Author: Siddesh

RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!

RTC Crop Details-ಬೆಳೆ ವಿಮೆ,ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬೆಳೆ ಮಾಹಿತಿ ಪಟ್ಟಿ ಬಿಡುಗಡೆ! ಆಕ್ಷೇಪಣೆ ಸಲ್ಲಿಸಲು ಅವಕಾಶ!

November 21, 2024

ಬೆಳೆ ಸಮೀಕ್ಷೆ ಮೂಲಕ ಸಂಗ್ರಹಣೆ ಮಾಡಿದ ಈ ವರ್ಷದ ಮುಂಗಾರು ಹಂಗಾಮಿನ ರಾಜ್ಯದ ಎಲ್ಲಾ ಜಮೀನಿನ ಸರ್ವೆ ನಂಬರ್ ವಾರು ಬೆಳೆ ಮಾಹಿತಿಯ(RTC Crop Details) ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ತಪ್ಪಾಗಿ ದಾಖಲಾದ ಬೆಳೆ ಮಾಹಿತಿಯನ್ನು ತಿದ್ದುಪಡಿ ಮಾಡಿಕೊಳ್ಳಲು ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೆಳೆ ಸಮೀಕ್ಷೆ ಮಾಹಿತಿ ಸರಿಯಾಗಿದ್ದಲ್ಲಿ ಮಾತ್ರ ರೈತರಿಗೆ ಬೆಳೆ...

Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

Bele vime amount- 17.61 ಲಕ್ಷ ರೈತರಿಗೆ 2,021 ಕೋಟಿ ಬೆಳೆ ವಿಮೆ ಕೃಷಿ ಸಚಿವ ಚಲುವರಾಯಸ್ವಾಮಿ!

November 21, 2024

2023-24ನೇ ಸಾಲಿನಲ್ಲಿ ಫಸಲ್ ಬೀಮಾ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿ ರೈತರಿಗೆ ಇಲ್ಲಿಯವರೆಗೆ 2,021.71 ಕೋಟಿ ಬೆಳೆ ವಿಮೆ(Bele vime ) ಪರಿಹಾರವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿರವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ರೈತರ ಬೆಳೆಗಳಿಗೆ ಬೆಳೆ ವಿಮೆ ಸೌಲಭ್ಯವನ್ನು...

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

BPL Card news-ಬಿಪಿಎಲ್ ಕಾರ್ಡ ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

November 20, 2024

ರಾಜ್ಯದಲ್ಲಿ ರೇಷನ್ ಕಾರ್ಡ ರದ್ದು ಮಾಡುತ್ತಿರುವ ಪ್ರಕರಣ ರಾಜಕೀಯ ತೀರುವ ಪಡೆದುಕೊಳ್ಳುತಿದ್ದು ಪ್ರತಿಪಕ್ಷಗಳು ಇದನ್ನೇ ಅಸ್ತ್ರವಾಗಿ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇಷನ್ ಕಾರ್ಡ(BPL Card news) ರದ್ದತಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಆಹಾರ ಇಲಾಖೆಯ ಮಾರ್ಗಸೂಚಿ ಪ್ರಕಾರ ಅನರ್ಹರಿರುವ 11 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡಗಳನ್ನು ರದ್ದು ಮಾಡಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ...

e-Khata: ರಾಜ್ಯದ ಎಲ್ಲಾ ಆಸ್ತಿಗಳಿಗೆ ಇ- ಖಾತಾ ಕಡ್ಡಾಯ!

e-Khata: ರಾಜ್ಯದ ಎಲ್ಲಾ ಆಸ್ತಿಗಳಿಗೆ ಇ- ಖಾತಾ ಕಡ್ಡಾಯ!

November 19, 2024

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲು ರಾಜ್ಯ ಸರಕಾರದಿಂದ ಮಹತ್ವದ ನಿರ್ಣಯವನ್ನು ಕೈಗೊಂಡಿದ್ದು ಈ ನಿಯಮದನ್ವ ಎಲ್ಲಾ ಆಸ್ತಿಗಳಿಗೆ ಇ- ಖಾತಾ(eKhata) ಮಾಡಿಸುವುದನ್ನು ಕಡ್ಡಾಯಗೊಳಿಸಲು ಸರಕಾರದಿಂದ ಕ್ರಮ ಕೈಗೊಳಲಾಗುತ್ತಿದೆ. ಏನಿದು ಇ- ಖಾತಾ ? ನಿಮ್ಮ ಆಸ್ತಿಗೆ ಇ- ಖಾತಾ ಮಾಡಿಸಿಕೊಳ್ಳುವುದರಿಂದ ಅಗುವ ಪ್ರಯೋಜನಗಳೇನು? ಇದನ್ನು ಎಲ್ಲಿ ಮಾಡಿಸಬೇಕು? ಅಗತ್ಯ ದಾಖಲಾತಿಗಳೇನು? ಈ ಕುರಿತು...

New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

New ration card- ನವ ದಂಪತಿಗಳಿಗೆ ಹೊಸ ರೇಷನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

November 19, 2024

ಹೊಸದಾಗಿ ಮದುವೆ ಮಾಡಿಕೊಂಡಿರುವ ನವ ದಂಪತಿಗಳು ಹೊಸ ರೇಷನ್ ಕಾರ್ಡ(New ration card application) ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ಆಹಾರ ಇಲಾಖೆಯ ಅಧಿಕೃತ ಮಾರ್ಗಸೂಚಿಯ ಪ್ರಕಾರ ಒಂದು ಕುಟುಂಬಕ್ಕೆ ಒಂದು ಪಡಿತರ ಚೀಟಿ ಪಡೆಯಲು ಅವಕಾಶವಿದ್ದು ಮದುವೆಯಾದ ಬಳಿಕ ನವದಂಪತಿಗಳು ಹೊಸ ರೇಷನ್ ಕಾರ್ಡ ಅನ್ನು ಪಡೆಯುವುದು ಹೇಗೆ? ಎಂದು...

WHO Arecanut news- ರೈತರಲ್ಲಿ ಅತಂಕ ಮೂಡಿಸಿದ WHOದ ಅಡಿಕೆ ಕ್ಯಾನ್ಸರ್‌ಕಾರಕ ವರದಿ!

WHO Arecanut news- ರೈತರಲ್ಲಿ ಅತಂಕ ಮೂಡಿಸಿದ WHOದ ಅಡಿಕೆ ಕ್ಯಾನ್ಸರ್‌ಕಾರಕ ವರದಿ!

November 18, 2024

ನಮ್ಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರಮುಖ ಬಹು ಮುಖ್ಯ ಬೆಳೆಯಾದ ಅಡಿಕೆ(Arecanut) ಕುರಿತು ವಿಶ್ವ ಆರೋಗ್ಯ ಸಂಸ್ಥೆಯ(WHO) ಅಂಗ ಸಂಸ್ಥೆಯಾದ ಕ್ಯಾನ್ಸರ್ ಸಂಶೋಧನ ಸಂಸ್ಥೆಯು ಅಡಿಕೆಯು ಕ್ಯಾನ್ಸರ್‌ಕಾರಕ ಎಂದು ಮತ್ತೆ ವರದಿ ಮಾಡಿದ್ದು ಈ ಬೆಳೆಯನ್ನು ನಿಯಂತ್ರಣ ಮಾಡಲು ಶಿಪಾರಸ್ಸು ಮಾಡಿದೆ. ಈ ವರದಿಯು ಅಡಿಕೆ ಬೆಳೆಯುವ ಪ್ರದೇಶದ ರೈತರಲ್ಲಿ ಅತಂಕ ಮೂಡಿಸಿದೆ ಅಡಿಕೆ ಬೆಳೆಯು...

PM Awas Yojana- ಪಿಎಂ ಆವಾಸ್ ಯೋಜನೆಯಡಿ ವಸತಿ ರಹಿತರಿಗೆ ಮನೆ! ಇಲ್ಲಿದೆ ಅರ್ಜಿ ಸಲ್ಲಿಕೆ ಮಾಹಿತಿ!

PM Awas Yojana- ಪಿಎಂ ಆವಾಸ್ ಯೋಜನೆಯಡಿ ವಸತಿ ರಹಿತರಿಗೆ ಮನೆ! ಇಲ್ಲಿದೆ ಅರ್ಜಿ ಸಲ್ಲಿಕೆ ಮಾಹಿತಿ!

November 18, 2024

ವಸತಿ ರಹಿತರಿಗೆ ಪಿಎಂ ಆವಾಸ್ ಯೋಜನೆಯಡಿ(PM Awas Yojana) ಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಈ ಕುರಿತು ಒಂದಿಷ್ಟು ಮಾಹಿತಿಯನ್ನು ತಿಳಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ (PMAY) 2.0 ಯೋಜನೆಯಡಿಯಲ್ಲಿ ಕೇಂದ್ರ ಸರಕಾರದಿಂದ ವಸತಿ ರಹಿತ ನಾಗರಿಕರಿಗೆ 3 ಕೋಟಿ ಹೆಚ್ಚುವರಿ ಮನೆ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದು, ಈ ಯೋಜನೆಯ ಪ್ರಯೋಜನವನ್ನು ಪಡೆಯಲು ಅರ್ಹ...

Drone operator training- ಉಚಿತ ಡ್ರೋನ್ ಆಪರೇಟರ್ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Drone operator training- ಉಚಿತ ಡ್ರೋನ್ ಆಪರೇಟರ್ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

November 17, 2024

ಅಲ್ಪಸಂಖ್ಯಾತ ಅಭಿವೃದಿ ನಿಗಮದಿಂದ ಉಚಿತವಾಗಿ 15 ದಿನದ ಡ್ರೋನ್ ಆಪರೇಟರ್ ತರಬೇತಿ(Drone operator training) ಪಡೆಯಲು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ನಿರುದ್ಯೋಗಿ ಯುವಕ/ಯುವತಿಯರು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ತರಬೇತಿಯನ್ನು ಪಡೆಯಬಹುದು. ಅಲ್ಪಸಂಖ್ಯಾತ ಅಭಿವೃದಿ ನಿಗಮದಿಂದ ಡ್ರೋನ್ ಆಪರೇಟರ್ ತರಬೇತಿ ಜೊತೆಗೆ...

APL card cancellation- ರೇಷನ್ ಕಾರ್ಡ್ ರದ್ದತಿ ಕುರಿತು ಆಹಾರ ಇಲಾಖೆಯಿಂದ ಮಹತ್ವದ ಪ್ರಕಟಣೆ!

APL card cancellation- ರೇಷನ್ ಕಾರ್ಡ್ ರದ್ದತಿ ಕುರಿತು ಆಹಾರ ಇಲಾಖೆಯಿಂದ ಮಹತ್ವದ ಪ್ರಕಟಣೆ!

November 17, 2024

ಆಹಾರ ಇಲಾಖೆಯಿಂದ ಎಪಿಎಲ್ ರೇಷನ್ ಕಾರ್ಡ ರದ್ದತಿ ಕುರಿತು ನೂತನ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ(APL card cancellation) ರದ್ದುಗೊಳಿಸಿರುವ ಕುರಿತು ಕೆಲವು ನ್ಯೂಸ್ ಚಾನಲ್ ಗಳು ಪ್ರಕಟಿಸಿರುವ ಮಾಹಿತಿಯ ಕುರಿತು ಸ್ಪಷ್ಟೀಕರಣ ನೀಡಲಾಗಿದೆ. ಆಹಾರ ಇಲಾಖೆಯಿಂದ ರೇಷನ್ ಕಾರ್ಡ(APL Ration card) ಹೊಂದಿರುವ ಗ್ರಾಹಕರು...

Mini tractor subsidy- ಶೇ 90% ಸಬ್ಸಿಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ!

Mini tractor subsidy- ಶೇ 90% ಸಬ್ಸಿಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ!

November 16, 2024

ಕೃಷಿ ಇಲಾಖೆಯಿಂದ ಕೃಷಿ ಯಾಂತ್ರೀಕರಣ ಯೋಜನೆಯಡಿ ಸಹಾಯಧನದಲ್ಲಿ ಮಿನಿ ಟ್ರ್ಯಾಕ್ಟರ್(Mini tractor subsidy) ಸೇರಿದಂತೆ ಇತರೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಇಂದಿನ ದಿನಮಾನದಲ್ಲಿ ಕೃಷಿಯಲ್ಲಿ ಕೂಲಿ-ಕಾರ್ಮಿಕರ ಸಮಸ್ಯೆಯನ್ನು ಸರಿದೂಗಿಸಲು ಕೃಷಿಯಲ್ಲಿ ಯಂತ್ರೋಪಕರಣಗಳ(Agriculture machineries) ಬಳಕೆ ಅನಿವಾರ್ಯವಾಗಿದ್ದು, ರೈತರಿಗೆ ಕೃಷಿ ಚಟುವಟಿಕೆ ನಡೆಸಲು ಬೇಕಾಗುವ ಅಗತ್ಯ ಯಂತ್ರಗಳನ್ನು ಖರೀದಿ ಮಾಡಲು ಅರ್ಥಿಕವಾಗಿ ನೆರವಾಗಲು ಕೃಷಿ ಇಲಾಖೆಯಿಂದ...

Uchita holige yantra-ಕೇಂದ್ರದಿಂದ ಮಹಿಳೆಯರಿಗೆ ಸಿಹಿ ಸುದ್ದಿ! ಉಚಿತ ಹೊಲಿಗೆ ಯಂತ್ರ ಪಡೆಯಲು ಅವಕಾಶ!

Uchita holige yantra-ಕೇಂದ್ರದಿಂದ ಮಹಿಳೆಯರಿಗೆ ಸಿಹಿ ಸುದ್ದಿ! ಉಚಿತ ಹೊಲಿಗೆ ಯಂತ್ರ ಪಡೆಯಲು ಅವಕಾಶ!

November 16, 2024

ಮಹಿಳೆಯರು ಕೇಂದ್ರ ಸರಕಾರದ ಯೋಜನೆಯಡಿ ಉಚಿತವಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಅವಕಾಶವಿದ್ದು ಈ ಯೋಜನೆಯ(free sewing machine scheme) ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಬಹುತೇಕ ಗೃಹಿಣಿಯರು ಹೊಲಿಗೆ ತರಬೇತಿಯನ್ನು ಪಡೆದು ತಮ್ಮ ಮನೆಯಲ್ಲೇ ಬಿಡುವಿನ ಸಮಯದಲ್ಲಿ ಟೈಲರಿಂಗ್ ಗೆ ಸಂಬಂಧಪಟ್ಟ ಕೆಲಸಗಳನ್ನು ಮಾಡಲು ಆಸಕ್ತಿ ಹೊಂದಿರುತ್ತಾರೆ ಇಂತಹ ಮಹಿಳೆಯರಿಗೆ ಪ್ರಧಾನ ಮಂತ್ರಿ...

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

November 15, 2024

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ(GKVK) ಮೈದಾನದಲ್ಲಿ 2024 ನೇ ವರ್ಷದ ಕೃಷಿ ಮೇಳದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಬೆಳೆ ವಿಮೆ ಹಣ ಬಿಡುಗಡೆ(Bele vime amount) ಕುರಿತು ಹಂಚಿಕೊಂಡಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಳಾಗಿದೆ. ರೈತರು ಅತಿವೃಷ್ಟಿ ಮತ್ತು ಅನಾವೃಷ್ಟಿ ಸಮಯದಲ್ಲಿ ತಾವು ಬೆಳೆದ ಕೃಷಿ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಕಲ್ಪಿಸಲು...

Bagar hukum-ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್! ಸಾಗುವಳಿ ಚೀಟಿ ವಿತರಣೆಗೆ ದಿನಾಂಕ ನಿಗದಿ!

Bagar hukum-ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್! ಸಾಗುವಳಿ ಚೀಟಿ ವಿತರಣೆಗೆ ದಿನಾಂಕ ನಿಗದಿ!

November 15, 2024

ಕಂದಾಯ ಇಲಾಖೆಯಿಂದ ಅರ್ಥಿಕವಾಗಿ ಹಿಂದುಳಿದ ಅತೀ ಕಡು ಬಡವ ವರ್ಗಕ್ಕೆ ಸೇರಿದವರಿಗೆ ಜಮೀನನ್ನು ಮಂಜೂರು ಮಾಡುವ “ಬಗರ್ ಹುಕುಂ”(Bagar hukum) ಕಾಯ್ದೆಯಡಿ ಜಮೀನನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿದ ಅರ್ಹ ನಾಗರಿಕರಿಗೆ ಕಂದಾಯ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ. ಇಲ್ಲಿಯವರಿಗೆ ಬಗರ್ ಹುಕುಂ ಕಾಯ್ದೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳು ಸೇರಿ ಒಟ್ಟು 14 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು...

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

Waqf board-ವಕ್ಫ್ ಬೋರ್ಡ ಹೆಸರಿಗೆ ರೈತರ ಖಾತೆ ರಾಜ್ಯ ಸರಕಾರದಿಂದ ಮಹತ್ವದ ಆದೇಶ!

November 14, 2024

ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಬೋರ್ಡ್ ಆಸ್ತಿ(Waqf board) ಎಂದು ನಮೂದಿಸಿರುವ ಪ್ರಕರಣಗಳ ಕುರಿತು ರಾಜ್ಯ ಸರಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ವಿಜಯಪುರ, ದಾರವಾಡ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನಿನ ಪಹಣಿಯಲ್ಲಿ(RTC) ವಕ್ಫ್ ಆಸ್ತಿ ಎಂದು ಬಂದಿರುವುದರ ಕುರಿತಂತೆ ದೊಡ್ಡ ಮಟ್ಟದಲ್ಲಿ ವಿವಾದ ಹುಟ್ಟಿಕೊಂಡಿತ್ತು ಈ ಕುರಿತು ರಾಜ್ಯ ಸರಕಾರದಿಂದ...

Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

Bele sala-ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯಲು ವೆಬ್ಸೈಟ್ ಲಿಂಕ್!

November 14, 2024

ರೈತರು ತಮ್ಮ ಮೊಬೈಲ್ ನಲ್ಲೇ ಜಮೀನಿನ ಮೇಲೆ ಬ್ಯಾಂಕ್ ಮೂಲಕ ಎಷ್ಟು ಸಾಲ(Crop loan) ಪಡೆಯಲಾಗಿದೆ? ಎನ್ನುವ ಸಂಪೂರ್ಣ ಮಾಹಿತಿಯನ್ನು ಸರಳ ವಿಧಾನವನ್ನು ಅನುಸರಿಸಿ ಕೇವಲ ಒಂದೆರಡು ಕ್ಲಿಕ್ ನಲ್ಲಿ ತಿಳಿಯಬಹುದಾಗಿದೆ. ರೈತರು ಬೆಳೆ ಸಾಲವನ್ನು ಸಹಕಾರಿ ಮತ್ತು ರಾಷ್ಟ್ರಿಯ ಬ್ಯಾಂಕ್ ಮೂಲಕ ಪ್ರತಿ ವರ್ಷ ಪಡೆದುಕೊಳ್ಳುತ್ತಾರೆ ಯಾವ ಯಾವ ಬ್ಯಾಂಕ್ ನಲ್ಲಿ ಸಾಲವನ್ನು(Bele sala)...

PM Kisan E-kyc list- ಪಿಎಂ ಕಿಸಾನ್ ಇ-ಕೆವೈಸಿ ಆಗದ 4.7 ಲಕ್ಷ ರೈತರ ಪಟ್ಟಿ ಬಿಡುಗಡೆ!

PM Kisan E-kyc list- ಪಿಎಂ ಕಿಸಾನ್ ಇ-ಕೆವೈಸಿ ಆಗದ 4.7 ಲಕ್ಷ ರೈತರ ಪಟ್ಟಿ ಬಿಡುಗಡೆ!

November 13, 2024

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿ ಇ-ಕೆವೈಸಿ ಮಾಡಿಕೊಳ್ಳದ ರೈತರ ಪಟ್ಟಿಯನ್ನು(PM Kisan E-kyc pending list) ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಎಲ್ಲಾ ರೈತರು ಅರ್ಥಿಕ ನೆರವನ್ನು ಪಡೆಯಲು ಇ-ಕೆವೈಸಿಯನ್ನು ಮಾಡಿಕೊಳ್ಳುವುದನ್ನು ಕೃಷಿ ಇಲಾಖೆಯಿಂದ ಕಡ್ಡಾಯಗೊಳಿಸಲಾಗಿದ್ದು ಪ್ರತಿ...

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

November 13, 2024

ನಾಳೆಯಿಂದ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಒಟ್ಟು ನಾಲ್ಕು(4) ದಿನ ಕೃಷಿ ಮೇಳವನ್ನು(Krishi Mela Bengalore) ಆಯೋಜನೆ ಮಾಡಲಾಗಿದ್ದು, ಈ ಬಾರಿಯ ಮೇಳದಲ್ಲಿ ರೈತರಿಗೆ ಯಾವೆಲ್ಲ ನೂತನ ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿ ತಿಳಿಸಲಾಗಿದೆ. ಈ ಬಾರಿಯ ಮೇಳವನ್ನು ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ...

Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

November 12, 2024

ಕೇಂದ್ರ ಸರಕಾರದ ಕನಿಷ್ಥ ಬೆಂಬಲ ಬೆಲೆ(Rice MSP) ಯೋಜನೆಯಡಿ ಭತ್ತ ಬೆಳೆದ ರೈತರಿಂದ ನೇರವಾಗಿ ಭತ್ತವನ್ನು ಖರೀದಿ(Bhata kharidi kendra) ಮಾಡಲು ಖರೀದಿ ಕೇಂದ್ರಗಳನ್ನು ತೆರೆದು ರೈತರ ನೋಂದಣಿಯನ್ನು ಮಾಡಿಕೊಳ್ಳಲು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಡಳಿತದಿಂದ ತಯಾರಿಯನ್ನು ನಡೆಸಲಾಗುತ್ತಿದೆ. ಭತ್ತ ಬೆಳೆದ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲು ಸರಕಾರದಿಂದ ಖರೀದಿ ಕೇಂದ್ರಗಳನ್ನು...