Author: Siddesh

Bannerghatta Trip-ಕೆ.ಎಸ್.ಟಿ.ಡಿ.ಸಿ ಯಿಂದ ಬನ್ನೇರುಘಟ್ಟ ಪ್ರವಾಸಕ್ಕೆ ವಿಶೇಷ ಪ್ಯಾಕೇಜ್ ಬಿಡುಗಡೆ!

Bannerghatta Trip-ಕೆ.ಎಸ್.ಟಿ.ಡಿ.ಸಿ ಯಿಂದ ಬನ್ನೇರುಘಟ್ಟ ಪ್ರವಾಸಕ್ಕೆ ವಿಶೇಷ ಪ್ಯಾಕೇಜ್ ಬಿಡುಗಡೆ!

April 24, 2026

ಬೆಂಗಳೂರು: ಬೇಸಿಗೆಯ ಬಿಸಿಲಿನ ರಜೆಯನ್ನು ಅರ್ಥಪೂರ್ಣವಾಗಿ ಕಳೆಯಲು ಬಯಸುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (KSTDC) ಸಿಹಿ ಸುದ್ದಿಯೊಂದನ್ನು ನೀಡಿದೆ. ನಗರದ ಗಿಜಿಗುಟ್ಟುವ ಜೀವನದಿಂದ ಸ್ವಲ್ಪ ವಿರಾಮ ಪಡೆದು ಪ್ರಕೃತಿಯ ಮಡಿಲಲ್ಲಿ ಕಾಲ ಕಳೆಯಲು ಇಚ್ಛಿಸುವವರಿಗಾಗಿ ‘ಬನ್ನೇರುಘಟ್ಟ ಮತ್ತು ಮುತ್ಯಾಲಮಡುವು’ ಏಕದಿನ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ. ಹವಾನಿಯಂತ್ರಿತ ಬಸ್‌ಗಳ ಮೂಲಕ ಅತ್ಯಂತ...

Free Poulty Farming Training-ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

Free Poulty Farming Training-ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

April 23, 2026

ಕುಮಟಾ: ಗ್ರಾಮೀಣ ಭಾಗದ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗದ ಹಾದಿ ತೋರಿಸುವ ನಿಟ್ಟಿನಲ್ಲಿ, ಕುಮಟಾದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ(Free Poulty Farming Training) ಸಂಸ್ಥೆಯು (ಸಿಬಿಆರ್-ಸೆಟಿ) ಉಚಿತವಾಗಿ ಕೋಳಿ ಸಾಕಾಣಿಕೆ ಮತ್ತು ಜೇನು ಸಾಕಾಣಿಕೆ ತರಬೇತಿಯನ್ನು ಆಯೋಜಿಸಿದೆ. ಕೃಷಿ ಪೂರಕ ಉದ್ಯಮಗಳಲ್ಲಿ ಆಸಕ್ತಿ ಇರುವವರಿಗೆ ಇದೊಂದು ಸುವರ್ಣಾವಕಾಶವಾಗಿದ್ದು, ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ...

SSLC Result-2026: ಇಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟ! ಫಲಿತಾಂಶ ವೀಕ್ಷಿಸುವುದು ಹೇಗೆ?

SSLC Result-2026: ಇಂದು ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟ! ಫಲಿತಾಂಶ ವೀಕ್ಷಿಸುವುದು ಹೇಗೆ?

April 23, 2026

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ರ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕುತೂಹಲಕ್ಕೆ ಇಂದು ತೆರೆ ಬೀಳಲಿದ್ದು, ಅಧಿಕೃತ ಪ್ರಕಟಣೆಯಂತೆ ಇಂದು (ಏಪ್ರಿಲ್ 23, 2026) ಮಧ್ಯಾಹ್ನ 12:00 ಗಂಟೆಗೆ ಸರಿಯಾಗಿ ಫಲಿತಾಂಶವು ಮಂಡಳಿಯ ವೆಬ್‌ಸೈಟ್‌ನಲ್ಲಿ(SSLC Result-2026) ಲಭ್ಯವಾಗಲಿದೆ. ವಿದ್ಯಾರ್ಥಿಗಳು...

Fruits ID-ರೈತರ ಗಮನಕ್ಕೆ: ‘ಫ್ರೂಟ್ಸ್’ ತಂತ್ರಾಂಶದಲ್ಲಿ ಇ-ಕೆವೈಸಿ ಮತ್ತು ಡಿಜಿಟಲ್ ಸಹಮತಿ ಈಗ ಕಡ್ಡಾಯ!

Fruits ID-ರೈತರ ಗಮನಕ್ಕೆ: ‘ಫ್ರೂಟ್ಸ್’ ತಂತ್ರಾಂಶದಲ್ಲಿ ಇ-ಕೆವೈಸಿ ಮತ್ತು ಡಿಜಿಟಲ್ ಸಹಮತಿ ಈಗ ಕಡ್ಡಾಯ!

April 22, 2026

ಬೆಂಗಳೂರು: ರಾಜ್ಯದ ಅನ್ನದಾತರ ಸಮಗ್ರ ಮಾಹಿತಿಯನ್ನು ಒಂದೇ ಸೂರಿನಡಿ ತರುವ ಉದ್ದೇಶ ಹೊಂದಿರುವ ‘ಫ್ರೂಟ್ಸ್’ (FRUITS – Farmer Registration and Unified Beneficiary Information System) ತಂತ್ರಾಂಶದಲ್ಲಿ ಈಗ ಮಹತ್ವದ ಬದಲಾವಣೆ ತರಲಾಗಿದೆ. ಕೇಂದ್ರ ಸರ್ಕಾರದ ‘ಡಿಜಿಟಲ್ ಅಗ್ರಿ ಮಿಷನ್’ ಅಡಿಯಲ್ಲಿ ರಾಜ್ಯ ರೈತ ನೋಂದಣಿ (State Farmer Registry) ಪ್ರಕ್ರಿಯೆಯನ್ನು ಬಲಪಡಿಸಲು ಸರ್ಕಾರ...

SSLC Result-2026 ಎಸ್ಸೆಸ್ಸೆಲ್ಸಿ ಫಲಿತಾಂಶ ವಿಳಂಬ ಸಾಧ್ಯತೆ: ಹೈಕೋರ್ಟ್ ತೀರ್ಪಿನ ಮೇಲೆ ವಿದ್ಯಾರ್ಥಿಗಳ ಭವಿಷ್ಯ!

SSLC Result-2026 ಎಸ್ಸೆಸ್ಸೆಲ್ಸಿ ಫಲಿತಾಂಶ ವಿಳಂಬ ಸಾಧ್ಯತೆ: ಹೈಕೋರ್ಟ್ ತೀರ್ಪಿನ ಮೇಲೆ ವಿದ್ಯಾರ್ಥಿಗಳ ಭವಿಷ್ಯ!

April 21, 2026

ಈ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಫಲಿತಾಂಶದ ಕುರಿತು ಆತಂಕ ಶುರುವಾಗಿದೆ. ಪ್ರತಿ ವರ್ಷದಂತೆ ಏಪ್ರಿಲ್ ಅಂತ್ಯದ ವೇಳೆಗೆ ಫಲಿತಾಂಶ(SSLC Result Date) ನಿರೀಕ್ಷಿಸಲಾಗಿತ್ತಾದರೂ, ಈ ಬಾರಿ ತಾಂತ್ರಿಕ ಮತ್ತು ಕಾನೂನಾತ್ಮಕ ಕಾರಣಗಳಿಂದಾಗಿ ಫಲಿತಾಂಶ ಪ್ರಕಟಣೆ ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರವು ತೃತೀಯ ಭಾಷಾ ವಿಷಯದಲ್ಲಿ ಅಂಕಗಳ ಬದಲಿಗೆ ಗ್ರೇಡಿಂಗ್ ಪದ್ಧತಿ ಜಾರಿಗೆ...

AO and AAO Recruitment-ಕೃಷಿ ಇಲಾಖೆಯಲ್ಲಿ ಬೃಹತ್ ನೇಮಕಾತಿ: 600ಕ್ಕೂ ಹೆಚ್ಚು ಹುದ್ದೆಗಳಿಗೆ ಕೆಇಎಯಿಂದ ಅರ್ಜಿ ಆಹ್ವಾನ!

AO and AAO Recruitment-ಕೃಷಿ ಇಲಾಖೆಯಲ್ಲಿ ಬೃಹತ್ ನೇಮಕಾತಿ: 600ಕ್ಕೂ ಹೆಚ್ಚು ಹುದ್ದೆಗಳಿಗೆ ಕೆಇಎಯಿಂದ ಅರ್ಜಿ ಆಹ್ವಾನ!

April 20, 2026

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿ ನೀಡಿದೆ. ರಾಜ್ಯ ಕೃಷಿ ಇಲಾಖೆಯಲ್ಲಿ ಖಾಲಿಯಿರುವ(AO and AAO Notification 2026) ‘ಗ್ರೂಪ್-ಬಿ’ ವೃಂದದ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಕೃತ ಅಧಿಸೂಚನೆ ಹೊರಡಿಸಿದೆ. ಒಟ್ಟು 632 ಹುದ್ದೆಗಳಿಗೆ...

MY LIC App-ಎಲ್ಐಸಿಯಿಂದ ‘ಮೈ ಎಲ್ಐಸಿ’ ಹೊಸ ಆಪ್ ಬಿಡುಗಡೆ!ಬೆರಳ ತುದಿಯಲ್ಲಿ ಪಾಲಸಿ ಮಾಹಿತಿ!

MY LIC App-ಎಲ್ಐಸಿಯಿಂದ ‘ಮೈ ಎಲ್ಐಸಿ’ ಹೊಸ ಆಪ್ ಬಿಡುಗಡೆ!ಬೆರಳ ತುದಿಯಲ್ಲಿ ಪಾಲಸಿ ಮಾಹಿತಿ!

April 19, 2026

ಬೆಂಗಳೂರು: ಜೀವ ವಿಮಾ ಕ್ಷೇತ್ರದಲ್ಲಿ ದಶಕಗಳ ನಂಬಿಕೆಯನ್ನು ಹೊಂದಿರುವ ಭಾರತೀಯ ಜೀವ ವಿಮಾ ನಿಗಮ (LIC), ಈಗ ತನ್ನ ಗ್ರಾಹಕರಿಗೆ ಮತ್ತಷ್ಟು ಹತ್ತಿರವಾಗಲು ಅತ್ಯಾಧುನಿಕ ‘ಮೈ ಎಲ್ಐಸಿ’ (MY LIC) ಸೂಪರ್ ಆಪ್ ಅನ್ನು ಪರಿಚಯಿಸಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಗ್ರಾಹಕರು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಮತ್ತು ಮನೆಯಲ್ಲೇ ಕುಳಿತು ತಮ್ಮ ವಿಮಾ ಪಾಲಿಸಿಗಳನ್ನು ನಿರ್ವಹಿಸಲು...

Electricity Bill-ಮನೆಯಲ್ಲಿ ಬಳಸುವ ವಿದ್ಯುತ್ ದರ ಪರಿಷ್ಕರಣೆ! ಇಲ್ಲಿದೆ ಮಹತ್ವದ ಮಾಹಿತಿ!

Electricity Bill-ಮನೆಯಲ್ಲಿ ಬಳಸುವ ವಿದ್ಯುತ್ ದರ ಪರಿಷ್ಕರಣೆ! ಇಲ್ಲಿದೆ ಮಹತ್ವದ ಮಾಹಿತಿ!

April 19, 2026

ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) 2024-25ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ (ESCOMs) ವ್ಯಾಪ್ತಿಯಲ್ಲಿ ವಿದ್ಯುತ್ ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದೆ. ಈ ಪರಿಷ್ಕರಣೆಯು ಮುಖ್ಯವಾಗಿ ಬೆಸ್ಕಾಂ ಮತ್ತು ಸೆಸ್ಕ್ ವ್ಯಾಪ್ತಿಯ ಗ್ರಾಹಕರಿಗೆ ದರ ಏರಿಕೆಯ ಬಿಸಿ ಮುಟ್ಟಿಸಿದ್ದರೆ, ಜೆಸ್ಕಾಂ, ಹೆಸ್ಕಾಂ ಮತ್ತು ಮೆಸ್ಕಾಂ ವ್ಯಾಪ್ತಿಯ ಜನರಿಗೆ...

Adhar Update-ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ!ಇಲ್ಲಿದೆ ಸಂಪೂರ್ಣ ಮಾಹಿತಿ!

Adhar Update-ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಕಡ್ಡಾಯ!ಇಲ್ಲಿದೆ ಸಂಪೂರ್ಣ ಮಾಹಿತಿ!

April 18, 2026

ಸಾರ್ವಜನಿಕರಿಗೆ ಜಿಲ್ಲಾಡಳಿತವು ಮಹತ್ವದ ಸೂಚನೆಯೊಂದನ್ನು ನೀಡಿದೆ. 5 ರಿಂದ 17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್‌ಗಳಿಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್ಡೇಟ್ (Mandatory Aadhar Card Biometric Update) ಮಾಡಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ಹೊರಡಿಸಿದೆ. ಮಕ್ಕಳ ಶಾಲಾ ದಾಖಲಾತಿ, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಈ ಪ್ರಕ್ರಿಯೆ ಅತ್ಯಂತ ಅವಶ್ಯಕವಾಗಿದೆ....

Free Computer Courses-38 ದಿನದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ!

Free Computer Courses-38 ದಿನದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಗೆ ಅರ್ಜಿ ಆಹ್ವಾನ!

April 17, 2026

ಕೋಲಾರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಪಡೆಯಲು ಕೇವಲ ಪದವಿ ಸಾಕಾಗುವುದಿಲ್ಲ, ಅದರೊಂದಿಗೆ ವೃತ್ತಿಪರ ಕೌಶಲವೂ ಅತಿ ಮುಖ್ಯ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೆನರಾ ಬ್ಯಾಂಕ್(Canara Bank)ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯು (RSETI) 38 ದಿನಗಳ ಕಾಲ ಉಚಿತ ಕಂಪ್ಯೂಟರ್ ಟ್ಯಾಲಿ ಮತ್ತು ಅಕೌಂಟಿಂಗ್ ತರಬೇತಿಯನ್ನು ಆಯೋಜಿಸಿದೆ....

PM-Kisan Application-ಪಿಎಂ ಕಿಸಾನ್ ಹೊಸ ಅರ್ಜಿ ಸಲ್ಲಿಸಲು ಅವಕಾಶ! ಇಂದೇ ಅರ್ಜಿ ಸಲ್ಲಿಸಿ!

PM-Kisan Application-ಪಿಎಂ ಕಿಸಾನ್ ಹೊಸ ಅರ್ಜಿ ಸಲ್ಲಿಸಲು ಅವಕಾಶ! ಇಂದೇ ಅರ್ಜಿ ಸಲ್ಲಿಸಿ!

April 17, 2026

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರದಿಂದ ದೇಶದ ಎಲ್ಲಾ ರೈತರಿಗೆ ವಾರ್ಷಿಕ ರೂ 6,000/- ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ ಪ್ರಸ್ತುತ ನೂತನವಾಗಿ ತಮ್ಮ ಹೆಸರಿಗೆ ಜಮೀನನ್ನು ವರ್ಗಾವಣೆ ಮಾಡಿಕೊಂಡಿರುವ ಅರ್ಹ ರೈತ ಬಾಂಧವರು ಈ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಅರ್ಜಿ(PM-Kisan New Application) ಸಲ್ಲಿಸಲು ರಾಜ್ಯ ಕೃಷಿ ಇಲಾಖೆಯಿಂದ ಅವಕಾಶ...

2nd Puc Exam-2: ವಿದ್ಯಾರ್ಥಿಗಳೇ ಗಮನಿಸಿ! ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಧಿಕೃತ ದಿನಾಂಕ ಪ್ರಕಟ!

2nd Puc Exam-2: ವಿದ್ಯಾರ್ಥಿಗಳೇ ಗಮನಿಸಿ! ದ್ವಿತೀಯ ಪಿಯುಸಿ ಪರೀಕ್ಷೆ-2ರ ಅಧಿಕೃತ ದಿನಾಂಕ ಪ್ರಕಟ!

April 16, 2026

ಬೆಂಗಳೂರು: ದ್ವಿತೀಯ ಪಿಯುಸಿ ಮೊದಲನೇ ಪರೀಕ್ಷೆಯ ಫಲಿತಾಂಶದ ಬೆನ್ನಲ್ಲೇ, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಪರೀಕ್ಷೆ-2’ ರ ಅಧಿಕೃತ(2nd Puc Exma-2 Registration) ದಿನಾಂಕ ಮತ್ತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಮೊದಲ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಅಥವಾ ತಮ್ಮ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಈ ಪರೀಕ್ಷೆಯು ಒಂದು ಮೈಲಿಗಲ್ಲಾಗಲಿದೆ. ಏಪ್ರಿಲ್ 30 ರಿಂದ ಮೇ 13...

Skill Training-24 ದಿನಗಳ ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ!

Skill Training-24 ದಿನಗಳ ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ!

April 15, 2026

ಕೊಪ್ಪಳ: ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಡಿ ಕಾರ್ಯ ನಿರ್ವಹಿಸುವ ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರದ(ಸಿಡಾಕ್) ವತಿಯಿಂದ(Skill Training Karnataka) ಪರಿಶಿಷ್ಟ ಪಂಗಡ ವರ್ಗದ ಮಹಿಳೆಯರಿಗೆ 24 ದಿನಗಳ ಉಚಿತ ಫ್ಯಾಶನ್ ಡಿಸೈನಿಂಗ್ ಮತ್ತು ಟೈಲರಿಂಗ್(Free Fashion Design Course) ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಮತ್ತು ಸ್ವಂತ ಉದ್ಯೋಗದ ಮೂಲಕ ಬದುಕು...

Danta Bhagya-ರಾಜ್ಯಾದ್ಯಂತ ದಂತ ಭಾಗ್ಯ ಯೋಜನೆ ಜಾರಿ! ಯಾವೆಲ್ಲ ಸೌಲಭ್ಯ ಪಡೆಯಬಹುದು?

Danta Bhagya-ರಾಜ್ಯಾದ್ಯಂತ ದಂತ ಭಾಗ್ಯ ಯೋಜನೆ ಜಾರಿ! ಯಾವೆಲ್ಲ ಸೌಲಭ್ಯ ಪಡೆಯಬಹುದು?

April 15, 2026

ರಾಜ್ಯದ ಅನೇಕ ಜನರಿಗೆ ಈ ಯೋಜನೆಯ ಬಗ್ಗೆ ಸಮರ್ಪಕ ಮಾಹಿತಿ ಇಲ್ಲದೇ ಇರುವ ಕಾರಣ ಇಂದಿನ ಲೇಖನದಲ್ಲಿ ದಂತ ಭಾಗ್ಯ ಯೋಜನೆಯಡಿ ಅರ್ಹ ನಾಗರಿಕರು ಸೌಲಭ್ಯವನ್ನು ಪಡೆಯಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಹಾಗೂ ಈ ಯೋಜನೆಯ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ದಂತ ಭಾಗ್ಯ’ ಯೋಜನೆಯು...

Bapuji Seva Kendra-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ನೂತನ ವ್ಯವಸ್ಥೆ ಜಾರಿ!

Bapuji Seva Kendra-ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ನೂತನ ವ್ಯವಸ್ಥೆ ಜಾರಿ!

April 14, 2026

ಇನ್ನು ಮುಂದೆ ಸಾರ್ವಜನಿಕರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ದಾಖಲೆ ಸೇರಿದಂತೆ ಇನ್ನಿತರೆ ಅಗತ್ಯ ದಾಖಲೆಗಳನ್ನು ಪಡೆಯಲು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ(RDPR) ಗ್ರಾಮ ಪಂಚಾಯತಿ(Grama Panchayat) ಮಟ್ಟದಲ್ಲಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ಒದಗಿಸಲಾಗಿದ್ದು ಇಂದಿನ ಲೇಖನದಲ್ಲಿ ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ರಾಜ್ಯ ಸರ್ಕಾರದ...

Free School Admission-ಗವಿಸಿದ್ದೇಶ್ವರ ವಸತಿ ಶಾಲೆಯಲ್ಲಿ ಉಚಿತ ಪ್ರವೇಶ ಪಡೆಯಲು ಅರ್ಜಿ ಅಹ್ವಾನ!

Free School Admission-ಗವಿಸಿದ್ದೇಶ್ವರ ವಸತಿ ಶಾಲೆಯಲ್ಲಿ ಉಚಿತ ಪ್ರವೇಶ ಪಡೆಯಲು ಅರ್ಜಿ ಅಹ್ವಾನ!

April 13, 2026

ಕೊಪ್ಪಳ: ಶಿಕ್ಷಣದ ಕಾಶಿಯೆಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠದ ಆವರಣದಲ್ಲಿರುವ ‘ಶ್ರೀ ಗವಿಸಿದ್ದೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯ’ವು 2026-27ನೇ ಸಾಲಿಗೆ ಹೊಸ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ...

Coconut Farm Subsidy-ತೋಟಗಾರಿಕೆ ಇಲಾಖೆಯಿಂದ ತೆಂಗಿನ ತೋಟ ನಿರ್ಮಾಣಕ್ಕೆ ₹56,000 ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

Coconut Farm Subsidy-ತೋಟಗಾರಿಕೆ ಇಲಾಖೆಯಿಂದ ತೆಂಗಿನ ತೋಟ ನಿರ್ಮಾಣಕ್ಕೆ ₹56,000 ಸಹಾಯಧನಕ್ಕಾಗಿ ಅರ್ಜಿ ಆಹ್ವಾನ!

April 12, 2026

ರಾಜ್ಯ ಸರಕಾರದಡಿ ಕಾರ್ಯ ನಿರ್ವಹಿಸುವ ತೋಟಗಾರಿಕೆ ಇಲಾಖೆಯಿಂದ(Karnataka Horticulture Department) ತೆಂಗು ಬೆಳೆಯನ್ನು ಬೆಳೆಯಲು ಇಚ್ಚೆಯನ್ನು ಹೊಂದಿರುವ ಆಸಕ್ತ ರೈತರಿಗೆ ಆರ್ಥಿಕ ಬೆಂಬಲವನ್ನು ಒದಗಿಸಲು ಹೊಸದಾಗಿ ತೆಂಗಿನ ತೋಟವನ್ನು(Coconut Farm) ಮಾಡಲು ರೈತರಿಗೆ ಸಬ್ಸಿಡಿಯನ್ನು ನೀಡಲು ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯು ಮುಖ್ಯವಾಗಿ ಸಣ್ಣ ಮತ್ತು ಮಧ್ಯಮ ವರ್ಗದ ರೈತರನ್ನು ಗುರಿಯಾಗಿಸಿಕೊಂಡಿದೆ. ತೆಂಗಿನ...

BPL Card-14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಕಾರ್ಯ ಚುರುಕು! ಇಲ್ಲಿದೆ ರದ್ದಾದ ಕಾರ್ಡ ಪಟ್ಟಿ!

BPL Card-14 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ಕಾರ್ಯ ಚುರುಕು! ಇಲ್ಲಿದೆ ರದ್ದಾದ ಕಾರ್ಡ ಪಟ್ಟಿ!

April 11, 2026

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (BPL Card) ಪಡಿತರ ಚೀಟಿಗಳ ದುರ್ಬಳಕೆಗೆ ಬ್ರೇಕ್ ಹಾಕಲು ಆಹಾರ ಮತ್ತು ನಾಗರಿಕ ಸರಬರಾಜು(Karnataka Food Department) ಇಲಾಖೆಯು ಭರ್ಜರಿ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರದ ಮಾನದಂಡಗಳನ್ನು ಮೀರಿ ಬಿಪಿಎಲ್ ಸೌಲಭ್ಯ ಪಡೆಯುತ್ತಿದ್ದ ಸುಮಾರು 14 ಲಕ್ಷ ಅನರ್ಹ ಕಾರ್ಡ್‌ಗಳನ್ನು ಪತ್ತೆಹಚ್ಚಲಾಗಿದ್ದು, ಅವುಗಳನ್ನು ರದ್ದುಪಡಿಸುವ ಪ್ರಕ್ರಿಯೆಯು ಪ್ರಸ್ತುತ ರಾಜ್ಯಾದ್ಯಂತ ಅತ್ಯಂತ ಚುರುಕಿನಿಂದ ಸಾಗುತ್ತಿದೆ....