Author: Siddesh

Best Organic Farmer-ಉತ್ತಮ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಂಡ ರೈತರಿಗೆ 50,000/- ಮೊತ್ತದ ಪ್ರಶಸ್ತಿ!

Best Organic Farmer-ಉತ್ತಮ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಂಡ ರೈತರಿಗೆ 50,000/- ಮೊತ್ತದ ಪ್ರಶಸ್ತಿ!

December 6, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜೀವ ವೈವಿದ್ಯ ಮಂಡಳಿಯಿಂದ 2025-26 ನೇ ಸಾಲಿನ “ಕರ್ನಾಟಕ ಜೀವವೈವಿಧ್ಯ ಪ್ರಶಸ್ತಿ” ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದಕ್ಕಾಗಿ ಅರ್ಜಿ ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಕರ್ನಾಟಕ ಜೀವವೈವಿಧ್ಯ ಪ್ರಶಸ್ತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಯಾವೆಲ್ಲ ವಿಭಾಗದಲ್ಲಿ ಅರ್ಜಿ...

Solar Pumpset Subsidy-ಶೇ 80% ಸಬ್ಸಿಡಿಯಲ್ಲಿ ಸೋಲಾರ್ ಪಂಪ್ ಸೆಟ್ ಇಂದೇ ಅರ್ಜಿ ಸಲ್ಲಿಸಿ!

Solar Pumpset Subsidy-ಶೇ 80% ಸಬ್ಸಿಡಿಯಲ್ಲಿ ಸೋಲಾರ್ ಪಂಪ್ ಸೆಟ್ ಇಂದೇ ಅರ್ಜಿ ಸಲ್ಲಿಸಿ!

December 6, 2025

ರೈತರ ಪಂಪ್ ಸೆಟ್ ಗಳಿಗೆ ನಿರಂತರವಾಗಿ ವಿದ್ಯುತ್ ಅನ್ನು ಪೂರೈಕೆ ಮಾಡಲು ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅನ್ನು(Solar Pumpset Subsidy Application) ಅಳವಡಿಸಿಕೊಳ್ಳಲು ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರೈತರಿಗೆ ಕೃಷಿ ಬೆಳೆಗಳಿಗೆ...

TATA Scholarship-ಟಾಟಾ ಗ್ರೂಪ್‌ ಕಂಪನಿ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ 15,000/- ವಿದ್ಯಾರ್ಥಿವೇತನ!

TATA Scholarship-ಟಾಟಾ ಗ್ರೂಪ್‌ ಕಂಪನಿ ವತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ 15,000/- ವಿದ್ಯಾರ್ಥಿವೇತನ!

December 5, 2025

ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆಯಿಂದ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ ವ್ಯಾಸಂಗಕ್ಕೆ ಪ್ರವೇಶವನ್ನು ಪಡೆದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್(Tata Capital PUC Scholarship) ಅನ್ನು ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದ ಹೆಮ್ಮೆಯ ಟಾಟಾ ಗ್ರೂಪ್‌ನ ಪ್ರಮುಖ ಹಣಕಾಸು ಸೇವಾ ಕಂಪನಿಯಾದ ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆಯಿಂದ(Tata Company PUC Scholarship) ಪ್ರತಿ...

Free Photoghrapy Training-ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ!

Free Photoghrapy Training-ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ!

December 5, 2025

ನಿರುದ್ಯೋಗಿ ಯುವಕರು ಮತ್ತು ತಮ್ಮದೇ ಅದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಕೌಶಲ್ಯವನ್ನು ಅಭಿವೃದ್ದಿಪಡಿಸಿಕೊಳ್ಳಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು(Free Photography Training)ಪಡೆಯಲು ತರಬೇತಿಯಲ್ಲಿ ಭಾಗವಹಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ರಾಜ್ಯ ಮತ್ತು ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಸತತವಾಗಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಗ್ರಾಮೀಣ ಮತ್ತು ನಗರ...

AHFL Scholarship-ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ₹50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

AHFL Scholarship-ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ₹50,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 4, 2025

ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (Aadhar Housing Finance Scholarship) ವತಿಯಿಂದ 2025-2026 ನೇ ಸಾಲಿನ ಆಧಾರ್ ಕೌಶಲ್ ವಿದ್ಯಾರ್ಥಿವೇತನದ ಅಡಿಯಲ್ಲಿ ಭಾರತದಾದ್ಯಂತ ಯಾವುದೇ ವರ್ಷದ ಸಾಮಾನ್ಯ ಅಥವಾ ವೃತ್ತಿಪರ ಪದವಿಪೂರ್ವ ಅಧ್ಯಯನವನ್ನು ಮುಂದುವರಿಸುತ್ತಿರುವ ದೈಹಿಕ ಅಂಗವೈಕಲ್ಯ ಹೊಂದಿರುವ ವಿದ್ಯಾರ್ಥಿಗಳಿಗೆ ₹10,000 ರಿಂದ ₹50,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಲೇಖನದಲ್ಲಿ ವಿದ್ಯಾರ್ಥಿವೇತನವನ್ನು ಯಾರೆಲ್ಲ...

E- Swathu Website-ಪಂಚಾಯತ್ ರಾಜ್ ಇಲಾಖೆಯಿಂದ ಇ-ಸ್ವತ್ತು 2.0 ತಂತ್ರಾಂಶ ಜಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

E- Swathu Website-ಪಂಚಾಯತ್ ರಾಜ್ ಇಲಾಖೆಯಿಂದ ಇ-ಸ್ವತ್ತು 2.0 ತಂತ್ರಾಂಶ ಜಾರಿ! ಇಲ್ಲಿದೆ ಸಂಪೂರ್ಣ ಮಾಹಿತಿ!

December 4, 2025

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮ ಪಂಚಾಯತಿ(Grama Panchayat) ವ್ಯಾಪ್ತಿಯಲ್ಲಿ ಬರುವ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ದಾಖಲೆಯನ್ನು ವಿತರಣೆ ಮಾಡಲು ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು, ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ...

Digital e-Stamp-ಛಾಪಾ ಕಾಗದ ದಾಖಲೆಗಳಿಗೆ ಈಗ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿ!

Digital e-Stamp-ಛಾಪಾ ಕಾಗದ ದಾಖಲೆಗಳಿಗೆ ಈಗ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿ!

December 3, 2025

ಕರ್ನಾಟಕ ಸರ್ಕಾರದ ಸ್ಟ್ಯಾಂಪ್ ಮತ್ತು ನೋಂದಣಿ ಇಲಾಖೆಯು ಡಿಸೆಂಬರ್ 2 2025 ರಂದು ನೋಂದಣಿ ಮತ್ತು ನೋಂದಣಿಯೇತರ(e-Stamp Portal)ಛಾಪಾ ಕಾಗದ ವಹಿವಾಟುಗಳಿಗೆ ಬಳಸುವ ‘ಇ– ಸ್ಟ್ಯಾಂಪ್‌’ ಬದಲಿಗೆ ‘ಡಿಜಿಟಲ್‌ ಇ– ಸ್ಟ್ಯಾಂಪ್‌’ ವ್ಯವಸ್ಥೆಯನ್ನು ಜಾರಿಗೆ ತಂದಿದ್ದು, ಇದು ಕರ್ನಾಟಕ ಸ್ಟ್ಯಾಂಪ್ (ತಿದ್ದುಪಡಿ) ಕಾಯಿದೆ 2025 ಅಡಿಯಲ್ಲಿ ಸ್ಟ್ಯಾಂಪ್ ಡ್ಯೂಟಿ ವಹಿವಾಟುಗಳಿಗಾಗಿ ಸಾಂಪ್ರದಾಯಿಕ ಇ-ಸ್ಟ್ಯಾಂಪ್ ಅನ್ನು ಬದಲಾಯಿಸುತ್ತದೆ....

Indira Kit-ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್!

Indira Kit-ಇಂದಿರಾ ಆಹಾರ ಕಿಟ್ ವಿತರಣೆಗೆ ಕ್ಯೂಆರ್ ಕೋಡ್!

December 3, 2025

ರಾಜ್ಯ ಸರಕಾರದಿಂದ ರೇಶನ್ ಕಾರ್ಡ ಹೊಂದಿರುವ ಗ್ರಾಹಕರಿಗೆ ಹೆಚ್ಚುವರಿಯಾಗಿ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಬದಲಾಗಿ ಆಹಾರ ಧಾನ್ಯವಿರುವ ಇಂದಿರಾ ಕಿಟ್ ಅನ್ನು ವಿತರಣೆ(Indira Kit Distribution) ಮಾಡಲು ಅಧಿಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು...

Parivartan Scholarship-ಪರಿವರ್ತನ್ ECSS ಯೋಜನೆಯಡಿ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Parivartan Scholarship-ಪರಿವರ್ತನ್ ECSS ಯೋಜನೆಯಡಿ ₹75,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

December 2, 2025

2025-2026 ನೇ ಸಾಲಿನ ಪರಿವರ್ತನ್ ಶೈಕ್ಷಣಿಕ ಬಿಕ್ಕಟ್ಟು ವಿದ್ಯಾರ್ಥಿವೇತನ ಬೆಂಬಲ (ECSS) ಯೋಜನೆಯ ಅಡಿಯಲ್ಲಿ 1 ರಿಂದ 12 ನೇ ತರಗತಿಯ ಶಾಲಾ(Parivartan ECSS Scholarship) ವಿದ್ಯಾರ್ಥಿಗಳಿಗೆ ಹಾಗೂ ಡಿಪ್ಲೊಮಾ, ಐಟಿಐ, ಪಾಲಿಟೆಕ್ನಿಕ್, ಯುಜಿ ಮತ್ತು ಪಿಜಿ, ಕೋರ್ಸ್‌ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ₹75,000 ದ ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ...

Cow Shed Subsidy-ಹಸು ಕೊಟ್ಟಿಗೆ ನಿರ್ಮಾಣಕ್ಕೆ ₹57,000/- ಸಹಾಯಧನ ಪಡೆಯುವುದು ಹೇಗೆ?

Cow Shed Subsidy-ಹಸು ಕೊಟ್ಟಿಗೆ ನಿರ್ಮಾಣಕ್ಕೆ ₹57,000/- ಸಹಾಯಧನ ಪಡೆಯುವುದು ಹೇಗೆ?

December 2, 2025

ಗ್ರಾಮೀಣ ಭಾಗದ ರೈತರಿಗೆ ಹಸು ಸಾಕಾಣಿಕೆಯನ್ನು ಕೈಗೊಳ್ಳಲು ಹಾಗೂ ಈಗಾಗಲೇ ಸಾಕಾಣಿಕೆಯನ್ನು ಮಾಡುತ್ತಿರುವ ರೈತರಿಗೆ ಕೊಟ್ಟಿಗೆಯನ್ನು ನಿರ್ಮಾಣ(Cow Shed Subsidy In Karnataka)ಮಾಡಿಕೊಳ್ಳಲು ಆರ್ಥಿಕ ನೆರವನ್ನು ಒದಗಿಸಲು ಗ್ರಾಮ ಪಂಚಾಯಿತಿ ಮೂಲಕ ನರೇಗಾ ಯೋಜನೆಯಡಿ ₹57,000/- ಸಹಾಯಧನವನ್ನು ಒದಗಿಸಲು ಅವಕಾಶವಿದ್ದು, ಇದಕ್ಕಾಗಿ ರೈತರು ಅರ್ಜಿ ಸಲ್ಲಿಸುವುದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಕೃಷಿಕರು...

Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

Fast Food Business-ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ!

December 1, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ(Canara rseti) ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ಸ್ವಂತ ಉದ್ದಿಮೆಯನ್ನು ಆರಂಭಿಸಲು ಹಾಗೂ ಫಾಸ್ಟ್ ಫುಡ್ ತಯಾರಿಕೆಯಲ್ಲಿ ಕೌಶಲ್ಯವನ್ನು ರೂಪಿಸಿಕೊಳ್ಳಲು ಉಚಿತ ತರಬೇತಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ನಮ್ಮ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವ ಜನ ಸಂಖ್ಯೆಗೆ ಅನುಗುಣವಾಗಿ ಆಹಾರ ತಯಾರಿಕೆ ಮತ್ತು...

Online Land Records-ರೈತರಿಗೆ ಇನ್ನುಂದೆ ಪಹಣಿ ಜೊತೆಗೆ ಸಿಗಲಿವೆ ಹೆಚ್ಚುವರಿ ಭೂ ದಾಖಲೆಗಳು!

Online Land Records-ರೈತರಿಗೆ ಇನ್ನುಂದೆ ಪಹಣಿ ಜೊತೆಗೆ ಸಿಗಲಿವೆ ಹೆಚ್ಚುವರಿ ಭೂ ದಾಖಲೆಗಳು!

December 1, 2025

ರೈತರು ತಮ್ಮ ಕೃಷಿ ಜಮೀನಿನ ಮಾಲೀಕತ್ವ ಸಾಬೀತುಪಡಿಸಲು ಅಗತ್ಯವಾಗಿ ಅವಶ್ಯವಿರುವ ದಾಖಲೆಯಲ್ಲಿ ಪ್ರಸ್ತುತ ಪಹಣಿಯನ್ನು(RTC) ಮಾತ್ರ ಆನ್ಲೈನ್ ಮೂಲಕ ಪಡೆಯುವ ವ್ಯವಸ್ಥೆ ಕಂದಾಯ ಇಲಾಖೆಯಿಂದ(Revenue Department) ಇದ್ದು ಇದಕ್ಕೆ ಹೆಚ್ಚುವರಿಗೆ ಪೋಡಿ ನಕ್ಷೆ(Podi Nakshe), ಆಕಾರ್ ಬಂದ್(Akara Band), ಮ್ಯುಟೇಶನ್(Mutation) ಪ್ರತಿಯನ್ನು ಸಹ ರೈತರಿಗೆ ವಿತರಣೆ ಮಾಡಲು “ಭೂಮಿ-2/Bhoomi” ಆವೃತ್ತಿ ಬಿಡುಗಡೆ ಮಾಡುವ ಕುರಿತು ಕಂದಾಯ...

Labour Welfare Scholarship-ಕಾರ್ಮಿಕ ಇಲಾಖೆಯ ವತಿಯಿಂದ ₹20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

Labour Welfare Scholarship-ಕಾರ್ಮಿಕ ಇಲಾಖೆಯ ವತಿಯಿಂದ ₹20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

November 30, 2025

2025-2026 ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ(Labour Department Scholarship) ಅಡಿಯಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಕಾರ್ಮಿಕರ ಮಕ್ಕಳಿಗೆ 20,000 ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನುಆಹ್ವಾನಿಸಲಾಗಿದೆ. ಪ್ರಸ್ತುತ ಇಂದಿನ ದಿನಗಳಲ್ಲಿ ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಯ ಕನಸಾಗಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳಿಗೆ ಇದು ಅತಿ ದೊಡ್ಡ ಸವಾಲಾಗಿರುತ್ತದೆ. ಇದರ ಪರಿಣಾಮವಾಗಿ(Karnataka Labour Scholarship) ಸರ್ಕಾರವು ವಿದ್ಯಾರ್ಥಿಗಳ...

Mekkejola Kharidi- ಕೆಎಂಎಫ್‌ ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್‌ಗೆ ₹2,400 ರಂತೆ ಮೆಕ್ಕೆಜೋಳ ಖರೀದಿಗೆ ಆದೇಶ ಪ್ರಕಟ!

Mekkejola Kharidi- ಕೆಎಂಎಫ್‌ ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್‌ಗೆ ₹2,400 ರಂತೆ ಮೆಕ್ಕೆಜೋಳ ಖರೀದಿಗೆ ಆದೇಶ ಪ್ರಕಟ!

November 30, 2025

ರಾಜ್ಯಾದ್ಯಂತ ಮೆಕ್ಕೆಜೋಳ ಬೆಲೆ ಇಳಿಕೆಯಿಂದಾಗಿ ತೀರ್ವ ನಷ್ಟಕ್ಕೆ ಉಂಟಾಗಿರುವ ರೈತರಿಗೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು ಕೊಂಚ ಉತ್ತಮ ದರವನ್ನು(Mekkejola Kharidi Dara) ಒದಗಿಸಿ ನೇರವಾಗಿ ರೈತರಿಂದ ಮೆಕ್ಕೆಜೋಳವನ್ನು ಖರೀದಿ ಮಾಡಲು ಮುಂದಾಗಿದ್ದು ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ...

Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ Diploma, ITI ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

Tata Capital Scholarship-ಟಾಟಾ ಕ್ಯಾಪಿಟಲ್ ವತಿಯಿಂದ Diploma, ITI ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಅರ್ಜಿ!

November 29, 2025

2025-2026 ನೇ ಸಾಲಿನ ಟಾಟಾ ಕ್ಯಾಪಿಟಲ್ ಪಂಖ್(Tata Capital Scholarship) ವಿದ್ಯಾರ್ಥಿವೇತನ ಕಾರ್ಯಕ್ರಮದ ಅಡಿಯಲ್ಲಿ ಟಾಟಾ ಕ್ಯಾಪಿಟಲ್ ಲಿಮಿಟೆಡ್‌ನ ವತಿಯಿಂದ ವೃತ್ತಿಪರ ಪದವಿ, ಪಾಲಿಟೆಕ್ನಿಕ್/ಡಿಪ್ಲೊಮಾ ಅಥವಾ ಐಟಿಐ ಕೋರ್ಸ್‌ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ 12,000 ರಿಂದ 18,000 ದ ವರೆಗೆ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವು ಹಣಕಾಸಿನ ಅಡಚಣೆಗಳನ್ನು(Diploma Scholarship India) ಕಡಿಮೆ ಮಾಡುವುದು...

Bele Parihara-2025: ರೈತರ ಖಾತೆಗೆ ₹1,033 ಕೋಟಿ ಬೆಳೆ ಹಾನಿ ಪರಿಹಾರ ಬಿಡುಗಡೆ!

Bele Parihara-2025: ರೈತರ ಖಾತೆಗೆ ₹1,033 ಕೋಟಿ ಬೆಳೆ ಹಾನಿ ಪರಿಹಾರ ಬಿಡುಗಡೆ!

November 29, 2025

ರಾಜ್ಯ ಸರಕಾರದಿಂದ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ಬೆಳೆ ಹಾನಿಯಾಗಿ(Bele Hani Parihara)ನಷ್ಟ ಅನುಭವಿಸಿದ ಅರ್ಹ 14.24 ಲಕ್ಷ ರೈತರ ಖಾತೆಗೆ ಹೆಚ್ಚುವರಿಯಾಗಿ ₹1,033 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು(Bele Parihara)ವರ್ಗಾವಣೆ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗುರುವಾರ...

Toilet Construction Subsidy -ಸ್ವಚ್ಚ ಭಾರತ್ ಯೋಜನೆಯ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನಕ್ಕೆ ಅರ್ಜಿ!

Toilet Construction Subsidy -ಸ್ವಚ್ಚ ಭಾರತ್ ಯೋಜನೆಯ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನಕ್ಕೆ ಅರ್ಜಿ!

November 28, 2025

ಭಾರತ ಸರ್ಕಾರವು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ವಚ್ಛತೆ, ಆರೋಗ್ಯ, ಮತ್ತು ಗೌರವಯುತ ಜೀವನಶೈಲಿಯನ್ನು(Toilet Construction Subsidy ) ಉತ್ತೇಜಿಸುವ ಉದ್ದೇಶದಿಂದ ಸ್ವಚ್ಚ ಭಾರತ್ ಮಿಷನ್ (SBM) ಅನ್ನು ಆರಂಭ ಮಾಡಿ ಈ ಯೋಜನೆಯ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ₹12,000 ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭಾರತ ಸರ್ಕಾರವು ದೇಶದಾದ್ಯಂತ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಉತ್ತೇಜಿಸುವ...

Ganga Kalyana-₹4.0 ಲಕ್ಷ ಸಬ್ಸಿಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

Ganga Kalyana-₹4.0 ಲಕ್ಷ ಸಬ್ಸಿಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

November 28, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದಿಂದ ಗಂಗಾ ಕಲ್ಯಾಣ(Ganga Kalyana)ಯೋಜನೆಯಡಿ ಸಹಾಯಧನದಲ್ಲಿ ಕೊಳವೆ ಬಾವಿ/ಬೋರ್ವೆಲ್ ಅನ್ನು ಕೊರೆಸಲು ರೈತರಿಗೆ ರೂ ₹ 4.0 ಲಕ್ಷದವರೆಗೆ ಸಬ್ಸಿಡಿಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆದು ಆರ್ಥಿಕ ಸ್ವಾವಲಂಬನೆಯನ್ನು ಹೊಂದಲು ಬೆಳೆಗಳನ್ನು ಬೆಳೆಯಲು ವರ್ಷವಿಡಿ...