Union Bank Recruitment 2024-ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ!
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(Union Bank Recruitment 2024) ಹಲವಾರು ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಟಿಸಿದೆ. Union Bank Recruitment 2024, Union Bank Recruitment, Union Bank job, Union Bank Notification, Union Bank job application, Union Bank Notification, Union Bank of India, union bank job vacancy, union bank of india recruitment,
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ(Union Bank Recruitment 2024) ಹಲವಾರು ಹುದ್ದೆಗಳು ಖಾಲಿಯಿದ್ದು, ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆ ಪ್ರಕಟಿಸಿದೆ.
ಒಟ್ಟು 500 ಹುದ್ದೆಗಳು ಈ ನೇಮಕಾತಿಯಲ್ಲಿ ಮಾಡಿಕೊಳ್ಳಲಾಗುತ್ತಿದ್ದು, ಅದರಲ್ಲಿ 40 ಹುದ್ದೆಗಳನ್ನು ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದೆ ಹಾಗೂ ಅರ್ಜಿ ಸಲ್ಲಿಸಲು ಸಪ್ಟೆಂಬರ್ 17ರವರೆಗೆ ಅವಕಾಶ ನೀಡಲಾಗಿದೆ.
Union Bank Recruitment 2024 - ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳ ವಿವರ, ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸಿಗುವ ವೇತನ ಹಾಗೂ ಇತರೆ ಮಾಹಿತಿಯನ್ನು ಕೆಳಗಿನ ಅಂಕಣದಲ್ಲಿ ನೀಡಲಾಗಿದೆ.
ಇದನ್ನೂ ಓದಿ: Pan card aadhar link-ಪಾನ್ ಕಾರ್ಡ್ ಸೆಪ್ಟೆಂಬರ್ ನಿಂದ ಹೊಸ ನಿಯಮ ಜಾರಿ!
Union Bank Recruitment 2024 Details-ನೇಮಕಾತಿ ವಿವರ:
ಈ ಒಂದು ನೇಮಕಾತಿಯು ಒಂದು ವರ್ಷದ ಅವಧಿಗೆ ಆಗಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಒಂದು ವರ್ಷದ ಉದ್ಯೋಗ ತರಬೇತಿ ನೀಡಲಾಗುತ್ತದೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ಅಗತ್ಯವಿರುವ ವಿವಿಧ ಕೌಶಲಗಳಿಗೆ ಸಂಬಂಧಿಸಿದಂತೆ ತರಬೇತಿಯನ್ನು ಅಭ್ಯರ್ಥಿಗಳಿಗೆ ನೀಡಲಾಗುವುದು.
Education qualification-ವಯೋಮಿತಿ ಮತ್ತು ಶೈಕ್ಷಣಿಕ ಅರ್ಹತೆಗಳೇನು?
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಲೆ, ವಾಣಿಜ್ಯ ವಿಜ್ಞಾನ ಇಂಜಿನಿಯರಿಂಗ್ ಸೇರಿದಂತೆ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿರಬೇಕು. ವಯೋಮಿತಿ ಅರ್ಹತೆಗಳ ಬಗ್ಗೆ ತಿಳಿದುಕೊಳ್ಳುವುದಾದರೆ ಅಭ್ಯರ್ಥಿಗಳು ಕನಿಷ್ಠ 20ರಿಂದ 28 ವರ್ಷ ಅವಧಿಯಲ್ಲಿರಬೇಕು.
ಇದನ್ನೂ ಓದಿ: ITBP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ : 819 ಹುದ್ದೆಗಳಲ್ಲಿ ಮಹಿಳೆಯರಿಗೆ 122 ಹುದ್ದೆಗಳು ಮೀಸಲು!
Monthy Salary-ಆಯ್ಕೆಯಾಗುವವರಿಗೆ ಸಿಗುವ ಮಾಸಿಕ ವೇತನವೇಷ್ಟು?
ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವಂತಹ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ, ತರಬೇತಿಯ ಜೊತೆಗೆ ಮಾಸಿಕ ₹15,000/- ರೂ. ನೀಡಲಾಗುತ್ತದೆ.
How to Register? ನೊಂದಾಯಿಸಿಕೊಳ್ಳುವುದು ಹೇಗೆ?
ಅರ್ಹರಿರುವ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬೇಕು. ಇದಕ್ಕೆ ನೊಂದಾಯಿಸಿಕೊಳ್ಳಲು ಬೇಕಾಗಿರುವ ಅಧಿಕೃತ ಜಾಲತಾಣದ ಲಿಂಕನ್ನು ಕೆಳಗೆ ನೀಡಲಾಗಿದೆ.
Application fee-ನೋಂದಾಯಿಸಿಕೊಳ್ಳಲು ಅರ್ಜಿ ಶುಲ್ಕ :
• Gen, OBC ವರ್ಗದ ಅಭ್ಯರ್ಥಿಗಳಿಗೆ - 800ರೂ.
• SC, ST ಹಾಗೂ ಎಲ್ಲಾ ವರ್ಗದ ಮಹಿಳೆಯರಿಗೆ - 600ರೂ.
• ಅಂಗವಿಕಲ ಅಭ್ಯರ್ಥಿಗಳಿಗೆ - 400ರೂ.
Last date for application-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - ಸೆಪ್ಟೆಂಬರ್ 17, 2024
Website links-ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಮುಖ ಲಿಂಕುಗಳು :
• ಅರ್ಜಿ ಸಲ್ಲಿಸುವ ಲಿಂಕ್ - Click here
• ಅಧಿಸೂಚನೆ - Download Now