Agriculture

Azolla Unit Subsidy-ರಾಜ್ಯದಲ್ಲಿ ಜಾನುವಾರುಗಳಿಗೆ 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ!

Azolla Unit Subsidy-ರಾಜ್ಯದಲ್ಲಿ ಜಾನುವಾರುಗಳಿಗೆ 3,78,00,000 ರೂಪಾಯಿ ವೆಚ್ಚದಲ್ಲಿ 12,000 ಅಜೋಲಾ ಘಟಕಗಳ ಸ್ಥಾಪನೆಗೆ ಚಾಲನೆ!

September 9, 2026

ರಾಜ್ಯದಲ್ಲಿ ಜಾನುವಾರುಗಳಿಗೆ, ಅದರಲ್ಲೂ ವಿಶೇಷವಾಗಿ ಹಾಲು ನೀಡುವ ದನ-ಕರುಗಳಿಗೆ ಸ್ಥಳೀಯವಾಗಿಯೇ ಪೌಷ್ಟಿಕ ಪೂರಕ ಮೇವನ್ನು ಒದಗಿಸುವ ಸಲುವಾಗಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯು ಅಜೋಲಾ ಉತ್ಪಾದನಾ ಘಟಕಗಳನ್ನು ಉತ್ತೇಜಿಸಲು ಮಹತ್ವದ ಯೋಜನೆ ಹಮ್ಮಿಕೊಂಡಿದೆ. ಮಳೆಯ ಅಭಾವ, ಹಸಿರು ಮೇವಿನ ಕೊರತೆ ಹಾಗೂ ವ್ಯತ್ಯಾಸದ ಸಂದರ್ಭಗಳಲ್ಲಿ ಪ್ರೋಟೀನ್, ಖನಿಜಾಂಶಗಳು ಸೇರಿದಂತೆ ಉತ್ತಮ ಪೌಷ್ಟಿಕಾಂಶಗಳನ್ನು ಹೊಂದಿರುವ ಅಜೋಲಾವನ್ನು...

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

March 16, 2026

ಬೆಂಗಳೂರು: ಸ್ವಂತ ಉದ್ಯೋಗ ಮಾಡಬಯಸುವವರು ಅಥವಾ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ತಾಂತ್ರಿಕ ಜ್ಞಾನ ಪಡೆಯಲು ಇಚ್ಛಿಸುವವರಿಗಾಗಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು (UASB) ಸುವರ್ಣಾವಕಾಶವೊಂದನ್ನು ನೀಡಿದೆ. ಜಿಕೆವಿಕೆಯ ದೂರ ಶಿಕ್ಷಣ ಘಟಕದ ವತಿಯಿಂದ 2026ನೇ ಸಾಲಿನ ಒಂದು ವರ್ಷದ ಡಿಪ್ಲೊಮಾ (ಕೃಷಿ) ಮತ್ತು ವಿವಿಧ ಸರ್ಟಿಫಿಕೇಟ್(GKVK Distance Education Courses Application) ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭವಾಗಿದ್ದು, ಅರ್ಹ...

Free Mushroom Training-ಉಚಿತ ಅಣಬೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

Free Mushroom Training-ಉಚಿತ ಅಣಬೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ!

March 15, 2026

ಇಂದಿನ ದಿನಗಳಲ್ಲಿ ಕೃಷಿ ಕೇವಲ ಸಾಂಪ್ರದಾಯಿಕ ಬೆಳೆಗಳಿಗೆ ಸೀಮಿತವಾಗಿಲ್ಲ. ಉಪಕಸುಬಾಗಿ ಅಣಬೆ ಸಾಕಾಣಿಕೆಯು(Free Mushroom Cultivation Training) ಅತೀ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ತಂದುಕೊಡುವ ಉತ್ತಮ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಯುವಜನರಲ್ಲಿ ಸ್ವಯಂ ಉದ್ಯೋಗದ ಆಸಕ್ತಿ ಮೂಡಿಸಲು ಬ್ಯಾಂಕ್ ಆಫ್ ಬರೋಡಾ ಪ್ರಾಯೋಜಿತ ಆರ್‌ಸೆಟಿ (RSETI) ಸಂಸ್ಥೆಯು ದೇವಗಿರಿ ಹಾವೇರಿಯಲ್ಲಿ ಹತ್ತು...

Akrama Sakrama Yojane-ಅಕ್ರಮ ಪಂಪ್‌ಸೆಟ್‌ಗಳ ಸಕ್ರಮಕ್ಕೆ 3 ತಿಂಗಳ ಗಡುವು: ಇಂಧನ ಸಚಿವ ಕೆ.ಜೆ. ಜಾರ್ಜ್!

Akrama Sakrama Yojane-ಅಕ್ರಮ ಪಂಪ್‌ಸೆಟ್‌ಗಳ ಸಕ್ರಮಕ್ಕೆ 3 ತಿಂಗಳ ಗಡುವು: ಇಂಧನ ಸಚಿವ ಕೆ.ಜೆ. ಜಾರ್ಜ್!

March 14, 2026

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಪಂಪ್‌ಸೆಟ್‌ಗಳನ್ನು(Krishi Pump Set) ಸಕ್ರಮಗೊಳಿಸಲು ರಾಜ್ಯ ಸರ್ಕಾರ ಈಗ ಅಂತಿಮ ಅವಕಾಶವನ್ನು ನೀಡಿದೆ. ಅಕ್ರಮ ಪಂಪ್‌ಸೆಟ್‌ಗಳನ್ನು ಮುಂದಿನ ಮೂರು ತಿಂಗಳ ಒಳಗಾಗಿ ಅಧಿಕೃತವಾಗಿ ನೋಂದಣಿ ಮಾಡಿಸಿ, ಸಕ್ರಮಗೊಳಿಸಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ವಿಧಾನ ಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಈ ನಿಗದಿತ ಗಡುವಿನೊಳಗೆ ಸಕ್ರಮ...

Horticulture Training-10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ: ರೈತ ಮಕ್ಕಳಿಗೆ ಸುವರ್ಣಾವಕಾಶ!

Horticulture Training-10 ತಿಂಗಳ ಉಚಿತ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ: ರೈತ ಮಕ್ಕಳಿಗೆ ಸುವರ್ಣಾವಕಾಶ!

March 12, 2026

ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಆಸಕ್ತಿಯಿರುವ ಯುವಕರಿಗೆ ತೋಟಗಾರಿಕೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದೆ. ತೋಟಗಾರಿಕೆ ಇಲಾಖೆಯ(Karnataka Horticulture Department) ವಿಸ್ತರಣೆ ಯೋಜನೆಯಡಿ 2026-27ನೇ ಸಾಲಿನಲ್ಲಿ 10 ತಿಂಗಳ ಉಚಿತ ವಸತಿ ಸಹಿತ ತೋಟಗಾರಿಕೆ ತರಬೇತಿಯನ್ನು(Horticulture training application) ಆಯೋಜಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಧುನಿಕ ಬೇಸಾಯ ಕ್ರಮಗಳನ್ನು ಕಲಿಯುವ ಮೂಲಕ ಸ್ವಯಂ ಉದ್ಯೋಗ...

PM Kisan 22th Installment-ಪಿಎಂ ಕಿಸಾನ್ 22ನೇ ಕಂತಿನ ಹಣ ರೈತರ ಖಾತೆಗೆ!

PM Kisan 22th Installment-ಪಿಎಂ ಕಿಸಾನ್ 22ನೇ ಕಂತಿನ ಹಣ ರೈತರ ಖಾತೆಗೆ!

March 11, 2026

ದೇಶದ ಬೆನ್ನೆಲುಬಾದ ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರವು ಯುಗಾದಿ ಹಬ್ಬಕ್ಕೂ ಮುನ್ನವೇ ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ ಬಹುನಿರೀಕ್ಷಿತ 22ನೇ ಕಂತಿನ ಹಣ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಬರುವ ಮಾರ್ಚ್ 13, 2026 ರಂದು ಅಸ್ಸಾಂನ ಗುವಾಹಟಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು...

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

Diesel Pumpset Subsidy-ಕೃಷಿ ಇಲಾಖೆಯಿಂದ ಡಿಸೇಲ್ ಪಂಪ್ ಪಡೆಯಲು ಅರ್ಜಿ ಆಹ್ವಾನ!

March 2, 2026

ರಾಜ್ಯದ ಕೃಷಿ ವಲಯದಲ್ಲಿ ನೀರಾವರಿ ಸೌಲಭ್ಯವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯಿಂದ(Karnataka Agriculture Department) ಸಹಾಯಧನದಲ್ಲಿ ಪ್ರತಿ ವರ್ಷ ಡಿಸೇಲ್ ಪಂಪ್ ಸೆಟ್(Diesel Pumpset Subsidy Application) ಅನ್ನು ವಿತರಣೆ ಮಾಡಲಾಗುತ್ತಿದ್ದು, ವಿದ್ಯುತ್ ಸಂಪರ್ಕದ ಕೊರತೆ ಇರುವ ಪ್ರದೇಶಗಳಲ್ಲಿ ಬೆಳೆಗಳಿಗೆ ಸಕಾಲದಲ್ಲಿ ನೀರುಣಿಸಲು ಅನುಕೂಲವಾಗುವಂತೆ ಡೀಸೆಲ್ ಪಂಪ್‌ಸೆಟ್‌ಗಳನ್ನು ರಿಯಾಯಿತಿ ದರದಲ್ಲಿ ವಿತರಿಸಲು ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ....

FID Update-ಪಿಎಂ ಕಿಸಾನ್ ಮತ್ತು ಬೆಳೆ ಪರಿಹಾರ ಹಣ ಪಡೆಯಲು FID ಅಪ್ಡೇಟ್ ಕಡ್ಡಾಯ!

FID Update-ಪಿಎಂ ಕಿಸಾನ್ ಮತ್ತು ಬೆಳೆ ಪರಿಹಾರ ಹಣ ಪಡೆಯಲು FID ಅಪ್ಡೇಟ್ ಕಡ್ಡಾಯ!

March 1, 2026

ಕೃಷಿ ಇಲಾಖೆಯಿಂದ ಜಮೀನು ಹೊಂದಿರುವ ರೈತರಿಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಎಲ್ಲಾ ಯೋಜನೆಯ(Karnataka Agriculture Department) ಪ್ರಯೋಜನವನ್ನು ಪಡೆಯಲು ಅದರಲು ಪ್ರಮುಖವಾಗಿ ಸಹಾಯಧನ ಆಧಾರಿತ ಯೋಜನೆಗಳಾದ ಬೆಳೆ ವಿಮೆ(Bele Vime),ಬೆಳೆ ಪರಿಹಾರ(Bele Parihara),ಕಿಸಾನ್ ಸಮ್ಮಾನ್ ನಿಧಿ(PM KIsan) ಯೋಜನೆಯ ಪ್ರಯೋಜನವನ್ನು ಪಡೆಯಲು ಕಡ್ಡಾಯವಾಗಿ FID ಅಪ್ಡೇಟ್ ಮಾಡಿಸಿಕೊಳ್ಳಲು ನೂತನ ಪ್ರಕಟಣೆ ಹೊರಡಿಸಲಾಗಿದೆ. ಕೃಷಿ ಇಲಾಖೆಯಿಂದ...

Mutation-ಕಂದಾಯ ಇಲಾಖೆ ಇನ್ಮುಂದೆ ಮ್ಯುಟೇಶನ್ ಪ್ರಕ್ರಿಯೆ ಸರಳ ಮತ್ತು ಸುಲಭ!

Mutation-ಕಂದಾಯ ಇಲಾಖೆ ಇನ್ಮುಂದೆ ಮ್ಯುಟೇಶನ್ ಪ್ರಕ್ರಿಯೆ ಸರಳ ಮತ್ತು ಸುಲಭ!

February 26, 2026

ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯು ರೈತರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಭೂ ದಾಖಲೆಗಳ ನಿರ್ವಹಣೆಯಲ್ಲಿ ಒಂದು ಐತಿಹಾಸಿಕ ಬದಲಾವಣೆಯನ್ನು ತಂದಿದೆ. ಈ ಹಿಂದೆ ಜಮೀನಿನ ಹಕ್ಕು ಬದಲಾವಣೆ ಅಥವಾ ‘ಮ್ಯುಟೇಶನ್’ (Mutation) ಪ್ರಕ್ರಿಯೆಗಾಗಿ ತಿಂಗಳುಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಇತ್ತು. ಆದರೆ ಈಗ ತಂತ್ರಜ್ಞಾನದ ಬಳಕೆಯಿಂದ ಈ ಇಡೀ ವ್ಯವಸ್ಥೆಯನ್ನು ‘ಸ್ವಯಂಚಾಲಿತ’ (Auto Approval) ಗೊಳಿಸಲಾಗಿದ್ದು, ಭ್ರಷ್ಟಾಚಾರಕ್ಕೆ...

Farmer ID-ರೈತರ ಗಮನಕ್ಕೆ: ಕೃಷಿ ಇಲಾಖೆ ಸೌಲಭ್ಯ ಪಡೆಯಲು FID ಅಪ್‌ಡೇಟ್ ಕಡ್ಡಾಯ – ತಪ್ಪಿದರೆ ಸಬ್ಸಿಡಿ ಕಟ್!

Farmer ID-ರೈತರ ಗಮನಕ್ಕೆ: ಕೃಷಿ ಇಲಾಖೆ ಸೌಲಭ್ಯ ಪಡೆಯಲು FID ಅಪ್‌ಡೇಟ್ ಕಡ್ಡಾಯ – ತಪ್ಪಿದರೆ ಸಬ್ಸಿಡಿ ಕಟ್!

February 22, 2026

ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯು ರೈತ ಬಾಂಧವರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ ‘ರೈತರ ಐಡಿ’ (Farmer ID) ನೀಡುವ ಪ್ರಕ್ರಿಯೆಗೆ ಪೂರಕವಾಗಿ, ಈಗಾಗಲೇ ರಾಜ್ಯ ಸರ್ಕಾರದ FID ಮತ್ತು PMK ID ಹೊಂದಿರುವ ಎಲ್ಲಾ ರೈತರು ತಮ್ಮ ವಿವರಗಳನ್ನು ಕಡ್ಡಾಯವಾಗಿ ಅಪ್‌ಡೇಟ್ ಮಾಡಿಕೊಳ್ಳಬೇಕಿದೆ.  ಈ ಪ್ರಕ್ರಿಯೆಯು ಕೇವಲ ಔಪಚಾರಿಕತೆಯಲ್ಲ, ಬದಲಿಗೆ ಸರ್ಕಾರದ...

Krishi Sadhaka-2026 ನೇ ಸಾಲಿನ ‘ವಿ-ಸೂಪರ್ ಸ್ಟಾರ್ ರೈತ ಅಭಿಯಾನ’ಕ್ಕೆ ಚಾಲನೆ! ಯಾರೆಲ್ಲ ಭಾಗವಹಿಸಬಹುದು!

Krishi Sadhaka-2026 ನೇ ಸಾಲಿನ ‘ವಿ-ಸೂಪರ್ ಸ್ಟಾರ್ ರೈತ ಅಭಿಯಾನ’ಕ್ಕೆ ಚಾಲನೆ! ಯಾರೆಲ್ಲ ಭಾಗವಹಿಸಬಹುದು!

February 21, 2026

ನಮ್ಮ ಕರ್ನಾಟಕದ ನಂಬರ್ 1 ದಿನಪತ್ರಿಕೆಗಳಲ್ಲಿ ಒಂದಾದ “ವಿಜಯ ಕರ್ನಾಟಕ” ಸತತ 8 ವರ್ಷಗಳಿಂದ(Krishi Sadhaka 2026) ಸಾಧಕ ರೈತರಿಗಾಗಿ ಪ್ರಶಸ್ತಿಗಳನ್ನು ನೀಡುತ್ತಿದ್ದು ಈ ವರ್ಷವೂ ಸಹ ‘ವಿ-ಸೂಪರ್ ಸ್ಟಾರ್ ರೈತ 2025-26’ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಫೆಬ್ರವರಿ 28 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. “ನೇಗಿಲ ಹಿಡಿದು ಹೊಲದೊಳು ಹಾಡುತ ಉಳುವ ಯೋಗಿಯ...

Agriculture Land Sketch-ರೈತರಿಗೊಂದು ಸಿಹಿಸುದ್ದಿ: ನಿಮ್ಮ ಜಮೀನಿನ ‘ಇ-ಸ್ಕೆಚ್’ ಈಗ ಮೊಬೈಲ್‌ನಲ್ಲೇ ಲಭ್ಯ!

Agriculture Land Sketch-ರೈತರಿಗೊಂದು ಸಿಹಿಸುದ್ದಿ: ನಿಮ್ಮ ಜಮೀನಿನ ‘ಇ-ಸ್ಕೆಚ್’ ಈಗ ಮೊಬೈಲ್‌ನಲ್ಲೇ ಲಭ್ಯ!

February 17, 2026

ಇಂದಿನ ಡಿಜಿಟಲ್ ಯುಗದಲ್ಲಿ ಕಂದಾಯ ಇಲಾಖೆಯು ರೈತರಿಗೆ ಹಲವಾರು ಸೌಲಭ್ಯಗಳನ್ನು ಬೆರಳ ತುದಿಯಲ್ಲಿ ನೀಡುತ್ತಿದೆ. ಒಂದು ಕಾಲದಲ್ಲಿ ಜಮೀನಿನ ದಾಖಲೆಗಳಿಗಾಗಿ(Sketch), ಅದರಲ್ಲೂ ಮುಖ್ಯವಾಗಿ ಜಮೀನಿನ ನಕ್ಷೆ ಅಥವಾ ಸ್ಕೆಚ್ ಪ್ರತಿಗಾಗಿ ರೈತರು ತಾಲ್ಲೂಕು ಕಚೇರಿ ಅಥವಾ ಸರ್ವೆ ಇಲಾಖೆಯ ಮುಂದೆ ದಿನಗಟ್ಟಲೆ ಅಲೆಯಬೇಕಿತ್ತು. ಆದರೆ ಈಗ ಕಾಲ ಬದಲಾಗಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ‘ಭೂಮಿ’...

Grama Sahayaka Pension-ಕಂದಾಯ ಇಲಾಖೆಯ ಗ್ರಾಮ ಸಹಾಯಕರಿಗೆ ರೂ. 5.00 ಲಕ್ಷ ಇಡಿಗಂಟು ಸೌಲಭ್ಯಕ್ಕೆ ಆದೇಶ ಪ್ರಕಟ!

Grama Sahayaka Pension-ಕಂದಾಯ ಇಲಾಖೆಯ ಗ್ರಾಮ ಸಹಾಯಕರಿಗೆ ರೂ. 5.00 ಲಕ್ಷ ಇಡಿಗಂಟು ಸೌಲಭ್ಯಕ್ಕೆ ಆದೇಶ ಪ್ರಕಟ!

February 11, 2026

ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯಲ್ಲಿ ದಶಕಗಳಿಂದ ಅತ್ಯಂತ ಕೆಳಹಂತದಲ್ಲಿ ಶ್ರಮಿಸುತ್ತಿರುವ ಗ್ರಾಮ ಸಹಾಯಕರ(Grama Sahayaka) ಪಾಲಿಗೆ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಿದೆ. ಸೇವೆಯಿಂದ ನಿವೃತ್ತಿ ಹೊಂದಿದಾಗ ಅಥವಾ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಸಂದರ್ಭದಲ್ಲಿ ಗ್ರಾಮ ಸಹಾಯಕರ ಕುಟುಂಬಕ್ಕೆ ಆಸರೆಯಾಗುವ ನಿಟ್ಟಿನಲ್ಲಿ ರೂ. 5.00 ಲಕ್ಷಗಳ ಇಡಿಗಂಟು (Lumpsum amount) ಮಂಜೂರು ಮಾಡಿ ರಾಜ್ಯ ಸರ್ಕಾರವು ಅಧಿಕೃತ...

Page 3 of 27