Agriculture

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

Farm Pond Subsidy-ಕೃಷಿ ಹೊಂಡ ನಿರ್ಮಾಣಕ್ಕೆ ಶೇ 90% ಸಹಾಯಧನ!

May 9, 2025

ಕೃಷಿ ಇಲಾಖೆಯಿಂದ ಕೃಷಿ ಭಾಗ್ಯ ಯೋಜನೆಯಡಿ ಗರಿಷ್ಟ ಶೇ 90% ರಿಂದ ಶೇ 80% ರವರೆಗೆ ಸಬ್ಸಿಡಿಯಲ್ಲಿ ಕೃಷಿ ಹೊಂಡವನ್ನು(Krishi Honda subsidy) ನಿರ್ಮಾಣ ಮಾಡಿಕೊಳ್ಳಲು ಅರ್ಹ ರೈತರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದ್ದು, ಈ ಲೇಖನದಲ್ಲಿ ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ(Krishi Bhagya) ಕೃಷಿ ಹೊಂಡವನ್ನು ನಿರ್ಮಾಣ ಸೇರಿದಂತೆ...

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

Farm Pond-ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ!

February 7, 2025

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಅರ್ಹ ರೈತರಿಂದ ಅರ್ಜಿಯನ್ನು ಸ್ವೀಕರಿಸಿ ಕೃಷಿ ಹೊಂಡವನ್ನು(Krishi Honda)ಶೇ 80% ರಿಂದ ಶೇ 90% ಸಹಾಯಧನದಲ್ಲಿ ನಿರ್ಮಾಣ ಮಾಡಿಕೊಳ್ಳಲು ಇಲಾಖೆಯಿಂದ ಅವಕಾಶ ನೀಡಲಾಗಿದೆ. ಅನುದಾನದ ಲಭ್ಯತೆಯ ಆಧಾರದ ಮೇಲೆ ರೈತರು ಕೃಷಿ ಹೊಂಡವನ್ನು ಸಬ್ಸಿಡಿಯಲ್ಲಿ(Farm Pond Subsidy amount)ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದ್ದು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ...

PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

PM-Kisan App: ಇ-ಕೆವೈಸಿ ಸ್ಟೇಟಸ್ ಮತ್ತು ಹಣ ಜಮಾ ವಿವರ ತಿಳಿಯಲು! ಪಿ ಎಂ ಕಿಸಾನ್ ಮೊಬೈಲ್ ಆಪ್!

February 5, 2025

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಕೇವಲ ಒದೆರಡು ಕ್ಲಿಕ್ ನಲ್ಲಿ ಸುಲಭವಾಗಿ ಈ ಯೋಜನೆಯ ಅರ್ಜಿಯ ಇ-ಕೆವೈಸಿ ಸ್ಥಿತಿ ಮತ್ತು ಹಣ ಜಮಾ ವಿವರವನ್ನು ಪಡೆಯಲು ಮೊಬೈಲ್ ಅಪ್ಲಿಕೇಶನ್(PM-Kisan App) ಅನ್ನು ಕೇಂದ್ರದ ಕೃಷಿ ಇಲಾಖೆಯಿಂದ ಬಿಡುಗಡೆಗೊಳಿಸಲಾಗಿದೆ. ಪಿ ಎಂ ಕಿಸಾನ್ ಯೋಜನೆಯ(PM-Kisan) ಅರ್ಜಿಯ ಸ್ಥಿತಿ ಕುರಿತು ಮಾಹಿತಿಯನ್ನು ಪಡೆಯಲು ಯಾವುದೇ...

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!

February 1, 2025

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ಎಂಟನೇ ಬಜೆಟ್ ಅನ್ನು ಮಂಡಣೆ ಮಾಡಿದ್ದು ಈ ಬಜೆಟ್ ನಲ್ಲಿ ಕೃಷಿ ವಲಯ(Agriculture) ಮತ್ತು ತೆರಿಗೆ ವಿನಾಯಿತಿ ಕುರಿತು ಜಾರಿಗೊಳಿಸಿರುವ ನೂತನ ಕ್ರಮಗಳನ್ನು ಇಲ್ಲಿ ತಿಳಿಸಲಾಗಿದೆ. ಕೃಷಿ ಮತ್ತು ಕೃಷಿ ಪೂರಕ ಕಸುಬುಗಳಿಗೆ ಕಿಸಾನ್ ಕ್ರೆಡಿಟ್ ಕಾರ್ಡ(Kisan Credit Card) ಯೋಜನೆಯಡಿ ಕಡಿಮೆ ಬಡ್ದಿದರದಲ್ಲಿ...

National Horticulture Fair 2025-ರಾಜ್ಯದಲ್ಲಿ 3 ದಿನ ರಾಷ್ಟ್ರೀಯ ತೋಟಗಾರಿಕಾ ಮೇಳ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

National Horticulture Fair 2025-ರಾಜ್ಯದಲ್ಲಿ 3 ದಿನ ರಾಷ್ಟ್ರೀಯ ತೋಟಗಾರಿಕಾ ಮೇಳ! ಇಲ್ಲಿದೆ ಮೇಳದ ಸಂಪೂರ್ಣ ವಿವರ!

January 31, 2025

ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ(IIHR) ಯಿಂದ 3 ದಿನ “ರಾಷ್ಟ್ರೀಯ ತೋಟಗಾರಿಕೆ ಮೇಳ 2025/National Horticulture Fair” ವನ್ನು ಆಯೋಜನೆ ಮಾಡಲಾಗಿದ್ದು ಈ ಮೇಳದ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ(IIHR, Bengalure) ವತಿಯಿಂದ “ರಾಷ್ಟ್ರೀಯ ತೋಟಗಾರಿಕೆ...

Kadale MSP-ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ!

Kadale MSP-ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ!

January 25, 2025

ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಉತ್ಪನ್ನವನ್ನು ಖರೀದಿ(Kadale MSP) ಮಾಡಲು ಕೃಷಿ ಉತ್ಪನ್ನ ಮಾರಾಟ ಇಲಾಖೆಯಿಂದ ಒಂದು ವಾರದ ಒಳಗಾಗಿ ನೋಂದಣಿಯನ್ನು ಆರಂಭಿಸಲಾಗುವುದು ಎಂದು ಇಲಾಖೆಯ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಮಾಹಿತಿ ತಿಳಿಸಿದ್ದಾರೆ. ಆಹಾರ ಉತ್ಪನ್ನಗಳಿಗೆ ಪ್ರತಿ ವರ್ಷವು ಸಹ ಕೇಂದ್ರ ಸರಕಾರದಿಂದ ಬೆಂಬಲ...

Bele Vime Amount-2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರ ಜಮಾ!

Bele Vime Amount-2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರ ಜಮಾ!

January 24, 2025

ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ(Bele Vime) ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು ಮಾಡಿಸಿರು ಅರ್ಹ 2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರವನ್ನು ಜಮಾ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಮಾಹಿತಿ ತಿಳಿಸಿದ್ದಾರೆ. ಈ ವರ್ಷದ ಮುಂಗಾರು ಹಂಗಾಮಿನಲ್ಲಿ ಪ್ರಧಾನ...

Kera suraksha insurance-ತೆಂಗಿನ ಮರ ಏರುವವರಿಗೆ ₹7 ಲಕ್ಷ ವಿಮಾ ಸೌಲಭ್ಯವನ್ನು ಪಡೆಯಲು ಅರ್ಜಿ!

Kera suraksha insurance-ತೆಂಗಿನ ಮರ ಏರುವವರಿಗೆ ₹7 ಲಕ್ಷ ವಿಮಾ ಸೌಲಭ್ಯವನ್ನು ಪಡೆಯಲು ಅರ್ಜಿ!

January 20, 2025

ಕೇಂದ್ರ ಸರಕಾರದಿಂದ ತೆಂಗಿನ ಮರ ಏರುವವರಿಗೆ ವಿಮೆ ಸೌಲಭ್ಯ ಒದಗಿಸಲು “ಕೇರಾ ಸುರಕ್ಷಾ”(Kera suraksha insurance) ವಿಮಾ ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ಈ ಯೋಜನೆಯ ಕುರಿತು ಅನೇಕ ಜನರಿಗೆ ಮಾಹಿತಿ ಇಲ್ಲದೇ ಇರುವ ಕಾರಣ ಇದರ ಬಗ್ಗೆ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಕೇಂದ್ರದ ತೆಂಗು ಅಭಿವೃದ್ದಿ ಮಂಡಳಿ ಮತ್ತು ದಿ ನ್ಯೂ ಇಂಡಿಯಾ...

Property rights-ಸುಪ್ರೀಂ ಕೋರ್ಟನಿಂದ ಮಹತ್ವದ ತೀರ್ಪು ಪ್ರಕಟ! ತಂದೆ-ತಾಯಿಯನ್ನು ನೋಡಿಕೊಳ್ಳದವರಿಗಿಲ್ಲ ಆಸ್ತಿ!

Property rights-ಸುಪ್ರೀಂ ಕೋರ್ಟನಿಂದ ಮಹತ್ವದ ತೀರ್ಪು ಪ್ರಕಟ! ತಂದೆ-ತಾಯಿಯನ್ನು ನೋಡಿಕೊಳ್ಳದವರಿಗಿಲ್ಲ ಆಸ್ತಿ!

January 19, 2025

ಇತ್ತೀಚಿನ ದಿನಗಳಲ್ಲಿ ವಯಸ್ಸಾದ ತಂದೆ-ತಾಯಿಗಳನ್ನು ವೃದ್ಧಾಶ್ರಮಗಳಿಗೆ ಸೇರಿಸುವವರ(Property rights) ಸಂಖ್ಯೆ ದಿನೇ ದಿನೇ ಏರುಗತಿಯಲ್ಲೇ ಸಾಗುತ್ತಿದ್ದು ಇದಕ್ಕೆ ಕೊಂಚ ಕಡಿವಾಣ ಹಾಕಲು ಸುಪ್ರೀಂ ಕೋರ್ಟನಿಂದ ಮಹತ್ವದ ತೀರ್ಪು ಪ್ರಕಟವಾಗಿದೆ. ಆಧುನಿಕ ಜೀವನದಲ್ಲಿ ಸಂಬಂಧಗಳ ಬೆಲೆ ಮತ್ತು ಒಬ್ಬರ ಮೇಲೆ ಒಬ್ಬರ ವಾತ್ಸಲ್ಯ, ಪ್ರೀತಿ, ಕಾಳಜಿ ಕುಗ್ಗುತ್ತಿದ್ದು ಇದರ ಪರಿಣಾಮವಾಗಿ ವಯಸ್ಸಾದ ತಂದೆ-ತಾಯಿಗಳ ಪೋಷಣೆ ವಿಚಾರಕ್ಕೆ ಅನೇಕ...

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

Fertilizer Shop- ಬೀಜ ಮತ್ತು ಗೊಬ್ಬರ ಅಂಗಡಿ ಪರವಾನಗಿ ಪಡೆಯುವುದು ಹೇಗೆ? ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕು?

January 14, 2025

ಕೃಷಿ ಇಲಾಖೆಯಿಂದ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆಯಲು ಪರವಾನಗಿ(Fertilizer Shop license) ಪಡೆಯುವುದು ಹೇಗೆ? ಇದಕ್ಕೆ ಸಂಬಂಧಪಟ್ಟಂತೆ ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು? ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಈ ಹಿಂದೆ ಯಾವುದೇ ಪದವಿ ಪಡೆದಿರುವವರು ಸಹ ಬೀಜ ಮತ್ತು ಗೊಬ್ಬರ ಅಂಗಡಿಯನ್ನು ತೆರೆದು ರೈತರಿಗೆ ಗೊಬ್ಬರ ಮತ್ತು ಬೀಜ, ಕೀಟನಾಶಕಗಳನ್ನು ಮಾರಾಟ(Pesticide and...

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

January 12, 2025

ರಾಜ್ಯ ಸರಕಾರದಿಂದ ಕೊಳವೆ ಬಾವಿ(borewell) ಕೊರೆಸುವುದರ ಮಾರ್ಗಸೂಚಿ ಕುರಿತು ಮಹತ್ವದ ಬದಲಾವಣೆ ಜಾರಿಗೆ ಅನುಮೋದನೆಯನ್ನು ನೀಡಿದ್ದು, ಕರ್ನಾಟಕ ಅಂತರ್ಜಲ ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಯಮನ ಹಾಗೂ ನಿಯಂತ್ರಣ ತಿದ್ದುಪಡಿ ಅಧಿನಿಯಮಕ್ಕೆ ಅಧಿಕೃತವಾಗಿ ಅನುಮೋದನೆಯನ್ನು ನೀಡಿದೆ. ಈ ತಿದ್ದುಪಡಿ ಅಧಿನಿಯಮದ ಪ್ರಕಾರ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಬೋರ್ ವೆಲ್ ಕೊರೆಸಲು ಸ್ಥಳೀಯ ಪ್ರಾಧಿಕಾರಗಳ ಅನುಮತಿ...

Crop Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯುವುದು ಭಾರೀ ಸುಲಭ!

Crop Loan Details- ನಿಮ್ಮ ಜಮೀನಿನ ಮೇಲೆ ಸಾಲ ಎಷ್ಟಿದೆ? ಎಂದು ತಿಳಿಯುವುದು ಭಾರೀ ಸುಲಭ!

January 6, 2025

ಕಂದಾಯ ಇಲಾಖೆಯಿಂದ ಅಭಿವೃದ್ದಿಪಡಿಸಿರುವ land records ತಂತ್ರಾಂಶವನ್ನು ಭೇಟಿ ಮಾಡಿ ರೈತರು ತಮ್ಮ ಮೊಬೈಲ್ ನಲ್ಲೇ ಸರ್ವ ನಂಬರ್ ವಾರು ಯಾವೆಲ್ಲಾ ಬ್ಯಾಂಕ್ ಗಳಲ್ಲಿ ಎಷ್ಟು ಮೊತ್ತದ ಸಾಲವನ್ನು(Crop Loan) ಪಡೆಯಲಾಗಿದೆ ಎನ್ನುವ ಮಾಹಿತಿಯನ್ನು ತಿಳಿಯಲು ಅವಕಾಶವಿದ್ದು ಇದರ ಕುರಿತು ಸಂಪೂರ್ಣ ವಿವರ ಇಲ್ಲಿ ಲಭ್ಯ. ಇಂದಿನ ಡಿಜಿಟಲ್ ಯುಗದಲ್ಲಿ ಕೈಯಲ್ಲಿ ಮೊಬೈಲ್ ಮತ್ತು ಇಂಟರ್...

Land Purchase Records- ಆಸ್ತಿ ಮಾರಾಟ ಮತ್ತು ಖರೀದಿ ಮಾಡುವಾಗ ಈ ದಾಖಲೆಗಳನ್ನು ತಪ್ಪದೇ ಪರೀಶಿಲಿಸಿ!

Land Purchase Records- ಆಸ್ತಿ ಮಾರಾಟ ಮತ್ತು ಖರೀದಿ ಮಾಡುವಾಗ ಈ ದಾಖಲೆಗಳನ್ನು ತಪ್ಪದೇ ಪರೀಶಿಲಿಸಿ!

January 6, 2025

ಎಲ್ಲಾ ಕೃಷಿಕಮಿತ್ರ ಪುಟದ ಓದುಗ ಮಿತ್ರರಿಗೆ ನಮಸ್ಕಾರಗಳು ಇಂದು ಈ ಅಂಕಣದಲ್ಲಿ ಕೃಷಿ ಮತ್ತು ಕೃಷಿಯೇತರ ಜಮೀನಿನ ಮಾರಾಟ ಮತ್ತು ಖರೀದಿ(Required Documents for Land Purchase) ಮಾಡುವ ಸಮಯದಲ್ಲಿ ಸಾರ್ವಜನಿಕರು ಯಾವೆಲ್ಲ ದಾಖಲೆಗಳನ್ನು ತಪ್ಪದೇ ಚೆಕ್/ಪರೀಶಿಲನೆ ಮಾಡಬೇಕು ಎನ್ನುವ ಉಪಯುಕ್ತ ಮಾಹಿತಿಯನ್ನು ತಿಳಿಸಲಾಗಿದೆ. ಇತ್ತಿಚೀನ ದಿನಗಳಲ್ಲಿ ದಿನೇ ದಿನೇ ಕೃಷಿ ಮತ್ತು ಕೃಷಿಯೇತರ ಜಮೀನಿನ...

Page 3 of 10