Breaking News:
LIC Scholarship-ಎಲ್‌ಐಸಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು? BPL Card-ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ! Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ! Podi abiyana-ರೈತರಿಗೆ ಭರ್ಜರಿ ಸಿಹಿ ಸುದ್ದಿ: ಕಂದಾಯ ಇಲಾಖೆಯಿಂದ ಪೋಡಿ ದುರಸ್ತಿ ಕುರಿತು ಮಹತ್ವದ ಕ್ರಮ! Best health insurance plan- 599ಕ್ಕೆ 5 ಲಕ್ಷ ಅಪಘಾತ ವಿಮೆ ಸೌಲಭ್ಯ ಪಡೆಯಲು ಅರ್ಜಿ! ಇಲ್ಲಿದೆ ಕಂಪ್ಲೀಟ್ ಡೈಟೈಲ್ಸ್! Bele vime-ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳ ವಿಮೆ ಹಣ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ಲಿಂಕ್! Sheep and Wool Development-ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ! Disabled pension scheme-2024: ವಿಕಲಚೇತನರ ಆರೈಕೆದಾರರಿಗೆ ಪ್ರತಿ ತಿಂಗಳಿಗೆ ರೂ 1,000! Raagi kharidi kendra-ರೈತರಿಗೆ ಭರ್ಜರಿ ಸಿಹಿ ಸುದ್ದಿ: ರೂ. 4290 ರಂತೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ!
HomeNew postsCCTV installation-ಸ್ವ-ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ ಭರ್ಜರಿ ಸಿಹಿ ಸುದ್ದಿ! ಉಚಿತ ಸಿಸಿಟಿವಿ ಕ್ಯಾಮರಾ ಇನ್ ಸ್ಟಾಲೇಷನ್...

CCTV installation-ಸ್ವ-ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ ಭರ್ಜರಿ ಸಿಹಿ ಸುದ್ದಿ! ಉಚಿತ ಸಿಸಿಟಿವಿ ಕ್ಯಾಮರಾ ಇನ್ ಸ್ಟಾಲೇಷನ್ ತರಬೇತಿಗೆ ಅರ್ಜಿ ಆಹ್ವಾನ.

ಸ್ವ-ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ ಇಲ್ಲಿದೆ ಭರ್ಜರಿ ಸಿಹಿ ಸುದ್ದಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಕುಮಟಾ ಕೇಂದ್ರದಿಂದ ಉಚಿತ ಸಿಸಿಟಿವಿ ಕ್ಯಾಮರಾ ಇನ್ ಸ್ಟಾಲೇಷನ್ ತರಬೇತಿಗೆ(Free CCTV installation Training) ಅರ್ಜಿ ಆಹ್ವಾನಿಸಲಾಗಿದೆ.

ತಮ್ಮದೇ ಆದ ಸ್ವ-ಉದ್ಯೋಗ ಮಾಡಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಆಸಕ್ತಿಯಿರುವ ಯುವಕ-ಯುವತಿಯರು ಪ್ರತಿ ಜಿಲ್ಲೆಯಲ್ಲಿರುವ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಉತ್ತಮ ವಿವಿಧ ಬಗ್ಗೆಯ ತರಬೇತಿಯನ್ನು ಮತ್ತು ಸ್ವ-ಉದ್ಯೋಗ ಆರಂಭಿಸಲು ಸೂಕ್ತ ಮಾರ್ಗದರ್ಶನವನ್ನು ಪಡೆಯಬಹುದು.

ಈ ತರಬೇತಿ ಉಚಿತ ಸಿಸಿಟಿವಿ ಕ್ಯಾಮರಾ ಇನ್ ಸ್ಟಾಲೇಷನ್(CCTV installation Training)  ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ತರಬೇತಿ ಆರಂಭವಾಗುವ ಪೂರ್ವದಲ್ಲಿ  ಈ ಲೇಖನದಲ್ಲಿ ತಿಳಿಸಿರುವ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ ಈ ತರಬೇತಿಯ ಲಾಭ ಪಡೆದುಕೊಳ್ಳಬಹುದು.

ಇದನ್ನೂ ಓದಿ: Crop loan-ರೈತರು ಬೆಳೆ ಸಾಲ ಪಡೆಯಲು ತಪ್ಪದೇ ಈ ಕೆಲಸ ಮಾಡಿ!

ತರಬೇತಿಯಲ್ಲಿ ಪಾಲ್ಗೊಳ್ಳಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲಾತಿಗಳೇನು? ಇತ್ಯಾದಿ  ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

How can Apply- ಯಾರೆಲ್ಲ ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ನಡುವೆ ಇರಬೇಕು.
  • ಅಭ್ಯರ್ಥಿಗೆ ಕನ್ನಡ ಮತ್ತು ಇಂಗ್ಲಿಷ್ ಓದು-ಬರಹ ಬಲ್ಲವರಾಗಿರಬೇಕು.
  • ತರಬೇತಿ ಪಡೆದ ನಂತರ ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತಿ ಹೊಂದಿರಬೇಕು.
  • ಅಭ್ಯರ್ಥಿಯು ಗ್ರಾಮೀಣ ಭಾಗದರಾಗಿದ್ದು ಬಿಪಿಎಲ್ ಕಾರ್ಡ ಹೊಂದಿರುವವರಿಗೆ ತರಬೇತಿಯಲ್ಲಿ ಭಾಗವಹಿಸಲು ಮೊದಲ ಅದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Free CCTV installation Training date- ತರಬೇತಿ ನಡೆಯುವ ಅವಧಿ ಮತ್ತು ದಿನಾಂಕ:

ತರಬೇತಿಯು ದಿನಾಂಕ 27 ಮೇ 2024 ರಿಂದ ಪ್ರಾರಂಭವಾಗಿ 08 ಜೂನ್ 2024 ರವರೆಗೆ ನಡೆಯಲಿದೆ. ಒಟ್ಟು 13 ದಿನದ ತರಬೇತಿ ಇದಾಗಿರುತ್ತದೆ.

ಇದನ್ನೂ ಓದಿ: land registration- ಜಮೀನಿನ ಮಾಲೀಕ ಮರಣ ಹೊಂದಿದ ನಂತರ ವಾರಸುದಾರ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವುದು ಹೇಗೆ?

Free cctv training details- ಈ ತರಬೇತಿಯಲ್ಲಿ ಯಾವೆಲ್ಲ ವಿಷಯದ ಕುರಿತು ಕಳುಹಿಸಲಾಗುತ್ತದೆ?

  • ಅಂಗಡಿ, ಗೋದಾಮ್, ಮನೆ, ಆಫೀಸ್ ಗಳಿಗೆ ಸಿಸಿಟಿವಿ ಕ್ಯಾಮರಾ ಇನ್ ಸ್ಟಾಲೇಷನ್ ಮಾಡುವ ವಿಧಾನ
  • ಸಿಸಿಟಿವಿ ಕ್ಯಾಮರಾ ಸರ್ವೀಸ್
  • ಸೆಕ್ಯುರಿಟಿ ಅಲಾರ್ಮ್ ಮತ್ತು ಸ್ಮೋಕ್ ಡೆಟೆಕ್ಟರ್ ಕುರಿತು ತರಬೇತಿ ನೀಡಲಾಗುತ್ತದೆ.

Training Center Details- ತರಬೇತಿ ನಡೆಯುವ ಕೇಂದ್ರದ ವಿಳಾಸ ಹೀಗಿದೆ:

ಈ ಉಚಿತ 45 ದಿನದ ಕಂಪ್ಯೂಟರ್ ಡಿ.ಟಿ.ಪಿ ತರಬೇತಿಯು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಇಂಡಿಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ ಆಸಕ್ತ ಅಭ್ಯರ್ಥಿಗಳು ತರಬೇತಿ ಪಡೆಯಲು ಈ ಕೇಂದ್ರ ಭೇಟಿ ಮಾಡಬೇಕು.

ಇದನ್ನೂ ಓದಿ: Bele parihara amount- ಈ ತಪ್ಪು ಮಾಡಿದರೆ ನಿಮ್ಮ ಖಾತೆಗೆ ಬರುವುದಿಲ್ಲ ಬರ ಪರಿಹಾರ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.

Required Documents For Application- ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

1) ಅರ್ಜಿದಾರ  ಅಭ್ಯರ್ಥಿಯ ನಾಲ್ಕು(4) ಪಾಸ್ ಪೋರ್ಟ್ ಸೈಜ್ ಫೋಟೋ
2) ಬ್ಯಾಂಕ್ ಪಾಸ್ ಬುಕ್ ಪ್ರತಿ
3) ರೇಶನ್ ಕಾರ್ಡ
4) ಆಧಾರ್ ಕಾರ್ಡ
5) ಪಾನ್ ಕಾರ್ಡ 

ತರಬೇತಿಯು ಸಂಪೂರ್ಣ ಉಚಿತ:

ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ಊಟ ಸಹಿತ ಉಳಿದುಕೊಳ್ಳಲು ವಸತಿ ವ್ಯವಸ್ಥೆಯು ಸಹ ಸಂಪೂರ್ಣ ಉಚಿತವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಹೆಚ್ಚಿನ ಮಾಹಿತಿ ಪಡೆಯಲು ಈ 9449860007, 9538281989, 9916783825, 8880444612 ಮೊಬೈಲ್ ಸಂಖ್ಯೆಗೆ ಅಸಕ್ತ ಅಭ್ಯರ್ಥಿಗಳು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಲು ಲಿಂಕ್: Apply Now

Most Popular

Latest Articles

- Advertisment -

Related Articles