳು :
• ಆನ್ಲೈನ್ ಅರ್ಜಿ ಸಲ್ಲಿಕೆ : Apply Now
• ಸಹಾಯವಾಣಿ : careers@ippbonline.in