Agriculture

Azolla Unit Subsidy-ರಾಜ್ಯದಲ್ಲಿ ಜಾನುವಾರುಗಳಿಗೆ 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ!

Azolla Unit Subsidy-ರಾಜ್ಯದಲ್ಲಿ ಜಾನುವಾರುಗಳಿಗೆ 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ!

September 9, 2026

ರಾಜ್ಯದಲ್ಲಿ ಜಾನುವಾರುಗಳಿಗೆ, ಅದರಲ್ಲೂ ವಿಶೇಷವಾಗಿ ಹಾಲು ನೀಡುವ ದನ-ಕರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವನ್ನು ಒದಗಿಸುವ ಸಲುವಾಗಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯು ಅಜೋಲಾ ಉತ್ಪಾದನಾ ಘಟಕಗಳನ್ನು ಉತ್ತೇಜಿಸಲು ಮಹತ್ವದ ಯೋಜನೆ ಹಮ್ಮಿಕೊಂಡಿದೆ. ಮಳೆಯ ಅಭಾವ, ಹಸಿರು ಮೇವಿನ ಕೊರತೆ ಹಾಗೂ ವ್ಯತ್ಯಾಸದ ಸಂದರ್ಭಗಳಲ್ಲಿ ಪ್ರೋಟೀನ್, ಖನಿಜಾಂಶಗಳು ಸೇರಿದಂತೆ ಉತ್ತಮ ಪೌಷ್ಟಿಕಾಂಶಗಳನ್ನು ಹೊಂದಿರುವ ಅಜೋಲಾವನ್ನು...

Karnataka Dam Level-ರಾಜ್ಯದ ಡ್ಯಾಂ ಗಳಿಗೆ ಹೆಚ್ಚಿದ ಒಳ ಹರಿವು!ಇಲ್ಲಿದೆ ಡ್ಯಾಂವಾರು ಇಂದಿನ ನೀರಿನ ಮಟ್ಟದ ವಿವರ!

Karnataka Dam Level-ರಾಜ್ಯದ ಡ್ಯಾಂ ಗಳಿಗೆ ಹೆಚ್ಚಿದ ಒಳ ಹರಿವು!ಇಲ್ಲಿದೆ ಡ್ಯಾಂವಾರು ಇಂದಿನ ನೀರಿನ ಮಟ್ಟದ ವಿವರ!

July 8, 2026

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಬಿಡುಗಡೆ ಮಾಡಿರುವ ಜುಲೈ 8, 2026ರ ಇತ್ತೀಚಿನ ವರದಿಯ ಪ್ರಕಾರ, ಪ್ರಮುಖ ನದಿ ಪಾತ್ರಗಳ ಅಣೆಕಟ್ಟುಗಳಿಗೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದೆ. ಇದರಿಂದಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ...

Adike Bele Vime-ಅಡಿಕೆ ಸೇರಿ ವಿವಿಧ ಬೆಳೆಗಳಿಗೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

Adike Bele Vime-ಅಡಿಕೆ ಸೇರಿ ವಿವಿಧ ಬೆಳೆಗಳಿಗೆ ವಿಮೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

July 6, 2026

ಬೆಂಗಳೂರು: ರಾಜ್ಯದ ಅಡಿಕೆ ಹಾಗೂ ಇತರೆ ಪ್ರಮುಖ ತೋಟಗಾರಿಕಾ ಬೆಳೆಗಾರರಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಸಾಲಿನ ಮುಂಗಾರು ಹಂಗಾಮಿನ ‘ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ’ (RWBCIS) ಅಡಿಯಲ್ಲಿ ವಿವಿಧ ಜಿಲ್ಲೆಗಳ ಅಧಿಸೂಚಿತ ಬೆಳೆಗಳಿಗೆ(Arecanut Insurance) ರೈತರ ನೋಂದಣಿಯ ಅಂತಿಮ ದಿನಾಂಕವನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ ಈ ಹಿಂದೆ ಅರ್ಜಿ...

Dairy Farmers App-ರೈತರು ಪ್ರತಿ ನಿತ್ಯ ಡೈರಿಗೆ ಹಾಕುವ ಹಾಲಿನ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ನಲ್ಲೇ ಪಡೆಯಬಹುದು!

Dairy Farmers App-ರೈತರು ಪ್ರತಿ ನಿತ್ಯ ಡೈರಿಗೆ ಹಾಕುವ ಹಾಲಿನ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ನಲ್ಲೇ ಪಡೆಯಬಹುದು!

June 29, 2026

ಹೈನುಗಾರಿಕೆಯು ನಮ್ಮ ದೇಶದ ರೈತಾಪಿ ವರ್ಗದಲ್ಲಿ ಒಂದು ಉತ್ತಮ ಸ್ಥಿರ ಆದಾಯವನ್ನು ತರುವ ಉಪಕಸುಬು ಆಗಿದ್ದು ರೈತರು KMF ಡೈರಿಗಳಿಗೆ ಪ್ರತಿ ನಿತ್ಯ ಪೂರೈಕೆ ಮಾಡುವ ಹಾಲಿನ ಪ್ರಮಾಣ ಎಷ್ಟು? ಪಾವತಿ ಮೊತ್ತ, ಪ್ಯಾಟ್ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ರೈತರು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಲು ಅವಕಾಶವಿದ್ದು ಈ ಬಗ್ಗೆ...

Crop Insurance Status-ಬೆಳೆ ವಿಮೆ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

Crop Insurance Status-ಬೆಳೆ ವಿಮೆ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ವಿವರ!

June 26, 2026

ರಾಜ್ಯದ ರೈತ ಬಾಂಧವರೇ, ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯ, ಅಕಾಲಿಕ ಮಳೆ ಹಾಗೂ ಬರಗಾಲದಂತಹ ನೈಸರ್ಗಿಕ ವಿಕೋಪಗಳಿಂದಾಗಿ ಬೆಳೆ ನಷ್ಟ ಅನುಭವಿಸುವುದು ಸಾಮಾನ್ಯವಾಗಿದೆ. ಇಂತಹ ಕಷ್ಟದ ಸಮಯದಲ್ಲಿ ರೈತರ ಕೈಹಿಡಿಯುವುದೇ ಬೆಳೆ ವಿಮೆ (Crop Insurance). ತಾವು ಕಷ್ಟಪಟ್ಟು ಬೆಳೆದ ಬೆಳೆಗೆ ಹಾನಿಯಾದಾಗ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಬೆಳೆ ವಿಮೆ ಯೋಜನೆಯನ್ನು ಜಾರಿಗೆ...

KEB-ಒ.ಸಿ ಇಲ್ಲದೆ ವಿದ್ಯುತ್ ಸಂಪರ್ಕ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, ಸಾರ್ವಜನಿಕರಿಗೆ ನಿರಾಳ!

KEB-ಒ.ಸಿ ಇಲ್ಲದೆ ವಿದ್ಯುತ್ ಸಂಪರ್ಕ: ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, ಸಾರ್ವಜನಿಕರಿಗೆ ನಿರಾಳ!

June 21, 2026

ಬೆಂಗಳೂರು: ರಾಜ್ಯದಲ್ಲಿ ಸ್ವಂತ ಮನೆ ಅಥವಾ ವಸತಿ ಕಟ್ಟಡಗಳನ್ನು ನಿರ್ಮಿಸಿಕೊಂಡು, ಸ್ವಾಧೀನಾನ್ಭವ ಪ್ರಮಾಣಪತ್ರ (ಒಕ್ಯುಪೆನ್ಸಿ ಸರ್ಟಿಫಿಕೇಟ್ – O.C) ಇಲ್ಲದ ಕಾರಣಕ್ಕೆ ವಿದ್ಯುತ್ ಸಂಪರ್ಕ ಸಿಗದೆ ಪರದಾಡುತ್ತಿದ್ದ ಲಕ್ಷಾಂತರ ನಾಗರಿಕರಿಗೆ ರಾಜ್ಯ ಸರ್ಕಾರವು ಅತ್ಯಂತ ಸಿಹಿ ಸುದ್ದಿ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ...

Horticulture Crop Insurance-ಅಡಿಕೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆಗೆ ಅರ್ಜಿ ಆಹ್ವಾನ!

Horticulture Crop Insurance-ಅಡಿಕೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆಗೆ ಅರ್ಜಿ ಆಹ್ವಾನ!

June 20, 2026

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ(RWBCIS)ಅಡಿಯಲ್ಲಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಲು ರಾಜ್ಯ ಮತ್ತು ಕೇಂದ್ರ ಹಾಗೂ ವಿಮಾ ಕಂಪನಿ ಸಹಯೋಗದಲ್ಲಿ ಆನ್ಲೈನ ಮೂಲಕ ರೈತರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದಿನ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಮುಖವಾಗಿ ಅಡಿಕೆ ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳಿಗೆ...

PM Kisan 23th Installment-ಪಿಎಂ ಕಿಸಾನ್ 23ನೇ ಕಂತಿನ ಹಣ ರೈತರ ಖಾತೆಗೆ!

PM Kisan 23th Installment-ಪಿಎಂ ಕಿಸಾನ್ 23ನೇ ಕಂತಿನ ಹಣ ರೈತರ ಖಾತೆಗೆ!

June 19, 2026

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 23ನೇ ಕಂತಿನ ರೂ. 2,000 ಗಳನ್ನು ನೇರ ನಗದು ವರ್ಗಾವಣೆ ಮೂಲಕ ಪ್ರಧಾನ ಮಂತ್ರಿ(PM-Kisan 23th Installment Date) ನರೇಂದ್ರ ಮೋದಿ ಅವರು ರೈತರ ಖಾತೆಗೆ ಬಿಡುಗಡೆ ಮಾಡುವ ಬಗ್ಗೆ ಕೇಂದ್ರ ಸರಕಾರದ ಅಧಿಕೃತ ಪಿಎಂ ಕಿಸಾನ್ ಜಾಲತಾಣದಲ್ಲಿ ಪ್ರಕಟಿಸಲಾಗಿದ್ದು ಈ ಕುರಿತು ಅಧಿಕೃತ ಮಾಹಿತಿಯನ್ನು...

Bele Vime-2026: ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ! ಇಲ್ಲಿದೆ ಅಗತ್ಯ ಮಾಹಿತಿ!

Bele Vime-2026: ವಿವಿಧ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ! ಇಲ್ಲಿದೆ ಅಗತ್ಯ ಮಾಹಿತಿ!

June 16, 2026

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರಾಜ್ಯದಲ್ಲಿ ರೈತರು ಬೆಳೆಯುವ ಬೆಳೆಗಳಿಗೆ ಪ್ರತಿ ವರ್ಷವು ಸಹ ಬೆಳೆ ವಿಮಾ(Bele Vime Yojane Application) ಸೌಲಭ್ಯವನ್ನು ಒದಗಿಸಲಾಗುತ್ತದೆ ಇದೇ ಮಾದರಿಯಲ್ಲಿ 2026-27ನೇ ಸಾಲಿನ ಮುಂಗಾರು ಬೆಳೆಗಳಿಗೆ ವಿಮಾ ಸೌಲಭ್ಯವನ್ನು ಪಡೆಯಲು ರೈತರಿಂದ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ...

Farmer Award-ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Farmer Award-ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

June 11, 2026

ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ಕೃಷಿ ವಲಯವು ಇಂದು ಆಧುನಿಕ ತಂತ್ರಜ್ಞಾನ ಹಾಗೂ ಹೊಸ ಆವಿಷ್ಕಾರಗಳೊಂದಿಗೆ ವಿನೂತನ ರೂಪವನ್ನು ಪಡೆದುಕೊಳ್ಳುತ್ತಿದೆ. ಹವಾಮಾನ ವೈಪರೀತ್ಯ, ಮಳೆಯ ಅಭಾವ ಹಾಗೂ ಇನ್ನಿತರೆ ಸವಾಲುಗಳನ್ನು ಮೆಟ್ಟಿ ನಿಂತು ಅನ್ನದಾಸೋಹ ನಡೆಸುತ್ತಿರುವ ರೈತರು ನಮ್ಮ ನಾಡಿನ ನಿಜವಾದ ಹೀರೋಗಳು. ಇಂತಹ ರೈತರ ಶ್ರಮ, ಸಾಧನೆ ಮತ್ತು ಕೃಷಿಯಲ್ಲಿ(Farmer Award) ಅವರು ಅಳವಡಿಸಿಕೊಂಡಿರುವ ವೈವಿಧ್ಯಮಯ...

Veterinary Diploma-ಪಶುಸಂಗೋಪನೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

Veterinary Diploma-ಪಶುಸಂಗೋಪನೆ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ! ತಿಂಗಳಿಗೆ ರೂ 1,000 ಶಿಷ್ಯವೇತನ!

June 1, 2026

ಬೀದರ್: ಗ್ರಾಮೀಣ ಭಾಗದ ಯುವಜನತೆಗೆ ಸ್ವಯಂ ಉದ್ಯೋಗ ಹಾಗೂ ಪಶುಸಂಗೋಪನಾ ಕ್ಷೇತ್ರದಲ್ಲಿ ವೃತ್ತಿ ಬದುಕನ್ನು ಕಂಡುಕೊಳ್ಳಲು ಸುವರ್ಣಾವಕಾಶ ಒದಗಿಬಂದಿದೆ. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು (KVAFSU) 2026-2027ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಅವಧಿಯ “ಡಿಪ್ಲೋಮಾ ಪಶುಸಂಗೋಪನೆ/Veterinary Diploma” ಕೋರ್ಸ್ ಪ್ರವೇಶಾತಿಗಾಗಿ ಅಧಿಕೃತವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ....

Tissue Culture Banana-ತೋಟಗಾರಿಕೆ ಇಲಾಖೆಯಿಂದ ರಿಯಾಯಿತಿ ದರದಲ್ಲಿ ‘ಅಂಗಾಂಶ ಕೃಷಿ’ ಬಾಳೆ ಸಸಿ ವಿತರಣೆ!

Tissue Culture Banana-ತೋಟಗಾರಿಕೆ ಇಲಾಖೆಯಿಂದ ರಿಯಾಯಿತಿ ದರದಲ್ಲಿ ‘ಅಂಗಾಂಶ ಕೃಷಿ’ ಬಾಳೆ ಸಸಿ ವಿತರಣೆ!

May 31, 2026

ಬೆಂಗಳೂರು: ರಾಜ್ಯದ ರೈತರ ಆರ್ಥಿಕ ಪ್ರಗತಿಗೆ ತೋಟಗಾರಿಕೆ ಇಲಾಖೆಯು ಭರ್ಜರಿ ಉತ್ತೇಜನ ನೀಡಿದೆ. ಬಾಳೆ ಇಳುವರಿಯಲ್ಲಿ(Tissue Culture Banana) ಕರ್ನಾಟಕವನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ, ಸಾಂಪ್ರದಾಯಿಕ ಬಾಳೆ ಕಂದುಗಳ ಬದಲಿಗೆ ಸುಧಾರಿತ ವೈಜ್ಞಾನಿಕ ತಂತ್ರಜ್ಞಾನದ ಅಂಗಾಂಶ ಕೃಷಿ (ಟಿಶ್ಯೂ ಕಲ್ಚರ್) ಬಾಳೆ ಸಸಿಗಳನ್ನು ಬಳಸುವಂತೆ ಇಲಾಖೆಯು ರೈತರಲ್ಲಿ ವಿನಂತಿಸಿದೆ. ಪ್ರಸ್ತುತ ದೇಶದ ಸರಾಸರಿ ಬಾಳೆ...

Lake Soil-ಇನ್ಮುಂದೆ ನಿಮ್ಮ ಊರಿನ ಕೆರೆ ಹೂಳು ತೆಗೆಯಲು ಅನುಮತಿ ಕಡ್ಡಾಯ!

Lake Soil-ಇನ್ಮುಂದೆ ನಿಮ್ಮ ಊರಿನ ಕೆರೆ ಹೂಳು ತೆಗೆಯಲು ಅನುಮತಿ ಕಡ್ಡಾಯ!

May 24, 2026

ಇನ್ಮುಂದೆ ರೈತರು ತಮ್ಮ ತೋಟ ಹಾಗೂ ಜಮೀನುಗಳಿಗೆ ಕೆರೆಯ ಹೂಳು ಮಣ್ಣನ್ನು ತೆಗೆದುಕೊಂಡು ಹೋಗಬೇಕಾದರೆ ಸಣ್ಣ ನೀರಾವರಿ ಇಲಾಖೆಯ ಸಕ್ಷಮ ಪ್ರಾಧಿಕಾರದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕಾಗಿದೆ. ಈ ಕುರಿತು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ರೈತರು ಅನುಮತಿ ಪಡೆದ ನಂತರವಷ್ಟೇ ಕೆರೆಯಿಂದ ಮಣ್ಣನ್ನು ತುಂಬಿಕೊಳ್ಳಬೇಕೆಂದು ಇಲಾಖೆಯು ಕಟ್ಟುನಿಟ್ಟಿನ ಆದೇಶ...

Page 1 of 27