Zilla Panchayat Recruitment 2024: ಜಿಲ್ಲಾ ಪಂಚಾಯತ್ ಖಾಲಿ ಹುದ್ದೆಗಳ ನೇಮಕಾತಿ!
ಜಿಲ್ಲಾ ಪಂಚಾಯಿತಿಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ(Zilla Panchayat Recruitment 2024 ) ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. Zilla Panchayat Recruitment-2024, narega yojane, mgnreg, Zilla Panchayat job, Zilla Panchayat job notification, Narege Technical Assistant job, Narege Technical Assistant job application, Narege Technical Assistant, Mgnreg Technical Assistant, Technical Assistant
ಜಿಲ್ಲಾ ಪಂಚಾಯಿತಿಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ(Zilla Panchayat Recruitment 2024
) ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ವಿಭಾಗಗಳ ತಾಂತ್ರಿಕ ಸಹಾಯಕರ ಹುದ್ದೆಗಳನ್ನು(Application for the posts of Technical Assistants) ಈ ಒಂದು ನೇಮಕಾತಿಯಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಅರ್ಹತೆಗಳ ಸಂಪೂರ್ಣ ವಿವರವೂ ಈ ಕೆಳಗಿನಂತಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆಗಸ್ಟ್ 20ನೇ ತಾರೀಕಿನಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 31 ಆಗಸ್ಟ್ 2024ನೇ ತಾರೀಕಿಗೆ ನಿಗದಿಪಡಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇದರ ಡೈರೆಕ್ಟ್ ಲಿಂಕ್ ಅನ್ನು ಲೇಖನದ ಕೊನೆಯಲ್ಲಿ ನೀಡಲಾಗಿದೆ.
ಇದನ್ನೂ ಓದಿ: Udyoga Mela-2024 ಬೃಹತ್ ಉದ್ಯೋಗ ಮೇಳ! ಇಲ್ಲಿದೆ ನೋಂದಣಿ ಲಿಂಕ್!
Gadag Zilla Panchayat Recruitment 2024 - ನೇಮಕಾತಿ ಹುದ್ದೆಗಳ ವಿವರ :
ಈ ಒಂದು ನೇಮಕಾತಿಯಲ್ಲಿ ಒಟ್ಟು 16 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಹುದ್ದೆಗಳ ವಿವರವು ಈ ಕೆಳಗಿನಂತಿದೆ.
• ತಾಂತ್ರಿಕ ಸಹಾಯಕರು (ಕೃಷಿ) - 6 ಹುದ್ದೆಗಳು
• ತಾಂತ್ರಿಕ ಸಹಾಯಕರು (ಅರಣ್ಯ) - 5 ಹುದ್ದೆಗಳು
• ತಾಂತ್ರಿಕ ಸಹಾಯಕರು (ತೋಟಗಾರಿಕೆ) - 5 ಹುದ್ದೆಗಳು
Education Qualification-ಶೈಕ್ಷಣಿಕ ಅರ್ಹತೆಗಳು -
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಹುದ್ದೆಗಳ ವಿಭಾಗಕ್ಕೆ ಅನುಗುಣವಾಗಿ ಸಂಬಂಧಪಟ್ಟಿರುವ ವಿಷಯದಲ್ಲಿ ಪದವಿ ಮುಗಿಸಿರಬೇಕು ಹಾಗೂ ಆ ಕಾರ್ಯಕ್ಷೇತ್ರದಲ್ಲಿ ಅನುಭವ ಪಡೆದಿರಬೇಕು.
Age limit - ಅರ್ಜಿ ಸಲ್ಲಿಸುವರು ಕನಿಷ್ಠ 21 ವರ್ಷ ಪೂರೈಸಿದ್ದು, ಗರಿಷ್ಟ 40 ವರ್ಷದ ಒಳಗಿರಬೇಕು.
ಇದನ್ನೂ ಓದಿ: Annabhagya rice-2024: ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇವೆಯೇ? ಅದೇನು ಎಂದು ತಿಳಿಯಬೇಕೇ? ಇಲ್ಲಿದೆ ಸಂಪೂರ್ಣ ವಿವರ.
Monthly salary-ಆಯ್ಕೆಯಾದವರಿಗೆ ಸಿಗುವ ಮಾಸಿಕ ವೇತನ :
ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವು ₹24,000ರೂ. ಇರಲಿದ್ದು, ರೂ.2000 ಪ್ರಯಾಣ ಭತ್ಯೆಯನ್ನು ನೀಡಲಾಗುವುದು.
Application fee-ಅರ್ಜಿ ಶುಲ್ಕ - ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದು.
Last date for application-ನೇಮಕಾತಿಯ ಪ್ರಮುಖ ದಿನಾಂಕಗಳು :
• ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ - 20 ಆಗಸ್ಟ್ 2024
• ಅರ್ಜಿ ಸಲ್ಲಿಕೆ ಮುಕ್ತಾಯಗೊಳ್ಳುವ ದಿನಾಂಕ - 31 ಆಗಸ್ಟ್ 2024
ಇದನ್ನೂ ಓದಿ: property registration-ಇನ್ನು ಮುಂದೆ ಆಸ್ತಿ ನೋಂದಣಿ ಭಾರೀ ಸುಲಭ!
Important website link-ಪ್ರಮುಖ ಲಿಂಕ್ ಗಳು :
• ಅರ್ಜಿ ಸಲ್ಲಿಕೆಯ ಲಿಂಕ್ - Click here
• ಅಧಿಸೂಚನೆ - Download Now
Online application link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Step-1: ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಭೇಟಿ ಮಾಡಬೇಕು.
Step-2: ನಂತರ ಇಲ್ಲಿ ಜಿಲ್ಲಾ ಪಂಚಾಯತ್ ಅನ್ನು ಆಯ್ಕೆ ಮಾಡಿಕೊಂಡು ಇತರೆ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ "Submit" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: PM-kisan list-2024 ಪಿ ಎಂ ಕಿಸಾನ್ ಪರಿಷ್ಕೃತ ರೈತರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ!
Documents-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
1) Self Attested Passport Size Photograph (in JPG format),
2) SSLC Certificate (in PDF file),
3) Essential Qualification (All the Marks Cards of All the Semesters/Years put together in a PDF file)
4) Additional Qualification (All the Marks Cards of All the Semesters/Years put together in a PDF file)
5) Convocation Certificate of Bachelor / Graduate Degree (in PDF file)
6) Convocation Certificate of Post Graduate Degree (in PDF file)
7) Work Experience - Relevant Field / Area (in a Single PDF file),
8) Certificate of Proficiency in Computers (in a Single PDF file).
ಇದನ್ನೂ ಓದಿ: Crop survey-ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಈ ಕೆಲಸ ತಪ್ಪದೇ ಮಾಡಿ!