Breaking News

Free School Admission-ಗವಿಸಿದ್ದೇಶ್ವರ ವಸತಿ ಶಾಲೆಯಲ್ಲಿ ಉಚಿತ ಪ್ರವೇಶ ಪಡೆಯಲು ಅರ್ಜಿ ಅಹ್ವಾನ!

Free School Admission-ಗವಿಸಿದ್ದೇಶ್ವರ ವಸತಿ ಶಾಲೆಯಲ್ಲಿ ಉಚಿತ ಪ್ರವೇಶ ಪಡೆಯಲು ಅರ್ಜಿ ಅಹ್ವಾನ!

April 13, 2026

ಕೊಪ್ಪಳ: ಶಿಕ್ಷಣದ ಕಾಶಿಯೆಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠದ ಆವರಣದಲ್ಲಿರುವ ‘ಶ್ರೀ ಗವಿಸಿದ್ದೇಶ್ವರ ವಿದ್ಯಾರ್ಥಿಗಳ ಉಚಿತ ವಸತಿ ಹಾಗೂ ಪ್ರಸಾದ ನಿಲಯ’ವು 2026-27ನೇ ಸಾಲಿಗೆ ಹೊಸ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಗ್ರಾಮೀಣ ಭಾಗದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ...

RTC Correction-ಕಂದಾಯ ಅದಾಲತ್: ಪಹಣಿ ತಿದ್ದುಪಡಿ ಅಧಿಕಾರ ತಹಶೀಲ್ದಾರರಿಗೆ ಅಧಿಕೃತ ಆದೇಶ ಪ್ರಕಟ!

RTC Correction-ಕಂದಾಯ ಅದಾಲತ್: ಪಹಣಿ ತಿದ್ದುಪಡಿ ಅಧಿಕಾರ ತಹಶೀಲ್ದಾರರಿಗೆ ಅಧಿಕೃತ ಆದೇಶ ಪ್ರಕಟ!

March 25, 2026

ಬೆಂಗಳೂರು: ರೈತರ ದಶಕಗಳ ಸಮಸ್ಯೆಯಾದ ಪಹಣಿ (RTC) ತಿದ್ದುಪಡಿ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕಂದಾಯ ಇಲಾಖೆಯ(Revenue Department) ‘ಕಂದಾಯ ಅದಾಲತ್’ ಕಾರ್ಯಕ್ರಮದ ಅಡಿಯಲ್ಲಿ ಪಹಣಿಗಳಲ್ಲಿನ(Pahani) ದೋಷಗಳನ್ನು ಸರಿಪಡಿಸುವ ವಿಶೇಷ ಅಧಿಕಾರವನ್ನು ಸಹಾಯಕ ಆಯುಕ್ತರಿಂದ (AC) ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಈ ಅಧಿಕಾರದ...

Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಪ್ರಾರಂಭ!ಇಂದೇ ಅರ್ಜಿ ಸಲ್ಲಿಸಿ!

Ration Card Correction-ರೇಶನ್ ಕಾರ್ಡ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಪ್ರಾರಂಭ!ಇಂದೇ ಅರ್ಜಿ ಸಲ್ಲಿಸಿ!

March 24, 2026

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಕಳೆದ ಹಲವು ದಿನಗಳಿಂದ ರೇಷನ್ ಕಾರ್ಡ್‌ನಲ್ಲಿ(Ration Card Correction Application) ತಿದ್ದುಪಡಿ ಹಾಗೂ ಹೊಸ ಸದಸ್ಯರ ಹೆಸರನ್ನು ಸೇರಿಸಲು ಕಾಯುತ್ತಿದ್ದ ನಾಗರಿಕರಿಗೆ ಈಗ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಪಡಿತರ ಚೀಟಿಯು ಕೇವಲ ಅಕ್ಕಿ ಪಡೆಯುವ ಕಾರ್ಡ್ ಆಗಿರದೆ, ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳು...

Free CCTV Training-ಉಚಿತ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

Free CCTV Training-ಉಚಿತ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

March 23, 2026

ಹಾವೇರಿ: ಇಂದಿನ ದಿನಗಳಲ್ಲಿ ಭದ್ರತೆ ಎಂಬುದು ಪ್ರತಿಯೊಬ್ಬರ ಆದ್ಯತೆಯಾಗಿದೆ. ಮನೆ, ಕಚೇರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳ ಬಳಕೆ ಹೆಚ್ಚಾಗುತ್ತಿದ್ದು, ಈ ಕ್ಷೇತ್ರದಲ್ಲಿ ನುರಿತ ತಂತ್ರಜ್ಞರಿಗೆ ಅಪಾರ ಬೇಡಿಕೆಯಿದೆ. ಈ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಹಾವೇರಿಯ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (RSETI) ಗ್ರಾಮೀಣ ನಿರುದ್ಯೋಗಿ(CCTV Installation and Repair Training)...

ATM Card-ಎಟಿಎಂ ಗ್ರಾಹಕರೇ ಗಮನಿಸಿ: ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು!

ATM Card-ಎಟಿಎಂ ಗ್ರಾಹಕರೇ ಗಮನಿಸಿ: ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ ಹೊಸ ನಿಯಮಗಳು!

March 23, 2026

ನೀವು ಎಟಿಎಂನಿಂದ ನಿಯಮಿತವಾಗಿ ಹಣ ಪಡೆಯುವವರಾಗಿದ್ದರೆ ಈ ಸುದ್ದಿ ನಿಮಗಾಗಿ. ಪ್ರತಿ ವರ್ಷದಂತೆ ಈ ಬಾರಿಯೂ ಆರ್ಥಿಕ ವರ್ಷದ ಆರಂಭವಾದ ಏಪ್ರಿಲ್ 1 ರಿಂದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ವಿವಿಧ ಬ್ಯಾಂಕುಗಳು ತಮ್ಮ ಎಟಿಎಂ ವಹಿವಾಟು ಮಿತಿ(New ATM rules from April 1) ಮತ್ತು ಶುಲ್ಕದ ನಿಯಮಗಳನ್ನು ಪರಿಷ್ಕರಿಸಿದ್ದು, ಸಾಮಾನ್ಯ...

Ration Card-2026: ರೇಶನ್ ಕಾರ್ಡದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ! ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ!

Ration Card-2026: ರೇಶನ್ ಕಾರ್ಡದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ! ಪಡಿತರ ವಿತರಣೆಯಲ್ಲಿ ಮಹತ್ವದ ಬದಲಾವಣೆ!

March 22, 2026

ದೇಶದ ಕೋಟ್ಯಂತರ ಪಡಿತರ ಚೀಟಿದಾರರಿಗೆ(Ration Card Latest News) ಕೇಂದ್ರ ಸರ್ಕಾರವು ಯುಗಾದಿ ಹಬ್ಬದ ಬೆನ್ನಲ್ಲೇ ಭರ್ಜರಿ ಸಿಹಿಸುದ್ದಿ ನೀಡಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ (PDS) ಮಹತ್ವದ ಬದಲಾವಣೆ ತಂದಿರುವ ಸರ್ಕಾರ, 2026ರ ಏಪ್ರಿಲ್ ತಿಂಗಳಿನಿಂದ ಅನ್ವಯವಾಗುವಂತೆ ಮುಂದಿನ ಸತತ ಮೂರು ತಿಂಗಳ ಪಡಿತರವನ್ನು ಒಂದೇ ಹಂತದಲ್ಲಿ ವಿತರಿಸಲು ಹಸಿರು ನಿಶಾನೆ ತೋರಿಸಿದೆ. ಈ ನಿರ್ಧಾರದಿಂದಾಗಿ...

KSOU Admission-2026: ರಾಜ್ಯದ ಮುಕ್ತ ವಿವಿಯಿಂದ 2025-26ನೇ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನ!

KSOU Admission-2026: ರಾಜ್ಯದ ಮುಕ್ತ ವಿವಿಯಿಂದ 2025-26ನೇ ಸಾಲಿನ ಪ್ರವೇಶಾತಿಗೆ ಅರ್ಜಿ ಆಹ್ವಾನ!

March 21, 2026

ಬೆಂಗಳೂರು: ಉನ್ನತ ಶಿಕ್ಷಣವನ್ನು ಪಡೆಯಬಯಸುವ ಆಸಕ್ತ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (KSOU) ಸುವರ್ಣಾವಕಾಶವೊಂದನ್ನು ನೀಡಿದೆ. 2025-26ನೇ ಶೈಕ್ಷಣಿಕ ಸಾಲಿನ (ಜನವರಿ ಆವೃತ್ತಿ) ವಿವಿಧ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಾತಿ(KSOU Admission Application) ಪ್ರಕ್ರಿಯೆ ಆರಂಭವಾಗಿದ್ದು, ಬೆಂಗಳೂರಿನ ಸುಂಕದಕಟ್ಟೆಯಲ್ಲಿರುವ ಪ್ರಾದೇಶಿಕ ಕೇಂದ್ರ-06 ರ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೂರಶಿಕ್ಷಣದ ಮೂಲಕ ತಮ್ಮ...

Pan Card New Rules-ಪ್ಯಾನ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ: ಏಪ್ರಿಲ್ 1ರಿಂದ ಹೊಸ ರೂಲ್ಸ್ ಜಾರಿ; ಏನಿದು ಬದಲಾವಣೆ?

Pan Card New Rules-ಪ್ಯಾನ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ: ಏಪ್ರಿಲ್ 1ರಿಂದ ಹೊಸ ರೂಲ್ಸ್ ಜಾರಿ; ಏನಿದು ಬದಲಾವಣೆ?

March 21, 2026

ಭಾರತೀಯ ನಾಗರಿಕರ ಪ್ರತಿಯೊಂದು ಆರ್ಥಿಕ ವಹಿವಾಟಿಗೆ ಕಡ್ಡಾಯವಾಗಿರುವ ಪ್ಯಾನ್ (PAN) ಕಾರ್ಡ್ ಪಡೆಯುವ ಪ್ರಕ್ರಿಯೆಯಲ್ಲಿ ಆದಾಯ ತೆರಿಗೆ ಇಲಾಖೆಯು ಮಹತ್ವದ ಬದಲಾವಣೆಯನ್ನು ತಂದಿದೆ. ಇಲ್ಲಿಯವರೆಗೆ ಕೇವಲ ಆಧಾರ್ ಕಾರ್ಡ್(Pan Card New Rules) ಬಳಸಿಕೊಂಡು ಅತ್ಯಂತ ಸರಳವಾಗಿ ಪ್ಯಾನ್ ಕಾರ್ಡ್ ಪಡೆಯುವ ಅವಕಾಶವಿತ್ತು. ಆದರೆ, ಈ ಸುಲಭ ಪ್ರಕ್ರಿಯೆಗೆ ಮಾರ್ಚ್ 31, 2026 ಕೊನೆಯ ದಿನಾಂಕವಾಗಿದ್ದು,...

Oil Price In India-ತೈಲ ಬೆಲೆ ಏರಿಕೆ ಕುರಿತು ಇಂಡಿಯನ್ ಆಯಿಲ್ ನಿಂದ ಮಹತ್ವದ ಘೋಷಣೆ!

Oil Price In India-ತೈಲ ಬೆಲೆ ಏರಿಕೆ ಕುರಿತು ಇಂಡಿಯನ್ ಆಯಿಲ್ ನಿಂದ ಮಹತ್ವದ ಘೋಷಣೆ!

March 20, 2026

ನವದೆಹಲಿ: ಕಳೆದ 20 ದಿನಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ 71 ಯುಎಸ್ ಡಾಲರ್‌ನಿಂದ 105 ಯುಎಸ್ ಡಾಲರ್‌ಗೆ ಏರಿಕೆಯಾಗುವ ಮೂಲಕ ಭಾರಿ ಸಂಚಲನ ಮೂಡಿಸಿದೆ. ಇಡೀ ವಿಶ್ವವೇ ಇಂಧನ ದರ ಏರಿಕೆಯಿಂದ ತತ್ತರಿಸುತ್ತಿರುವ ಈ ಸಂದರ್ಭದಲ್ಲಿ, ಭಾರತದ ಪ್ರಮುಖ ತೈಲ ಸಂಸ್ಥೆಯಾದ ಇಂಡಿಯನ್ ಆಯಿಲ್ (Indian Oil) ದೇಶದ ಸಾಮಾನ್ಯ...

Gram Panchayat Property Tax-ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿಗೆ ಮಾರ್ಚ್ 31 ಕೊನೆಯ ದಿನ!

Gram Panchayat Property Tax-ಗ್ರಾಮ ಪಂಚಾಯತಿ ಆಸ್ತಿ ತೆರಿಗೆ ಪಾವತಿಗೆ ಮಾರ್ಚ್ 31 ಕೊನೆಯ ದಿನ!

March 20, 2026

ಕರ್ನಾಟಕದ ಗ್ರಾಮೀಣ ಭಾಗದ ಜನತೆಗೆ ಪಂಚಾಯತ್ ರಾಜ್ ಇಲಾಖೆಯು ಮಹತ್ವದ ಸೂಚನೆಯೊಂದನ್ನು ನೀಡಿದೆ. 2025-26ನೇ ಸಾಲಿನ ಮನೆ, ಕಟ್ಟಡ, ನಿವೇಶನ ಹಾಗೂ ನೀರಿನ ತೆರಿಗೆಯನ್ನು(Aasti Terige Online Payment) ಪಾವತಿಸಲು ಮಾರ್ಚ್ 31, 2026 ಕೊನೆಯ ದಿನಾಂಕವಾಗಿದೆ. ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸದಿದ್ದರೆ ಸಾರ್ವಜನಿಕರು ದಂಡವನ್ನು ತೆರಬೇಕಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್...

Arecanut News-ಅಡಿಕೆ ಕಳಂಕ ಮುಕ್ತಕ್ಕೆ ಸರ್ಕಾರದ ಹೆಜ್ಜೆ: ಸಂಶೋಧನಾ ವರದಿ ಬಳಿಕ ಅಂತಿಮ ತೀರ್ಮಾನ!

Arecanut News-ಅಡಿಕೆ ಕಳಂಕ ಮುಕ್ತಕ್ಕೆ ಸರ್ಕಾರದ ಹೆಜ್ಜೆ: ಸಂಶೋಧನಾ ವರದಿ ಬಳಿಕ ಅಂತಿಮ ತೀರ್ಮಾನ!

March 19, 2026

ಅಡಿಕೆ ಬೆಳೆಗಾರರ ದಶಕಗಳ ಆತಂಕಕ್ಕೆ ಶೀಘ್ರದಲ್ಲೇ ವೈಜ್ಞಾನಿಕ ಪರಿಹಾರ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ. ಅಡಿಕೆ(Arecanut Health Impact) ಆರೋಗ್ಯಕ್ಕೆ ಹಾನಿಕಾರಕ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸಲು ರಾಜ್ಯ ಸರ್ಕಾರವು ಗಂಭೀರ ಸಂಶೋಧನೆಗೆ ಮುಂದಾಗಿದ್ದು, ಈ ವರದಿಯ ಆಧಾರದ ಮೇಲೆ ಅಡಿಕೆಯ ಪರವಾಗಿ ದೊಡ್ಡ ಮಟ್ಟದ ಪ್ರಚಾರಾಂದೋಲನ ಕೈಗೊಳ್ಳಲು ಸಜ್ಜಾಗಿದೆ. ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಮಾತನಾಡಿದ ಕೃಷಿ...

e-Swathu Karnataka-ಕೃಷಿ ಭೂಮಿಯಲ್ಲಿರುವ ಮನೆಗಳಿಗೂ ಅಧಿಕೃತ ಇ-ಸ್ವತ್ತು ನೀಡಲು ಸರ್ಕಾರ ಹಸಿರು ನಿಶಾನೆ!

e-Swathu Karnataka-ಕೃಷಿ ಭೂಮಿಯಲ್ಲಿರುವ ಮನೆಗಳಿಗೂ ಅಧಿಕೃತ ಇ-ಸ್ವತ್ತು ನೀಡಲು ಸರ್ಕಾರ ಹಸಿರು ನಿಶಾನೆ!

March 19, 2026

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಯೋಜನೆಗಳ ಅಡಿಯಲ್ಲಿ ತಮ್ಮದೇ ಕೃಷಿ ಭೂಮಿಯಲ್ಲಿ ಮನೆ ನಿರ್ಮಿಸಿಕೊಂಡು, ‘ಇ-ಸ್ವತ್ತು/e-Swathu’ ಮತ್ತು ‘ಖಾತಾ’ ದಾಖಲೆಗಳಿಲ್ಲದೆ ಪರದಾಡುತ್ತಿದ್ದ ಲಕ್ಷಾಂತರ ಜನರಿಗೆ ರಾಜ್ಯ ಸರ್ಕಾರವು ದೊಡ್ಡ ಮಟ್ಟದ ಸಮಾಧಾನ ನೀಡಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆಗೆ ಐತಿಹಾಸಿಕ ತಿದ್ದುಪಡಿ ತರುವ ಮೂಲಕ, ಕೃಷಿ ಭೂಮಿಯಲ್ಲಿರುವ ಮನೆಗಳಿಗೂ ಅಧಿಕೃತ ದಾಖಲೆ...

Free Fast-Food Training-ಉಚಿತ ಫಾಸ್ಟ್ ಫುಡ್‌ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

Free Fast-Food Training-ಉಚಿತ ಫಾಸ್ಟ್ ಫುಡ್‌ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

March 18, 2026

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೆಲಸಕ್ಕಾಗಿ ಬೇರೆಯವರನ್ನು ಅವಲಂಬಿಸುವ ಬದಲು, ಸ್ವಂತ ಕಾಲಿನ ಮೇಲೆ ನಿಂತು ನಾಲ್ಕು ಜನರಿಗೆ ಉದ್ಯೋಗ ನೀಡುವ ಆಸೆ ಹೊಂದಿರುವ ಯುವಕ-ಯುವತಿಯರಿಗೆ ಉದ್ಯೋಗದ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ‘ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ’ (Canara Bank RSETI) ವತಿಯಿಂದ ನಿರುದ್ಯೋಗಿ ಯುವಕ...

Page 2 of 43