Author: Siddesh

Bank Account KYC-ನಿಮ್ಮ ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಇ-ಕೆವೈಸಿ ಮಾಡಿಸಲು ಸೂಚನೆ!

Bank Account KYC-ನಿಮ್ಮ ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಇ-ಕೆವೈಸಿ ಮಾಡಿಸಲು ಸೂಚನೆ!

September 20, 2025

ಭಾರತೀಯ ರಿಸರ್ವ್ ಬ್ಯಾಂಕ್ ನಿಂದ ದೇಶಾದ್ಯಂತ ವಿವಿಧ ಬ್ಯಾಂಕ್ ಗಳಲ್ಲಿ ಖಾತೆಯನ್ನು ಹೊಂದಿರುವ ಗ್ರಾಹಕರ ನೈಜತೆಯನ್ನು ಖಚಿತಪಡಿಸಿಕೊಳ್ಳಲು ಕೆವೈಸಿ ದಾಖಲೆಗಳನ್ನು ಸಲ್ಲಿಸಿ ಮರು ಕೆವೈಸಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದ್ದು ಇವರೆಗೆ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸದವರು ಕೂಡಲೇ ಕೆವೈಸಿ ಮಾಡಿಸಲು ಸೂಚನೆ ಹೊರಡಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿರುವ ಎಲ್ಲಾ ಬ್ಯಾಂಕ್ ಶಾಖೆಗಳು ಭಾರತೀಯ ರಿಸರ್ವ್ ಬ್ಯಾಂಕ್(RBI) ಅಡಿಯಲ್ಲಿ...

HDFC Scholarship-HDFC ಬ್ಯಾಂಕ್ ವತಿಯಿಂದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

HDFC Scholarship-HDFC ಬ್ಯಾಂಕ್ ವತಿಯಿಂದ ಎಲ್ಲಾ ತರಗತಿಯ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್!

September 19, 2025

ಸರಕಾರಿ ಮತ್ತು ಖಾಸಗಿ ವಲಯದಲ್ಲಿ ಅನೇಕ ವಿದ್ಯಾರ್ಥಿವೇತನಗಳು ಪ್ರಸ್ತುತ ಜಾರಿಯಲ್ಲಿದ್ದು ಇದೇ ಮಾದರಿಯಲ್ಲಿ HDFC ಬ್ಯಾಂಕ್ ವತಿಯಿಂದ HDFC Bank Parivartan’s ECSS Programme ವಿದ್ಯಾರ್ಥಿವೇತನ ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದ್ದು ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ. HDFC Bank Parivartan ಸ್ಕಾಲರ್ಶಿಪ್ ಕಾರ್ಯಕ್ರಮ ತುಂಬಾ ವಿಶೇಷವಾಗಿದ್ದು ಈ ಕಾರ್ಯಕರ್ಮದಡಿಯಲ್ಲಿ...

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

Deepika Scholarship Scheme-ದೀಪಿಕಾ ವಿದ್ಯಾರ್ಥಿವೇತನ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ರೂ.30,000/-ಸ್ಕಾಲರ್‌ಶಿಪ್‌!

September 19, 2025

ರಾಜ್ಯದ ವಿದ್ಯಾರ್ಥಿನಿಯರ ಶೈಕ್ಷಣಿಕ ಪಥ ಬೆಳಗಲಿರುವ “ದೀಪಿಕಾ” ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಮೂರು ವರ್ಷಗಳ ಅವಧಿಗೆ ಅಜೀಂ ಪ್ರೇಂಜಿ ಫೌಂಡೇಶನ್ ಜೊತೆಗೆ ಸರ್ಕಾರ ಒಡಂಬಡಿಕೆ. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಅಜೀಂ ಪ್ರೇಂಜಿ ಫೌಂಡೇಶನ್‍ನ ಸಹಭಾಗಿತ್ವದಲ್ಲಿ “ದೀಪಿಕಾ” ವಿದ್ಯಾರ್ಥಿವೇತನವನ್ನು ಸ್ಥಾಪಿಸುವ ಮೂಲಕ ರಾಜ್ಯದ ಉನ್ನತ ಶಿಕ್ಷಣದ ವಿದ್ಯಾರ್ಥಿನಿಯರಿಗಾಗಿ ಹೊಸ ದಿಗಂತವನ್ನು ತೆರೆದಿದೆ. 2025-26ನೇ ಸಾಲಿನಿಂದ ಈ...

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

Samaja Kalyana Ilake-ಡಾ.ಬಾಬು ಜಗಜೀವನ ಚರ್ಮ ನಿಗಮದಿಂದ ವಸತಿ ಯೋಜನೆಯಡಿ ಅರ್ಜಿ ಆಹ್ವಾನ!

September 18, 2025

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಮತ್ತು ಚರ್ಮಕಾರರ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ...

Self Help Groups Subsidy-ಅಲ್ಪಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹ 2.00 ಲಕ್ಷ ಸಹಾಯಧನ!

Self Help Groups Subsidy-ಅಲ್ಪಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹ 2.00 ಲಕ್ಷ ಸಹಾಯಧನ!

September 18, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಸ್ವಂತ ಉದ್ದಿಮೆಯನ್ನು ಆರಂಭಿಸಲು ₹2.00 ಲಕ್ಷ ಸಹಾಯಧನವನ್ನು(Self Help Groups Subsidy) ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾಲಂಬಿಯನ್ನಾಗಿ ಮಾಡುವ ಸಲುವಾಗಿ, ರಾಷ್ಟೀಕೃತ/ಶೆಡ್ಯೂಲ್‌ ಬ್ಯಾಂಕ್/RBI...

Azim Premji Foundation-ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ ವಿದ್ಯಾರ್ಥಿನಿಯರಿಗೆ ₹30,000 ಸ್ಕಾಲರ್‌ಶಿಪ್!

Azim Premji Foundation-ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ ವಿದ್ಯಾರ್ಥಿನಿಯರಿಗೆ ₹30,000 ಸ್ಕಾಲರ್‌ಶಿಪ್!

September 17, 2025

ಅಜೀಂ ಪ್ರೇಮ್‌ಜಿ ಫೌಂಡೇಶನ್ ನಿಂದ(Azim Premji Foundation) ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿನಿಯರಿಗೆ ಉನ್ನತದ ಶಿಕ್ಷಣವನ್ನು ಪಡೆಯಲು ಉತೇಜನವನ್ನು ನೀಡಲು ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. 2025-2026 ನೇ ಸಾಲಿನ ಅಜೀಂ ಪ್ರೇಮ್‌ಜಿ ಸ್ಕಾಲರ್‌ಶಿಪ್(Azim Premji Foundation scholarship)ವಿದ್ಯಾರ್ಥಿವೇತನದ ಅಡಿಯಲ್ಲಿ ಪದವಿ ಪೂರ್ವ ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಪಡೆದಿರುವ...

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

Bele Vime Amount: ಮುಂಗಾರು ಹಂಗಾಮಿನ 291.92 ಕೋಟಿ ಬೆಳೆ ವಿಮೆ ರೈತರ ಖಾತೆಗೆ: ಸಚಿವ ಪ್ರಿಯಾಂಕ್ ಖರ್ಗೆ

September 17, 2025

ಕಲಬುರಗಿ: ಜಿಲ್ಲೆಯಲ್ಲಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಫಸಲ್ ಭಿಮಾ ಯೋಜನೆ(Fasal Bhima) ಅಡಿಯಲ್ಲಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿ ಬೆಳೆ ಹಾನಿಗೆ ಒಳಗಾಗಿರುವ ಅರ್ಹ ರೈತರ ಖಾತೆಗೆ 291.92 ಕೋಟಿ ಬೆಳೆ ವಿಮೆಯನ್ನು ಬಿಡುಗಡೆ ಮಾಡಲಾಗಿದ್ದು ಇನ್ನು ಒಂದೆರಡು ವಾರದ ಒಳಗಾಗಿ ಎಲ್ಲಾ ರೈತರ ಖಾತೆಗೆ ಬೆಳೆ ವಿಮೆ ಪರಿಹಾರದ ಹಣ ಜಮಾ ಅಗಲಿದೆ...

Free Bike Repair Training-ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free Bike Repair Training-ಉಚಿತ ಬೈಕ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

September 16, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಯಿಂದ(Canara Bank Rseti) ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿ ಯುವಕರಿಗೆ ತಮ್ಮದೇ ಅದ ಸ್ವಂತ ಉದ್ಯೋಗವನ್ನು ಆರಂಭಿಸಲು ಅವಶ್ಯಕ ಕೌಶಲ್ಯವನ್ನು ಉಚಿತವಾಗಿ ಕಳಿಸಲು ಉಚಿತ ದ್ವಿಚಕ್ರವಾಹನ ದುರಸ್ತಿ ತರಬೇತಿಗೆ(Bike Repair Training) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ದಿನೇ ದಿನೇ ಹೆಚ್ಚುತ್ತಿರುವ...

NMMS Scholarship-ಎನ್‍ಎಂಎಂಎಸ್ ಯೋಜನೆಯಡಿ ಪ್ರತಿ ತಿಂಗಳು 1,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

NMMS Scholarship-ಎನ್‍ಎಂಎಂಎಸ್ ಯೋಜನೆಯಡಿ ಪ್ರತಿ ತಿಂಗಳು 1,000/- ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

September 16, 2025

2025-26ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿವೇತನ (National Means-cum-Merit Scholarship- NMMS) ಕಾರ್ಯಕ್ರಮದಡಿಯಲ್ಲಿ Department of School Education & Literacy ನವದೆಹಲಿ ಇಲಾಖೆಯ ಮೂಲಕ ವಿದ್ಯಾರ್ಥಿವೇತನವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿರುತ್ತದೆ. ವಿದ್ಯಾರ್ಥಿವೇತನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಪರೀಕ್ಷೆಯಲ್ಲಿ ತೆಗೆದುಕೊಂಡು ಉತ್ತಮ ಅಂಕಗಳನ್ನು ಗಳಿಸಿದವರು ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದ್ದು, ಈ ಯೋಜನೆಯ...

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

Ration Card Correction-ರ‍ೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ!

September 15, 2025

ರೇಶನ್ ಕಾರ್ಡ ತಿದ್ದುಪಡಿಗಾಗಿ(Ration Card Correction) ಅರ್ಜಿ ಸಲ್ಲಿಸಲು ಕಾಯುತ್ತಿರುವ ಅಭ್ಯರ್ಥಿಗಳಿಗೆ ಆಹಾರ ಇಲಾಖೆಯು ಗುಡ್ ನ್ಯೂಸ್ ನೀಡಿದ್ದು ಸೀಮಿತ ಕಾಲಾವಧಿವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಿ ಆದೇಶವನ್ನು ಹೊರಡಿಸಿದೆ. ರೇಶನ್ ಕಾರ್ಡಗೆ ಮಗುವಿನ ಹೆಸರನ್ನು ಸೇರ್ಪಡೆ ಮಾಡಲು(Ration Card Correction Online Application) ಇನ್ನಿತರೆ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಾಗರಿಕರಿಗೆ ಅವಕಾಶವನ್ನು ಕಲ್ಪಿಸಲಾಗಿದೆ,...

Free Mushroom Training-ಉಚಿತ ಅಣಬೆ ಬೇಸಾಯ ತರಬೇತಿ ಈಗಲೇ ಅರ್ಜಿ ಸಲ್ಲಿಸಿ!

Free Mushroom Training-ಉಚಿತ ಅಣಬೆ ಬೇಸಾಯ ತರಬೇತಿ ಈಗಲೇ ಅರ್ಜಿ ಸಲ್ಲಿಸಿ!

September 14, 2025

ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ(Canara Bank Training Center) ಉಚಿತವಾಗಿ ಅಣಬೆ ಬೇಸಾಯ ತರಬೇತಿಯನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ. ಈ ತರಬೇತಿಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸುವುದರ ಕುರಿತು ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ...

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

Mysuru Udyogamela-2025: ಮೈಸೂರಿನಲ್ಲಿ ಉದ್ಯೋಗ ಮೇಳ ನಿರುದ್ಯೋಗಿಗಳಿಗೆ ನೋಂದಣಿಗೆ ಅವಕಾಶ!

September 14, 2025

ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ(KSDC)ದ ವತಿಯಿಂದ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗವನ್ನು(Udyogamela) ಪಡೆಯುವ ನೆರವಾಗಲು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದ್ದು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಮೈಸೂರಿನಲ್ಲಿ(Mysuru Udyogamela )ಇದೆ ಅಕ್ಟೋಬರ್...

Gruhalakshmi Hana-ಗೃಹಲಕ್ಷ್ಮಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Gruhalakshmi Hana-ಗೃಹಲಕ್ಷ್ಮಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲಿ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

September 13, 2025

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ಮಹಿಳೆಯರ ಖಾತೆಗೆ ಹಣವನ್ನು(Gruhalakshmi Amount) ವರ್ಗಾವಣೆ ಮಾಡುವುದರ ಕುರಿತು ಮಾಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪತ್ರಿಕ ಪ್ರಕಟಣೆಯನ್ನು ಹೊರಡಿಸಿದ್ದು ಇದರ ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಮಾಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Laxmi hebbalkar) ಅವರು...

BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

BPL Card-ಅನರ್ಹ ಬಿಪಿಎಲ್ ಕಾರ್ಡದಾರರಿಗೆ ನೋಟಿಸ್! ನಿಮಗೆ ನೋಟಿಸ್ ಬಂದರೆ ಏನು ಮಾಡಬೇಕು

September 13, 2025

ಆಹಾರ ಇಲಾಖೆಯಿಂದ ಅನರ್ಹ ಬಿಪಿಎಲ್ ಕಾರ್ಡದಾರರನ್ನು(BPL Card) ಪತ್ತೆ ಹಚ್ಚುವ ಕಾರ್ಯ ತೀರ್ವಗೊಳಿಸಲಾಗಿದ್ದು ಅನರ್ಹ ಬಿಪಿಎಲ್ ಕಾರ್ಡಗಳನ್ನು ಹೊಂದಿರುವ ಫಲಾನುಭವಿಗಳಿಗೆ ನೋಟಿಸ್ ಅನ್ನು ಕಳುಹಿಸಲಾಗುತ್ತಿದ್ದು ಈ ಕುರಿತು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರಕಾರದ ಮಾರ್ಗಸೂಚಿಯ ಪ್ರಕಾರ ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅನರ್ಹ ಬಿಪಿಎಲ್ ಕಾರ್ಡಗಳು(BPL ration card eligible list) ಇದ್ದು...

JK Tyre Shiksha Scholarship-ಜೆಕೆ ಟೈರ್ ಸ್ಕಾಲರ್ಶಿಪ್ ವಿದ್ಯಾರ್ಥಿನಿಯರಿಗೆ ರೂ 25,000/- ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

JK Tyre Shiksha Scholarship-ಜೆಕೆ ಟೈರ್ ಸ್ಕಾಲರ್ಶಿಪ್ ವಿದ್ಯಾರ್ಥಿನಿಯರಿಗೆ ರೂ 25,000/- ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ!

September 12, 2025

ಜೆಕೆ ಟೈರ್ ಶಿಕ್ಷಾ ಸಾರಥಿ ವಿದ್ಯಾರ್ಥಿವೇತನ ಕಾರ್ಯಕ್ರಮ(JK Tyre Scholarship) ಅಡಿಯಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮಾ ವ್ಯಾಸಂಗಕ್ಕೆ ಪ್ರವೇಶವನ್ನು ಪಡೆದಿರುವ ವಿದ್ಯಾರ್ಥಿನಿಯರಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಉತೇಜನ ನೀಡಲು ಆರ್ಥಿಕ ನೆರವನ್ನು ಒದಗಿಸಲು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಒದಗಿಸಲಾಗಿದೆ. ಜೆಕೆ ಟೈರ್ ಮತ್ತು...

BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

BPL Card Cancellation- 3.65 ಲಕ್ಷ ಅನರ್ಹ BPL ಕಾರ್ಡ ರದ್ದು: ಸಿಎಂ ಸಿದ್ದರಾಮಯ್ಯ

September 12, 2025

ಆಹಾರ ಇಲಾಖೆಯಿಂದ ಈಗಾಗಲೇ ಅನರ್ಹ ಬಿಪಿಎಲ್ ಕಾರ್ಡ(BPL Ration Card) ಹೊಂದಿರುವ ನಾಗರಿಕರ ಪತ್ತೆ ಕಾರ್ಯವನ್ನು ತ್ವರಿತವಾಗಿ ಮಾಡಲಾಗುತ್ತಿದ್ದು ಈ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿಯಲ್ಲಿ ನಡೆದ ಪ್ರಗತಿ ಪರೀಶಿಲನಾ ಸಭೆಯಲ್ಲಿ ಒಟ್ಟು 3.65 ಲಕ್ಷ ಅನರ್ಹ BPL ಕಾರ್ಡ ಗಳನ್ನು ರದ್ದು ಮಾಡಲಾಗಿದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದಲ್ಲದೇ...

IDFC First Bank Scholarship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ IDFC First ಬ್ಯಾಂಕ್ ನಿಂದ 1.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

IDFC First Bank Scholarship-ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ IDFC First ಬ್ಯಾಂಕ್ ನಿಂದ 1.0 ಲಕ್ಷ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!

September 11, 2025

IDFC First ಬ್ಯಾಂಕ್ ವತಿಯಿಂದ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ದೇಶದ ವಿವಿಧ ಪ್ರದೇಶದಲ್ಲಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸಲು IDFC First ಬ್ಯಾಂಕ್ ವಿದ್ಯಾರ್ಥಿವೇತನ ಕಾರ್ಯಕ್ರಮ(IDFC First Bank Engineeringn Scholarship) ಅಡಿಯಲ್ಲಿ ಸ್ಕಾಲರ್ಶಿಪ್ ಅನ್ನು ಒದಗಿಸಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ IDFC First...

Traffic Fine 50% Offer-ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಬಾಕಿ ದಂಡ ಪಾವತಿಗೆ ಶೇ 50% ರಿಯಾಯಿತಿ!

Traffic Fine 50% Offer-ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಬಾಕಿ ದಂಡ ಪಾವತಿಗೆ ಶೇ 50% ರಿಯಾಯಿತಿ!

September 11, 2025

ವಾಹನ ಮಾಲೀಕರಿಗೆ ಟ್ರಾಫಿಕ್ ದಂಡ ಪಾವತಿಗೆ ಉತೇಜನವನ್ನು ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರಕಾರವು ಶೇ 50% ರಿಯಾಯಿತಿಯಲ್ಲಿ(Traffic Fine 50% Offer) ದಂಡವನ್ನು ಪಾವತಿ ಮಾಡಲು ವಾಹನ ಮಾಲೀಕರಿಗೆ ಕೊನೆಯ್ ಅವಕಾಶವನ್ನು ನೀಡಿದ್ದು ಈ ಕುರಿತು ಸಂಪೂರ್ಣ ವಿವರವನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಸೇರಿದಂತೆ ಇನ್ನಿತರೆ ಟ್ರಾಫಿಕ್ ನಿಯಮಗಳನ್ನು...