Author: Siddesh

Bank loan for business- ಬಡ್ಡಿದರ ರಿಯಾಯಿತಿಯಲ್ಲಿ ಮಹಿಳೆಯರಿಗೆ 20 ಲಕ್ಷದವರೆಗೆ ಸಾಲ! ಇಲ್ಲಿದೆ ಸಂಪೂರ್ಣ ವಿವರ!

Bank loan for business- ಬಡ್ಡಿದರ ರಿಯಾಯಿತಿಯಲ್ಲಿ ಮಹಿಳೆಯರಿಗೆ 20 ಲಕ್ಷದವರೆಗೆ ಸಾಲ! ಇಲ್ಲಿದೆ ಸಂಪೂರ್ಣ ವಿವರ!

November 5, 2024

ಕೇಂದ್ರ ಸರಕಾರದ ಲಖ್ಪತಿ ದೀದಿ ಯೋಜನೆಯಡಿ ಬಡ್ಡಿದರ ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆಯನ್ನು ಮಾಡಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯವನ್ನು(Without Interest Loan scheme) ನೀಡಲಾಗುತ್ತದೆ ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸಿಸುವ ಮಹಿಳೆಯರಿಗೆ ಸ್ವಾವಲಂಬಿ ಜೀವನವನ್ನು ಕಟ್ಟಿಕೊಳ್ಳಲು ಸ್ವಂತ ಉದ್ದಿಮೆಯನ್ನು ಆರಂಭಿಸಲು ಅಥವಾ ಹೀಗಾಗಲೇ ಉದ್ದಿಮೆಯನ್ನು...

Aadhar card-ಆಧಾರ್ ಕಾರ್ಡ್‌ ನಲ್ಲಿ ಹೆಸರು, ವಿಳಾಸವನ್ನು ಎಷ್ಟು ಬಾರಿ ತಿದ್ದುಪಡಿ ಮಾಡಿಸಬಹುದು?

Aadhar card-ಆಧಾರ್ ಕಾರ್ಡ್‌ ನಲ್ಲಿ ಹೆಸರು, ವಿಳಾಸವನ್ನು ಎಷ್ಟು ಬಾರಿ ತಿದ್ದುಪಡಿ ಮಾಡಿಸಬಹುದು?

November 4, 2024

ಭಾರತೀಯರ ಎಲ್ಲರ ಬಳಿಯೂ ಕಡ್ಡಾಯವಾಗಿ ಆಧಾರ್ ಕಾರ್ಡ್(aadhar card)ಹೊಂದಿರುವುದು ಸರಕಾರದ ನಿಯಮವಾಗಿದ್ದು, ಪ್ರತಿಯೊಬ್ಬರು ಈ ದಾಖಲೆಯನ್ನು ಸರಿಯಾಗಿ ಇಟ್ಟುಕೊಳ್ಳಬೇಕು, ಆಧಾರ್ ಕಾರ್ಡ್ ಅನ್ನು ಎಷ್ಟು? ಬಾರಿ ತಿದ್ದುಪಡಿ ಮಾಡಿಸಲು ಬರುತ್ತದೆ ಎನ್ನುವುದರ ಕುರಿತು ಸಂಪೂರ್ಣವಾಗಿ ಇಲ್ಲಿ ತಿಳಿಸಲಾಗಿದೆ. ಆಧಾರ್ ಕಾರ್ಡ್‌ ಅನ್ನು ಹೊಂದುವುದು ಎಷ್ಟು ಮುಖ್ಯವು ಅದರಲ್ಲಿ ನಮೂದಿಸಿದ ಅಭ್ಯರ್ಥಿಯ ಹೆಸರು ತಂದೆ/ತಾಯಿಯ ಹೆಸರು, ಹುಟ್ಟಿದ...

Land records info- ಜಮೀನನ್ನು ಮಾರಾಟ ಮತ್ತು ಖರೀದಿ ಮಾಡಲು ಈ ದಾಖಲೆಗಳು ಸರಿಯಾಗಿರುವುದು ಕಡ್ಡಾಯ!

Land records info- ಜಮೀನನ್ನು ಮಾರಾಟ ಮತ್ತು ಖರೀದಿ ಮಾಡಲು ಈ ದಾಖಲೆಗಳು ಸರಿಯಾಗಿರುವುದು ಕಡ್ಡಾಯ!

November 3, 2024

ನೀವೇನಾದರು ಜಮೀನನ್ನು ಮಾರಾಟ ಮತ್ತು ಖರೀದಿ ಮಾಡುವ ಪ್ಲಾನ್ ಅನ್ನು ಹೊಂದಿದ್ದಾರೆ ತಪ್ಪದೇ ಈ ಅಂಕಣದಲ್ಲಿ ವಿವರಿಸಿರುವ ಉಪಯುಕ್ತ ಮಾಹಿತಿಯನ್ನು(Land records information) ತಪ್ಪದೇ ಸಂಪೂರ್ಣವಾಗಿ ಓದಿ ಮಾಹಿತಿ ತಿಳಿದುಕೊಳ್ಳಿ. ಸಾರ್ವಜನಿಕರು ಒಂದು ಅಸ್ತಿಯನ್ನು ಮಾರಾಟ ಮತ್ತು ಖರೀದಿ ಮಾಡುವ ಸಮಯದಲ್ಲಿ ಯಾವೆಲ್ಲ ದಾಖಲೆಗಳನ್ನು(Land documents)ಮರೆಯದೆ ಕಡ್ಡಾಯವಾಗಿ ಪರಿಶೀಲನೆ ಮಾಡಬೇಕು ಈ ಕುರಿತು ಒಂದಿಷ್ಟು ಮಾಹಿತಿ...

Drip irrigation Subsidy-ಶೇ 90% ಸಬ್ಸಿಡಿಯಲ್ಲಿ ಹನಿ ನೀರಾವರಿ ಆಳಡಿಸಿಕೊಳ್ಳಲು ಅರ್ಜಿ ಅಹ್ವಾನ!

Drip irrigation Subsidy-ಶೇ 90% ಸಬ್ಸಿಡಿಯಲ್ಲಿ ಹನಿ ನೀರಾವರಿ ಆಳಡಿಸಿಕೊಳ್ಳಲು ಅರ್ಜಿ ಅಹ್ವಾನ!

November 3, 2024

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿಯನ್ನು(Drip irrigation Subsidy) ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಶೇಕಡ 90% ರಷ್ಟು ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅರ್ಹರು ಯಾರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾವ ಯೋಜನೆಯಡಿ ಪ್ರಧಾನ ಮಂತ್ರಿ...

Package trip-ಸರಕಾರದಿಂದ ಸಹಾಯಧನ ಪಡೆದು ಅಯೋಧ್ಯೆ ಮತ್ತು ಕನ್ಯಾಕುಮಾರಿ ಯಾತ್ರೆ ಕೈಗೊಳ್ಳಲು ಅರ್ಜಿ!

Package trip-ಸರಕಾರದಿಂದ ಸಹಾಯಧನ ಪಡೆದು ಅಯೋಧ್ಯೆ ಮತ್ತು ಕನ್ಯಾಕುಮಾರಿ ಯಾತ್ರೆ ಕೈಗೊಳ್ಳಲು ಅರ್ಜಿ!

November 2, 2024

ರಾಜ್ಯ ಸರಕಾದ ಧಾರ್ಮಿಕ ದತ್ತಿ ಇಲಾಖೆಯಿಂದ ಸಹಾಯಧನ ಪಡೆದು ದಕ್ಷಿಣ ಭಾರತದ ಕ್ಷೇತ್ರಗಳ ಯಾತ್ರಾ ಮತ್ತು ಕಾಶಿ, ಗಯಾ, ಅಯೋಧ್ಯೆ(Subsidy Package trip) ಸೇರಿದಂತೆ ಇತರೆ ಸ್ಥಳಗಳಿಗೆ ಪ್ರವಾಸವನ್ನು ಕೈಗೊಳ್ಳಲು ರೈಲ್ವೆ ಇಲಾಖೆ ಸಹಯೋಗದಲ್ಲಿ ಟಿಕೆಟ್ ಬುಕಿಂಗ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಭಾರತದ ಕ್ಷೇತ್ರಗಳ ಯಾತ್ರಾ ಪ್ಯಾಕೇಜ್ ಮತ್ತು ಕಾಶಿ-ಗಯಾ ದರ್ಶನ ಒಟ್ಟು ಎರಡು...

SSP Date Extended- ಎಲ್ಲಾ ರೀತಿಯ ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಮುಂದೂಡಿಕೆ!

SSP Date Extended- ಎಲ್ಲಾ ರೀತಿಯ ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಮುಂದೂಡಿಕೆ!

November 2, 2024

ರಾಜ್ಯ ಸರಕಾರದಿಂದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನವನ್ನು(Scholarship application) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ(SSP Date Extended) ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಈ ಹಿಂದೆ ಇದ್ದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ನೆರವು ನೀಡಿ ಹೆಚ್ಚಿನ ಮಟ್ಟದ ಶಿಕ್ಷಣವನ್ನು ಪಡೆಯಲು ಪ್ರತಿ ವರ್ಷ ಅರ್ಹ ವಿದ್ಯಾರ್ಥಿಗಳಿಗೆ ಸರಕಾರದಿಂದ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ....

Diesel pumpset subsidy- ಶೇ 90% ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Diesel pumpset subsidy- ಶೇ 90% ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

November 1, 2024

ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ನೀರಾವರಿ ಬೆಳೆಗಳನ್ನು ಬೆಳೆಯಲು ಬೆಳೆಗಳಿಗೆ ಸರಿಯಾದ ಸಮಯಕ್ಕೆ ನೀರನ್ನು ಒದಗಿಸಲು ಶೇ 90% ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ ಸೆಟ್(Diesel pumpset subsidy) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಭಾಗ್ಯ(Krishi bhagya) ಮತ್ತು ರಾಷ್ಟ್ರಿಯ ತೋಟಗಾರಿಕೆ ಮಿಷನ್(NHM), ಕೃಷಿ ಯಂತ್ರೋಪಕರಣ(farm mechanization) ಈ ಮೂರು ಯೋಜನೆಯಡಿ ಸಹಾಯಧನದಲ್ಲಿ ಡೀಸೆಲ್ ಪಂಪ್ ಸೆಟ್...

Sukanya samriddhi- ಸುಕನ್ಯಾ ಸಮೃದ್ಧಿ ಯೋಜನೆ ಕೇಂದ್ರದಿಂದ ಭರ್ಜರಿ ಸಿಹಿ ಸುದ್ದಿ!

Sukanya samriddhi- ಸುಕನ್ಯಾ ಸಮೃದ್ಧಿ ಯೋಜನೆ ಕೇಂದ್ರದಿಂದ ಭರ್ಜರಿ ಸಿಹಿ ಸುದ್ದಿ!

November 1, 2024

ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಕೇಂದ್ರ ಸರಕಾರದಿಂದ ಸುಕನ್ಯಾ ಸಮೃದ್ಧಿ ಯೋಜನೆಯನ್ನು(Sukanya Samriddhi Yojana) ಅನುಷ್ಥಾನ ಮಾಡಲಾಗುತ್ತಿದ್ದು, ಈ ಯೋಜನೆಯಡಿ ಹೆಣ್ಣು ಮಕ್ಕಳ ವಿಧ್ಯಾಭ್ಯಾಸಕ್ಕೆ ಮತ್ತು ಮದುವೆ ವೆಚ್ಚಕ್ಕೆ ಅರ್ಥಿಕವಾಗಿ ಸಬಲರಾಗಲು ನೆರವು ನೀಡಲಾಗುತ್ತದೆ. ಕೇಂದ್ರದಿಂದ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಕೇಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದ್ದು ಈ ಬದಲಾವಣೆಯಿಂದ ಫಲಾನುಭವಿಗಳಿಗೆ ಈ ಯೋಜನೆಯ(best...

Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರ!

Waqf board-ಏನಿದು ವಕ್ಫ್ ಕಾಯ್ದೆ? ಇದರಿಂದ ರೈತರಿಗೆ ಹೇಗೆ ತೊಂದರೆಯಾಗುತ್ತದೆ? ಇಲ್ಲಿದೆ ಸಂಪೂರ್ಣ ವಿವರ!

October 31, 2024

ಕಳೆದೆರಡು ವಾರದಿಂದ ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಆಸ್ತಿ(Waqf board land)ವಿಚಾರದ ಕುರಿತು ಒಂದಿಷ್ಟು ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ವಿಜಯಪುರ ಜಿಲ್ಲೆಯ ಹೊನವಾಡ ಹಳ್ಳಿಯ ರೈತರ ಆಸ್ತಿಯನ್ನು “ವಕ್ಫ್ ಆಸ್ತಿ” ಎಂದು ರೈತರಿಗೆ ಯಾವುದೇ ನೋಟಿಸ್ ನೀಡದೆ ಘೋಷಣೆ ಮಾಡಿರುವ ಹಿನ್ನೆಲೆ ಈ ಪ್ರಕರಣವು ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಏನಿದು ವಕ್ಫ್...

NPCI mapping status-ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡಲು ಅಪ್ಲಿಕೇಶನ್ ಬಿಡುಗಡೆ!

NPCI mapping status-ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಗಿರುವುದನ್ನು ಚೆಕ್ ಮಾಡಲು ಅಪ್ಲಿಕೇಶನ್ ಬಿಡುಗಡೆ!

October 31, 2024

ಸರಳ ವಿಧಾನವನ್ನು ಅನುಸರಿಸಿ ಸಾರ್ವಜನಿಕರು ತಮ್ಮ ಆಧಾರ್ ಕಾರ್ಡ ಬ್ಯಾಂಕ್ ಖಾತೆಗೆ ಲಿಂಕ್ ಅಗಿದಿಯೋ? ಇಲ್ಲವೋ?(Bank account adhr link) ಎಂದು ಹಾಗೂ ಲಿಂಕ್ ಅಗಿದ್ದರೆ ಯಾವ ಬ್ಯಾಂಕ್ ಖಾತೆಗೆ ಲಿಂಕ್ ಅಗಿದೆ? ಎಂದು ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಲು ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ರಾಜ್ಯ ಮತ್ತು ಕೇಂದ್ರ ಸರಕಾರದ...

Student stipend application-ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Student stipend application-ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

October 30, 2024

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ವಿವಿಧ ಬಗ್ಗೆಯ ಪ್ರೋತ್ಸಾಹ ಧನ ಮತ್ತು ವಿದ್ಯಾರ್ಥಿ ವೇತನ ಪಡೆಯಲು(Student stipend application) ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹ ಧನವನ್ನು(Student stipend) ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ...

Voter ID list- ಹಳ್ಳಿವಾರು ಅಧಿಕೃತ ಮತದಾರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ!

Voter ID list- ಹಳ್ಳಿವಾರು ಅಧಿಕೃತ ಮತದಾರ ಪಟ್ಟಿ ಬಿಡುಗಡೆ! ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ!

October 30, 2024

ಚುನಾವಣಾ ಆಯೋಗದಿಂದ ಮತ ಚಲಾಯಿಸಲು ಅರ್ಹರಿರುವ ಹಳ್ಳಿವಾರು ಮತದಾರರ ಪಟ್ಟಿಯನ್ನು(Voter ID List) ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರು ಚುನಾವಣಾ ಆಯೋಗದ ಜಾಲತಾಣವನ್ನು ತಮ್ಮ ಮೊಬೈಲ್ ನಲ್ಲೇ ಭೇಟಿ ಮಾಡಿ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಬಹುದು. ಅಧಿಕೃತವಾಗಿ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು...

Ration card list-2024: ಹಳ್ಳಿವಾರು ಅರ್ಹ ರೇಶನ್ ಕಾರ್ಡದಾರರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

Ration card list-2024: ಹಳ್ಳಿವಾರು ಅರ್ಹ ರೇಶನ್ ಕಾರ್ಡದಾರರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದಿಯಾ ಚೆಕ್ ಮಾಡಿ!

October 29, 2024

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಹಳ್ಳಿವಾರು ಅರ್ಹ ರೇಶನ್ ಕಾರ್ಡದಾರರ ಪಟ್ಟಿಯನ್ನು(Ration card list) ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ರೇಶನ್ ಕಾರ್ಡ ಹೊಂದಿರುವವರು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಪಟ್ಟಿಯಲ್ಲಿ ನಿಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬಹುದು. ಪ್ರತಿ ತಿಂಗಳು ಆಹಾರ ಇಲಾಖೆಯಿಂದ ಮಾರ್ಗಸೂಚಿಯನ್ವಯ ನಿಯಮ ಮೀರಿದ ಅನರ್ಹ...

Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

Jaminige dhari-ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ? ಬಂತು ನೋಡಿ ಹೊಸ ನಿಯಮ!

October 29, 2024

ಕೃಷಿಕರಿಗೆ ತಮ್ಮ ತಮ್ಮ ಜಮೀನಿಗೆ ಹೋಗಲು ಮತ್ತು ಕೃಷಿ ಸಲಕರಣೆಗಳನ್ನು ತಮ್ಮ ಜಮೀನಿಗೆ ತೆಗೆದುಕೊಂಡು ಹೋಗಲು ಜಮೀನಿಗೆ ದಾರಿ(Agriculture land road) ಅತೀ ಮುಖ್ಯ ಇತ್ತಿಚೇಗೆ ಕೆಲವು ವೈಯಕ್ತಿಕ ದ್ವೇಷದಿಂದ ಅನಾದಿ ಕಾಲದಿಂದಲು ಇದ್ದ ದಾರಿಯನ್ನು ಮುಚ್ಚುವ ಪ್ರಕರಣಗಳು ರೈತಾಪಿ ವರ್ಗದಲ್ಲಿ ಹೆಚ್ಚುತ್ತಿದ್ದು ಇದಕ್ಕಾಗಿ ಸರಕಾರದಿಂದ ಕಟ್ಟು ನಿಟ್ಟಿನ ನಿಯಮವನ್ನು ಜಾರಿಗೆ ತರಲಾಗಿದೆ. ರೈತರು ತಮ್ಮ...

Bank Loan-ಬ್ಯಾಂಕ್ ನಿಂದ ಸಾಲ ಪಡೆಯುವಾಗ ಈ ತಪ್ಪು ಮಾಡದಿರಿ!

Bank Loan-ಬ್ಯಾಂಕ್ ನಿಂದ ಸಾಲ ಪಡೆಯುವಾಗ ಈ ತಪ್ಪು ಮಾಡದಿರಿ!

October 28, 2024

ಪ್ರತಿಯೊಬ್ಬ ನಾಗರಿಕನು ವಿವಿಧ ಹಂತಗಳಲ್ಲಿ ಹಣದ ಅವಶ್ಯಕತೆ ಇದ್ದೇ ಇರುತ್ತದೆ. ನಿಮ್ಮ ಅಗತ್ಯಕ್ಕೆ ತಕ್ಕಷ್ಟು ಹಣ ನಿಮ್ಮ ಬಳಿ ಇಲ್ಲದಿದ್ದಾಗ ಬ್ಯಾಂಕ್ ಮೂಲಕ ಸಾಲ(bank loan) ಪಡೆಯುವಾಗ ಈ ಅಂಕಣದಲ್ಲಿ ತಿಳಿಸಿರುವ ಮಾಹಿತಿಯನ್ನು ತಪ್ಪದೆ ಅನುಸರಿಸಿ. ಸಾರ್ವಜನಿಕರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ(Education loan), ಮನೆ ಕಟ್ಟಲು(home loan), ವಾಹನ ಖರೀದಿಸಲು(car loan), ಸ್ವಂತ ಬಿಸಿನೆಸ್(business loan) ಮಾಡಲು...

Call Scam alert- ಈ ಎರಡು ಮೊಬೈಲ್ ಸಂಖ್ಯೆಯಿಂದ ಕರೆ ಬಂದರೆ ಸ್ವೀಕರಿಸಬೇಡಿ! ತಪ್ಪಿದ್ದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಬೀಳಲಿದೆ ಕನ್ನ!

Call Scam alert- ಈ ಎರಡು ಮೊಬೈಲ್ ಸಂಖ್ಯೆಯಿಂದ ಕರೆ ಬಂದರೆ ಸ್ವೀಕರಿಸಬೇಡಿ! ತಪ್ಪಿದ್ದಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಬೀಳಲಿದೆ ಕನ್ನ!

October 28, 2024

ಜಾಗತಿಕವಾಗಿ ದಿನೇ ದಿನೇ ಮೊಬೈಲ್ ಬಳಕೆದಾರರ ಸಂಖ್ಯೆ ಹೆಚ್ಚುತ್ತಿದ್ದು ಇದರ ಜೊತೆಗೆ ಡಿಜಿಟಲ್ ಮಾಧ್ಯಮಗಳನ್ನು(Digital media) ಬಳಕೆ ಮಾಡಿಕೊಂಡು ಬ್ಯಾಂಕ್ ಅಕೌಂಟ್(Bank account) ನಲ್ಲಿರುವ ಹಣವನ್ನು ಕಳ್ಳತನ ಮಾಡುವವರ ಸಂಖ್ಯೆಯು ಸಹ ಹೆಚ್ಚುತ್ತಿದೆ ಅದ್ದರಿಂದ ಮೊಬೈಲ್ ಬಳಕೆದಾರರು ಈ ಕುರಿತು ಜಾಗ್ರತೆವಹಿಸುವುದು ಅತ್ಯಗತ್ಯ. ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಯಾವುದನ್ನು ಮಾಡಬೇಕು? ಯಾವ ಕೆಲಸವನ್ನು ಮಾಡಬಾರದು...

Money saving tips- ನಿಮ್ಮ ಬಳಿ ಹಣ ಉಳಿಯುತ್ತಿಲ್ಲವೇ? ಇಲ್ಲಿದೆ ಹಣ ಉಳಿತಾಯಕ್ಕೆ ಸೂಕ್ತ ಸಲಹೆಗಳು!

Money saving tips- ನಿಮ್ಮ ಬಳಿ ಹಣ ಉಳಿಯುತ್ತಿಲ್ಲವೇ? ಇಲ್ಲಿದೆ ಹಣ ಉಳಿತಾಯಕ್ಕೆ ಸೂಕ್ತ ಸಲಹೆಗಳು!

October 27, 2024

Financial Education about importance of Money – ಹಣ ಎಂದರೆ ಹೆಣವು ಕೂಡ ಬಾಯಿ ತೆಗೆಯುತ್ತದೆ ಎಂಬ ಮಾತು ಇದೆ. ಇಂದಿನ ಸಮಯದಲ್ಲಿ ಹಣವು ಎಷ್ಟು ಪ್ರಾಮುಖ್ಯತೆ ಪಡೆದಿದೆ ಎಂದರೆ ಇಂದು ಸಮಾಜವು ಒಬ್ಬ ವ್ಯಕ್ತಿಯ ಯಶಸ್ಸನ್ನು ಕೂಡ ಅವನು ಸಂಪಾದಿಸಿದ ಹಣದ ಆಧಾರದ ಮೇಲೆ ಅಳೆಯುತ್ತಾರೆ. ಹಣ ಗಳಿಸದವನು ಸೋತವನು, ಯಾವ ಕೆಲಸಕ್ಕೂ...

Bele parihara news- 56 ಸಾವಿರ ಹೆಕ್ಟೇರ್ ಬೆಳೆ ಹಾನಿ ಈ ಪಟ್ಟಿಯಲ್ಲಿರುವವರಿಗೆ 15 ದಿನದಲ್ಲಿ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

Bele parihara news- 56 ಸಾವಿರ ಹೆಕ್ಟೇರ್ ಬೆಳೆ ಹಾನಿ ಈ ಪಟ್ಟಿಯಲ್ಲಿರುವವರಿಗೆ 15 ದಿನದಲ್ಲಿ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

October 27, 2024

ರಾಜ್ಯಾದ್ಯಂತ ಅಕ್ಟೋಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದ ಕಾರಣ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ(Bele parihara news) ಕಟಾವಿಗೆ ಬಂದ ಬೆಳೆಯು ಹಾನಿಯಾಗಿದ್ದು ಬೆಳೆ ಹಾನಿಯಿಂದ ನಷ್ಟವನ್ನು ಅನುಭವಿಸಿದ ಅರ್ಹ ಫಲಾನುಭವಿ ರೈತರಿಗೆ ಬೆಳೆ ಪರಿಹಾರವನ್ನು ನೀಡುವ ಕುರಿತು ಕಂದಾಯ ಸಚಿವ ಅಧಿಕೃತ ಪ್ರಕಟಣೆಯನ್ನು ಹೊರಡಿಸಲಾಗಿದೆ. ರಾಜ್ಯದಲ್ಲಿ ಎಷ್ಟು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ? ಬೆಳೆ ಹಾನಿಯಾಗಿದ್ದರೆ...