News

Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

July 15, 2025

ಕರ್ನಾಟಕ ಸರ್ಕಾರದ ವಿದ್ಯುನ್ಮಾನ. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ “ತಳಹಂತದ ಆವಿಷ್ಕಾರ-2025” (Grassroot Innovation-2025) ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಯೋಜನೆಯಡಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. “ತಳಹಂತದ ಆವಿಷ್ಕಾರ-2025” ಯೋಜನೆಯಡಿ(Innovation Karnataka) ಅನುದಾನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ...

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

Land Documents-ಕಂದಾಯ ಇಲಾಖೆಯಿಂದ ಅಕ್ರಮ-ಸಕ್ರಮ ಜಮೀನುಗಳಿಗೆ ಪಹಣಿ!

March 30, 2025

ರಾಜ್ಯಾದ್ಯಂತ ಭೂ ಮಂಜೂರಾತಿಯನ್ನು ಪಡೆದ ಅರ್ಹ ರೈತರಿಗೆ ಇನ್ನು ಸಹ ಅನೇಕ ಭಾಗಗಳಲ್ಲಿ ಅಧಿಕೃತ ಜಮೀನಿನ ದಾಖಲೆಗಳನ್ನು(Land Documents) ಕಂದಾಯ ಇಲಾಖೆಯಿಂದ ಒದಗಿಸಲಾಗಿರುವುದಿಲ್ಲ ಇಂತಹ ಅರ್ಹ ಫಲಾನುಭವಿ ರೈತರನ್ನು ಗುರುತಿಸಿ ಅಧಿಕೃತ ದಾಖಲಾತಿಗಳನ್ನು ನೀಡಲು ಇಲಾಖೆಯಿಂದ ‘ನನ್ನ ಭೂಮಿ’ ಅಭಿಯಾನವನ್ನು ಆರಂಭ ಮಾಡಲಾಗಿದೆ. ಏನಿದು “ನನ್ನ ಭೂಮಿ’ ಅಭಿಯಾನ?(Nanna Bhoomi campaign) ಈ ಅಭಿಯಾನದಿಂದ ರೈತರಿಗೆ...

Nandini Milk Price-ಹಾಲಿನ ದರ ₹4 ರೂ ಹೆಚ್ಚಳ ಮಾಡಿದ ಸರ್ಕಾರ!

Nandini Milk Price-ಹಾಲಿನ ದರ ₹4 ರೂ ಹೆಚ್ಚಳ ಮಾಡಿದ ಸರ್ಕಾರ!

March 29, 2025

ಕರ್ನಾಟಕ ರಾಜ್ಯ ಸರ್ಕಾರದಿಂದ ಹಾಲಿನ ದರ ಹೆಚ್ಚಳ(Milk price in karnataka) ಮಾಡಲು ಅಧಿಕೃತವಾಗಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯನ್ನು ನೀಡಲಾಗಿದೆ. ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಹಾಲಿನ ದರ ಹೆಚ್ಚಳದ(Milk Price hike) ಘೋಷಣೆಯು ರೈತ ಸಮುದಾಯದಲ್ಲಿ ಹೊಸ ಆಶಾಕಿರಣ ಮೂಡಿಸಿದೆ. ಈ ದರ ಏರಿಕೆಯಿಂದ...

Togari Kharidi-ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವವರಿಗೆ ಸಿಹಿ ಸುದ್ದಿ!

Togari Kharidi-ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವವರಿಗೆ ಸಿಹಿ ಸುದ್ದಿ!

March 29, 2025

ರಾಜ್ಯದ ತೊಗರಿ ಬೆಳೆಯುವ ರೈತರಿಗೆ ಕೇಂದ್ರ ಸಿಹಿ ಸುದ್ದಿಯನ್ನು ನೀಡಿದೆ, ರೈತರಿಂದ ಕನಿಷ್ಥ ಬೆಂಬಲ ಬೆಲೆ(Togari Kharidi) ಯೋಜನೆಯಡಿ ತೊಗರಿಯನ್ನು ಖರೀದಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರವು ಒಂದು ತಿಂಗಳ ಅವಧಿಯವರೆಗೆ ವಿಸ್ತರಣೆ ಮಾಡಿ ಹೊಸ ಆದೇಶವನ್ನು ಹೊರಡಿಸಲಾಗಿದೆ. ಈಗಾಗಲೇ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ(Togari Msp Price) ತೊಗರಿಯನ್ನು ಖರೀದಿ ಮಾಡಲು...

Holige tarabeti- ಟೈಲರಿಂಗ್ ಕಲಿಯಲು ಆಸಕ್ತಿಯಿರುವವರಿಗೆ ಭರ್ಜರಿ ಸಿಹಿ ಸುದ್ದಿ!

Holige tarabeti- ಟೈಲರಿಂಗ್ ಕಲಿಯಲು ಆಸಕ್ತಿಯಿರುವವರಿಗೆ ಭರ್ಜರಿ ಸಿಹಿ ಸುದ್ದಿ!

March 28, 2025

ಉಚಿತ ವಸತಿ ಮತ್ತು ಊಟ ಸಹಿತ 30 ದಿನಗಳ ಹೊಲಿಗೆ ಕಲಿಕಾ ತರಬೇತಿಗೆ(Free Tailoring Training) ಅರ್ಹ ಮಹಿಳೆಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿಯನ್ನು ಸಲ್ಲಿಸುವುದು ಹೇಗೆ? ಸರ್ಕಾರದ ಯಾವೆಲ್ಲ ಯೋಜನೆಯಡಿ ಹೊಲಿಗೆ ಯಂತ್ರಕ್ಕೆ ಸಹಾಯಧನವನ್ನು(Holige yantra subsidy) ಪಡೆಯಬಹುದು? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಹೊಲಿಗೆ ತರಬೇತಿಯನ್ನು(holige tarabeti)...

Anganwadi Recruitment-ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

Anganwadi Recruitment-ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

March 27, 2025

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ(Anganwadi Recruitment) ಕಾರ್ಯನಿರ್ವಹಿಸಲು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯಾದ್ಯಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ(Anganwadi Center) ಮಕ್ಕಳಿಗೆ ಪಾಠ ಮತ್ತು ಇನ್ನಿತರೆ ಚಟುವಟಿಕೆಗಳನ್ನು...

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

E-Swathu-ಗ್ರಾಮ ಪಂಚಾಯತಿಯಲ್ಲಿ ಇ-ಸ್ವತ್ತು ವಿತರಣೆಗೆ ಕುರಿತು ನೂತನ ಕ್ರಮ!

March 27, 2025

ರಾಜ್ಯ ಸರ್ಕಾರದಿಂದ ಇತ್ತೀಚೆಗೆ ಗ್ರಾಮೀಣ ಭಾಗದ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು ಸಕ್ರಮಗೊಳಿಸಲು(e-Swathu) ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ-1993ಕ್ಕೆ ತಿದ್ದುಪಡಿಯನ್ನು ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದಂತೆ ನೂತನ ಕ್ರಮವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಪ್ರಸ್ತುತ ನಗರ ಪ್ರದೇಶದಲ್ಲಿ ಅನಧಿಕೃತ ನಿವೇಶನ ಮತ್ತು ಆಸ್ತಿಗಳನ್ನು(e-Swathu property records) ಸಕ್ರಮಗೊಳಿಸಲು ಅಭಿಯಾನವನ್ನು ಈಗಾಗಲೇ ಚಾಲನೆ ಮಾಡಲಾಗಿದ್ದು...

Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

March 26, 2025

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಹಾನಿ(Bele hani parihara) ಪರಿಹಾರ ಈ ಎರಡು ಯೋಜನೆಯಡಿಯಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಮೊತ್ತದ ಪರಿಹಾರದ ಹಣವನ್ನು(Crop Insurance Amount) ರೈತರ ಖಾತೆಗೆ ವರ್ಗಾವಣೆಯನ್ನು ಮಾಡಲು ರಾಜ್ಯ ಸರ್ಕಾರದಿಂದ ಕ್ರಮವನ್ನು ಕೈಗೊಳ್ಳಲಾಗುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ...

Scholarship Amount-ವಿದ್ಯಾರ್ಥಿಗಳಿಗೆ ₹5.16 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ!

Scholarship Amount-ವಿದ್ಯಾರ್ಥಿಗಳಿಗೆ ₹5.16 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ!

March 25, 2025

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ 3351 ವಿದ್ಯಾಥಿಗಳಿಗೆ ರೂ.5.16 ಕೋಟಿಗಳ ವೆಚ್ಚದಲ್ಲಿ ವಿದ್ಯಾರ್ಥಿ ವೇತನ(Scholarship Amount) ಬಿಡುಗಡೆಗೊಳಿಸಿ ಡಿಬಿಟಿ ಮೂಲಕ ಪಾವತಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ...

Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

March 25, 2025

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ(Gruhalakshmi Yojane) ಯೋಜನೆಯ ಆರ್ಥಿಕ ನೆರವಿನ ವರ್ಗಾವಣೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ತಿಳಿಸಿರುವ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಅರ್ಹ ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ನೀಡುವ ರೂ 2,000/-...

Hero Bike Offers-ಯುಗಾದಿ ಹಬ್ಬಕ್ಕೆ ಹೀರೊ ಬೈಕ್ ಮೇಲೆ ಭರ್ಜರಿ ಡಿಸ್ಕೌಂಟ್!

Hero Bike Offers-ಯುಗಾದಿ ಹಬ್ಬಕ್ಕೆ ಹೀರೊ ಬೈಕ್ ಮೇಲೆ ಭರ್ಜರಿ ಡಿಸ್ಕೌಂಟ್!

March 24, 2025

ಹೀರೊ ಬೈಕ್ ತಯಾರಕ ಮತ್ತು ಮಾರಾಟ ಕಂಪನಿಯು ಕೆಲವು ಬೈಕ್ ಮೇಲೆ ಯುಗಾದಿ ಹಬ್ಬಕ್ಕೆ ರಿಯಾಯಿತಿಯನ್ನು(Hero Two-Wheeler Festive Offers) ಘೋಷಣೆ ಮಾಡಿದ್ದು, ಇದರ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಬಹುತೇಕ ಗ್ರಾಮೀಣ ಮತ್ತು ನಗರ ಭಾಗದಲ್ಲಿ ಹೀರೊ ಕಂಪನಿಯ(Hero Bike Discount Offers) ಬೈಕ್ ಗಳು ಉತ್ತಮ ಮೈಲೇಜ್ ಕೋಡುತ್ತವೆ ಎನ್ನುವ...

Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!

March 24, 2025

ಹೊಸದಾಗಿ ವೋಟರ್ ಐಡಿಯನ್ನು ಮಾಡಿಕೊಳ್ಳಲು ಮತ್ತು ವೋಟರ್ ಐಡಿ(Voter ID) ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗದಿಂದ ಅವಕಾಶವನ್ನು ಕಲ್ಪಿಸಲಾಗಿದ್ದು ಇದರ ಕುರಿತು ಸಂಪೂರ್ಣ ವಿವರವಾದ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ. ಅರ್ಹರು ತಪ್ಪದೇ ತಮ್ಮ ಮತದಾನ ಕೇಂದ್ರಗಳಲ್ಲಿ ನೇಮಕಗೊಂಡಿರುವ ನಿರ್ಧಿಷ್ಠಾಧಿಕಾರಿಗಳು, ಮತಗಟ್ಟೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದಲ್ಲದೇ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ(Voter ID List)...

UAE ನಲ್ಲಿ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ! ತಿಂಗಳಿಗೆ 1 ಲಕ್ಷ ವೇತನ!

UAE ನಲ್ಲಿ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ! ತಿಂಗಳಿಗೆ 1 ಲಕ್ಷ ವೇತನ!

March 23, 2025

ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ದಿ(Nursing job vacancies) ನಿಗಮದ ಸಹಯೋಗದಲ್ಲಿ UAE ದೇಶದಲ್ಲಿ ಕೆಲಸ ಮಾಡಲು ಪುರುಷ ನರ್ಸ್ ಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿದೇಶದಲ್ಲಿ(UAE Nurse jobs) ಕೆಲಸ ಮಾಡಲು ಇಚ್ಚೆಯನ್ನು ಹೊಂದಿರುವ ಅರ್ಹ...

Page 16 of 38