Author: Siddesh

Online Mutation-ಉಚಿತವಾಗಿ ಮ್ಯುಟೇಷನ್ ಪಡೆಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

Online Mutation-ಉಚಿತವಾಗಿ ಮ್ಯುಟೇಷನ್ ಪಡೆಯಲು ಇಲ್ಲಿದೆ ವೆಬ್ಸೈಟ್ ಲಿಂಕ್!

January 3, 2026

ರೈತರು ತಮ್ಮ ಜಮೀನಿಗೆ ಸಂಬಂಧಪಟ್ಟ ಮ್ಯುಟೇಷನ್(Mutation) ಮತ್ತು ಜಮೀನಿನ ಮಾಲೀಕರ ವಿವರವನ್ನು ಉಚಿತವಾಗಿ ಒಂದೆರಡು ಕ್ಲಿಕ್ ನಲ್ಲಿ ತಮ್ಮ ಮೊಬೈಲ್ ನಲ್ಲೇ ನೋಡಲು ಅವಕಾಶವಿದ್ದು, ಈ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕೃಷಿ ಜಮೀನಿಗೆ ಸಂಬಂಧಪಟ್ಟ ಪ್ರಮುಖ ದಾಖಲೆಗಳಲ್ಲಿ ಮ್ಯುಟೇಷನ್ ವಿವರ/ದಾಖಲೆಯು(Land Records) ಅತೀ ಮುಖ್ಯವಾಗಿದ್ದು ಬ್ಯಾಂಕ್ ನಲ್ಲಿ ಸಾಲವನ್ನು ಪಡೆಯಲು...

LPG Cylinder Price Hike-ಗ್ಯಾಸ್ ಸಿಲಿಂಡರ್ ಬೆಲೆ ಭರ್ಜರಿ ಏರಿಕೆ! ಇಲ್ಲಿದೆ ದರ ವಿವರ!

LPG Cylinder Price Hike-ಗ್ಯಾಸ್ ಸಿಲಿಂಡರ್ ಬೆಲೆ ಭರ್ಜರಿ ಏರಿಕೆ! ಇಲ್ಲಿದೆ ದರ ವಿವರ!

January 2, 2026

ಹೊಸ ವರ್ಷದ ಸಂಭ್ರಮವನ್ನು ಇನ್ನೂ ಈಗಷ್ಟೇ ಮುಗಿಸಿದ್ದು, ವರ್ಷದ ಮೊದಲ ದಿನಗಳಲ್ಲೇ ಗ್ರಾಹಕರಿಗೆ ಭರ್ಜರಿ ಶಾಕಿಂಗ್ ನ್ಯೂಸ್! (Commercial LPG price hike)ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಹೊಡೆತವನ್ನು ತಂದಿದೆ. ದೀರ್ಘ ಕಾಲ ಇಳಿಕೆಯಲ್ಲಿದ್ದ ಕಮರ್ಷಿಯಲ್ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ಇದೀಗ ಅಚ್ಚರಿಯಾಗುವಂತೆ ಭರ್ಜರಿ ಏರಿಕೆಯಾಗಿದ್ದು, ಹೋಟೆಲ್‌, ರೆಸ್ಟೋರೆಂಟ್‌, ಕ್ಯಾಂಟೀನ್‌ಗಳು ಹಾಗೂ ಆಹಾರ ಉದ್ಯಮದಾರರಿಗೆ...

Kuvempu Felloship-ಕುವೆಂಪು ಫೆಲೋಷಿಪ್‍ ಪಡೆಯಲು ಅರ್ಜಿ ಆಹ್ವಾನ! ಫೆಲೋಷಿಪ್ ಮೊತ್ತ ರೂ 3 ಲಕ್ಷ!

Kuvempu Felloship-ಕುವೆಂಪು ಫೆಲೋಷಿಪ್‍ ಪಡೆಯಲು ಅರ್ಜಿ ಆಹ್ವಾನ! ಫೆಲೋಷಿಪ್ ಮೊತ್ತ ರೂ 3 ಲಕ್ಷ!

January 2, 2026

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಿಂದ ರಾಷ್ಟ್ರಕವಿ ಕುವೆಂಪು ಅವರ ಹೆಸರಿನಲ್ಲಿ ನೀಡಲಾಗುವ ಹಿರಿಯ ಮತ್ತು ಕಿರಿಯ ಫೆಲೋಶಿಪ್ ಗಾಗಿ(Kuvempu Felloship Application) ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಸಂಶೋಧನೆಯನ್ನು ಉತ್ತೇಜಿಸುವ ಉದ್ದೇಶದಿಂದ...

Forgot UAN Number-ನಿಮ್ಮ UAN ಸಂಖ್ಯೆ ಮರೆತಿದ್ದೀರಾ? ಇಲ್ಲಿದೆ ನೋಡಿ ಮರುಪಡೆಯಲು ಸಿಂಪಲ್ ಸ್ಟೆಪ್ಸ್!

Forgot UAN Number-ನಿಮ್ಮ UAN ಸಂಖ್ಯೆ ಮರೆತಿದ್ದೀರಾ? ಇಲ್ಲಿದೆ ನೋಡಿ ಮರುಪಡೆಯಲು ಸಿಂಪಲ್ ಸ್ಟೆಪ್ಸ್!

January 1, 2026

ಇಂದಿನ ಕಾಲದಲ್ಲಿ ಪ್ರತಿಯೊಬ್ಬರ ಜೀವನದಲ್ಲೂ ಉದ್ಯೋಗ ಎಂಬುದು ಬಹು ಮುಖ್ಯ ಪಾತ್ರವಾಗಿದೆ. (UAN number forgot)ಹಾಗೆಯೇ ಕೆಲಸ ಮಾಡುತ್ತಿರುವ ಪ್ರತಿಯೊಬ್ಬ ಉದ್ಯೋಗಿಗೂ EPF ಖಾತೆ ಸಂಖ್ಯೆ ಪ್ರಮುಖವಾಗಿದೆ. ಈ EPF ಖಾತೆಗೆ ಸಂಬಂಧಿಸಿದಂತೆ ಇರುವ ಪ್ರಮುಖ ಸಂಖ್ಯೆಯೇ UAN (Universal Account Number). EPF ಖಾತೆ ಹೊಂದಿರುವ ಪ್ರತಿಯೊಬ್ಬ ಉದ್ಯೋಗಿಗೂ UAN ಸಂಖ್ಯೆ ಅತ್ಯಂತ ಅಗತ್ಯವಾದ...

Grama One-ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ!

Grama One-ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ!

January 1, 2026

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಳ್ಳಿ ಮಟ್ಟದಲ್ಲಿ ಸಾರ್ವಜನಿಕರಿಗೆ ಆನ್ಲೈನ್ ಸೇವೆಗಳನ್ನು ತ್ವರಿತವಾಗಿ ಒದಗಿಸಲು ಗ್ರಾಮ ಒನ್ ಕೇಂದ್ರವನ್ನು(Gramaone Online Application) ತೆರೆಯಲು ಪ್ರಾಂಚೈಸಿ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇಂದಿನ ಲೇಖನದಲ್ಲಿ ಈ ಕುರಿತು ಸಂಪೂರ್ಣ ವಿವರವನ್ನು ಪ್ರಕಟಿಸಲಾಗಿದೆ. ನಾಗರಿಕ ಸೇವೆಗಳನ್ನು ಮತ್ತು ರಾಜ್ಯ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ಪಡೆಯಲು...

Milk Payment Status-ನಿಮ್ಮ ಹಾಲಿನ ಲೆಕ್ಕ ಈಗ ನಿಮ್ಮ ಬೆರಳ ತುದಿಯಲ್ಲಿ! ಇಲ್ಲಿದೆ ಮೊಬೈಲ್ ಅಪ್ಲಿಕೇಶನ್!

Milk Payment Status-ನಿಮ್ಮ ಹಾಲಿನ ಲೆಕ್ಕ ಈಗ ನಿಮ್ಮ ಬೆರಳ ತುದಿಯಲ್ಲಿ! ಇಲ್ಲಿದೆ ಮೊಬೈಲ್ ಅಪ್ಲಿಕೇಶನ್!

December 31, 2025

ಹೈನುಗಾರಿಕೆಯನ್ನು ಮಾಡುವ ರೈತರಿಗೆ ಪ್ರತಿ ನಿತ್ಯ ಹಾಲಿನ ಡೈರಿಗಳಿಗೆ ಹಾಕುವ ಹಾಲಿನ ಪ್ರಮಾಣದ ಸಂಪೂರ್ಣ(KMF Milk Payment) ಇತಿಹಾಸ ಮತ್ತು ಪ್ರತಿ ತಿಂಗಳು ಪಾವತಿ ಮಾಡಿದ ಹಣದ ವಿವರವನ್ನು ಮನೆಯಲ್ಲೇ ಇದ್ದು ಮೊಬೈಲ್ ಅಪ್ಲಿಕೇಶನ್ ಮೂಲಕ ತಿಳಿದುಕೊಳ್ಳಲು ಅವಕಾಶವಿದ್ದು ಇಂದಿನ ಲೇಖನದಲ್ಲಿ ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಅನೇಕ ರೈತರಿಗೆ ಈ ಮೊಬೈಲ್...

Survey Number-ಮೊಬೈಲ್ ನಲ್ಲಿ ಜಮೀನಿನ ಸರ್ವೆ ನಂಬರ್ ಮಾಹಿತಿ ತಿಳಿಯುವುದು ಹೇಗೆ?

Survey Number-ಮೊಬೈಲ್ ನಲ್ಲಿ ಜಮೀನಿನ ಸರ್ವೆ ನಂಬರ್ ಮಾಹಿತಿ ತಿಳಿಯುವುದು ಹೇಗೆ?

December 31, 2025

ಅನೇಕ ರೈತರಿಗೆ ತಮ್ಮ ಜಮೀನಿನ ಸರ್ವೆ ನಂಬರ್ ಯಾವುದು? ಅದು ಎಲ್ಲಿ ಬರುತ್ತದೆ ಹಾಗೂ ಕೃಷಿ ಜಮೀನನ್ನು(Agriculture Land) ನೇರವಾಗಿ ಭೇಟಿ ಮಾಡಿದಾಗ ತಾವು ನಿಂತಿರುವ ಜಮೀನಿನ ಸರ್ವೆ ನಂಬರ್ ಯಾವುದು ಎನ್ನುವ ಮಾಹಿತಿಯು ನಿಖರವಾಗಿ ತಿಳಿದಿರುವುದಿಲ್ಲ, ಈ ಎಲ್ಲಾ ಬಗ್ಗೆಯ ನಿಖರವಾದ ಮಾಹಿತಿಯನ್ನು ಸುಲಭ ಮತ್ತು ಸರಳ ವಿಧಾನವನ್ನು ಅನುಸರಿಸಿ ರೈತರು ತಮ್ಮ ಮೊಬೈಲ್...

Ashraya Vasati Yojana-ಆಶ್ರಯ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 2.0 ಲಕ್ಷ ಸಹಾಯಧನ!

Ashraya Vasati Yojana-ಆಶ್ರಯ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ 2.0 ಲಕ್ಷ ಸಹಾಯಧನ!

December 30, 2025

ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವತಿಯಿಂದ ಸ್ವಂತ ಮನೆ ಕಟ್ಟಿಸಬೇಕೆನ್ನುವ ಆಸೆ ಇರುವವರಿಗೆ ಆಶ್ರಯ ವಸತಿ ಯೋಜನೆಯ(Ashraya Vasati Yojana) ಅಡಿಯಲ್ಲಿ ಮನೆ ನಿರ್ಮಾಣ ಮಾಡಲು 2 ಲಕ್ಷ ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಂದಿನ ಕಾಲದಲ್ಲಿ ಪ್ರತಿಯೊಬ್ಬ ಮನುಷ್ಯನು ತನ್ನದೇ ಆದ ಸ್ವಂತ ಮನೆಯನ್ನು ಹೊಂದಿರಬೇಕು ಎನ್ನುವ ಆಸೆ ಇರುತ್ತದೆ ಹಾಗೆಯೇ ಪ್ರತಿಯೊಬ್ಬರ...

Solar Pumpset Helpline-ಸೋಲಾರ್ ಪಂಪ್ ಸೆಟ್ ಸಹಾಯಧನ ಪಡೆಯಲು ಸಹಾಯವಾಣಿ ಸ್ಥಾಪನೆ!

Solar Pumpset Helpline-ಸೋಲಾರ್ ಪಂಪ್ ಸೆಟ್ ಸಹಾಯಧನ ಪಡೆಯಲು ಸಹಾಯವಾಣಿ ಸ್ಥಾಪನೆ!

December 30, 2025

ಕೇಂದ್ರ ಸರಕಾರದಿಂದ ಕುಸುಮ್ ಬಿ ಯೋಜನೆಯಡಿ(KUSUMA-B Scheme) ಕೃಷಿ ಪಂಪ್ ಸೆಟ್ ಗಳಿಗೆ ಸೋಲಾರ್ ವ್ಯವಸ್ಥೆಯನ್ನು ಶೇ 80% ಸಹಾಯಧನದಲ್ಲಿ ಅಳವಡಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಈ ಯೋಜನೆಯ ಕುರಿತು ರೈತರಿಗೆ ಅಗತ್ಯ ಮಾಹಿತಿಯ ಕೊರತೆಯನ್ನು ನಿಭಾಯಿಸಲು ರಾಜ್ಯ ಸರಕಾರದಿಂದ ಸಹಾಯವಾಣಿ ಸಂಖ್ಯೆಯನ್ನು ಸ್ಥಾಪಿಸಿ ಅಧಿಕೃತವಾಗಿ ಈ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದ್ದು, ಇದರ ವಿವರವನ್ನು ಇಲ್ಲಿ ತಿಳಿಸಲಾಗಿದೆ....

Federal Bank Scholarship-ಫೆಡರಲ್ ಬ್ಯಾಂಕ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

Federal Bank Scholarship-ಫೆಡರಲ್ ಬ್ಯಾಂಕ್ ವತಿಯಿಂದ 1 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅವಕಾಶ!

December 29, 2025

2025-2026 ನೇ ಸಾಲಿನ ಫೆಡರಲ್ ಬ್ಯಾಂಕ್ ಹಾರ್ಮಿಸ್ ಮೆಮೋರಿಯಲ್ ಫೌಂಡೇಶನ್ ವತಿಯಿಂದ ಪ್ರಥಮ ವರ್ಷದ ಪದವಿಪೂರ್ವ ವಿದ್ಯಾರ್ಥಿಗಳಿಗೆ ಫೆಡರಲ್ ಬ್ಯಾಂಕಿ ಅಡಿಯಲ್ಲಿ 1ಲಕ್ಷ ವಿದ್ಯಾರ್ಥಿವೇತನ(Federal Bank Scholarship) ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು(Federal Bank Scholarship Application) ಗುಜರಾತ್, ಕರ್ನಾಟಕ, ಕೇರಳ, ಮಹಾರಾಷ್ಟ್ರ, ಪಂಜಾಬ್ ಮತ್ತು ತಮಿಳುನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶಿಕ್ಷಣವನ್ನು ಬೆಂಬಲಿಸುವ ಗುರಿಯನ್ನು...

Aadhaar Update-ಮಕ್ಕಳ ಆಧಾರ್ ಕಾರ್ಡಗೆ ಬಯೋ ಮೆಟ್ರಿಕ್ ನವೀಕರಣ! ತಪ್ಪದೇ ಈ ಮಾಹಿತಿ ತಿಳಿಯಿರಿ!

Aadhaar Update-ಮಕ್ಕಳ ಆಧಾರ್ ಕಾರ್ಡಗೆ ಬಯೋ ಮೆಟ್ರಿಕ್ ನವೀಕರಣ! ತಪ್ಪದೇ ಈ ಮಾಹಿತಿ ತಿಳಿಯಿರಿ!

December 29, 2025

ಆಧಾರ್ ಕಾರ್ಡ ದಾಖಲೆಯಲ್ಲಿ ಮಕ್ಕಳಿಗೆ 5 ವರ್ಷ ಮತ್ತು 15 ವರ್ಷ ತುಂಬಿದ ಬಳಿಕ ಕಡ್ಡಾಯವಾಗಿ ಬಯೋ ಮೆಟ್ರಿಕ್ ನವೀಕರಣವನ್ನು ಮಾಡುವುದನ್ನು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಿಂದ ಕಡ್ಡಾಯಗೊಳಿಸಲಾಗಿದ್ದು ಇದರ ಕುರಿತು ಇಂದಿನ ಅಂಕಣದಲ್ಲಿ ಪ್ರಮುಖ ಮಾಹಿತಿಯನ್ನು ಪ್ರಕಟಿಸಲಾಗಿದೆ. ನಮ್ಮ ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಯ ಪ್ರಯೋಜನವನ್ನು ಪಡೆಯಲು ಮತ್ತು ಅತೀ...

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ತರಬೇತಿಗೆ ಅರ್ಜಿ ಆಹ್ವಾನ!

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ತರಬೇತಿಗೆ ಅರ್ಜಿ ಆಹ್ವಾನ!

December 28, 2025

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ರೈತ ತರಬೇತಿ ಸಂಸ್ಥೆ, ವಿಸ್ತರಣಾ ನಿರ್ದೇಶನಾಲಯ ಮತ್ತು ಸಿರಿಧಾನ್ಯಗಳ(Millet Processing Training Application) ಉತ್ಕೃಷ್ಟತಾ ಕೇಂದ್ರ, ಸಂಸ್ಕರಣೆ ಮತ್ತು ಆಹಾರ ಇಂಜಿನಿಯರಿಂಗ್ ವಿಭಾಗ, ಆಹಾರ ವಿಜ್ಞಾನ ಮತ್ತು ಪೋಷಣೆ ವಿಭಾಗ, ಅಖಿಲ ಭಾರತ ಸುಸಂಘಟಿತ ಸಂಶೋಧನಾ ಯೋಜನೆ- ಕೃಷಿ ನಿರತ ಮಹಿಳೆ, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಜಿಕೆವಿಕೆ, ಬೆಂಗಳೂರು...

Free Mushroom Training-ಉಚಿತ ಅಣಬೆ ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

Free Mushroom Training-ಉಚಿತ ಅಣಬೆ ಕೃಷಿ ತರಬೇತಿಗೆ ಅರ್ಜಿ ಆಹ್ವಾನ!

December 28, 2025

ಗ್ರಾಮೀಣ ಮತ್ತು ನಗರ ಭಾಗದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮದೇ ಅದ ಸ್ವಂತ ಉದ್ಯೋಗವನ್ನು ಆರಂಭಿಸಲು ಯೋಜನೆಯನ್ನು ಹಾಕಿಕೊಂಡಿರುವವರು ಸಣ್ಣ ಜಾಗದಲ್ಲಿ ಮನೆ ಬಳಿಯಲ್ಲೇ ಅಣಬೆ ಉತ್ಪಾದನೆಯನ್ನು(Mushroom Training) ಮಾಡಲು ಅವಕಾಶವಿದ್ದು ಇದಕ್ಕಾಗಿ ಅವಶ್ಯವಿರುವ ಕೌಶಲ್ಯ ತರಬೇತಿಯನ್ನು ಪಡೆಯಲು ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉಚಿತ ಅಣಬೆ ಬೇಸಾಯ(Anabe Besaya...

Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!

Land Conversion-ಕೃಷಿ ಭೂಮಿ ಪರಿವರ್ತನೆ ಇನ್ನು ತುಂಬಾ ಸರಳ! ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ!

December 27, 2025

ನಮ್ಮ ರಾಜ್ಯದಲ್ಲಿ ಹೂಡಿಕೆಗೆ ವೇಗ ನೀಡಲು ಮತ್ತು ಸಾರ್ವಜನಿಕರಿಗೆ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ರಾಜ್ಯ ಸರಕಾರವು ‘ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ನಿಯಮಗಳು-2025’ ಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದ್ದು ಇದರ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ. ಈ ಕಾಯಿದೆ ಅನ್ವಯ 1966ರ ಹಳೆಯ ನಿಯಮಗಳ ಬದಲಿಗೆ ಸಂಪೂರ್ಣ ಡಿಜಿಟಲೀಕೃತ ಮತ್ತು ಕಾಲಮಿತಿಯ...

Ration Card Correction-ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ! 

Ration Card Correction-ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ! 

December 27, 2025

ಆಹಾರ ಇಲಾಖೆಯಿಂದ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ತಮ್ಮ ಪಡಿತರ ಚೀಟಿ(Ration Card) ವಿವರವನ್ನು ತಿದ್ದುಪಡಿ ಮಾಡಿಕೊಳ್ಳಲು ಈ ತಿಂಗಳ ಕೊನೆಯ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಡಿತರ ಚೀಟಿಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಗ್ರಾಮ ಒನ್/ಬೆಂಗಳೂರು ಒನ್ ಕೇಂದ್ರಗಳಲ್ಲಿ ಆನ್ಲೈನ್...

Labour Scholarship-ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Labour Scholarship-ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 26, 2025

2025-2026 ನೇ ಸಾಲಿನ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣದ ಅಡಿಯಲ್ಲಿ ಕಾರ್ಮಿಕ ಇಲಾಖೆಯ(Labour Scholarship)ಅಡಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳಲ್ಲಿ ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಾರ್ಮಿಕ ಯೋಜನೆಯ ಅಡಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ(Apply labour student scholarship)ಕುಟುಂಬಗಳ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ...

Postal Life Insurance-ಪೋಸ್ಟ್ ಆಫೀಸ್ ಲೈಫ್ ಇನ್ಶೂರೆನ್ಸ್ ಕಡಿಮೆ ಕಂತು ಪಾವತಿಸಿ ಹೆಚ್ಚಿನ ಲಾಭ ಪಡೆಯಿರಿ!

Postal Life Insurance-ಪೋಸ್ಟ್ ಆಫೀಸ್ ಲೈಫ್ ಇನ್ಶೂರೆನ್ಸ್ ಕಡಿಮೆ ಕಂತು ಪಾವತಿಸಿ ಹೆಚ್ಚಿನ ಲಾಭ ಪಡೆಯಿರಿ!

December 26, 2025

ಭಾರತೀಯ ಅಂಚೆ ಇಲಾಖೆಯಡಿ ಕಾರ್ಯನಿರ್ವಹಿಸುವ ಪೋಸ್ಟ್ ಆಫೀಸ್ ನಲ್ಲಿ ಲಭ್ಯವಿರುವ ವಿವಿಧ ಲೈಫ್ ಇನ್ಶೂರೆನ್ಸ್(Postal Life Insurance) ಯೋಜನೆಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದರ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಅಂಚೆ ಜೀವ ವಿಮೆಯು(Indian Post) 1884 ರಲ್ಲಿ ಸ್ಥಾಪಿತಗೊಂಡಿದ್ದು ಇದು ಭಾರತ ಸರ್ಕಾರದ ಆಶ್ವಾಸನೆ ಹೊಂದಿರುವ ಅತ್ಯಂತ ಪುರಾತನ ಜೀವ ವಿಮೆಯಾಗಿದೆ. ಈ...

Krishi Honda-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Krishi Honda-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

December 25, 2025

ಕರ್ನಾಟಕ ಸರ್ಕಾರವು 2025-2026 ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ಭಾಗ್ಯ ಯೋಜನೆಯ ಅಡಿಯಲ್ಲಿ ಅರ್ಹ ಫಲಾನುಭವಿಗಳಿಂದ ಕೃಷಿ ಹೊಂಡ(Farm Pond Subsidy amount) ನಿರ್ಮಾಣ ಮಾಡಲು ಶೇ 90% ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಹುತೇಕ ರೈತರಿಗೆ ಮಳೆಯನ್ನೇ ಆಧಾರಿತವನ್ನಾಗಿ ಅವಲಂಭಿಸಿರುವ ಕೃಷಿಯಲ್ಲಿ(Krishi Honda) ನೀರಿನ ಕೊರತೆಯು ಹೆಚ್ಚಾಗುತ್ತಿದ್ದು ಈ ಸಮಸ್ಯೆಗೆ ಶಾಶ್ವತವಾಗಿ ಪರಿಹಾರವನ್ನು...