News

Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

Innovation Scheme-ಅವಿಷ್ಕಾರ ಯೋಜನೆಯಡಿ ₹4.0 ಲಕ್ಷ ನೆರವು ಪಡೆಯಲು ಅರ್ಜಿ ಆಹ್ವಾನ!

July 15, 2025

ಕರ್ನಾಟಕ ಸರ್ಕಾರದ ವಿದ್ಯುನ್ಮಾನ. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ “ತಳಹಂತದ ಆವಿಷ್ಕಾರ-2025” (Grassroot Innovation-2025) ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಯೋಜನೆಯಡಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. “ತಳಹಂತದ ಆವಿಷ್ಕಾರ-2025” ಯೋಜನೆಯಡಿ(Innovation Karnataka) ಅನುದಾನವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ...

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

Bank Loan-ಇನ್ನು ಮುಂದೆ ರೈತರಿಗೆ ಈ ಬ್ಯಾಂಕ್ ನಲ್ಲಿಯೂ ಸಹ ₹5 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ!

March 23, 2025

ರಾಜ್ಯ ಸರ್ಕಾರದಿಂದ ರೈತರಿಗೆ(Farmers) ಯುಗಾದಿ ಹಬ್ಬಕ್ಕೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ಕೃಷಿಕರಿಗೆ(Agriculture Loan) ಸಹಕಾರಿ ಸಂಘದಲ್ಲಿ ಯಾವುದೇ ಬಡ್ಡಿ ಇಲ್ಲದೇ ಕೃಷಿ ಸಾಲವನ್ನು ನೀಡಲು ನೂತನ ಘೋಷಣೆಯನ್ನು ಮಾಡಲಾಗಿದೆ. ಕೃಷಿಕರಿಗೆ ಗ್ರಾಮೀಣ ಭಾಗದಲ್ಲಿ ನೆಲೆಸಿರುವ ಸೊಸೈಟಿಗಳ ಮೂಲಕ ಈಗಾಗಲೇ ಶೂಲ್ಯ ಬಡ್ಡಿದರದಲ್ಲಿ(agriculture loan interest) ಸಾಲವನ್ನು ವಿತರಣೆಯನ್ನು ಮಾಡಲಾಗುತ್ತಿದ್ದು ಇದರ ಜೊತೆಯಲ್ಲಿ ಇನ್ನು ಮುಂದೆ...

Bakery Training- ಬೇಕರಿ ಉತ್ಪನ್ನ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

Bakery Training- ಬೇಕರಿ ಉತ್ಪನ್ನ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ!

March 22, 2025

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಬೇಕಿಂಗ್ ತಂತ್ರಜ್ಞಾನ(Bakery Training) ಮತ್ತು ಮೌಲ್ಯವರ್ಧನಾ ಸಂಸ್ಥೆಯು “ಹದಿನಾಲ್ಕು(14) ವಾರಗಳ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸ್ವಂತ ಬೇಕರಿಯನ್ನು(Bakery business) ಪ್ರಾರಂಭಿಸಲು ಆಸಕ್ತಿಯನ್ನು ಹೊಂದಿರುವ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಿ ಉನ್ನತ ಮಟ್ಟದ ಬೇಕರಿ ಉತ್ಪನ್ನ ತಯಾರಿಕೆ ತರಬೇತಿಯನ್ನು ಪಡೆದುಕೊಳ್ಳಲು ಅವಕಾಶವಿದ್ದು, ಈ ತರಬೇತಿಯಲ್ಲಿ ಭಾಗವಹಿಸಲು ಅರ್ಜಿಯನ್ನು ಸಲ್ಲಿಸುವುದು...

Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

March 22, 2025

ನಾಗರಿಕರು ಯಶಸ್ವಿನಿ ಯೋಜನೆಯಡಿ 5 ಲಕ್ಷದವರೆಗೆ ಉಚಿತ ಆರೋಗ್ಯ ಸೇವೆಗಳನ್ನು ಪಡೆಯಲು ಯಶಸ್ವಿನಿ ಕಾರ್ಡ ಅನ್ನು(yashaswini health card registration) ಮಾಡಿಸಲು ಅರ್ಜಿಯನ್ನು ಸಲ್ಲಿಸಲು ಇದೇ ತಿಂಗಳು ಅಂದರೆ 31 ಮಾರ್ಚ 2025 ಕೊನೆಯ ದಿನವಾಗಿದ್ದು ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅಧಿಕೃತ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ರಾಜ್ಯ ಸರಕಾರದಿಂದ ಸಹಕಾರ ಇಲಾಖೆಯಡಿ ಅರ್ಹ ಸದಸ್ಯರಿಗೆ...

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

March 21, 2025

ಗ್ರಾಮೀಣ ಭಾಗದಲ್ಲಿ ಗ್ರಾಮಠಾಣ(NA Land) ವ್ಯಾಪ್ತಿಯಲ್ಲಿ ಮನೆಯನ್ನು ನಿರ್ಮಾಣ ಮಾಡಿಕೊಳ್ಳಲು ಸಾರ್ವಜನಿಕರು ಭೂ ಪರಿವರ್ತನೆಯನ್ನು ಮಾಡಿಕೊಳ್ಳಲು ಅವಶ್ಯಕತೆಯಿರುವುದಿಲ್ಲ ಎಂದು ಕಂದಾಯ ಸಚಿವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ಸಮಯದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು ಇದರ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ. ಗ್ರಾಮಠಾಣ ಒಳಗಡೆ ನೀಲಿ ನಕ್ಷೆಯ ಪ್ರಕಾರ ಮನೆ ಕಟ್ಟಲು ಅವಕಾಶ ಇರುತ್ತದೆ. ಆದರೆ ಭೂ ಪರಿವರ್ತನೆಗೆ(Land Conversion)...

Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

March 21, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(GKVK), 2025- 26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಸ್ತರಣಾ ನಿರ್ದೇಶನಾಲಯದ ದೂರ ಶಿಕ್ಷಣ ಘಟಕ ನಡೆಸುವ ವಿವಿಧ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸಗಳಿಗೆ(Certificate and Diploma Courses by Agricultural University-2025) ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಕೇವಲ ಓದಲು, ಬರೆಯಲು ಬರುವ ಅಭ್ಯರ್ಥಿಗಳಿಂದ ಹಿಡಿದು ಪದವಿ ಮುಗಿಸಿರುವ ಅಭ್ಯರ್ಥಿಗಳ ತನಕ ವಿವಿಧ ಡಿಪ್ಲೋಮಾ...

Subsidy Scheme-ಈ ಕಾರ್ಡ ಇದ್ದವರಿಗೆ ಹೆರಿಗೆ ವೆಚ್ಚ ಭರಿಸಲು ₹50 ಸಾವಿರ ಸಹಾಯಧನ!

Subsidy Scheme-ಈ ಕಾರ್ಡ ಇದ್ದವರಿಗೆ ಹೆರಿಗೆ ವೆಚ್ಚ ಭರಿಸಲು ₹50 ಸಾವಿರ ಸಹಾಯಧನ!

March 20, 2025

ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು, ರಾಜ್ಯದ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿ ಉದ್ದೇಶದಿಂದಾಗಿ ಲೇಬರ್ ಕಾರ್ಡ್(Delivery Assistance for Labour Card Holder’s 2025) ಹೊಂದಿದ ಮಹಿಳೆಯ ಮೊದಲ ಎರಡು ಹೆರಿಗೆಗೆ 50 ಸಾವಿರ ರೂಪಾಯಿಯವರೆಗೆ ಆರ್ಥಿಕ ಸಹಾಯ ಧನವನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಕಾರ್ಮಿಕ ಇಲಾಖೆಯ ಹೆರಿಗೆ ಸೌಲಭ್ಯ ಯೋಜನೆಯ ಲಾಭವನ್ನು ಪಡೆಯುವುದು ಹೇಗೆ? ಅರ್ಜಿ...

Labour Card-ಹೊಸದಾಗಿ ಲೇಬರ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಕಡ್ಡಾಯ!

Labour Card-ಹೊಸದಾಗಿ ಲೇಬರ್ ಕಾರ್ಡ್ ಪಡೆಯಲು ಈ ದಾಖಲಾತಿಗಳು ಕಡ್ಡಾಯ!

March 20, 2025

ಕರ್ನಾಟಕ ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು(Required documents for Registration of Labour Card) ರಾಜ್ಯದಲ್ಲಿರುವ ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಎಲ್ಲ ಯೋಜನೆಗಳ ಲಾಭವನ್ನು ಪಡೆಯಬೇಕಾದರೆ ನಿಮ್ಮ ಹತ್ತಿರ ಕಾರ್ಮಿಕರ ಗುರುತಿನ ಚೀಟಿಯಾದ ಲೇಬರ್ ಕಾರ್ಡ್ ಇರುವುದು ಕಡ್ಡಾಯವಾಗಿದೆ. ಈ ಲೇಬರ್ ಕಾರ್ಡನ್ನು ನೀವು...

Free Training-ಕುರಿ ಕಾಯುವವರಿಗೆ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ!

Free Training-ಕುರಿ ಕಾಯುವವರಿಗೆ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ!

March 19, 2025

ಕುರಿ ಕಾಯುವಾಗ ಇತ್ತೀಚೇಗೆ ಕೆಲವು ಜಿಲ್ಲೆಗಳಲ್ಲಿ ಕುರಿಗಳನ್ನು(kuri sakanike) ರಾತ್ರಿ ವೇಳೆಯಲ್ಲಿ ಕಳ್ಳತನ ಮಾಡಲು ಬರುವವರು ಕುರಿ ಕಾಯುವವರ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ ಬಾಗಲಕೋಟೆ(Bagalkot) ಜಿಲ್ಲಾ ಪೋಲಿಸ್ ಘಟಕದಿಂದ ಕುರಿ ಕಾಯುವವರಿಗೆ ಬಂದೂಕು ತರಬೇತಿ ನೀಡಲು ಅರ್ಜಿಯನ್ನು ಆಹ್ವಾನಿಸಿದೆ. Free Gun Training for Shepherds 2025-ಕರ್ನಾಟಕ ರಾಜ್ಯದ...

RTC Joint Owner-ನಿಮ್ಮ ಪಹಣಿಯಲ್ಲಿ ಜಂಟಿಯಿರುವ ಖಾತೆಯನ್ನು ಸರಿಪಡಿಸಿಕೊಳ್ಳುವುದು ಹೇಗೆ?

RTC Joint Owner-ನಿಮ್ಮ ಪಹಣಿಯಲ್ಲಿ ಜಂಟಿಯಿರುವ ಖಾತೆಯನ್ನು ಸರಿಪಡಿಸಿಕೊಳ್ಳುವುದು ಹೇಗೆ?

March 19, 2025

ಆತ್ಮೀಯ ರೈತ ಮಿತ್ರರೇ ಇಂದು ಈ ಅಂಕಣದಲ್ಲಿ ಜಮೀನಿನ ಪಹಣಿಯಲ್ಲಿ(Land RTC) ಒಂದಕ್ಕಿಂತ ಹೆಚ್ಚಿನ ಮಾಲೀಕರನ್ನು ಹೊಂದಿರುವ ಪಹಣಿಯಿಂದ ಮಾಲೀಕರ ಹೆಸರುಗಳನ್ನು ಪ್ರತ್ಯೇಕ ಮಾಡಿ ಏಕ ಮಾಲೀಕತ್ವ(Land Joint Owner) ಪಹಣಿಯನ್ನು ಮಾಡಲು ರೈತರು ಅರ್ಜಿ ಸಲ್ಲಿಸಲು ಯಾವೆಲ್ಲ ಕ್ರಮಗಳನ್ನು ಅನುಸರಿಸಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ಪಹಣಿಯಲ್ಲಿ ಒಂದಕ್ಕಿಂತ ಹೆಚ್ಚಿನ ಮಾಲೀಕರು ಇದ್ದಲ್ಲಿ ಅಂತಹ...

Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!

Agriculture Loan-13,689 ರೈತರ ಖಾತೆಗೆ ಶೂನ್ಯ ಬಡ್ಡಿದರದಲ್ಲಿ ₹589 ಕೋಟಿ ಸಾಲ!

March 19, 2025

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಕೃಷಿಕರಿಗೆ ಆರ್ಥಿಕವಾಗಿ ಬೆಂಬಲವನ್ನು ನೀಡಲು ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲವನ್ನು(Agriculture Loan) ಒದಗಿಸಲಾಗುತ್ತಿದ್ದು ಈ ಕುರಿತು ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ವಿಧಾನ ಪರಿಷತ್ತಿನಲ್ಲಿ ಹಂಚಿಕೊಂಡಿರುವ ಅಧಿಕೃತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ. ಅರ್ಹತೆ ಅನುಗುಣವಾಗಿ ಪ್ರಸ್ತುತ ಅರ್ಹ ರೈತ ಫಲಾಬುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ...

PM Awas Yojana-ವಸತಿ ರಹಿತರು ಮನೆ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

PM Awas Yojana-ವಸತಿ ರಹಿತರು ಮನೆ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

March 18, 2025

ಗ್ರಾಮೀಣ ಭಾಗದಲ್ಲಿ ವಾಸಿಸುವ ಸ್ವಂತ ಮನೆಯಿಂದ ನಾಗರಿಕರು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ(PM Awas Yojana) ಮನೆಯನ್ನು ಪಡೆದುಕೊಳ್ಳಲು ಸಮೀಕ್ಷೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ನಾಗರಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು ಇದರ ಕುರಿತು ಒಂದಿಷ್ಟು ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಇರುವ ವಸತಿ ರಹಿತರ...

Karmika Card-ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ 2 ಲಕ್ಷ ರೂ. ಸಿಗುವ ಹೊಸ ಯೋಜನೆ!

Karmika Card-ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ 2 ಲಕ್ಷ ರೂ. ಸಿಗುವ ಹೊಸ ಯೋಜನೆ!

March 18, 2025

Labour Department Scheme-ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು, ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣೆ ಮಾಡುವಂತಹ ಕಾರ್ಮಿಕರಿಗೆ ಕಾರ್ಮಿಕರ ಸಾಮಾಜಿಕ ಭದ್ರತಾ ದೃಷ್ಟಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯ(Karmika Card) ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಕಾರ್ಮಿಕರು ಅರ್ಹರು? ಯಾವ ಯಾವ ಸೌಲಭ್ಯಗಳು ಕಾರ್ಮಿಕರಿಗೆ ಸಿಗಲಿವೆ? ಅರ್ಜಿ...

Page 17 of 38