Govt Schemes

PM Kisan Installment-2025: ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಯಾವಾಗ? ಕೆವೈಸಿ ಮಾಡದವರಿಗಿಲ್ಲ ಆರ್ಥಿಕ ನೆರವು!

PM Kisan Installment-2025: ಪಿಎಂ ಕಿಸಾನ್ 21ನೇ ಕಂತಿನ ಹಣ ಬಿಡುಗಡೆ ಯಾವಾಗ? ಕೆವೈಸಿ ಮಾಡದವರಿಗಿಲ್ಲ ಆರ್ಥಿಕ ನೆರವು!

November 11, 2025

PM-KISAN ಭಾರತದ ಅತಿ ಮಹತ್ವವಾದ ರೈತರ ಕಲ್ಯಾಣ ಯೋಜನೆ ಅಡಿಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಲ್ಮಾನ್ ನಿಧಿ (PM-Kisan) ಯೋಜನೆಯ 21ನೇ ಕಂತು ಹಣ ಬಿಡುಗಡೆಗೆ ಪ್ರಾರಂಭಗೊಂಡಿದೆ. 2019 ರಲ್ಲಿ ಪ್ರಾರಂಭವಾದ ಈ ರೈತರ ಧನಸಹಾಯ ಯೋಜನೆಯು ದೇಶದ ಕೋಟ್ಯಾಂತರ ರೈತರ ಜೀವನವನ್ನ ಸುಧಾರಿಸಲು ಬಹಳ ಉಪಯೋಗವಾಗಿದೆ. ಹಾಗೂ ರೈತರ ಆರ್ಥಿಕತೆಯು ಕೂಡ ಬಹಳ ಮುಂದುವರೆದಿದೆ....

Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

Period Leave Policy-ರಾಜ್ಯದ್ಯಂತ ಮಹಿಳಾ ನೌಕರಿಗೆ ಭರ್ಜರಿ ಸಿಹಿ ಸುದ್ದಿ: ಪ್ರತಿ ತಿಂಗಳು 1 ದಿನ ಋತುಚಕ್ರ ರಜೆ!

October 10, 2025

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ತೆಗೆದುಕೊಳ್ಳಲಾಗಿದ್ದು ಇನ್ನು ಮುಂದೆ ರಾಜ್ಯದ್ಯಂತ ಮಹಿಳಾ ನೌಕರಿಗೆ ಪ್ರತಿ ತಿಂಗಳು 1 ದಿನ ಋತುಚಕ್ರ ರಜೆಯನ್ನು(Period Leave Policy) ಹೆಚ್ಚುವರಿಯಾಗಿ ನೀಡಲು ಸಭೆಯಲ್ಲಿ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯದ ಮಹಿಳಾ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಒಂದಾದ ಋತುಚಕ್ರ...

Shadi Bhagya Scheme-“ಶಾದಿ ಭಾಗ್ಯ” ಯೋಜನೆಯಡಿ ವಿವಾಹಕ್ಕೆ ರೂ. 50,000 ಸಹಾಯಧನ ಪಡೆಯಲು ಅರ್ಜಿ!

Shadi Bhagya Scheme-“ಶಾದಿ ಭಾಗ್ಯ” ಯೋಜನೆಯಡಿ ವಿವಾಹಕ್ಕೆ ರೂ. 50,000 ಸಹಾಯಧನ ಪಡೆಯಲು ಅರ್ಜಿ!

October 9, 2025

ಕರ್ನಾಟಕ ಸರ್ಕಾರವು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ವತಿಯಿಂದ “ಶಾದಿ ಭಾಗ್ಯ” ಯೋಜನೆಯ(Shadi Bhagya Scheme)ಅಡಿಯಲ್ಲಿ ಸರಳ ವಿವಾಹಕ್ಕೆ ಆರ್ಥಿಕ ಸಹಾಯಧನವನ್ನು ಮಾಡುವ ಉದ್ದೇಶದಿಂದ ಪ್ರತಿ ಜೋಡಿಗೆ ರೂ. 50,000 ಸಹಾಯಧನವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಕುಟುಂಬದ ಅಭ್ಯರ್ಥಿಗಳಿಗೆ ಆರ್ಥಿಕ ನೆರವನ್ನು(marriage scheme) ನೀಡುವುದು ಇದರ ಗುರಿಯಾಗಿದ್ದು ಸ್ವಯಂ ಸೇವಾ...

Dasara Holidays For Schools-ಬ್ರ‍ೇಕಿಂಗ್ ನ್ಯೂಸ್ ದಸರಾ ರಜೆ ಅ.18 ರವರೆಗೆ ವಿಸ್ತರಣೆ ಮಾಡಿದ ರಾಜ್ಯ ಸರಕಾರ!

Dasara Holidays For Schools-ಬ್ರ‍ೇಕಿಂಗ್ ನ್ಯೂಸ್ ದಸರಾ ರಜೆ ಅ.18 ರವರೆಗೆ ವಿಸ್ತರಣೆ ಮಾಡಿದ ರಾಜ್ಯ ಸರಕಾರ!

October 7, 2025

ರಾಜ್ಯ ಸರಕಾರದಿಂದ ಕರ್ನಾಟಕದಲ್ಲಿರುವ ಎಲ್ಲಾ ಸರಕಾರಿ ಮತ್ತು ಅನುದಾನಿತ ಶಾಲೆಗೆ ದಸರಾ ರಜೆ(Dasara Holiday) ಅವದಿಯನ್ನು ಹೆಚ್ಚುವರಿಯಾಗಿ 10 ದಿನದ ವರೆಗೆ ವಿಸ್ತರಣೆ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತು ಸುದ್ದಿಗೊಷ್ಠಿಯನ್ನು ನಡೆಸಿ ಅಧಿಕೃತ ಮಾಹಿತಿಯನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ರಾಜ್ಯದಲ್ಲಿ ಕಳೆದ 2 ವಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಗಣತಿಯು...

Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ!

Scholarship Application-ವಿದ್ಯಾಸಿರಿ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ!

October 7, 2025

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ(Scholarship Application),ಶುಲ್ಕ ಮರುಪಾವತಿ,ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ(Vidyasiri Yojana Application) ಅಡಿಯಲ್ಲಿ ಸೌಲಭ್ಯವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ...

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

Millet Processing Training-ಬೆಂಗಳೂರು ಕೃಷಿ ವಿವಿಯಿಂದ ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ!

October 6, 2025

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(GKVK, Bengalore)ವತಿಯಿಂದ ಸಿರಿಧಾನ್ಯ ಬೆಳೆಯಲ್ಲಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಘಟಕವನ್ನು(Millet Processing Unit) ಪ್ರಾರಂಭಿಸಲು ಮತ್ತು ಈ ಕ್ಷೇತ್ರದಲ್ಲಿ ಆಧುನಿಕ ಕೌಶಲ್ಯ ಅಭಿವೃದ್ದಿ ತರಬೇತಿಯನ್ನು ಪಡೆದು ಈಗಿರುವ ಘಟಕವನ್ನು ಉನ್ನತೀಕರಿಸಲು ಸಿರಿಧಾನ್ಯಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(Agriculture University Bengalore)ಅಡಿಯಲ್ಲಿ ಕಾರ್ಯನಿರ್ವಹಿಸುವ ರೈತ ತರಬೇತಿ...

Alpasankyatara Nigama-ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಲು ಇನ್ನು 10 ದಿನ ಮಾತ್ರ ಬಾಕಿ!

Alpasankyatara Nigama-ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯ ಸಬ್ಸಿಡಿಗಾಗಿ ಅರ್ಜಿ ಸಲ್ಲಿಸಲು ಇನ್ನು 10 ದಿನ ಮಾತ್ರ ಬಾಕಿ!

October 6, 2025

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(Karnataka Alpasankyatara Nigama)ಸ್ವಾವಲಂಬಿ ಸಾರಥಿ ಯೋಜನೆ,ವಿದೇಶ ವ್ಯಾಸಂಗಕ್ಕಾಗಿ ಸಾಲ ಯೋಜನೆ,ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ ಸೇರಿ ಒಟ್ಟು ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸಾಲ ಮತ್ತು ಸಹಾಯಧನವನ್ನು ಒದಗಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ನಿಗಮದಿಂದ ವಿವಿಧ ಯೋಜನೆಯಡಿ(Alpasankyatara Nigama Yojane)ಸೌಲಭ್ಯವನ್ನು ಪಡೆಯಲು ಸಾರ್ವಜನಿಕರು ಆನ್ಲೈನ್ ಮೂಲಕ ಅರ್ಜಿಯನ್ನು...

Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!

October 5, 2025

ಕಳೆದ 2 ವಾರದಲ್ಲಿ ಉತ್ತರಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ಅತೀಯಾದ ಮಳೆಯಿಂದಾಗಿ ದೊಡ್ಡ ಮಟ್ಟದ ಬೆಳೆ ಹಾನಿ(Bele Hani) ಉಂಟಾಗಿದ್ದು ಬೆಳೆ ಸಮೀಕ್ಷೆಯ ಬಳಿಕ ಬೆಳೆ ಹಾನಿ ಪರಿಹಾರವನ್ನು ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇನೆನ್ನು ಕೆಲವು ದಿನಗಳಲ್ಲೇ ಫಸಲಿಗೆ ಬರುತ್ತಿದ ಬೆಳೆಯು ಅಕಾಲಿಕ ಮಳೆಯಿಂದ ದೊಡ್ಡ ಮಟ್ಟ ಬೆಳೆ...

Udyam Certificate-ಉದ್ಯಮ್ ಸರ್ಟಿಫಿಕೇಟ್ ಪಡೆಯುವುದು ಹೇಗೆ? ಬ್ಯಾಂಕ್ ಸಾಲ ಪಡೆಯಲು ಈ ದಾಖೆಲೆ ಕಡ್ಡಾಯ!

Udyam Certificate-ಉದ್ಯಮ್ ಸರ್ಟಿಫಿಕೇಟ್ ಪಡೆಯುವುದು ಹೇಗೆ? ಬ್ಯಾಂಕ್ ಸಾಲ ಪಡೆಯಲು ಈ ದಾಖೆಲೆ ಕಡ್ಡಾಯ!

October 3, 2025

ಗ್ರಾಮೀಣ ಮತ್ತು ನಗರ ಭಾಗದ ನಾಗರಿಕರು ಸಣ್ಣ ಮತ್ತು ಮಧ್ಯಮ ಮಟ್ಟದ ವಿವಿಧ ಉದ್ದಿಮೆಗಳನ್ನು ಪ್ರಾರಂಭಿಸಲು ರಾಜ್ಯ ಮತ್ತು ಕೇಂದ್ರ ಸರಕಾರದ ಸಹಾಯಧನ ಆಧಾರಿತ ಯೋಜನೆಯಡಿ ಸಬ್ಸಿಡಿಯನ್ನು(Udyam Certificate Importance) ಪಡೆಯಲು ಬ್ಯಾಂಕ್ ನಲ್ಲಿ ಸಾಲವನ್ನು ಪಡೆಯಲು ಉದ್ಯಮ್ ಸರ್ಟಿಫಿಕೇಟ್ ಅನ್ನು ಪಡೆಯುವುದು ಕಡ್ದಾಯವಾಗಿದ್ದು ಈ ದಾಖಲೆಯನ್ನು ಪಡೆಯುವುದರ ಕುರಿತು ಅವಶ್ಯಕ ಮಾಹಿತಿಯನ್ನು ಈ ಅಂಕಣದಲ್ಲಿ...

New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

New Ration Card-ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ: ಆಹಾರ ಸಚಿವ ಕೆ ಹೆಚ್ ಮುನಿಯಪ್ಪ!

October 3, 2025

ಹೊಸ ರೇಶನ್ ಕಾರ್ಡ್ ಅನ್ನು ಪಡೆಯಲು ಅರ್ಜಿ ಸಲ್ಲಿಸಲು ಕಾಯುತ್ತಿರುವ ಸಾರ್ವಜನಿಕರಿಗೆ ಆಹಾರ ಇಲಾಖೆಯ ಸಚಿವರಾದ ಕೆ. ಹೆಚ್. ಮುನಿಯಪ್ಪ ಅವರು ಸಿಹಿ ಸುದ್ದಿಯನ್ನು ನೀಡಿದ್ದಾರೆ ಅಕ್ಟೋಬರ್ ತಿಂಗಳಿನಿಂದ ಹೊಸ ರೇಶನ್ ಕಾರ್ಡಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಹಾರ ಇಲಾಖೆಯ ಮೂಲಕ ಪಡಿತರ ಚೀಟಿ ರದ್ದು ಮಾಡುವುದರ ಕುರಿತು ಮತ್ತು...

Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

Free Poultry Farm Training-12 ದಿನದ ಉಚಿತ ಕೋಳಿ ಮತ್ತು ಜೇನು ಸಾಕಾಣಿಕೆ ಹೈನುಗಾರಿಕೆ ತರಬೇತಿ!

October 1, 2025

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ, ಕುಮಟಾ ಶಾಖೆಯಿಂದ ನಿರುದ್ಯೋಗ ಯುವಕರಿಗೆ ಸ್ವಂತ ಉದ್ಯೋಗವನ್ನು ಆರಂಭಿಸಲು ಕೋಳಿ(Koli Sakanike) ಮತ್ತು ಜೇನು ಸಾಕಾಣಿಕೆ(Jenu Sakanike) ಹೈನುಗಾರಿಕೆ(Dairy Farming Training) ಕ್ಷೇತ್ರದಲ್ಲಿ ಉದ್ದಿಮೆಯನ್ನು ಆರಂಭಿಸಲು ತರಬೇತಿಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯಾದ್ಯಂತ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ(Canara Rseti)...

PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

PMEGP ಯೋಜನೆ ಅಡಿಯಲ್ಲಿ ಶೇ 35% ಸಬ್ಸಿಡಿಯಲ್ಲಿ ಸ್ವಂತ ಉದ್ದಿಮೆ ಆರಂಭಿಸಲು ಅರ್ಜಿ ಆಹ್ವಾನ!

October 1, 2025

ಕೇಂದ್ರ ಸರಕಾರದಿಂದ ಸ್ವಂತ ಉದ್ದಿಮೆಯ ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (PMEGP) ಯೋಜನೆ ಅಡಿಯಲ್ಲಿ ಶೇ 25 ರಿಂದ 35% ಸಹಾಯಧನದಲ್ಲಿ ಕೋಳಿ,ಕುರಿ ಸಾಕಾಣಿಕೆ,ಹೈನುಗಾರಿಕೆ ಎರೆಹುಳು ಗೊಬ್ಬರ ತಯಾರಿಕೆ ಸೇರಿದಂತೆ ವಿವಿಧ ಬಗ್ಗೆಯ ಉದ್ದಿಮೆಯನ್ನು ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪುನಃ ಅವಕಾಶ ನೀಡಲಾಗಿದೆ. ಕಳೆದ ಎರಡು ತಿಂಗಳಿನಿಂದ ಪ್ರಧಾನ...

Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

Employment age relaxation-ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ! ಎಲ್ಲಾ ನೇಮಕಾತಿಯಲ್ಲಿ 3 ವರ್ಷ ವಯೋಮಿತಿ ಸಡಿಲಿಕೆ!

September 30, 2025

ಬೆಂಗಳೂರು: ರಾಜ್ಯ ಸರಕಾರದ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವರ್ಷಗಳ ವಯೋಮಿತಿಯನ್ನು ಒಂದು ಬಾರಿಗೆ 3 ವರ್ಷ ಸಡಿಲಿಕೆ ಮಾಡಿ ರಾಜ್ಯ ಸರಕಾರದಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಕಳೆದ ವಾರ ದಾರವಾಡದಲ್ಲಿ ನಡೆದ ವಿದ್ಯಾರ್ಥಿಗಳ ಬೃಹತ ಪ್ರತಿಭಟನೆ ಬೆನ್ನಲ್ಲೇ ರಾಜ್ಯ ಸರಕಾರವು ಅನೇಕ ವಿದ್ಯಾರ್ಥಿಗಳ ಬೇಡಿಕೆಯ ಪ್ರಕಾರ ರಾಜ್ಯ ಸರ್ಕಾರದ...

Page 4 of 58