Breaking News

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

Ration Card-ರೇಷನ್ ಕಾರ್ಡದಾರರೇ ಗಮನಿಸಿ: ಇ-ಕೆವೈಸಿ ಕಡ್ಡಾಯ, ಕಾರ್ಡಿನ ಸದಸ್ಯರ ಆಧಾರದ ಮೇಲೆ ಅಕ್ಕಿ ಮತ್ತು ಜೋಳ!

July 10, 2026

ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ(Food Department) ಇಲಾಖೆಯು ಪಡಿತರ ಚೀಟಿದಾರರಿಗೆ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ಹೊಂದಿರುವ ಗ್ರಾಹಕರು ತಮ್ಮ ಸರ್ಕಾರಿ ಸೌಲಭ್ಯಗಳನ್ನು ಹಾಗೂ ಪಡಿತರ ವಸ್ತುಗಳನ್ನು ನಿರಂತರವಾಗಿ ಪಡೆಯಲು ತಕ್ಷಣವೇ ಇ-ಕೆವೈಸಿ (E-KYC) ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ ಮುಂದಿನ...

Sainik School Admission 2025-ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

Sainik School Admission 2025-ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

October 14, 2025

ನಮ್ಮ ದೇಶದಲ್ಲಿರುವ ವಿವಿಧ ಸೈನಿಕ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ಮತ್ತು 9ನೇ ತರಗತಿ ಪ್ರವೇಶ(Sainik School Admission) ಪಡೆಯಲು ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಪ್ರವೇಶ ಪರೀಕ್ಷೆಯನ್ನು ಬರೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮಾಡುವ ಗುರಿಯನ್ನು ಹಾಕಿಕೊಂಡಿರುವ ವಿದ್ಯಾರ್ಥಿಗಳಿಗೆ ಒಂದು ಉತ್ತಮ ಅವಕಾಶ...

Reels Competition-ಪರಿಸರ ಸಂರಕ್ಷಣೆ ಕುರಿತು ರೀಲ್ಸ್ ಮಾಡಿ 50,000/- ಬಹುಮಾನ ಗೆಲ್ಲಿ!

Reels Competition-ಪರಿಸರ ಸಂರಕ್ಷಣೆ ಕುರಿತು ರೀಲ್ಸ್ ಮಾಡಿ 50,000/- ಬಹುಮಾನ ಗೆಲ್ಲಿ!

October 14, 2025

ರಾಜ್ಯ ಸರಕಾರದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಾರಿಗೆ ಬಂದು 50 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವದ ಅಂಗವಾಗಿ ಪರಿಸರ ಸಂರಕ್ಷಣೆ ಕುರಿತು ರೀಲ್ಸ್ ಸ್ಪರ್ಧೆಯನ್ನು(Reels Competition In Karnataka)ಆಯೋಜನೆ ಮಾಡಲಾಗಿದ್ದು ಇದಕ್ಕಾಗಿ ನೋಂದಣಿಯನ್ನು ಆರಂಭಿಸಲಾಗಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ(KARNATAKA STATE POLLUTION CONTROL BOARD) ಡಿಜಿಟಲ್ ಮಾಧ್ಯಮದಲ್ಲಿ...

Sheep Farming Training-ಆರ್ ಸೆಟ್ ಸಂಸ್ಥೆಯಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ!

Sheep Farming Training-ಆರ್ ಸೆಟ್ ಸಂಸ್ಥೆಯಿಂದ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ!

October 13, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದೋಗ ತರಬೇತಿ ಸಂಸ್ಥೆ ಬೆಂಗಳೂರು(Rseti Bangalore)ಕೇಂದ್ರದಿಂದ ಗ್ರಾಮೀಣ ಭಾಗದ ಯುವ ರೈತಾಪಿ ಅಭ್ಯರ್ಥಿಗಳಿಗೆ ಕೃಷಿಯ ಜೊತೆಗೆ ವೈಜ್ಞಾನಿಕವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಆರಂಭಿಸಲು ಉಚಿತವಾಗಿ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಬದಲಾಗುತ್ತಿರುವ ಹವಾಮಾಣ ಸನ್ನಿವೇಶದಲ್ಲಿ ಕೃಷಿ ಬೆಳೆಗಳನ್ನು ಬೆಳೆಯುವುದರ ಜೊತೆಗೆ ಹೈನುಗಾರಿಕೆ ಮತ್ತು ಕುರಿ ಮತ್ತು ಮೇಕೆ ಸಾಕಾಣಿಕೆ(Sheep...

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

MSP Scheme in Karnataka-ಬೆಂಬಲ ಬೆಲೆಯಲ್ಲಿ ಶೇಂಗಾ,ಸೂರ್ಯಕಾಂತಿ ಸೇರಿದಂತೆ 5 ಉತ್ಪನ್ನಗಳ ಖರೀದಿ ಆರಂಭ! ಬೆಲೆ ಎಷ್ಟು?

October 13, 2025

ಕರ್ನಾಟಕ ರಾಜ್ಯ ಸರಕಾರದ ಕೃಷಿ ಮಾರಾಟ ಇಲಾಕೆ ಹಾಗೂ ರಾಜ್ಯ ಕೃಷಿ ಮಾರಾಟ ಮಂಡಳಿ(APMC) ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ(MSP)ಯೋಜನೆಯಡಿ ಸೂರ್ಯಕಾಂತಿ,ಹೆಸರುಕಾಳು,ಉದ್ದು,ಸೋಯಾಬೀನ್,ಶೇಂಗಾ, ಒಟ್ಟೂ 5 ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲು ಖರೀದಿ ಕೇಂದ್ರಗಳನ್ನು ಆರಂಭಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಪ್ರತಿ ವರ್ಷದಂತೆ ರೈತರ ಉತ್ಪನ್ನಕ್ಕೆ ಬೆಂಬಲ ಬೆಲೆಯನ್ನು(Bembala Bele Kharidi Kendra)ಒದಗಿಸಲು ಕೇಂದ್ರ...

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

Self Employment Loan Scheme-ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಸಬ್ಸಿಡಿಯಲ್ಲಿ ₹2.0 ಲಕ್ಷ ಸಾಲ ಪಡೆಯಲು ಅರ್ಜಿ ಆಹ್ವಾನ!

October 12, 2025

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ(Karnataka State Brahmin Development Board) “ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ(Self-Employment Direct Loan Yojana)” ಗರಿಷ್ಟ ₹2.0 ಲಕ್ಷ ಸಾಲ ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಪಡೆದು ವಿವಿಧ ಬಗ್ಗೆಯ ಸ್ವಂತ ಉದ್ಯೋಗವನ್ನು ಆರಂಭಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ...

PM Svanidi Yojane 2025-ಪಿಎಂ ಸ್ವನಿಧಿ ಯೋಜನೆ ಎಂದರೇನು? ಎಷ್ಟು ಸಾಲ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ!

PM Svanidi Yojane 2025-ಪಿಎಂ ಸ್ವನಿಧಿ ಯೋಜನೆ ಎಂದರೇನು? ಎಷ್ಟು ಸಾಲ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ!

October 12, 2025

ಕೇಂದ್ರ ಸರಕಾರವು ಬೀದಿ ಬದಿಯ ವ್ಯಾಪಾರಿಗಳಿಗೆ ಪ್ರಾಥಮಿಕ ಹಂತದಲ್ಲಿ ಬಂಡವಾಳವನ್ನು ಪೂರೈಸಿಕೊಳ್ಳಲು ಬ್ಯಾಂಕ್ ಸಹಯೋಗದಲ್ಲಿ ಅತೀ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ಮತ್ತು ಸಾಲದ ಮೇಲೆ ಸಬ್ಸಿಡಿಯನ್ನು ಒದಗಿಸಲು ಪಿಎಂ ಸ್ವನಿಧಿ ಯೋಜನೆಯನ್ನು(PM Svanidi) ಜಾರಿಗೆ ತರಲಾಗಿದ್ದು, ಇಂದಿನ ಲೇಖನದಲ್ಲಿ ಈ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಅನೇಕ ಜನರಿಗೆ ಪಿಎಂ ಸ್ವನಿಧಿ ಯೋಜನೆ(PM...

Bajaj scholarship 2025-ಇಂಜಿನಿಯರಿಂಗ್ ವಿದ್ಯಾರ್ಥಿನಿಯರಿಗೆ 8 ಲಕ್ಷ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

Bajaj scholarship 2025-ಇಂಜಿನಿಯರಿಂಗ್ ವಿದ್ಯಾರ್ಥಿನಿಯರಿಗೆ 8 ಲಕ್ಷ ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ.

October 11, 2025

ಬಜಾಜ್ ಆಟೋ ಲಿಮಿಟೆಡ್ ಕಂಪನಿಯು ಇಂಜಿನಿಯರಿಂಗ್(Engineering Scholarship) ಓದುತ್ತಿರುವ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಅಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಪ್ರಕಟಿಸಲಾಗಿದೆ. ಇಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಬಜಾಜ್(Bajaj scholarship Appication) ಕಂಪನಿಯು ಗುಡ್ ನ್ಯೂಸ್ ನೀಡಿದೆ. ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಮಹಿಳಾ ವಿದ್ಯಾರ್ಥಿನಿಯರಿಗೆ 8...

Vidyasiri Scholarship 2025-ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

Vidyasiri Scholarship 2025-ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

October 11, 2025

Vidyasiri Scholarship 2025-ಕರ್ನಾಟಕ ಸರ್ಕಾರ ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯು ರಾಜ್ಯದ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ವಿದ್ಯಾ ಸರಿ ವಿದ್ಯಾರ್ಥಿ ವೇತನ ಘೋಷಿಸಿದ್ದಾರೆ. ಈ ವಿದ್ಯಾರ್ಥಿ ವೇತನ ಯೋಜನೆ ಅಡಿಯಲ್ಲಿ ಪದವಿಪೂರ್ವ ಮತ್ತು ಪದವಿ ಓದುತ್ತಿರುವ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣ, ಊಟ, ವಸತಿ, ಖರ್ಚುಗಳಿಗೆ ಆರ್ಥಿಕವಾಗಿ ನೆರವಾಗಲು ಸರ್ಕಾರವೇ ಮುಂದಾಗಿದೆ....

Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

October 10, 2025

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದ್ದು ಇನ್ನು ಮುಂದೆ ರಾಜ್ಯದ್ಯಂತ ಮಹಿಳಾ ನೌಕರಿಗೆ ಪ್ರತಿ ತಿಂಗಳು 1 ದಿನ ಋತುಚಕ್ರ ರಜೆಯನ್ನು(Period Leave Policy) ಹೆಚ್ಚುವರಿಯಾಗಿ ನೀಡಲು ಸಭೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯದ ಮಹಿಳಾ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಒಂದಾದ ಋತುಚಕ್ರ...

SSLC Exam Fee-ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ಏರಿಕೆ! ಎಷ್ಟು ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ?

SSLC Exam Fee-ಎಸ್ಸೆಸ್ಸೆಲ್ಸಿ ಪರೀಕ್ಷಾ ಶುಲ್ಕ ಏರಿಕೆ! ಎಷ್ಟು ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ?

October 9, 2025

2025-26 ನೇ ಸಾಲಿನಲ್ಲಿ SSLC ಪರೀಕ್ಷೆಯನ್ನು ಬರೆಯಲ್ಲಿರುವ ವಿದ್ಯಾರ್ಥಿಗಳಿಗೆ ಪ್ರರೀಕ್ಷಾ ಶುಲ್ಕವನ್ನು(SSLC Exam Fee) ರಾಜ್ಯ ಸರಕಾರವು ಪರಿಷ್ಕರಿಸಿ ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಇಂದಿನ ಅಂಕಣದಲ್ಲಿ ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅಂಶಗಳ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ(Karnataka SSLC Board) ಪ್ರತಿ ವರ್ಷ...

Sukanya Samriddhi Yojane- ಪೋಸ್ಟ್ ಆಫೀಸ್‌ನಲ್ಲಿ ಅತೀ ಹೆಚ್ಚು ಬಡ್ಡಿ ನೀಡುವ ಯೋಜನೆ!

Sukanya Samriddhi Yojane- ಪೋಸ್ಟ್ ಆಫೀಸ್‌ನಲ್ಲಿ ಅತೀ ಹೆಚ್ಚು ಬಡ್ಡಿ ನೀಡುವ ಯೋಜನೆ!

October 8, 2025

ಪ್ರಸ್ತುತ ದಿನಗಳಲ್ಲಿ ಅನೇಕ ಜನರು ಪೋಸ್ಟ್ ಆಫೀಸ್(Post Office) ನಲ್ಲಿ ಲಭ್ಯವಿರುವ ವಿವಿಧ ಉಳಿತಾಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಹೂಡಿಕೆ ಮಾಡುತ್ತಾರೆ ಈ ನಿಟ್ಟಿನಲ್ಲಿ ಅತೀ ಹೆಚ್ಚು ಬಡ್ದಿಯನ್ನು ನೀಡುವ ಸುಕನ್ಯ ಸಮೃದ್ಧಿ ಯೋಜನೆಯ ಕುರಿತು ಒಂದಿಷ್ಟು ಅಗತ್ಯ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ನೀವೇನಾದ್ರೂ ಸುಕನ್ಯ ಸಮೃದ್ಧಿ ಯೋಜನೆಗೆ(Sukanya Samriddhi Yojana) ಹೂಡಿಕೆ...

Dasara Holidays For Schools-ಬ್ರ‍ೇಕಿಂಗ್ ನ್ಯೂಸ್ ದಸರಾ ರಜೆ ಅ.18 ರವರೆಗೆ ವಿಸ್ತರಣೆ ಮಾಡಿದ ರಾಜ್ಯ ಸರಕಾರ!

Dasara Holidays For Schools-ಬ್ರ‍ೇಕಿಂಗ್ ನ್ಯೂಸ್ ದಸರಾ ರಜೆ ಅ.18 ರವರೆಗೆ ವಿಸ್ತರಣೆ ಮಾಡಿದ ರಾಜ್ಯ ಸರಕಾರ!

October 7, 2025

ರಾಜ್ಯ ಸರಕಾರದಿಂದ ಕರ್ನಾಟಕದಲ್ಲಿರುವ ಎಲ್ಲಾ ಸರಕಾರಿ ಮತ್ತು ಅನುದಾನಿತ ಶಾಲೆಗೆ ದಸರಾ ರಜೆ(Dasara Holiday) ಅವದಿಯನ್ನು ಹೆಚ್ಚುವರಿಯಾಗಿ 10 ದಿನದ ವರೆಗೆ ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತು ಸುದ್ದಿಗೊಷ್ಠಿಯನ್ನು ನಡೆಸಿ ಅಧಿಕೃತ ಮಾಹಿತಿಯನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ರಾಜ್ಯದಲ್ಲಿ ಕಳೆದ 2 ವಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಗಣತಿಯು...

Page 30 of 50