Breaking News:
LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ! Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000! Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!
HomeMost PopularMoneyAirport Jobs 2024 - ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ 208 ಹುದ್ದೆಗಳು ಖಾಲಿ!

Airport Jobs 2024 – ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ 208 ಹುದ್ದೆಗಳು ಖಾಲಿ!

ವಿಮಾನ ನಿಲ್ದಾಣದಲ್ಲಿ ಉದ್ಯೋಗ ಮಾಡಬಯಸುವವರಿಗೆ, ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್(Airport Jobs 2024) ನಲ್ಲಿ ವಿವಿಧ 208 ಒಟ್ಟು ಹುದ್ದೆಗಳು ಖಾಲಿ ಇವೆ.

AIASL Recruitment 2024 – ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನ ಭಾರತದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಈ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಗಳ ವಿವರ ಹಾಗೂ ಇತರೆ ನೇಮಕಾತಿ ವಿವರವನ್ನು ಕೆಳಗೆ ನೀಡಲಾಗಿದ್ದು ಅರ್ಜಿ ಸಲ್ಲಿಸುವವರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

AIASL Recruitment details-ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳ ವಿವರ : 

ಒಟ್ಟು 208 ಹುದ್ದೆಗಳು ಖಾಲಿ ಇದ್ದು, ಖಾಲಿ ಹುದ್ದೆಗಳ ವಿವರವು ಹೀಗಿದೆ –
• ಹ್ಯಾಂಡಿ ಮೆನ್ / ಹ್ಯಾಂಡಿ ವುಮೆನ್ – 201 ಹುದ್ದೆಗಳು 
• ಯುಟಿಲಿಟಿ ಏಜೆಂಟ್ / ರಾಂಪ್ ಡ್ರೈವರ್ – 04 ಹುದ್ದೆಗಳು 
• ರಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ – 03 ಹುದ್ದೆಗಳು 

ಇದನ್ನೂ ಓದಿ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 5 ಸಾವಿರ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆಗಳು – 

ರಾಂಪ್  ಸರ್ವಿಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೋಮಾ ಅಥವಾ ಐಟಿಐ ಮುಗಿಸಿರಬೇಕು. ಇನ್ನುಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೇವಲ 10ನೇ ತರಗತಿ ಪಾಸ್ ಆಗಿದ್ದರೆ ಸಾಕು.

Age limit and salary-ವಯೋಮಿತಿ ಹಾಗೂ ವೇತನ: 

ವಿಮಾನ ನಿಲ್ದಾಣದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಗರಿಷ್ಠ 28 ವರ್ಷದ ಒಳಗಿರಬೇಕು. ಮೀಸಲಾತಿ ವರ್ಗದಲ್ಲಿ ಬರುವವರಿಗೆ ಗರಿಷ್ಠ ವಯಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ. 
 ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವು ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತಿರುತ್ತದೆ.

• ಹ್ಯಾಂಡಿ ಮೆನ್ / ಹ್ಯಾಂಡಿ ವುಮೆನ್ – 18,840ರೂ. 
• ಯುಟಿಲಿಟಿ ಏಜೆಂಟ್ / ರಾಂಪ್ ಡ್ರೈವರ್ – 21,270ರೂ. 
• ರಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ – 24,960ರೂ.

ಇದನ್ನೂ ಓದಿ: PM awas scheme-ಸ್ವಂತ ಮನೆ ಕಟ್ಟುವವರಿಗೆ PM Awas ಯೋಜನೆಯಡಿ1.2 ಲಕ್ಷ ಸಬ್ಸಿಡಿ!

ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ? 

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಕ್ಟೋಬರ್ 5 ರಿಂದ ಅಕ್ಟೋಬರ್ 7 ರವರೆಗೆ ನಡೆಯಲಿರುವ ಸಂದರ್ಶನದಲ್ಲಿ  ಕೆಳಗೆ ನೀಡಿರುವ ವಿಳಾಸಕ್ಕೆ ಭೇಟಿ ನೀಡಿ ಭಾಗವಹಿಸಬೇಕು. ಇಲ್ಲಿ ಅಭ್ಯರ್ಥಿಗಳಿಗೆ ಟ್ರೇಡ್ ಟೆಸ್ಟ್, ದೈಹಿಕ ಸಹಿಷ್ಣುತೆ ಪರೀಕ್ಷೆ ಹಾಗೂ ಸಂದರ್ಶ ನೀಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

• ಸಂದರ್ಶನ ನಡೆಯುವ ವಿಳಾಸ : 
 
Sri Jagannath Auditorium,
Near Vengoor Durga Devi Temple, Vengoor, Angamaly, Ernakulam, Kerala
Pin – 683572.

• ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ : https://aiasl.in/
• ಅಧಿಸೂಚನೆ – Download Now

Most Popular

Latest Articles

- Advertisment -

Related Articles