Tailoring training-2024: ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ!
ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ ಉಚಿತ 30 ದಿನದ ಹೊಲಿಗೆ ಯಂತ್ರ ತರಬೇತಿ(tailoring course by government) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. tailoring course by government, tailoring machine, sewing machine, sewing machine price, tailoring business, tailoring, holige yantra tarabeti, uchita holige yantra, uchita holige yantra tarabeti, free sewing machine training
ಟೈಲರಿಂಗ್ ಉದ್ಯಮ ಸ್ಥಾಪನೆ ಮಾಡುವವರಿಗೆ ಇಲ್ಲಿದೆ ಉತ್ತಮ ಅವಕಾಶ ಉಚಿತ 30 ದಿನದ ಹೊಲಿಗೆ ಯಂತ್ರ ತರಬೇತಿ(tailoring course by government) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಟೈಲರಿಂಗ್ ಉದ್ಯಮವನ್ನು ಆರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ತಿಳಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ತರಬೇತಿಯಲ್ಲಿ ಭಾಗವಹಿಸಿ ಈ ಉದ್ಯಮವನ್ನು ಆರಂಭಿಸಬಹುದು.
ಉಚಿತ ಟೈಲರಿಂಗ್ ತರಬೇತಿಯನ್ನು(tailoring business) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತರಬೇತಿ ಪಡೆದ ಬಳಿಕ ಯಾವೆಲ್ಲ ಸಹಾಯಧನ ಯೋಜನೆಯಡಿ ಈ ಉದ್ಯಮ ಸ್ಥಾಪನೆ ಮಾಡಲು ಸಬ್ಸಿಡಿ ಪಡೆಯಬಹುದು ಎನ್ನುವ ಮಾಹಿತಿಯನ್ನು ಸಹ ತಿಳಿಸಲಾಗಿದೆ.
ಇದನ್ನೂ ಓದಿ: ಪಂಜಾಬ್ & ಸಿಂಧ್ ಬ್ಯಾಂಕ್ ನಲ್ಲಿ ವಿವಿಧ 200ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ! Punjab & Sind Bank Recruitment 2024
free sewing machine training- ತರಬೇತಿ ಎಲ್ಲಿ ನಡೆಸಲಾಗುತ್ತಿದೆ?
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾವತಿಯಿಂದ ಉಚಿತ ಊಟ ಮತ್ತು ವಸತಿ ಸಹಿತ 30 ದಿನದ ಉಚಿತವಾಗಿ ಹೊಲಿಗೆ ತರಬೇತಿಯನ್ನು ಆಯೋಜನೆ ಮಾಡಲಾಗಿದ್ದು, ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆಯಲ್ಲಿ ಈ ತರಬೇತಿ ನಡೆಸಲಾಗುತ್ತದೆ.
uchita holige yantra- ತರಬೇತಿ ಪಡೆದ ನಂತರ ಯಾವೆಲ್ಲ ಯೋಜನೆಯಡಿ ಸಹಾಯಧನ ಪಡೆಯಬಹುದು?
1) ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ:
ಈ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಹೊಲಿಗೆ ಯಂತ್ರವನ್ನು ಸಹಾಯಧನದಲ್ಲಿ ಪಡೆಯುವುದರ ಜೊತೆಗೆ ಕಡಿಮೆ ಬಡ್ಡಿದರದಲ್ಲಿ ಸ್ವ-ಉದ್ಯೋಗ ಆರಂಭಿಸಲು ಸಾಲವನ್ನು ಸಹ ಪಡೆಯಬಹುದು.
ಅರ್ಜಿ ಸಲ್ಲಿಸಲು ಲಿಂಕ್: Apply Now
ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: Click here
ಇದನ್ನೂ ಓದಿ: Gas Authority jobs-ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ!
2) ವಿವಿಧ ನಿಗಮದಿಂದ ಉಚಿತ ಹೊಲಿಗೆ ಯಂತ್ರ:
ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ವಿವಿಧ ಅಭಿವೃದ್ದಿ ನಿಗಮಗಳಿಂದ ಅರ್ಜಿ ಸಲ್ಲಿಸಿ ಹೊಲಿಗೆ ಯಂತ್ರವನ್ನು ಉಚಿತವಾಗಿ ಪಡೆಯಬಹುದು.
ಅರ್ಜಿ ಸಲ್ಲಿಸಲು ಲಿಂಕ್: Apply Now
ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: Click here
ಇದನ್ನೂ ಓದಿ: Grama panchayath helpline- ಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ!
Free sewing machine training- ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?
1) ತರಬೇತಿ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.
2) ಕನ್ನಡ ಬಾಷೆಯನು ಓದಲು ಮತ್ತು ಬರೆಯಲು ಬರಬೇಕು.
3) ಅರ್ಜಿದಾರ ಅಭ್ಯರ್ಥಿಯು ಸಂಸ್ಥೆಯಿಂದ ತರಬೇತಿ ಪಡೆದ ಬಳಿಕ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.
4) ಗ್ರಾಮೀಣ ಭಾಗದಲ್ಲಿ ವಾಸಿರುವ ಬಿ.ಪಿ.ಎಲ್ ಕಾರ್ಡ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿಯಲ್ಲಿ ಭಾಗವಹಿಸಲು ಮೊದಲ ಅದ್ಯತೆ ನೀಡಲಾಗುತ್ತದೆ ಎಂದು ತರಬೇತಿ ನೀಡುವ ಸಂಸ್ಥೆಯ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ತರಬೇತಿಯು ಒಟ್ಟು 30 ದಿನ ಏರ್ಪಡಿಸಲಾಗಿದ್ದು ತರಬೇತಿ ಕೇಂದ್ರದಿಂದ ತರಬೇತಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ ಮತ್ತು ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: swavalambi sarathi-2024: ಗೂಡ್ಸ್ ಗಾಡಿ, ಟ್ಯಾಕ್ಸಿ, ಆಟೋ ರಿಕ್ಷಾ ಖರೀದಿಗೆ 3 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
Tailoring training Application-ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ:
ತರಬೇತಿಯನ್ನು ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ನೇರವಾಗಿ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ತರಬೇತಿ ಪ್ರಾರಂಭವಾಗುವ ದಿನ ಹಾಜರಾಗಬಹುದು ಅಥವಾ ಮುಂಚಿತವಾಗಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಈ ಮೊಬೈಲ್ 9449860007, 9538281989, 9916783825, 888044612 ಸಂಖ್ಯೆಗಳಿಗೆ ಸಂಪರ್ಕಿಸಿ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು.
Required documents for free sewing machine training application- ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:
1) ಅರ್ಜಿದಾರರ ಅಧಾರ್ ಕಾರ್ಡ ಪ್ರತಿ.
2) ಬ್ಯಾಂಕ್ ಪಾಸ್ ಬುಕ್.
3) ರೇಶನ್ ಕಾರ್ಡ.
4) ಮೊಬೈಲ್ ಸಂಖ್ಯೆ.
free sewing machine training date- ತರಬೇತಿ ನಡೆಯುವ ಅವಧಿ:
30 ದಿನದ ಉಚಿತ ಹೋಲಿಗೆ ತರಬೇತಿ ದಿನಾಂಕ: 12 ಸೆಪ್ಟೆಂಬರ್ 2024 ರಿಂದ ಪ್ರಾರಂಭವಾಗಿ 11 ಅಕ್ಟೋಬರ್ 2024ಕ್ಕೆ ಮುಕ್ತಾಯವಾಗಲಿದೆ.
ಇನ್ನು ಹೆಚ್ಚಿನ ಮಾಹಿತಿಗಾಗಿ: 9449860007, 9538281989, 9916783825, 888044612