BSF Recruitment-2024: BSF ನಲ್ಲಿ 1500+ ಹುದ್ದೆಗಳ ಬೃಹತ್ ನೇಮಕಾತಿ : ಸಬ್ ಇನ್ಸ್ಪೆಕ್ಟರ್ ಹಾಗೂ ಗುಮಾಸ್ತ ಹುದ್ದೆಗಳು!

ಭಾರತ ದೇಶದ ಗಡಿ ಕಾಯುವಲ್ಲಿ ಮುಖ್ಯವಾಗಿ ಪಾತ್ರ ನಿರ್ವಹಿಸುತ್ತಿರುವ ಗಡಿ ಭದ್ರತಾ ಪಡೆ (Border Security Force) ಒಟ್ಟು 1526 ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಮಾಹಿತಿ ಇಲ್ಲಿದೆ

BSF Recruitment-2024: BSF ನಲ್ಲಿ 1500+ ಹುದ್ದೆಗಳ ಬೃಹತ್ ನೇಮಕಾತಿ : ಸಬ್ ಇನ್ಸ್ಪೆಕ್ಟರ್ ಹಾಗೂ ಗುಮಾಸ್ತ ಹುದ್ದೆಗಳು!
BSF Recruitment notification-2024

ಭಾರತ ದೇಶದ ಗಡಿ ಕಾಯುವಲ್ಲಿ ಮುಖ್ಯವಾಗಿ ಪಾತ್ರ ನಿರ್ವಹಿಸುತ್ತಿರುವ ಗಡಿ ಭದ್ರತಾ ಪಡೆ (Border Security Force) ಒಟ್ಟು 1526 ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇದೀಗ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಮಾಹಿತಿ ಇಲ್ಲಿದೆ

ಭಾರತ ದೇಶದ ಗಡಿ ಭದ್ರತಾ ಪಡೆಯುವ ನೇಮಕಾತಿ ಮಾಡಿಕೊಳ್ಳುತ್ತಿರುವ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಹತೆಗಳೇನು? ಅರ್ಜಿ ಸಲ್ಲಿಕೆ ಆರಂಭ ಯಾವಾಗ? ಕೊನೆ ದಿನಾಂಕ ಯಾವಾಗ? ವೇತನ ಶ್ರೇಣಿ ಎಷ್ಟು ಎಂಬ ಮಾಹಿತಿ ಸೇರಿದಂತೆ ಪ್ರಮುಖ ಉಪಯುಕ್ತ ಮಾಹಿತಿಗಳನ್ನು ಈ ಲೇಖಕದಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ. ಆಸಕ್ತರ ಬೇಗನೆ ಈ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Copra msp price-ಬೆಂಬಲ ಬೆಲೆಯಲ್ಲಿ ಉಂಡೆ ಕೊಬ್ಬರಿ ಮಾರಾಟದ ಕುರಿತು ರೈತರಿಗೆ ತುರ್ತು ಪ್ರಕಟಣೆ!

ನೇಮಕಾತಿ ವಿವರ : Recruitment Details 

• ನೇಮಕಾತಿ ಇಲಾಖೆ : ಗಡಿ ಭದ್ರತಾ ಪಡೆ 
• ನೇಮಕಾತಿ ಖಾಲಿ ಹುದ್ದೆಗಳ ಸಂಖ್ಯೆ : 1526 ಹುದ್ದೆಗಳು 
• ಉದ್ಯೋಗ ಸ್ಥಳ : All India

Vacancy Details - ಖಾಲಿ ಹುದ್ದೆಗಳ ವಿವರ 

 ಗಡಿ ಭದ್ರತಾ ಪಡೆಯಲ್ಲಿ ಒಟ್ಟು 1526 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಹುದ್ದೆಗಳ ವಿವರವು ಈ ಕೆಳಗಿನಂತಿದೆ.
• ಸಹಾಯಕ ಸಬ್ ಇನ್ಸ್ಪೆಕ್ಟರ್ ಹಾಗೂ ವಾರಂಟ್ ಅಧಿಕಾರಿ : 243 ಹುದ್ದೆಗಳು
• ಹೆಡ್ ಕಾನ್ಸ್ಟೇಬಲ್ ಮತ್ತು ಹವಾಲ್ದಾರ್ (ಗುಮಾಸ್ತ) - 1283 ಹುದ್ದೆಗಳು

ಇದನ್ನೂ ಓದಿ: Yashaswini Yojana-2024: ಯಶಸ್ವಿನಿ ಯೋಜನೆ ಕಾರ್ಡದಾರರಿಗೆ ಭರ್ಜರಿ ಸಿಹಿ ಸುದ್ದಿ! 

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ವಿದ್ಯಾರ್ಹತೆ : Educational Eligibility Details 

ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಿರುವಂತೆ ಈ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಸಾರ  ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಅಥವಾ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ ಮುಗಿಸಿರಬೇಕು. 

Selection Procedure - ಆಯ್ಕೆ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆಯನ್ನು ನಡೆಸಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಂದರ್ಶನದ ಮುಖಾಂತರ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ: Bele vime amount- 2ನೇ ಹಂತದಲ್ಲಿ ಎಕರೆಗೆ 18,000 ರೂ ಬೆಳೆ ವಿಮೆ ರೈತರ ಖಾತೆಗೆ ಬಿಡುಗಡೆ!

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳ ವಿವರ / Important Dates 

• ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ : ಜೂನ್ 9, 2024
• ಅರ್ಜಿ ಸಲ್ಲಿಸಲು ಮುಕ್ತಾಯವಾಗುವ ದಿನಾಂಕ : ಜುಲೈ 08, 2024

 ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಲಿಂಕುಗಳು : 

• ಅಧಿಸೂಚನೆ : ಡೌನ್ಲೋಡ್ 
• ಅರ್ಜಿ ಸಲ್ಲಿಕೆ ಲಿಂಕ್ : https://rectt.bsf.gov.in/

ಇದನ್ನೂ ಓದಿ: BNPM Job- ಮೈಸೂರಿನ ಬ್ಯಾಂಕ್ ನೋಟ್ ಪೇಪರ್ ಮಿಲ್ ನಿಗಮದಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ!