Agriculture

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

GKVK Distance Education-ಕೃಷಿ ವಿಶ್ವವಿದ್ಯಾಲಯದಿಂದ ವಿವಿಧ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿ ಆಹ್ವಾನ!

March 16, 2026

ಬೆಂಗಳೂರು: ಸ್ವಂತ ಉದ್ಯೋಗ ಮಾಡಬಯಸುವವರು ಅಥವಾ ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ತಾಂತ್ರಿಕ ಜ್ಞಾನ ಪಡೆಯಲು ಇಚ್ಛಿಸುವವರಿಗಾಗಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು (UASB) ಸುವರ್ಣಾವಕಾಶವೊಂದನ್ನು ನೀಡಿದೆ. ಜಿಕೆವಿಕೆಯ ದೂರ ಶಿಕ್ಷಣ ಘಟಕದ ವತಿಯಿಂದ 2026ನೇ ಸಾಲಿನ ಒಂದು ವರ್ಷದ ಡಿಪ್ಲೊಮಾ (ಕೃಷಿ) ಮತ್ತು ವಿವಿಧ ಸರ್ಟಿಫಿಕೇಟ್(GKVK Distance Education Courses Application) ಕೋರ್ಸ್‌ಗಳಿಗೆ ಪ್ರವೇಶಾತಿ ಆರಂಭವಾಗಿದ್ದು, ಅರ್ಹ...

Online Land Records-ರೈತರಿಗೆ ಇನ್ನುಂದೆ ಪಹಣಿ ಜೊತೆಗೆ ಸಿಗಲಿವೆ ಹೆಚ್ಚುವರಿ ಭೂ ದಾಖಲೆಗಳು!

Online Land Records-ರೈತರಿಗೆ ಇನ್ನುಂದೆ ಪಹಣಿ ಜೊತೆಗೆ ಸಿಗಲಿವೆ ಹೆಚ್ಚುವರಿ ಭೂ ದಾಖಲೆಗಳು!

December 1, 2025

ರೈತರು ತಮ್ಮ ಕೃಷಿ ಜಮೀನಿನ ಮಾಲೀಕತ್ವ ಸಾಬೀತುಪಡಿಸಲು ಅಗತ್ಯವಾಗಿ ಅವಶ್ಯವಿರುವ ದಾಖಲೆಯಲ್ಲಿ ಪ್ರಸ್ತುತ ಪಹಣಿಯನ್ನು(RTC) ಮಾತ್ರ ಆನ್ಲೈನ್ ಮೂಲಕ ಪಡೆಯುವ ವ್ಯವಸ್ಥೆ ಕಂದಾಯ ಇಲಾಖೆಯಿಂದ(Revenue Department) ಇದ್ದು ಇದಕ್ಕೆ ಹೆಚ್ಚುವರಿಗೆ ಪೋಡಿ ನಕ್ಷೆ(Podi Nakshe), ಆಕಾರ್ ಬಂದ್(Akara Band), ಮ್ಯುಟೇಶನ್(Mutation) ಪ್ರತಿಯನ್ನು ಸಹ ರೈತರಿಗೆ ವಿತರಣೆ ಮಾಡಲು “ಭೂಮಿ-2/Bhoomi” ಆವೃತ್ತಿ ಬಿಡುಗಡೆ ಮಾಡುವ ಕುರಿತು ಕಂದಾಯ...

Mekkejola Kharidi- ಕೆಎಂಎಫ್‌ ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್‌ಗೆ ₹2,400 ರಂತೆ ಮೆಕ್ಕೆಜೋಳ ಖರೀದಿಗೆ ಆದೇಶ ಪ್ರಕಟ!

Mekkejola Kharidi- ಕೆಎಂಎಫ್‌ ಬೆಂಬಲ ಬೆಲೆಯಲ್ಲಿ ಕ್ವಿಂಟಾಲ್‌ಗೆ ₹2,400 ರಂತೆ ಮೆಕ್ಕೆಜೋಳ ಖರೀದಿಗೆ ಆದೇಶ ಪ್ರಕಟ!

November 30, 2025

ರಾಜ್ಯಾದ್ಯಂತ ಮೆಕ್ಕೆಜೋಳ ಬೆಲೆ ಇಳಿಕೆಯಿಂದಾಗಿ ತೀರ್ವ ನಷ್ಟಕ್ಕೆ ಉಂಟಾಗಿರುವ ರೈತರಿಗೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿಯು ಕೊಂಚ ಉತ್ತಮ ದರವನ್ನು(Mekkejola Kharidi Dara) ಒದಗಿಸಿ ನೇರವಾಗಿ ರೈತರಿಂದ ಮೆಕ್ಕೆಜೋಳವನ್ನು ಖರೀದಿ ಮಾಡಲು ಮುಂದಾಗಿದ್ದು ಈ ಕುರಿತು ಅಧಿಕೃತ ಆದೇಶವನ್ನು ಹೊರಡಿಸಿದ್ದು ಇದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ನಮ್ಮ ರಾಜ್ಯದಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ...

Bele Parihara-2025: ರೈತರ ಖಾತೆಗೆ ₹1,033 ಕೋಟಿ ಬೆಳೆ ಹಾನಿ ಪರಿಹಾರ ಬಿಡುಗಡೆ!

Bele Parihara-2025: ರೈತರ ಖಾತೆಗೆ ₹1,033 ಕೋಟಿ ಬೆಳೆ ಹಾನಿ ಪರಿಹಾರ ಬಿಡುಗಡೆ!

November 29, 2025

ರಾಜ್ಯ ಸರಕಾರದಿಂದ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಅತೀಯಾದ ಮಳೆಯಿಂದ ಬೆಳೆ ಹಾನಿಯಾಗಿ(Bele Hani Parihara)ನಷ್ಟ ಅನುಭವಿಸಿದ ಅರ್ಹ 14.24 ಲಕ್ಷ ರೈತರ ಖಾತೆಗೆ ಹೆಚ್ಚುವರಿಯಾಗಿ ₹1,033 ಕೋಟಿ ಬೆಳೆ ಹಾನಿ ಪರಿಹಾರದ ಹಣವನ್ನು(Bele Parihara)ವರ್ಗಾವಣೆ ಮಾಡುವ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದ್ದು ಇದರ ವಿವರವನ್ನು ಇಂದಿನ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಗುರುವಾರ...

Ganga Kalyana-₹4.0 ಲಕ್ಷ ಸಬ್ಸಿಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

Ganga Kalyana-₹4.0 ಲಕ್ಷ ಸಬ್ಸಿಡಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

November 28, 2025

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದಿಂದ ಗಂಗಾ ಕಲ್ಯಾಣ(Ganga Kalyana)ಯೋಜನೆಯಡಿ ಸಹಾಯಧನದಲ್ಲಿ ಕೊಳವೆ ಬಾವಿ/ಬೋರ್ವೆಲ್ ಅನ್ನು ಕೊರೆಸಲು ರೈತರಿಗೆ ರೂ ₹ 4.0 ಲಕ್ಷದವರೆಗೆ ಸಬ್ಸಿಡಿಯನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕುರಿತು ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಲಾಗಿದೆ. ರೈತರು ತೋಟಗಾರಿಕೆ ಬೆಳೆಗಳನ್ನು ಬೆಳೆದು ಆರ್ಥಿಕ ಸ್ವಾವಲಂಬನೆಯನ್ನು ಹೊಂದಲು ಬೆಳೆಗಳನ್ನು ಬೆಳೆಯಲು ವರ್ಷವಿಡಿ...

PMEGP Application-ಸ್ವಂತ ಉದ್ದಿಮೆಗೆ ಈ ಯೋಜನೆಯಡಿ ಸಿಗುತ್ತದೆ 35% ಸಬ್ಸಿಡಿ! ಇಲ್ಲಿದೆ ಸಂಪೂರ್ಣ ವಿವರ!

PMEGP Application-ಸ್ವಂತ ಉದ್ದಿಮೆಗೆ ಈ ಯೋಜನೆಯಡಿ ಸಿಗುತ್ತದೆ 35% ಸಬ್ಸಿಡಿ! ಇಲ್ಲಿದೆ ಸಂಪೂರ್ಣ ವಿವರ!

November 25, 2025

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆಯಡಿ ತಮ್ಮದೇ ಆದ ಸ್ವಂತ ಉದ್ದಿಮೆ/ಉದ್ಯೋಗ/ಬುಸಿನೆಸ್ ಅನ್ನು ಪ್ರಾರಂಭಿಸುವವರು ಒಟ್ಟು ಸಾಲದ ಮೇಲೆ ಶೇ 35% ರಷ್ಟು ಸಹಾಯಧನವನ್ನು ಪಡೆಯಲು ಅವಕಾಶವಿದ್ದು ಇದಕ್ಕಾಗಿ ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ. ಪ್ರಸ್ತುತ ದಿನಗಳಲ್ಲಿ ನಮ್ಮ ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಸ್ವಂತ ಉದ್ದಿಮೆಯನ್ನು...

Poultry Scheme-ಉಚಿತ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ!

Poultry Scheme-ಉಚಿತ ಕೋಳಿ ಮರಿ ವಿತರಣೆಗೆ ಅರ್ಜಿ ಆಹ್ವಾನ!

November 24, 2025

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ(Veterinary department) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನುದಾನ ಲಭ್ಯತೆಯ ಆಧಾರದ ಮೇಲೆ ಅರ್ಹ ರೈತರಿಗೆ ನಾಟಿ ಕೋಳಿ ಸಾಕಾಣಿಕೆಗೆ ಉತೇಜನವನ್ನು ನೀಡಲು ಉಚಿತ ಕೋಳಿ ಮರಿಗಳನ್ನು ವಿತರಣೆ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಬದಲಾಗುತ್ತಿರುವ ವಾತಾವರಣದಲ್ಲಿ ರೈತರು ಕೇವಲ ಕೃಷಿ ಬೆಳೆಗಳ ಆದಾಯವನ್ನು ಮಾತ್ರ ನೆಚ್ಚಿಕೊಳ್ಳದೇ ಇದರೊಟ್ಟಿಗೆ ಹೈನುಗಾರಿಕೆ/ಕೋಳಿ ಮತ್ತು...

Fisheries-ಮೀನುಗಾರಿಕೆ ಇಲಾಖೆ ಪರಿಹಾರ ನಿಧಿಯಡಿ ಪರಿಹಾರ ಮೊತ್ತ 10.00 ಲಕ್ಷರೂ.ಗಳಿಗೆ ಏರಿಕೆ- ಸಿದ್ದರಾಮಯ್ಯ

Fisheries-ಮೀನುಗಾರಿಕೆ ಇಲಾಖೆ ಪರಿಹಾರ ನಿಧಿಯಡಿ ಪರಿಹಾರ ಮೊತ್ತ 10.00 ಲಕ್ಷರೂ.ಗಳಿಗೆ ಏರಿಕೆ- ಸಿದ್ದರಾಮಯ್ಯ

November 23, 2025

ನಿನ್ನೆ ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಮೀನುಗಾರಿಕೆ ಇಲಾಖೆ‌ವತಿಯಿಂದ ಆಯೋಜಿಸಲಾದ “ವಿಶ್ವ ಮೀನುಗಾರಿಕೆ ದಿನಾಚರಣೆ “ಪ್ರಯುಕ್ತ ಹಾಗೂ‌ “ಮತ್ಸ್ಯ ಮೇಳ-2025” ವನ್ನು ಜೀವಂತ ಅಲಂಕಾರಿಕ ಮೀನುಗಳನ್ನು ಫಿಷ್ ಬೌಲ್ ಗೆ ಹಾಕುವ ಮುಖಾಂತರ ಮತ್ಸ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಮೀನುಗಾರರಿಗೆ ಸಂಕಷ್ಟ ಪರಿಹಾರ ಮೊತ್ತವನ್ನು 6 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗೆ ಹೆಚ್ಚಿಸಿದ್ದು,...

Nirani Sugars-ನಿರಾಣಿ ಶುಗರ್ಸ್ ವತಿಯಿಂದ ಕಬ್ಬಿನ ದರ ನಿಗದಿ ಕುರಿತು ಅಧಿಕೃತ ಆದೇಶ ಪ್ರಕಟ!

Nirani Sugars-ನಿರಾಣಿ ಶುಗರ್ಸ್ ವತಿಯಿಂದ ಕಬ್ಬಿನ ದರ ನಿಗದಿ ಕುರಿತು ಅಧಿಕೃತ ಆದೇಶ ಪ್ರಕಟ!

November 20, 2025

ರಾಜ್ಯಾದ್ಯಂತ ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಕಬ್ಬಿಗೆ ದರ ನಿಗದಿಪಡಿಸುವುದರ ಕುರಿತು ಕಳೆದ 3-4 ವಾರದಿಂದ ತೀರ್ವಗತಿಯಲ್ಲಿ ರೈತರು ಪ್ರತಿಭಟನೆಯನ್ನು ಮಾಡಿಕೊಂಡು ಬರುತ್ತಿದ್ದು ಈ ನಿಟ್ಟಿನಲ್ಲಿ ನಿರಾಣಿ ಶುಗರ್ಸ್ ಕಂಪನಿ ವತಿಯಿಂದ ಕಬ್ಬಿನ ದರ(Nirani Sugars Ltd Sugar Factory) ನಿಗದಿಗೆ ಸಂಬಂಧಪಟ್ಟಂತೆ ನೂತನ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಇದರ ವಿವರವನ್ನು ಈ ಲೇಖನದಲ್ಲಿ...

PM Kisan List-ಪಿಎಂ ಕಿಸಾನ್ 21ನೇ ಕಂತಿನ ಹಣ ವರ್ಗಾವಣೆಗೆ ಅರ್ಹ ರೈತರ ಪಟ್ಟಿ ಬಿಡುಗಡೆ!

PM Kisan List-ಪಿಎಂ ಕಿಸಾನ್ 21ನೇ ಕಂತಿನ ಹಣ ವರ್ಗಾವಣೆಗೆ ಅರ್ಹ ರೈತರ ಪಟ್ಟಿ ಬಿಡುಗಡೆ!

November 17, 2025

ಕೇಂದ್ರ ಸರಕಾರದಿಂದ ಇದೆ ನವೆಂಬರ್ 19 ರಂದು ದೇಶದ 9 ಕೋಟಿ ರೈತರ ಖಾತೆಗೆ ನೇರವಾಗಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ(PM Kisan Beneficiary List) 21ನೇ ಕಂತಿನ ಹಣವನ್ನು ವರ್ಗಾವಣೆ ಮಾಡಲು ಅಧಿಕೃತ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಇದರಂತೆ 21ನೇ ಕಂತಿನ ಹಣವನ್ನು ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಇಂದಿನ ಲೇಖನದಲ್ಲಿ ಪ್ರಧಾನ...

PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

PM Kisan 21th Installment-ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ನಿಗಧಿ!

November 15, 2025

ಕೇಂದ್ರ ಸರಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PM Kisan) ಯೋಜನೆಯಡಿ ದೇಶದ 9 ಕೋಟಿ ರೈತರ ಖಾತೆಗೆ 21ನೇ ಕಂತಿನ ಹಣವನ್ನು(PM Kisan 21th Installment) ವರ್ಗಾವಣೆ ಮಾಡಲು ಅಧಿಕೃತ ದಿನಾಂಕವನ್ನು ನಿಗಧಿ ಮಾಡಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶಾದ್ಯಂತ ರೈತರಿಗೆ ವಾರ್ಷಿಕ 6,000 ರೂಪಾಯಿಗಳ...

Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!

Sugarcane Rate In Karnataka-ಕಬ್ಬಿಗೆ ಹೆಚ್ಚುವರಿ ದರ ಅಧಿಕೃತ ಆದೇಶ ಪ್ರಕಟ! ಇಲ್ಲಿದೆ ಸಂಪೂರ್ಣ ಮಾಹಿತಿ!

November 10, 2025

ಉತ್ತರ ಕರ್ನಾಟಕ ಭಾಗದ ರೈತರು ಪ್ರತಿ ಟನ್ ಕಬ್ಬಿಗೆ ರೂ 3500/- ನಿಗದಿಪಡಿಸುವಂತೆ ಪ್ರತಿಭಟನೆಯನ್ನು ಮಾಡಿದರ ಪರಿಣಾಮ ಈ ಕುರಿತು ಹೆಚ್ಚೆತ್ತುಕೊಂಡ ರಾಜ್ಯ ಸರಕಾರವು ಪ್ರತಿ ಟನ್ ಗೆ ರೂ 3,300/- ನಿಗದಿಪಡಿಸಿ(Karnataka Sugarcane Rate) ಅಧಿಕೃತ ಆದೇಶವನ್ನು ಶನಿವಾರ ಪ್ರಕಟಿಸಿದ್ದು, ಇದರ ಸಂಪೂರ್ಣ ವಿವರವನ್ನು ಈ ಕೆಳಗೆ ಪ್ರಕಟಿಸಲಾಗಿದೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...

Crop Details-2025 ನೇ ಸಾಲಿನ ರೈತರ ಜಮೀನ ಬೆಳೆ ಸಮೀಕ್ಷೆ ವರದಿ ಬಿಡುಗಡೆ! ಇಲ್ಲಿದೆ ಪಹಣಿಯ ಬೆಳೆ ಮಾಹಿತಿ!

Crop Details-2025 ನೇ ಸಾಲಿನ ರೈತರ ಜಮೀನ ಬೆಳೆ ಸಮೀಕ್ಷೆ ವರದಿ ಬಿಡುಗಡೆ! ಇಲ್ಲಿದೆ ಪಹಣಿಯ ಬೆಳೆ ಮಾಹಿತಿ!

November 8, 2025

2025 ನೇ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಎಲ್ಲಾ ಹಳ್ಳಿಯ ರೈತರ ಜಮೀನನ್ನು ಭೇಟಿ ಮಾಡಿ ಬೆಳೆ ಸಮೀಕ್ಷೆ(Crop Survey Information) ಮೊಬೈಲ್ ಅಪ್ಲಿಕೇಶನ್ ಮೂಲಕ ಸಂಗ್ರಹಣೆ ಮಾಡಲಾದ ಬೆಳೆ ಮಾಹಿತಿಯನ್ನು Crop Survey ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಂದಿನ ಅಂಕಣದಲ್ಲಿ ಪ್ರಕಟಿಸಲಾಗಿದೆ. ಕೃಷಿ ಮತ್ತು ಕಂದಾಯ...

Page 4 of 24