Author: Siddesh

Agriculture Land information: ನಿಮ್ಮ ಜಮೀನಿಗೆ ಹೋಗಲು ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ತಿಳಿಯುವುದು ಹೇಗೆ?

Agriculture Land information: ನಿಮ್ಮ ಜಮೀನಿಗೆ ಹೋಗಲು ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ತಿಳಿಯುವುದು ಹೇಗೆ?

September 20, 2023

ಕೃಷಿಕಮಿತ್ರ ಓದುಗ ಮಿತ್ರರಿಗೆ ಶುಭ ಮುಂಜಾನೆ ರಾಜ್ಯದ ಪ್ರತಿಯೊಬ್ಬ ರೈತರಿಗೆ ಈ ಗೊಂದಲ ಇದೇ ಇರುತ್ತದೆ. ಏನೆಂದರೆ ಜಮೀನಿಗೆ ಹೋಗಲು ದಾರಿ ಅಂದರೆ ಕಾಲು ದಾರಿ ಮತ್ತು ಬಂಡಿ ದಾರಿ ಅಳತೆ ಎಷ್ಟು ಎಂದು ಅನೇಕ ಜನರಿಗೆ ನಿಖರವಾಗಿ ಗೊತ್ತಿರುವುದಿಲ್ಲ  ಕಾಲು ದಾರಿ ಮತ್ತು ಬಂಡಿ ದಾರಿ ಬಗ್ಗೆ ಅದರ ಅಳತೆ ಎಷ್ಟು ಇರುತ್ತೆ ಮತ್ತು...

Mini Tractor- ಬೈಕ್ ಬೆಲೆಯಲ್ಲಿ ಮಿನಿ ಟ್ರ್ಯಾಕ್ಟರ್! ಏನಿದರ ವಿಶೇಷತೆ?

Mini Tractor- ಬೈಕ್ ಬೆಲೆಯಲ್ಲಿ ಮಿನಿ ಟ್ರ್ಯಾಕ್ಟರ್! ಏನಿದರ ವಿಶೇಷತೆ?

September 17, 2023

ಆತ್ಮೀಯ ರೈತ ಬಾಂಧವರೇ ಇಂದು ಈ ಅಂಕಣದಲ್ಲಿ ತಮ್ಮ ಕೃಷಿ ಕೆಲಸಗಳಿಗೆ ಅಗತ್ಯಕ್ಕೆ ತಕ್ಕಂತೆ ಪವರ್ ವೀಡರ್ ಯಂತ್ರವನ್ನು ಬಳಕೆ ಮಾಡಿಕೊಂಡು ಮಿನಿ ಟ್ರ್ಯಾಕ್ಟರ್ ತಯಾರಿ ಮಾಡಿಕೊಂಡಿರುವ ರೈತ ಮತ್ತು ಉಪಕರಣದ(modified power weeder) ಕುರಿತು ಮಾಹಿತಿಯನ್ನು ಪ್ರಕಟಿಸಿದ್ದೆವೆ. ಇಂದಿನ ದಿನಮಾನಗಳಲ್ಲಿ ಕೃಷಿ ಕಾರ್ಯಗಳನ್ನು ಮಾಡಲು ಯಂತ್ರೋಪಕರಣಗಳು ಅತ್ಯಗತ್ಯ ಬೇಕಾಗುತ್ತದೆ.        ...

RTC Name correction- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಪಹಣಿಯನ್ನು ನಿಮ್ಮ ಮೊಬೈನಲ್ಲೇ ಡೌನ್ಲೋಡ್ ಮಾಡಿ.

RTC Name correction- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಪಹಣಿಯನ್ನು ನಿಮ್ಮ ಮೊಬೈನಲ್ಲೇ ಡೌನ್ಲೋಡ್ ಮಾಡಿ.

September 16, 2023

ಪಹಣಿಯಲ್ಲಿ ಹೆಸರು ತಪ್ಪಾಗಿ ನಮೂದಿಸಿದಲ್ಲಿ ಅದನ್ನು ಹೇಗೆ ತಿದ್ದುಪಡಿ(RTC Name correction) ಮಾಡಿಕೊಳ್ಳಬೇಕು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಪಹಣಿಯಲ್ಲಿ ಹೆಸರು  ತಿದ್ದುಪಡೆ ಪ್ರಕ್ರಿಯ ಹೇಗೆ ಇರುತ್ತದೆ? ಈ ಕುರಿತು ಅನೇಕ ಜನರಿಗೆ ಸಮರ್ಪಕ ಮಾಹಿತಿ ಇರುವುದಿಲ್ಲ ಈ ಕುರಿತು ಇಂದು ನಾವು ಸಂಕ್ಷೀಪ್ತವಾಗಿ ವಿವರಿಸುವ ಪ್ರಯತ್ನ ಮಾಡಿದ್ದೇವೆ. ನಿಮಗೆ ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ...

FID Number: ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಎಫ್.ಐ.ಡಿ. (FID) ನಂಬರ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಪಡೆಯಬವುದು ಎಫ್.ಐ.ಡಿ.

FID Number: ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಎಫ್.ಐ.ಡಿ. (FID) ನಂಬರ್ ಕಡ್ಡಾಯ! ನಿಮ್ಮ ಮೊಬೈಲ್ ನಲ್ಲೇ ಪಡೆಯಬವುದು ಎಫ್.ಐ.ಡಿ.

September 16, 2023

ರೈತರು ಸರಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು “ಪ್ರೂಟ್ಸ್”-FRUITS(Farmer Registration and Unified beneficiary InformaTion System) ನಲ್ಲಿ ನೋಂದಣಿ ಮಾಡಿಸಿಕೊಂಡಿರುವುದು ಕಡ್ಡಾಯವಾಗಿರುತ್ತದೆ.  ಪ್ರೂಟ್ಸ್ ಎಂದರೆ ಫಾರ್ಮರ್ ರೆಜಿಸ್ಟ್ರೇಷನ್ ಆಂಡ್ ಯುನಿಫೈಡ್ ಬೆನೆಫಿಶಿಯರಿ ಇನ್ಫಾರ್ಮೇಷನ್ ಸಿಸ್ಟಮ್. ಇದು ಕೃಷಿ ಇಲಾಖೆಗೆ ಸಂಬಂಧಿಸಿದ, ಕೃಷಿಕರ ಮಾಹಿತಿಗಳನ್ನು ಒಂದೇ ಸೂರಿನಡಿ ಹಿಡಿದಿಟ್ಟುಕೊಳ್ಳುವ ಪೋರ್ಟಲ್ ಅಗಿದೆ.  ಇದರ ಮೂಲಕ ಕೃಷಿಕರು...

Crop survey details- ಕೃಷಿ ಇಲಾಖೆಯಿಂದ ಸರ್ವೆ ನಂಬರ್ ವಾರು ಬೆಳೆ ಸಮೀಕ್ಷೆ ವಿವರ ಬಿಡುಗಡೆ! ನಿಮ್ಮ ಜಮೀನಿನ ಬೆಳೆ ವಿವರ ಚೆಕ್ ಮಾಡಿ.

Crop survey details- ಕೃಷಿ ಇಲಾಖೆಯಿಂದ ಸರ್ವೆ ನಂಬರ್ ವಾರು ಬೆಳೆ ಸಮೀಕ್ಷೆ ವಿವರ ಬಿಡುಗಡೆ! ನಿಮ್ಮ ಜಮೀನಿನ ಬೆಳೆ ವಿವರ ಚೆಕ್ ಮಾಡಿ.

September 15, 2023

ಕೃಷಿ ಇಲಾಖೆಯಿಂದ ಈ ವರ್ಷದ ಮುಂಗಾರು ಹಂಗಾಮಿನಲ್ಲಿ ನಡೆಸುತ್ತಿರುವ ಬೆಳೆ ಸಮೀಕ್ಷೆ(Crop survey) ಮಾಹಿತಿಯನ್ನು ರೈತರಿಗೆ ಸರಿಯಾಗಿದಿಯೇ ಅಥವಾ ಇಲ್ಲವೋ ಎಂದು ತಿಳಿದುಕೊಂಡು ಮರು ಸಮೀಕ್ಷೆಗೆ ಅರ್ಜಿ ಸಲ್ಲಿಸಲು ಸರ್ವೆ ನಂಬರ್ ವಾರು ಬೆಳೆ ಮಾಹಿತಿಯ ಪಟ್ಟಿ ಬಿಡುಗಡೆ ಮಾಡಲಾಗಿದೆ. ರೈತರು ತಮ್ಮ ಮೊಬೈಲ್ ಮೂಲಕ ಈ ಬೆಳೆ ವಿವರವನ್ನು ಹೇಗೆ ಪಡೆಯಬವುದು ಮತ್ತು ನಿಮ್ಮ...

Pouthi Khate- ಹಾಳೆ ಖಾತೆದಾರರಿಂದ ಹಾಲಿ ಸಾಗುವಳಿದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡಿಕೊಳ್ಳುವುದೇಗೆ?

Pouthi Khate- ಹಾಳೆ ಖಾತೆದಾರರಿಂದ ಹಾಲಿ ಸಾಗುವಳಿದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡಿಕೊಳ್ಳುವುದೇಗೆ?

September 15, 2023

ಕುಟುಂಬದ ಮಾಲೀಕನು ಅಕಾಲಿಕವಾಗಿ ಮರಣ ಹೊಂದಿದರೆ ಅವರ ಹೆಸರಿನಲ್ಲಿರುವ ಆಸ್ತಿಯನ್ನು ಕುಟುಂಬದ ಎಲ್ಲರ ಹೆಸರಿಗೂ ಪೌತಿ ಖಾತೆ ಮೂಲಕ ಆಸ್ತಿ ಬರುತ್ತದೆ. ಆದರೆ ತದನಂತರ ಕುಟುಂಬದ ಸದಸ್ಯರು ಪ್ರತ್ಯೇಕವಾಗಿ ಆಸ್ತಿ ಭಾಗ ಹೇಗೆ ಮಾಡಬೇಕು? ಮಾಡಿದ ನಂತರ ನೊಂದಣಿ ಹೇಗೆ ಮಾಡಬೇಕು? ಎನ್ನುವ ಪ್ರಕ್ರಿಯೆಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಪೌತಿ ಖಾತೆ ಎಂದರೇನು? ಜಮೀನಿನ ಮಾಲೀಕನ...

Krishimele Dharwad-2023: ಕೃಷಿ ಮೇಳ ಧಾರವಾಡದಲ್ಲಿ ಎಲ್ಲಾ ಆಕರ್ಷಣೆಯ ಕೇಂದ್ರವಾದ ಹತ್ತಿ ಬಿಡಿಸುವ ಯಂತ್ರ!

Krishimele Dharwad-2023: ಕೃಷಿ ಮೇಳ ಧಾರವಾಡದಲ್ಲಿ ಎಲ್ಲಾ ಆಕರ್ಷಣೆಯ ಕೇಂದ್ರವಾದ ಹತ್ತಿ ಬಿಡಿಸುವ ಯಂತ್ರ!

September 13, 2023

ಕೃಷಿ ವಿಶ್ವ ವಿದ್ಯಾಲಯ ಧಾರವಾಡದಲ್ಲಿ-krishimela dharwad-2023 ಈ ವರ್ಷದ ಕೃಷಿ ಮೇಳವು ಸೆ.9 ರಿಂದ ಸೆ.12 ರವರೆಗೆ ನಾಲ್ಕು ದಿನ ನಡೆಯಿತ್ತು ಈ ಮೇಳದಲ್ಲಿ ರೈತರಿಗೆ ಅನೇಕ ಯಂತ್ರಗಳನ್ನು ಪ್ರದರ್ಶನಕ್ಕೆ ಮತ್ತು ಯಂತ್ರಗಳ ಪ್ರಾತ್ಯಕ್ಷೀಕೆ ಆಯೋಜನೆ ಮಾಡಲಾಗಿತ್ತು ಇದಲ್ಲಿ ಹೆಚ್ಚು ಗಮನ ಸೆಳೆದ ಒಂದಿಷ್ಟು ಯಂತ್ರೋಪಕರಣಗಳ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ರೈತಾಪಿ...

Agriculture equipment subsidy: ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ದೊರೆಯುವ ಯಂತ್ರೋಪಕರಣ ವಿವರ ಮತ್ತು ಒದಗಿಸಬೇಕಾದ ಅಗತ್ಯ ದಾಖಲಾತಿಗಳೇನು?

Agriculture equipment subsidy: ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ದೊರೆಯುವ ಯಂತ್ರೋಪಕರಣ ವಿವರ ಮತ್ತು ಒದಗಿಸಬೇಕಾದ ಅಗತ್ಯ ದಾಖಲಾತಿಗಳೇನು?

September 13, 2023

ಇತ್ತಿಚೀನ ದಿನಗಳಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ಕೂಲಿ-ಕಾರ್ಮಿಕರ ಕೊರತೆ ಹೆಚ್ಚುತ್ತಿದ್ದು ಇದಕ್ಕೆ ಪರ್ಯಾಯವಾಗಿ ಕೃಷಿ ಯಂತ್ರೋಪಕರಣ ಬಳಕೆ ಅನಿವಾರ್ಯವಾಗಿದೆ. ಕಡಿಮೆ ಜಮೀನು ಹೊಂದಿರುವ ಮತ್ತು ಅರ್ಥಿಕವಾಗಿ ಹಿಂದುಲಿದ ರೈತರಿಗೆ ಕೃಷಿ ಯಂತ್ರೋಪಕರಣ ಖರೀದಿಗೆ(agriculture equipment subsidy scheme) ಕೃಷಿ ಇಲಾಖೆಯಿಂದ ಸಹಾಯಧನ ನೀಡಲಾಗುತ್ತದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ರೈತರು ಬೆಳೆಯುವ ಕೃಷಿ ಉತ್ಪನ್ನಗಳನ್ನು ಉತ್ತಮ...

NHM scheme- ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್, ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

NHM scheme- ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್, ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!

September 12, 2023

ಸೇಡಂ: ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್‌(NHM scheme) ಯೋಜನೆಯಡಿ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಈ ಕುರಿತು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.  ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಿಗೆ ವಿವಿಧ ಸೌಲಭ್ಯಗಳನ್ನು/ಸವಲತ್ತನ್ನು ಹೊಂದಲು ಅರ್ಥಿಕವಾಗಿ ಸಹಾಯ ಮಾಡುವ ದೇಸೆಯಲ್ಲಿ ಮತ್ತು ತೋಟಗಾರಿಕೆ ಬೆಳೆಗೆ ಉತ್ತೇಜನ ನೀಡಲು ನಮ್ಮ ರಾಜ್ಯದಲ್ಲಿ...

Solar pump set subsidy- ಸೋಲಾರ್ ಪಂಪ್ ಸೆಟ್ ಮತ್ತು ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

Solar pump set subsidy- ಸೋಲಾರ್ ಪಂಪ್ ಸೆಟ್ ಮತ್ತು ಯಂತ್ರೋಪಕರಣ ಖರೀದಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

September 8, 2023

ಮೈಸೂರು: ತೋಟಗಾರಿಕೆ ಇಲಾಖೆಯಿಂದ ರೈತರು ಸೋಲಾರ್ ಪಂಪ್ ಸೆಟ್(Solar pump set) ಮತ್ತು ಯಂತ್ರೋಪಕರಣ ಖರೀದಿ ಮಾಡಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ. 2023-24ನೇ ಸಾಲಿನ ಯೋಜನೆಯ ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಕಾರ್ಯಕ್ರಮವನ್ನು  ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಯಂತ್ರೋಪಕರಣಗಳನ್ನು ಖರೀದಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50 ರಂತೆ...

Kisan credit card loan-2023: ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಬಡ್ಡಿ ರಿಯಾಯಿತಿಯಲ್ಲಿ ರೂ 3 ಲಕ್ಷದವರೆಗೆ ಸಾಲ ಸೌಲಭ್ಯ!

Kisan credit card loan-2023: ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಬಡ್ಡಿ ರಿಯಾಯಿತಿಯಲ್ಲಿ ರೂ 3 ಲಕ್ಷದವರೆಗೆ ಸಾಲ ಸೌಲಭ್ಯ!

September 7, 2023

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕಿಸಾನ್‌ ಕ್ರೆಡಿಟ್‌ ಕಾರ್ಡ್‌(Kisan credit card) ಯೋಜನೆಯಡಿ ಅರ್ಹ ರೈತರಿಗೆ ಪಶುಸಂಗೋಪನ ಚಟುವಟಿಕೆಗಳಿಗೆ ಆರ್ಥಿಕ ನೆರವು ಒದಗಿಸಲು ಸಾಲ ಅಭಿಯಾನ ಕಾರ್ಯಕ್ರಮವನ್ನು ಅನುಷ್ಥಾನ ಮಾಡಲಾಗುತ್ತಿದೆ. ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಬಡ್ಡಿ ರಿಯಾಯಿತಿ ಸೌಲಭ್ಯವು ರೂ 3 ಲಕ್ಷಗಳವರೆಗೆ ದೊರೆಯಬಹುದಾಗಿದ್ದು, ಪ್ರತಿ ರೈತರಿಗೆ ರೂ.1.60 ಲಕ್ಷ ಸಾಲ...

Agriculture Land Documents: ನಿಮ್ಮ ಭೂ ದಾಖಲೆ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?

Agriculture Land Documents: ನಿಮ್ಮ ಭೂ ದಾಖಲೆ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?

September 7, 2023

ಗ್ರಾಮೀಣ ಭಾಗದ ರೈತಾಪಿ ವರ್ಗದ ಜನರಿಗೆ ತಮ್ಮ ಜಮೀನಿನ ಮೂಲ ದಾಖಲಾತಿಗಳ ಕುರಿತು ದೊಡ್ಡ ಮಟ್ಟದಲ್ಲಿ ಮಾಹಿತಿ ಕೊರತೆ ಇರುತ್ತದೆ ಕಾಲ ಕಾಲಕ್ಕೆ ನಮ್ಮ ಪುಟದಿಂದ ಕಂದಾಯ ಇಲಾಖೆಯಡಿ ಬರುವ ಜಮೀನಿನ ಸರ್ವೆ ಕುರಿತು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಕುರಿತು ಮಾಹಿತಿಯನ್ನು ಹಂಚಿಕೊಂಡು ಬರುತ್ತಿದೆ ಇಂದು ಈ ಅಂಕಣದಲ್ಲಿ ಜಮೀನಿನ ಪೋಡಿ(Podi) ಕುರಿತು ಒಂದಿಷ್ಟು ಮಾಹಿತಿಯನ್ನು...

Pension Beneficiary list: ಪಿಂಚಣಿದಾರರ ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇಲ್ಲಿದೆ ಹಳ್ಳಿವಾರು ಪಿಂಚಣಿದಾರರ ಪಟ್ಟಿ.

Pension Beneficiary list: ಪಿಂಚಣಿದಾರರ ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇಲ್ಲಿದೆ ಹಳ್ಳಿವಾರು ಪಿಂಚಣಿದಾರರ ಪಟ್ಟಿ.

September 4, 2023

ರಾಜ್ಯ ಸರ್ಕಾರದಿಂದ  ಬಡತನ ರೇಖೆಗಿಂತ ಕೆಳಗಿರುವ ಅಸಹಾಯಕ ವೃದ್ಧರು, ವಿಧವೆಯರು ಮತ್ತು ಅಂಗವಿಕಲರು ಹಾಗೂ  ಅವಿವಾಹಿತ ಮಹಿಳೆಯರಿಗೆ ಅರ್ಥಿಕವಾಗಿ ಸಹಾಯ ನೀಡುವ ಉದ್ದೇಶದಿಂದ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳನ್ನು(Pension Schemes) ಜಾರಿಗೆ ತರಲಾಗಿದೆ.   ಪ್ರಸ್ತುತ ಜಾರಿಯಲ್ಲಿರುವ ಎಲ್ಲಾ ಪಿಂಚಣಿ ಯೋಜನೆಗಳ ಅನುಷ್ಥಾನವನ್ನು ಕಂದಾಯ ಇಲಾಖೆ ಅಡಿಯಲ್ಲಿರುವ ಸಾಮಾಜಿಕ ಭದ್ರತಾ ಪಿಂಚಣಿಗಳ ನಿರ್ದೇಶನಾಲಯವು ಈ ಪಿಂಚಣಿ...

Land Survey documents: ನಿಮ್ಮ ಜಮೀನಿನ ಸರ್ವೆ ಮಾಡುವಾಗ ಯಾವೆಲ್ಲ ದಾಖಲೆಗಳು ನಿಮ್ಮ ಬಳಿ ಇಟ್ಟುಕೊಳ್ಳಬೇಕು? ಇಲ್ಲಿದೆ ದಾಖಲೆಗಳನ್ನು ಡೌನ್ಲೋಡ್ ಮಾಡಲು ವೆಬ್ಸೈಟ್ ಲಿಂಕ್.

Land Survey documents: ನಿಮ್ಮ ಜಮೀನಿನ ಸರ್ವೆ ಮಾಡುವಾಗ ಯಾವೆಲ್ಲ ದಾಖಲೆಗಳು ನಿಮ್ಮ ಬಳಿ ಇಟ್ಟುಕೊಳ್ಳಬೇಕು? ಇಲ್ಲಿದೆ ದಾಖಲೆಗಳನ್ನು ಡೌನ್ಲೋಡ್ ಮಾಡಲು ವೆಬ್ಸೈಟ್ ಲಿಂಕ್.

September 3, 2023

ರೈತರು ತಮ್ಮ ಜಮೀನಿನ ಅಳತೆ ಮಾಡಲು ಸರ್ವೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ ನಂತರ ಭೂಮಾಪಕರು ಜಮೀನಿನ ಸರ್ವೆಗೆ(Land survey) ಸ್ಥಳ ಭೇಟಿ ಮಾಡಿದಾಗ ಆ ಸಂದರ್ಭದಲ್ಲಿ ಜಮೀನಿನ ಮಾಲೀಕರು/ರೈತರು ತಮ್ಮ ಬಳಿ ಯಾವೆಲ್ಲ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ಮತ್ತು ಜಮೀನಿನ ಸರ್ವೆ ಪ್ರಕ್ರಿಯೆ ಹೇಗಿರುತ್ತದೆ ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಕಂದಾಯ ಇಲಾಖೆಯಡಿಯ(Revenue Department) ಭೂಮಾಪಕರು ಜಮೀನು...

Safe use of chemical spray: ಕಳೆನಾಶಕ ಸಿಂಪರಣೆ ಕಳೆದ 3 ತಿಂಗಳ ಒಳಗಾಗಿ ರಾಜ್ಯದಲ್ಲಿ 2 ಸಾವು! ಕಳೆನಾಶಕ ಸಿಂಪರಣೆ ಮಾಡುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ.

Safe use of chemical spray: ಕಳೆನಾಶಕ ಸಿಂಪರಣೆ ಕಳೆದ 3 ತಿಂಗಳ ಒಳಗಾಗಿ ರಾಜ್ಯದಲ್ಲಿ 2 ಸಾವು! ಕಳೆನಾಶಕ ಸಿಂಪರಣೆ ಮಾಡುವ ಮುನ್ನ ತಪ್ಪದೇ ಈ ಮಾಹಿತಿ ತಿಳಿಯಿರಿ.

September 2, 2023

ರಾಜ್ಯದಲ್ಲಿ ಕಳೆದ ಮೂರು ತಿಂಗಳ ಅಂತರದಲ್ಲಿ ಕಳೆನಾಶಕ(herbicide)ಸಿಂಪರಣೆ ಮಾಡುವಾಗ ಮುನ್ನೆಚರಿಕೆ ಕ್ರಮಗಳನ್ನು ಅನುಸರಿಸದೇ ಇರುವುದರಿಂದ 2 ಜನರು ಸಾವನ್ನಪಿದ್ದಾರೆ. ಕಳೆದ 3 ತಿಂಗಳ ಹಿಂದೆ ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಇಲಾಖೆಯ(Forest department) ಸಾಗವಾನಿ ಸಸಿ ಮಡಿಗೆ ಕಳೆನಾಶಕ(Herbicide) ಸಿಂಪರಣೆ ಮಾಡುವ ವೇಳೆಯಲ್ಲಿ ವಿಷಕಾರಿ ಕಳೆನಾಶಕವನ್ನು ಸಿಂಪರಣೆ ಮಾಡಿದ ಕೈಯಲ್ಲಿ ಆಹಾರ ಸೇವಸಿದ ಅರಣ್ಯಾಧಿಕಾರಿ ಯೋಗೇಶ...

Gruhalakshmi status check: ನಿಮ್ಮ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದ್ದರು, ಗೃಹಲಕ್ಷ್ಮಿ ಹಣ ಜಮಾ ಆಗದಿದ್ದರೆ ಏನು ಮಾಡಬೇಕು?

Gruhalakshmi status check: ನಿಮ್ಮ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದ್ದರು, ಗೃಹಲಕ್ಷ್ಮಿ ಹಣ ಜಮಾ ಆಗದಿದ್ದರೆ ಏನು ಮಾಡಬೇಕು?

September 1, 2023

ಗೃಹಲಕ್ಷ್ಮಿ ಯೋಜನೆಯ ಮೊದಲನೆ ಕಂತಿನ ಹಣವನ್ನು 30 ಆಗಸ್ಟ್ 2023 ಅಧಿಕೃತವಾಗಿ ಮೈಸೂರಿನಲ್ಲಿ ಬಿಡುಗಡೆ ಮಾಡಲಾಗಿತ್ತು. ಅರ್ಜಿ ಸಲ್ಲಿಸಿದ ಅರ್ಹ ಒಟ್ಟು 1.10 ಕೋಟಿ ಪಡಿತರ ಚೀಟಿಯ ಯಜಮಾನಿಯರಿಗೆ ಮೊದಲನೆ ಕಂತಿನ ಹಣವನ್ನು ವರ್ಗಾಹಿಸಲಾಗಿದೆ. ಅದರೆ ಅರ್ಜಿ ಸಲ್ಲಿಸಿದ ಅನೇಕ ಜನರು ನಮಗೆ ಇನ್ನೂ ಮೊದಲನೆ ಕಂತಿನ 2,000 ರೂ ಜಮಾ ಅಗಿರುವುದಿಲ್ಲ ಎಂದು ಹೆಚ್ಚು...

Ration Card update: ಇಂದಿನಿಂದ ರೇಷನ್ ಕಾರ್ಡ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಅವಕಾಶ! ಯಾವೆಲ್ಲ ದಾಖಲಾತಿಗಳು ಬೇಕಾಗುತ್ತದೆ?

Ration Card update: ಇಂದಿನಿಂದ ರೇಷನ್ ಕಾರ್ಡ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಅವಕಾಶ! ಯಾವೆಲ್ಲ ದಾಖಲಾತಿಗಳು ಬೇಕಾಗುತ್ತದೆ?

August 31, 2023

ಇಂದಿನಿಂದ ರೇಷನ್ ಕಾರ್ಡ ತಿದ್ದುಪಡಿ ಮತ್ತು ಹೊಸ ಸದಸ್ಯರ ಸೇರ್ಪಡೆಗೆ(ration card correction) ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಅವಕಾಶವನ್ನು ಮಾಡಿಕೊಡಲಾಗಿದ್ದು, ತಿದ್ದುಪಡಿ ಮತ್ತು ಸೇರ್ಪಡೆ ಮಾಡಿಕೊಳ್ಳಲು ಇಚ್ಚಿಸುವವರು ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳು  ಒದಗಿಸಬೇಕಾಗುತ್ತದೆ? ಇತ್ಯಾದಿ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ರೇಷನ್ ಕಾರ್ಡ ತಿದ್ದುಪಡಿ ಮತ್ತು ಸೇರ್ಪಡೆ ಮಾಡಿಕೊಳ್ಳುವವರು...

LPG subsidy amount: ಕೇಂದ್ರ ಸರಕಾರದಿಂದ ಗ್ಯಾಸ್ ಸಬ್ಸಿಡಿ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

LPG subsidy amount: ಕೇಂದ್ರ ಸರಕಾರದಿಂದ ಗ್ಯಾಸ್ ಸಬ್ಸಿಡಿ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ.

August 30, 2023

ಆತ್ಮೀಯ ಓದುಗ ಮಿತ್ರರೇ ಇಂದು ಈ ಅಂಕಣದಲ್ಲಿ ಸಿಲಿಂಡರ್ ಸಬ್ಸಿಡಿ ಜಮಾ ಅಗಿರುವುದನ್ನು ಹೇಗೆ ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಬವುದು ಎಂದು ಮತ್ತು ಕೇಂದ್ರ ಸರಕಾರದ ಇತ್ತೀಚಿನ ಗ್ಯಾಸ್ ಸಿಲಿಂಡರ್ ದರದ(Cylinder price) ನಿರ್ಣಯದ ವಿವರವನ್ನು ತಿಳಿಸಲಾಗಿದ್ದು, ಈ ಮಾಹಿತಿ ನಿಮಗೆ ಉಪಯುಕ್ತ ಎಂದು ಅನಿಸಿದಲ್ಲಿ ತಪ್ಪದೇ ನಿಮ್ಮ ಅಪ್ತರಿಗೂ ಶೇರ್ ಮಾಡಿ. ದುಬಾರಿ...