Ration card ineligible list- ಆಹಾರ ಇಲಾಖೆಯಿಂದ ಸೆಪ್ಟೆಂಬರ್ ತಿಂಗಳ ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ! ನಿಮ್ಮ ಜಿಲ್ಲೆಯ ಪಟ್ಟಿಯಲ್ಲಿರುವ ಹೆಸರನ್ನು ಚೆಕ್ ಮಾಡಿ.

Ration card list: ಅಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜಿಲ್ಲಾವಾರು ಸೆಪ್ಟೆಂಬರ್ ತಿಂಗಳ ಅನರ್ಹ ಪಡಿತರ ಚೀಟಿ ಪಟ್ಟಿಯನ್ನು (Ineligible Ration card list) ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಣೆ ಮಾಡಲಾಗಿದ್ದು ಗ್ರಾಹಕರು ತಮ್ಮ ಮೊಬೈಲ್ ನಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ರದ್ದಾದ ರೇಷನ್ ಕಾರ್ಡ ಪಟ್ಟಿಯನ್ನು ಹೇಗೆ ನೋಡಬವುದು ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ.

Ration card ineligible list- ಆಹಾರ ಇಲಾಖೆಯಿಂದ ಸೆಪ್ಟೆಂಬರ್ ತಿಂಗಳ ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ! ನಿಮ್ಮ ಜಿಲ್ಲೆಯ ಪಟ್ಟಿಯಲ್ಲಿರುವ ಹೆಸರನ್ನು ಚೆಕ್ ಮಾಡಿ.
Ration card ineligible list

ಅಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜಿಲ್ಲಾವಾರು ಸೆಪ್ಟೆಂಬರ್ ತಿಂಗಳ ಅನರ್ಹ ಪಡಿತರ ಚೀಟಿ ಪಟ್ಟಿಯನ್ನು (Ineligible Ration card list) ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಣೆ ಮಾಡಲಾಗಿದೆ.

ಆಹಾರ ಇಲಾಖೆಯಿಂದ ಪ್ರತಿ ತಿಂಗಳು ಮಾರ್ಗಸೂಚಿಯನ್ವ ನಿಯಮ ಮೀರಿದ ಮತ್ತು ಇತರೆ ಕಾರಣಗಳಿಂದ ಜಿಲ್ಲಾವಾರು ರೇಷರ್ ಕಾರ್ಡ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡಗಳನ್ನು ರದ್ದುಗೊಳಿಸಿ ಪಟ್ಟಿಯನ್ನು(ration card list ) ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಹೆಸರಿರುವವರಿಗೆ ಇನ್ನು ಮುಂದೆ ಸರಕಾರದಿಂದ ಪಡಿತರ ಚೀಟಿಗೆ ಸಿಗುವ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ.

Reason for Ration card ineligible- ಯಾವೆಲ್ಲ ಕಾರಣಕ್ಕೆ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುತ್ತದೆ:

1) ಆಹಾರ ಇಲಾಖೆಯಿಂದ ಜಾರಿಯಲ್ಲಿರುವ ಮಾರ್ಗಸೂಚಿಯನ್ನು ಪಾಲಿಸದೇ ಇರುವ ಫಲಾನುಭವಿಗಳ ರೇಷನ್ ಕಾರ್ಡ ಅನ್ನು ರದ್ದು ಮಾಡಲಾಗಿದೆ.
ಪಡಿತರ ಚೀಟಿ ಕುರಿತು ಪ್ರಸುತ್ತ ಜಾರಿಯಲ್ಲಿರುವ ಆಹಾರ ಇಲಾಖೆಯ ಮಾರ್ಗಸೂಚಿಯನ್ನು ತಿಳಿಯಲು ಆಹಾರ ಇಲಾಖೆ https://ahara.kar.nic.in ವೆಬ್ಸೈಟ್ ಭೇಟಿ ಮಾಡಿ.

2) ಬಯೋಮೇಟ್ರಿಕ್ ಮಾಡಿಕೊಳ್ಳದೇ ಇರುವವರ ಅತಥಾ ಅರ್ಜಿ ಸಲ್ಲಿಸಿದ ನಂತರ ದಾಖಲಾತಿಗಳು ತಾಳೆ ಅಗದಿರುವರ ಹೆಸರನ್ನು ರದ್ದು ಮಾಡಲಾಗಿರುತ್ತದೆ.

ಇದನ್ನೂ ಓದಿ: Ration Card Update- ರೇಷನ್ ಕಾರ್ಡ ತಿದ್ದುಪಡಿ ಕುರಿತು ಸಿಹಿ ಸುದ್ದಿ ನೀಡಿದ ರಾಜ್ಯ ಸರಕಾರ!

District wise ineligible Ration card list- ಜಿಲ್ಲಾವಾರು ರದ್ದಾದ ಪಟ್ಟಿಯನ್ನು ನಿಮ್ಮ ಮೊಬೈಲ್ ನಲ್ಲೇ ನೋಡುವ ವಿಧಾನ:

ಗ್ರಾಹಕರು ಅಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಮನೆಯಲ್ಲೇ ಕುಳಿತು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು ಜಿಲ್ಲಾವಾರು ಬಿಡುಗಡೆ ಮಾಡಿರುವ ಅನರ್ಹ ರೇಷನ್ ಕಾರ್ಡ ಪಟ್ಟಿಯನ್ನು ನೋಡಬವುದು.

ಮೊಬೈಲ್ ನಲ್ಲಿ ಪಡಿತರ ಚೀಟಿ ಕುರಿತು ಸಂಪೂರ್ಣ ಮಾಹಿತಿ ಲಭ್ಯವಿರುವ www.ahara.kar.in ಈ ವೆಬ್ಸೈಟ್ ಭೇಟಿ ಹೇಗೆ ಸೆಪ್ಟೆಂಬರ್ ತಿಂಗಳ ರದ್ದಾದ ರೇಷನ್ ಕಾರ್ಡ ಪಟ್ಟಿಯನ್ನು ತಿಳಿದುಕೊಳ್ಳಬವುದು ಎಂದು ತಿಳಿಯಲ್ಲಿ ಈ https://www.krushikamitra.com/ineligible-ration-card-list ಲಿಂಕ್ ಮೇಲೆ ಕ್ಲಿಕ್ ಮಾಡಿ ಯಾವೆಲ್ಲ ವಿಧಾನ ಅನುಸರಿಸಬೇಕು ಎಂದು ಗ್ರಾಹಕರು ಮಾಹಿತಿಯನ್ನು ತಿಳಿದುಕೊಳ್ಳಬವುದು.

ಅದರೆ ಈ ಅಂಕಣದಲ್ಲಿ ನೀವು ತಿಂಗಳನ್ನು ಆಯ್ಕೆ ಮಾಡಿಕೊಳ್ಳಲುವಾಗ "September" ಎಂದು ಆಯ್ಕೆ ಮಾಡಿಕೊಂಡು ಮುಂದುವರೆಯಬೇಕಾಗುತ್ತದೆ.

ರದ್ದಾದ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಏನು ಮಾಡಬೇಕು?

ಒಂದೊಮ್ಮೆ ರದ್ದಾದ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದು ನೀವು ಅಹಾರ ಇಲಾಖೆಯ ಮಾರ್ಗಸೂಚಿಯನ್ನು ಪಾಲನೆ ಮಾಡಿದ್ದರು ಮತ್ತು ನೀವು ಪಡಿತರ ಚೀಟಿ ಪಡೆಯಲು ಅರ್ಹರಿದ್ದು ಸಹ ಇಲಾಖೆಯಿಂದ ನಿಮ್ಮ ರೇಷನ್ ಕಾರ್ಡ ರದ್ದು ಮಾಡಿದ್ದರೆ ನೀವು ನಿಮ್ಮ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಅಹಾರ ಇಲಾಖೆಯ ವಿಭಾಗದಲ್ಲಿ ಮರುಪರಿಶೀಲನೆ ಅರ್ಜಿಯನ್ನು ಸಲ್ಲಿಸಬವುದು.

https://ahara.kar.nic.in ಇದೆ ವೆಬ್ಸೈಟ್ ನಲ್ಲಿ ಅರ್ಹ ಪಡಿತರ ಪಟ್ಟಿಯನ್ನು ಸಹ ನೋಡಬವುದು ಮತ್ತು ಪಡಿತರ ಚೀಟಿಯಲ್ಲಿ ಮುಖ್ಯಸ್ಥರ ಹೆಸರು ಯಾರದ್ದು ಇದೆ ಇತ್ಯಾದಿ ಮಾಹಿತಿಯನ್ನು ತಿಳಿಯಬವುದು, ಇದಕ್ಕೆ ಯಾವ ವಿಧಾನವನ್ನು ಅನುಸರಿಸಬೇಕು ಎಂದು ತಿಳಿದುಕೊಳ್ಳಲು ಈ ಲಿಂಕ್ https://www.krushikamitra.com/ration-card-head ಮೇಲೆ ಕ್ಲಿಕ್ ಮಾಡಿ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ರೇಷನ್ ಕಾರ್ಡ ಕುರಿತು ಇತರೆ ಅಂಕಣಗಳು: